ಲೋಕಚರಿತ ರಂಗಕೇಂದ್ರ ಚಿಕ್ಕದಾಳವಟ್ಟ ಹಾಗೂ ಸಮ್ಮತ ಥೀಯೇಟರ್ ನಿಂದ ತುಮಕೂರು ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಜನವರಿ 28 ರ ಮಂಗಳವಾರ ಸಂಜೆ 6 ಗಂಟೆಗೆ ಶಕೀಲ್ ಅಹಮ್ಮದ್ ನಿರ್ದೇಶನದ 'ತಿಂಡಿಗೆ ಬಂದ...
ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ತರುವಲ್ಲಿ ನಾವೆಲ್ಲರೂ ಇನ್ನೂ ಬದ್ಧತೆ ಬೆಳೆಸಿಕೊಳ್ಳಬೇಕಿದೆ. ಅಂಬೇಡ್ಕರ್ ಅವರ ಸಂವಿಧಾನ ಆಶೋತ್ತರದಂತೆ ಸಮಾನತೆ ತರಬೇಕಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು...
ಪ್ರವಾಸೋದ್ಯಮ ಅಭಿವೃದ್ಧಿಗಾಗಿ ನಗರದ ಅಮಾನಿಕೆರೆಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಗ್ಲಾಸ್ ಬ್ರಿಡ್ಜ್(ಗಾಜಿನ ಸೇತುವೆ) ನಿರ್ಮಾಣಕ್ಕೆ ನೀಲ ನಕ್ಷೆಯನ್ನು ಸಿದ್ಧಪಡಿಸಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ....
ಚಿಗುರು ಯುವಜನ ಸಂಘ, ಅಮಲಗೊಂದಿ ಹಾಗೂ ಅಖಿಲ ಭಾರತ ವಿಚಾರವಾದಿಗಳ ಒಕ್ಕೂಟ-ಕರ್ನಾಟಕ ಸಹಯೋಗದಲ್ಲಿ ಆಯೋಜಿಸಿದ್ದ ವೈಜ್ಞಾನಿಕ ಮನೋಭಾವಕ್ಕಾಗಿ ವಿಜ್ಞಾನದ ನಡಿಗೆ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಖ್ಯಾತಿಯ ಶ್ರೀಯುತ ಪ್ರೊ.ನರೇಂದ್ರ ನಾಯಕ್ ಶಾಲಾ ಮಕ್ಕಳಿಗೆ ವಿಡಿಯೋ...
ಅನುಮಾನ ಪಡುತ್ತಿದ್ದ ಪತಿಯ ವರ್ತನೆಗೆ ಬೇಸತ್ತ ಪತ್ನಿ ಡೆತ್ ನೋಟ್ ಬರೆದಿಟ್ಟು ಮನೆಯ ಪಕ್ಕದ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಗುಬ್ಬಿ ತಾಲ್ಲೂಕಿನ...
ಸಾಲುಮರದ ತಿಮ್ಮಕ್ಕನವರ ಹುಟ್ಟೂರು ಕಕ್ಕೇನಹಳ್ಳಿ ಹಾಗೂ ಹುಲಿಕಲ್ ಗ್ರಾಮಗಳನ್ನು ಸರ್ಕಾರದ ದತ್ತು ಪಡೆದು ಅಭಿವೃದ್ಧಿ ಪಡಿಸಬೇಕು ಎಂದು ಸಾಲುಮರದ ತಿಮ್ಮಕ್ಕ ಅವರ ದತ್ತುಪುತ್ರ ವನಸಿರಿ ಉಮೇಶ್ ಒತ್ತಾಯಿಸಿದರು.
ಗುಬ್ಬಿ ತಾಲೂಕಿನ ಕಸಬ...
ಕೇಂದ್ರ ಸರ್ಕಾರ ರೈತ ವಿರೋಧಿ ಆಡಳಿತ ನಡೆಸುತ್ತಿದೆ. ರೈತರನ್ನು ಸಂಕಷ್ಟಕ್ಕೆ ದೂಡಿದೆ, ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ ಹಾಗೂ ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಕಿರುಕುಳ ತಡೆಗಟ್ಟುವಂತೆ...
ತುಮುಲ್ ಅಧ್ಯಕ್ಷ ಸ್ಥಾನ ಪತ್ನಿಗೆ ಕೈ ತಪ್ಪಿದ್ದರಿಂದ ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್, ಸಹಕಾರ ಸಚಿವ ಕೆ. ಎನ್. ರಾಜಣ್ಣ, ಗೃಹ ಸಚಿವ ಪರಮೇಶ್ವರ್ ವಿರುದ್ಧ ಅಸಮಾಧಾನ ಹೋರ ಹಾಕಿದ್ದಾರೆ.
ತುಮಕೂರು ನಗರದಲ್ಲಿ...
ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಯ ನಂತರದಲ್ಲಿ ಸರ್ಕಾರದ ಪರವಾಗಿ ನಾಮ ನಿರ್ದೇಶಿತ ಸದಸ್ಯರಾಗಿ ಎಂ.ವಿ.ಶ್ರೀನಿವಾಸಯ್ಯ ನೇಮಕಗೊಂಡಿದ್ದಾರೆ.
ಮಾಜಿ ಶಾಸಕ ವೀರಣ್ಣಗೌಡರ ಪುತ್ರ ಶ್ರೀನಿವಾಸಯ್ಯ...
ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬೊಮ್ಮರಸನಹಳ್ಳಿ ಬಿ.ಕೆ.ಪರಮಶಿವಯ್ಯ ಅಧ್ಯಕ್ಷರಾಗಿ ಹಾಗೂ ತೆವಡೇಹಳ್ಳಿಯ ಟಿ.ಎಸ್. ಕಿರಣ್ ಕುಮಾರ್...
ಕೃಷಿ ಕ್ಷೇತ್ರ ಸದೃಢಗೊಳಿಸಲು ನಬಾರ್ಡ್ ಬ್ಯಾಂಕ್ ಸ್ಥಾಪನೆ ಮಾಡಲಾಗಿತ್ತು. ಆದರೆ ಈಚೆಗೆ ಕೇಂದ್ರ ಸರ್ಕಾರ ನಬಾರ್ಡ್ ಬ್ಯಾಂಕ್ ಗೆ ನೀಡುವ ಅನುದಾನದಲ್ಲಿ ಶೇಕಡಾ 58 ರಷ್ಟು ಕಡಿತ ಮಾಡಿದ ಹಿನ್ನಲೆ ರೈತರಿಗೆ...
ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬುಧವಾರ...