ಮನಸ್ಸಿಗೆ ಶಾಂತಿ ತರುವ ಕೇಂದ್ರ ದೇವಸ್ಥಾನವಾಗಿದೆ. ಪರಂಪರೆ ಸಂಸ್ಕೃತಿ ದೇವಾಲಯದಲ್ಲಿ ಕಾಣುವವರು ಇದ್ದಾರೆ. ಆದರೆ ನಾನು ಜನ ಸೇವೆಯಲ್ಲಿ ದೇವರನ್ನು ಕಾಣುತ್ತೇನೆ. ಬಡವರ ಪರ ಕೆಲಸ ದಾನದಲ್ಲಿ ಧರ್ಮ ಹಾಗೂ ದೈವ...
ಯಾವುದೇ ಸಾಹಿತ್ಯ ಜೀವನದ ನೇರ ಪ್ರತಿಬಿಂಬವಲ್ಲ. ಜೀವನದಲ್ಲಿ ಇಲ್ಲದೆ ಇರುವುದು ಸಾಹಿತ್ಯದಲ್ಲಿ ಇರುತ್ತದೆ. ಇದು ಮೂಲಭೂತವಾಗಿ ಸಾಹಿತ್ಯ ಅಷ್ಟೇ ಅಲ್ಲ, ಎಲ್ಲಾ ಕಲೆಗಳಿಗೂ ಅನ್ವಯಿಸುತ್ತದೆ ಎಂದು ಕಥೆಗಾರ ಎಸ್. ದಿವಾಕರ್ ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ...
ಬದಲಾಗುತ್ತಿರುವ ತಾಂತ್ರಿಕ ವ್ಯವಸ್ಥೆಗಳು ಮಾನವನಿಗೆ ಸಹಕಾರಿ, ಸಹಾಯವು ಅಲ್ಲದೆ ಆರ್ಥಿಕವಾಗಿಯೂ ಅಪಾಯ ತಂದೊಡ್ಡುವಂತಹ ವ್ಯವಸ್ಥೆಗೆ ದಾರಿ ಮಾಡಿ ಕೊಟ್ಟಿದ್ದು, ಸಮಾಜದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಸುರಕ್ಷತೆಗೆ ಸುಧಾರಿತ ಮತ್ತು ಪರಿಣಾಮಕಾರಿಯಾದಂತಹ ತಾಂತ್ರಿಕ ವ್ಯವಸ್ಥೆ...
ರೈತ-ಕೃಷಿಕಾರರ ಮನೆ ನಿವೇಶನ, ಭೂಮಿ ಹಕ್ಕಿಗಾಗಿ, ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನ ವಿರೋಧಿಸಿ, ಎಂ.ಎಸ್.ಪಿ ಹಾಗೂ ಸಾಲ ಮನ್ನಾ ಹಕ್ಕಿಗಾಗಿ ಫೆಬ್ರವರಿ 10 ರಿಂದ ಬೃಹತ್ ವಿಧಾನಸೌಧ ಚಲೋ-ಅನಿರ್ಧಿಷ್ಠಾವಧಿ ಧರಣಿ ನಡೆಸಲಾಗುವುದು...
ರಾತ್ರಿ ವೇಳೆ ಮಹಿಳೆಯೊಬ್ಬರ ಮೇಲೆ ಎರಡು ಕರಡಿಗಳು ದಾಳಿ ಮಾಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುಲಮಾಚಿ ಗ್ರಾಮದಲ್ಲಿ ನಡೆದಿದೆ.
ಕಳೆದ ಶನಿವಾರ (ಫೆ.1) ರಾತ್ರಿ ಗ್ರಾಮದ ಲಕ್ಷ್ಮಮ್ಮ ತಮ್ಮ ಮನೆಯ ಸಮೀಪ...
