ಸೌಹಾರ್ದ ತುಮಕೂರು ವತಿಯಿಂದ ಮಹಾತ್ಮ-ಹುತಾತ್ಮ ಸೌಹಾರ್ದ ಸಪ್ತಾಹದ ಅಂಗವಾಗಿ ನಗರದ ಟೌನ್‌ಹಾಲ್ ಮುಂಭಾಗದ ಬಿ.ಜಿ.ಎಸ್.ವೃತ್ತದಲ್ಲಿ ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಸೌಹಾರ್ದ ಸಂಕಲ್ಪ ದಿನ, ಸಭೆ-ಪ್ರತಿಭೆ-ಸ್ವೀಕಾರ, ಸೌಹಾರ್ಧ ಗೀತೆಗಳ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಕುರಿತು ಮಾತನಾಡಿದ...
ರಾಷ್ಟ್ರದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು ಎಂದು ಕಾಂಗ್ರೆಸ್ ಮುಖಂಡ ಲಕ್ಷ್ಮಿ ನಾರಾಯಣಪ್ಪ ತಿಳಿಸಿದರು.
ಗುಬ್ಬಿ ತಾಲೂಕಿನ ಕಡಬ ಹೋಬಳಿಯ ದಾಸರಕಲ್ಲಹಳ್ಳಿ ಗ್ರಾಮದಲ್ಲಿ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ಸ್ವಾಮಿ ವಿವೇಕಾನಂದ ವೃತ್ತ...
ಐತಿಹಾಸಿಕ ಪ್ರಸಿದ್ಧ ಗುಬ್ಬಿಯ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಸಕಲ ಸಿದ್ಧತೆಗೆ ತಾಲ್ಲೂಕು ಆಡಳಿತ ಹಾಗೂ ವ್ಯವಸ್ಥಾಪನಾ ಸಮಿತಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಹದಿನೆಂಟು ಕೋಮಿನ ಮುಖಂಡರು ತಮ್ಮ...
ಅವಶ್ಯಕತೆಗಳನ್ನು ಮೀರಿ ಸಾಲ ಮಾಡಿ ಸಮಸ್ಯೆಗಳಿಗೆ ಸಿಲುಕಬಾರದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಸಂಬಂಧಿಸಿದಂತೆ ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿ ಕುರಂಕೋಟೆ ಗ್ರಾಮಕ್ಕೆ ಗುರುವಾರ...
ಎಪಿಎಂಸಿ ಮಾರುಕಟ್ಟೆಯ ಮುಖ್ಯ ದ್ವಾರದ ಬೀಗ ಮುರಿದು ಲಕ್ಷಾಂತರ ಮೌಲ್ಯದ ಉಂಡೆ ಕೊಬ್ಬರಿಯನ್ನು ಕಳ್ಳತನ ಮಾಡಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆದಿದೆ.
ಕಳ್ಳರು ಘಟಕಿನಕೆರೆ ಮೂಲದ ನಾಗರಾಜು ಒಡೆತನಕ್ಕೆ ಸೇರಿದ ಗಂಗಾ ಟ್ರೇಡರ್ಸ್‌ನ...
ಸರ್ವರಿಗೂ ಸಾಮಾಜಿಕ ನ್ಯಾಯ ಒದಗಿಸುವ ಆಶಯ ಸಂವಿಧಾನ ಹೊಂದಿದೆ. ವಿದ್ಯಾರ್ಥಿಗಳು ಜೀವನದಲ್ಲಿ ಮುಂದೆ ಬರಲು ಸಂವಿಧಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಲಪತಿ ಪ್ರೊ. ಎಂ ವೆಂಕಟೇಶ್ವರಲು ಹೇಳಿದರು.
ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರಿಶಿಷ್ಟ...
ಕವಿತೆ ಅರ್ಥವಾಗಬೇಕೆಂದರೆ ಅದರೊಂದಿಗೆ ಸಂಸಾರ ನಡೆಸಬೇಕು; ಅದರ ತೀವ್ರ ಒಡನಾಟವಿರಬೇಕು. ಆಗ ಮಾತ್ರ ಕವಿತೆ ದಕ್ಕುತ್ತದೆ ಎಂದು ಕವಿ, ನಾಟಕಕಾರ ರಘುನಂದನ ಹೇಳಿದರು.
ತುಮಕೂರು ವಿಶ್ವದ್ಯಾನಿಲಯದ ಕುವೆಂಪು ಅಧ್ಯಯನ ಪೀಠ ಮಂಗಳವಾರ ಹಮ್ಮಿಕೊಂಡಿದ್ದ ಸಂವಾದ...
ಕೊಪ್ಪಳ ಮತ್ತು ತುಮಕೂರು ಕಾರ್ಖಾನೆಗಳಲ್ಲಿ ನಡೆದ ಪ್ರತ್ಯೇಕ ಅವಘಡಗಳಲ್ಲಿ ಮೂವರು ಕಾರ್ಮಿಕರು ಮಂಗಳವಾರ ಮೃತಪಟ್ಟಿದ್ದಾರೆ.
ಕೊಪ್ಪಳ ತಾಲ್ಲೂಕಿನ ಅಲ್ಲಾನಗರ ಸಮೀಪದಲ್ಲಿರುವ ಹೊಸಪೇಟೆ ಇಸ್ಪಾಥ್ ಸ್ಟೀಲ್ ಕಾರ್ಖಾನೆಯಲ್ಲಿ (ಕಾಮಿನಿ ಇಂಡಸ್ಟ್ರೀಸ್) ಮಂಗಳವಾರ ಸಂಜೆ ಅನಿಲ ಸೋರಿಕೆಯಾಗಿದ್ದು...
ವೈದ್ಯಕೀಯ ಸೇವೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ರಕ್ತದ ವ್ಯವಸ್ಥೆ ಮಾಡಿದ ಸೇವೆಯನ್ನು ಪರಿಗಣಿಸಿ ಸ್ವಾಮಿ ವಿವೇಕಾನಂದ ರಕ್ತದಾನ ಫೌಂಡೇಶನ್ ಅಧ್ಯಕ್ಷರಾದ ಗುಬ್ಬಿಯ ಡಾ.ಆದರ್ಶ್ ಅವರಿಗೆ ಗಣರಾಜ್ಯೋತ್ಸವ ದಿನದಂದು...
ಗ್ರಾಮೀಣ ಭಾಗದಲ್ಲಿ ಕೂಲಿ ಕಾರ್ಮಿಕರ ಬದುಕಿಗೆ ಮಾರಕವಾಗುವ ರೀತಿ ವರ್ತಿಸುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿಗೆ ಈಗಾಗಲೇ ಹಲವು ಮಂದಿ ಜೀವ ಕಳೆದುಕೊಳ್ಳುತ್ತಿರುವ ಕಾರಣ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಶಾಸಕ...
ಗುಬ್ಬಿ ತಾಲೂಕಿನ ಕಸಬ ಹೋಬಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿ.ಡಿ.ಸುರೇಶ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಜಿ.ಆರ್.ಚನ್ನಬಸವಣ್ಣ ಅವಿರೋಧ ಆಯ್ಕೆಯಾದರು.
ಪಟ್ಟಣದ ಎಂ.ಜಿ.ರಸ್ತೆಯಲ್ಲಿರುವ ವಿಎಸ್ಎಸ್ಎನ್ ಸೊಸೈಟಿ ಆವರಣದಲ್ಲಿ...
ನಾವು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ನಿರ್ಮಾಣ ಮಾಡಿಯೇ ತೀರುತ್ತೇವೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಜಯಗಳಿಸಿದರೆ ಇತಿಹಾಸ ಸೃಷ್ಟಿಯಾಗುತ್ತದೆ. ಹೋರಾಟಗಳಲ್ಲಿ ನಾವು ಸತ್ತರೆ ನಮ್ಮ...