ತುಮಕೂರು

ಗುಬ್ಬಿ | ಶಿಕ್ಷಣದ ಜೊತೆ ಸಾಮಾಜಿಕ ಧಾರ್ಮಿಕ ಕಳಕಳಿ ಅತ್ಯಗತ್ಯ : ಮುರಳೀಧರ ಹಾಲಪ್ಪ

ಇಂದಿನ ಯುವ ಸಮುದಾಯ ಶಿಕ್ಷಣದ ಜೊತೆಗೆ ಸಾಮಾಜಿಕ, ಧಾರ್ಮಿಕ ಕಳಕಳಿ ಹೊಂದಿದಾಗ ಸಮಾಜದಲ್ಲಿ ಬದಲಾವಣೆ ಸಾಧ್ಯವಾಗುತ್ತದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಮುರಳೀಧರ ಹಾಲಪ್ಪ ಅಭಿಪ್ರಾಯಪಟ್ಟರು. ಗುಬ್ಬಿ ತಾಲ್ಲೂಕಿನ...

ಹುಳಿಯಾರಿನಲ್ಲಿ ಮಹಿಳೆಯರಿಗೆ ಯುವ ಉದ್ಯಮಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ಚಿಕ್ಕನಾಯಕನಹಳ್ಳಿ ತಾಲೂಕಿನ  ಹುಳಿಯಾರು ಪಟ್ಟಣದ ತಿಪಟೂರು ರಸ್ತೆಯಲ್ಲಿರುವ ಮೈಲಾರ ಕಾಂಪ್ಲೆಕ್ಸ್  ನಲ್ಲಿ ನವ್ಯ ದಿಶಾ ಸಂಸ್ಥೆಯಿಂದ ಮಹಿಳೆಯರಿಗೆ ಯುವ ಉದ್ಯಮಿ ತರಬೇತಿಯನ್ನು ಬುಧವಾರ ಆರಂಭಿಸಲಾಯಿತು.           ಗಿಡಕ್ಕೆ ನೀರನ್ನು ಹಾಕುವುದರ...

ತುಮಕೂರು | ಜೀತ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಜವಾಬ್ದಾರಿ : ಜಿ.ಪ್ರಭು

ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಅವರು ಹೇಳಿದರು. ತುಮಕೂರು ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ...

ಶಿರಾ |  ಹಾಸ್ಟೆಲ್ ನ 14 ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಯಲ್ಲಿ ಚಿಕಿತ್ಸೆ 

ಶಿರಾ ತಾಲೂಕು ಲಕ್ಕನಹಳ್ಳಿ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಬೆಳಗ್ಗೆ ತಿಂಡಿ ತಿಂದ ಕೆಲ ಹೊತ್ತಿನಲ್ಲಿಯೇ ಹೊಟ್ಟೆನೋವು ಕಾಣಿಸಿಕೊಂಡು ವಾಂತಿಭೇದಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.  ಶಿರಾ ತಾಲೂಕಿನ ಲಕ್ಕನಹಳ್ಳಿ ಗ್ರಾಮದ ಸಮಾಜ...

ಗುಬ್ಬಿ | ಜೆಜೆಎಂ ಕಾಮಗಾರಿ ಕಳಪೆ ಮಾಡಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ : ಶಾಸಕ ಎಸ್.ಆರ್.ಶ್ರೀನಿವಾಸ್

ಯಾವ ಗ್ರಾಮಕ್ಕೆ ತೆರಳಿದರೂ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಬಗ್ಗೆ ದೂರುಗಳು ಬರುತ್ತಿವೆ. ಯಾರೇ ಆಗಿರಲಿ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಿ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ...

ತಿಪಟೂರು ಪೊಲೀಸ್ ಉಪಾಧೀಕ್ಷಕರ ವಿರುದ್ದ ಭೀಮ್ ಆರ್ಮಿ ಸಂಘಟನೆಯಿಂದ ಪ್ರತಿಭಟನೆ

ತಿಪಟೂರು ನಗರದ ದೊಡ್ಡಯ್ಯನಪಾಳ್ಯ ಗ್ರಾಮದ ದಲಿತ ಮಹಿಳೆ ಮೇಲೆ ದೌರ್ಜನ್ಯವಾಗಿದ್ದು ನೊಂದವರ ಪರ ಕೆಲಸ ಮಾಡಬೇಕಾದ ಪೊಲೀಸ್ ಇಲಾಖೆ, ದೌರ್ಜನ್ಯ ನಡೆಸಿದ ವ್ಯಕ್ತಿಗಳ ಪರ ಶಾಮಿಲಾಗಿ ದಲಿತ ಮಹಿಳೆಗೆ ಅನ್ಯಾಯ ಮಾಡಲಾಗಿದೆ, ತಿಪಟೂರು...