ಸಮುದಾಯ ಶಾಲೆಗೆ ಹತ್ತಿರವಿದ್ದಾಗ ಸರ್ಕಾರಿ ಶಾಲೆಗಳು ಉತ್ತುಂಗದ ಶಿಖರಕ್ಕೆ ಏರುತ್ತವೆ ಎಂದು ಮುಖ್ಯೋಪಾಧ್ಯಾಯರಾದ ಭಾರತಿ ತಿಳಿಸಿದರು.
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಬ್ಯಾಡಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ...
ಲೇಖಕ,ವಿಮರ್ಶಕ ಡಾ.ರವಿಕುಮಾರ್ ನೀಹ ಅವರ ಅವು ಅಂಗೇ ಕಥಾ ಸಂಕಲನದಲ್ಲಿರುವ ಕಥೆಗಳು ಅಂಚಿನ ಸಮುದಾಯಗಳ ಧ್ವನಿಯಾಗಿವೆ ಎಂದು ಚಿಂತಕರಾದ ಡಾ.ಭಾರತಿದೇವಿ ಅಭಿಪ್ರಾಯಪಟ್ಟರು.
ತುಮಕೂರು ನಗರದ ಕನ್ನಡ ಭವನದಲ್ಲಿ ಜಲಜಂಬೂ ಲಿಂಕ್ಸ್, ತುಮಕೂರು, ಅರುಣೋದಯ ಸಹಕಾರ...
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆಯಲ್ಲದೆ ಹೊಸದಾಗಿ 15000 ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು...
ಬರಗೂರು ರಾಮಚಂದ್ರಪ್ಪ ಮತ್ತು ರೋಹಿತ್ ಚಕ್ರತೀರ್ಥರ ಪಠ್ಯ ಪುಸ್ತಕಗಳಿಂದ ಉತ್ತಮ ಅಲೋಚನೆಗಳು ಬರಲು ಸಾಧ್ಯವಿಲ್ಲ ಎಂದು ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅಭಿಪ್ರಾಯಪಟ್ಟರು
ತುಮಕೂರು ನಗರದ ಕನ್ನಡ ಭವನದಲ್ಲಿ ಶನಿವಾರ ಆಯೋಜಿಸಿದ್ದ ಡಾ. ಬಿ....
ಹಲವು ವರ್ಷಗಳಿಂದ ಕೃಷಿ ನಡೆಸಿಕೊಂಡು ಬದುಕು ಕಟ್ಟಿಕೊಂಡ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿರುವ ಪ್ರಭಾವಿಗಳ ಮಾತಿಗೆ ಮಣೆ ಹಾಕಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹತ್ತು ಕುಟುಂಬವನ್ನು ಬೀದಿಗೆ ತಂದಿದ್ದಾರೆ. ಈ...
ಮೈಕ್ರೋ ಫೈನಾನ್ಸ್ ಸಾಲ ನೀಡಿ ನಂತರ ವಸೂಲಾತಿಗೆ ತೀವ್ರ ದುರ್ವರ್ತನೆ ತೋರುತ್ತಾರೆ. ಮನೆಯ ಬಳಿ ಸಾಲಗಾರರಿಗೆ ಅವಮಾನ ಮಾಡುವುದು, ಮನೆ ಸೀಜ್ ಮಾಡುವುದು ಜತೆಗೆ ಲಾಯರ್ ನೋಟೀಸ್, ಗೂಂಡಾವರ್ತನೆ ಮೂಲಕ ಬಡ್ಡಿ ವಸೂಲಿ,...
ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಸಮಯ ಪಾಲನೆ ಮಾಡಿದಾಗ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಐಟಿ ಉದ್ಯೋಗಿ, ನಿರ್ದೇಶ್ ಸ್ವಯಂ ಸೇವಕ ತಂಡದ ಮುಖ್ಯಸ್ಥೆ ವೀಣಾ ತಿಳಿಸಿದರು.
ಗುಬ್ಬಿ ತಾಲೂಕಿನ ಕಡಬ ಕರ್ನಾಟಕ ಪಬ್ಲಿಕ್...