ತಿಪಟೂರು | ವಿದ್ಯಾರ್ಥಿಗಳಿಗೆ ಏಕಾಗ್ರತೆ ಶ್ರದ್ಧೆ ಅರಿವು ಬಹಳ ಮುಖ್ಯ: ಗುರುಕುಲ ಶ್ರೀ

 ವಿದ್ಯಾರ್ಥಿಗಳಿಗೆ ಏಕಾಗ್ರತೆ ಶ್ರದ್ಧೆ ಅರಿವು ಬಹಳ ಮುಖ್ಯವಾದದ್ದು ಇದನ್ನು ಯಾರು ಪಾಲಿಸುತ್ತಾರೋ ಅವರು ಉನ್ನತ ಮಟ್ಟಕ್ಕೆ ಏರಲು ಸಾಧ್ಯ ಎಂದು ಗುರುಕುಲ ಮಠದ ಶ್ರೀ ಇಮ್ಮಡಿ ಕರಿಬಸವದೇಶಿ ಕೇಂದ್ರ ಮಹಾ ಸ್ವಾಮೀಜಿಗಳು ತಿಳಿಸಿದರು.  ತಿಪಟೂರು...

ತಿಪಟೂರು | ಫೆ. 12ರಿಂದ ರಂಗನಹಳ್ಳಿ ಶ್ರೀ ಶನೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಆರಂಭ

ತಿಪಟೂರು ತಾಲೂಕಿನ ಸುಕ್ಷೇತ್ರ ರಂಗನಹಳ್ಳಿ ಶ್ರೀ ಶನೇಶ್ವರ  ಸ್ವಾಮಿಯವರ 21ನೇ ಜಾತ್ರಾ ಮಹೋತ್ಸವ ಫೆ.12ರಿಂದ 15 ರವರೆಗೆ ಬಹಳ ವಿಜೃಂಭಣೆಯಿಂದ ನೆರವೇರಲಿದೆ ಎಂದು ಸಂಘದ ಸದಸ್ಯ ಚಂದ್ರಶೇಖರ್ ತಿಳಿಸಿದರು. ರಂಗನಹಳ್ಳಿ ಗ್ರಾಮದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ...

ಗುಬ್ಬಿ | ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಹೆಸರಿನ ಪ್ರಶಸ್ತಿಗೆ ಅರ್ಜಿ ಆಹ್ವಾನ : ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ.

ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನ ಹಾಗೂ ಬಾಬು ಜಗಜೀವನರಾಂ ಅವರ 118 ಜನ್ಮ ದಿನದ ಅಂಗವಾಗಿ ಸಾಧನೆಗೈದ ಮಹನೀಯರಿಗೆ ನೀಡುವ ಪ್ರಶಸ್ತಿಗಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರ್ಜಿ...

ತುರುವೇಕೆರೆ ತಾಲೂಕು ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಬಿ.ಎಸ್. ನಂಜೇಶ್‌ ಗೌಡ ಆಯ್ಕೆ‌

 ತುರುವೇಕೆರೆ  ತಾಲೂಕು ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ಬಿ.ಎಸ್.ನಂಜೇಶ್‌ ಗೌಡ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದಿದ್ದ ಯುವ ಕಾಂಗ್ರೆಸ್‌ ನ ಚುನಾವಣೆಯಲ್ಲಿ ನಂಜೇಶ್‌ ಗೌಡ ಅತಿಹೆಚ್ಚು ಮತಗಳಿಸುವ ಮೂಲಕ ತಾಲೂಕು ಯುವ ಘಟಕದ ಅಧ್ಯಕ್ಷರಾಗಿ...

ಗುಬ್ಬಿ | ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುವ ವಿರೋಧ ಪಕ್ಷ : ಶಾಸಕ ಎಸ್.ಆರ್.ಶ್ರೀನಿವಾಸ್ ಟೀಕೆ

ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಎಂಬ ಸಲ್ಲದ ಆರೋಪ ಮಾಡುವ ವಿರೋಧಪಕ್ಷ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಎಲ್ಲಾ ಶಾಸಕರಿಗೂ ಹತ್ತು ಕೋಟಿ ಅನುದಾನ ನೀಡಿ ಅಬಿವೃದ್ದಿ ಕೆಲಸಕ್ಕೆ ಮುನ್ನುಡಿ ಹಾಡಿದ...

ಗುಬ್ಬಿ | ತೋಟದ ಮನೆಗೆ ಇರುವ ನಕಾಶೆ ರಸ್ತೆ ಬಿಡಿಸಿಕೊಡಲು ತಾಲೂಕು ಆಡಳಿತ ವಿಳಂಬ : ವಕೀಲ ನವೀನ್ ಕುಮಾರ್ ಆರೋಪ

ನನ್ನ ಜಮೀನಿಗೆ ಹಾಗೂ ಮನೆಗೆ ಹೋಗಲು ದುರುದ್ದೇಶದಿಂದ ರಸ್ತೆ ತಡೆದು ತೊಂದರೆ ನೀಡುತ್ತಿದ್ದು, ನಕಾಶೆಯಲ್ಲಿರುವ ರಸ್ತೆ ಬಿಡಿಸಿಕೊಡಲು ಅರ್ಜಿ ಸಲ್ಲಿಸಿ ಕೇಳಿದಾಗ ತಾಲ್ಲೂಕು ಆಡಳಿತ ವಿಳಂಬ ಅನುಸರಿಸುತ್ತಿದ್ದು ಸಿನಿಯಾರಿಟಿ ಕಾರಣ ನೀಡಿ...

ಈ ಹೊತ್ತಿನ ಪ್ರಮುಖ ಸುದ್ದಿ