ತುಮಕೂರು

ತಿಪಟೂರು | ಕೆ. ಜಿ. ಉಂಡೆ ಕೊಬ್ಬರಿಗೆ 1 ರೂ ಬೆಂಬಲ ಬೆಲೆ ಹೆಚ್ಚಳ : ಜ. 23 ರಂದು ರೈತರಿಂದ ಉಪವಾಸ ಸತ್ಯಾಗ್ರಹ

ಕೇಂದ್ರ ಸರ್ಕಾರ ಉಂಡೆ ಕೊಬ್ಬರಿಗೆ ಬೆಂಬಲ ಬೆಲೆಯಾಗಿ ಕೆ.ಜಿಗೆ ಒಂದು ರೂಪಾಯಿ ಹೆಚ್ಚಳ ಮಾಡಿ ರೈತರಿಗೆ ಅವಮಾನಗೊಳಿಸಿದೆ. ಇದರ ವಿರುದ್ಧ ಜನವರಿ 23 ರಂದು ತಿಪಟೂರು ಆಡಳಿತ ಸೌಧದದ ಎದುರು ಉಪವಾಸ ಸತ್ಯಾಗ್ರಹ...

ತುಮಕೂರು | ಬೆಂಗಳೂರಿನ ಆರ್‌ಬಿಐ ಪ್ರಾದೇಶಿಕ ಕಚೇರಿ ಎದುರು ರೈತ ಸಂಘದಿಂದ ಜ.29ರಂದು ಬೃಹತ್ ಪ್ರತಿಭಟನೆ : ಎ. ಗೋವಿಂದರಾಜು

ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ಕ್ರಮವನ್ನು ಖಂಡಿಸಿ ಹಾಗೂ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಬೆಂಗಳೂರಿನ ಆರ್‌ಬಿಐ ಪ್ರಾದೇಶಿಕ ಕಚೇರಿ ಎದುರು ಜ.29ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಂಡಿರುವ...

ತುಮಕೂರು | ಪತ್ರಕರ್ತರಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲವಾಗಿದೆ : ಶಾಸಕ ಬಿ ಆರ್ ಪಾಟೀಲ್

ಸಂವಿಧಾನದ ಆಶಯವನ್ನು ಈಡೇರಿಸುವ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ. ಆದರೆ, ಪತ್ರಕರ್ತರಿಗೆ ಆಂತರಿಕ ಪ್ರಜಾಪ್ರಭುತ್ವ ಇಲ್ಲವಾಗಿರುವುದು ಅತೀ ನೋವಿನ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಮತ್ತು ಶಾಸಕ ಬಿ ಆರ್ ಪಾಟೀಲ್ ಹೇಳಿದರು. ತುಮಕೂರು...

ತುಮಕೂರು | ಎಸ್‌ಸಿ, ಎಸ್‌ಟಿ ಕಾಲೋನಿಗಳಿಗೆ ಸರಳ ಖಾತಾ ಆಂದೋಲನ ಸಭೆ : ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಸಭೆ ಬಹಿಷ್ಕಾರ

 ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾರ್ಡ್ ಗಳಲ್ಲಿರುವ ಎಸ್‌ಸಿ, ಎಸ್‌ಟಿ ಸಮುದಾಯಗಳು ವಾಸಿಸುವ ಕಾಲೋನಿಗಳ ನಿವೇಶನ, ಕಟ್ಟಡ, ಆಸ್ತಿ ಸಂಖ್ಯೆ ಕುರಿತು ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆ ನಿರ್ಣಯದಂತೆ ಇಂದು...

ಗುಬ್ಬಿ | ರಾಷ್ಟ್ರೀಯ ಯುವ ದಿನ ಅಂಗವಾಗಿ ಅಯೋಡಿನ್ ಕೊರತೆ ಅಸ್ಪಷ್ಟತೆ ಬಗ್ಗೆ ಜಾಗೃತಿ ಅಧಿವೇಶನ

ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನ ಅಂಗವಾಗಿ ನಿಟ್ಟೂರು ಹೋಬಳಿ ಕುಂದರನಹಳ್ಳಿ ಗೇಟ್ ಬಳಿಯ ಶ್ರೀ ರಂಗನಾಥ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಅಯೋಡಿನ್ ಕೊರತೆ ಅಸ್ಪಷ್ಟತೆ ಕುರಿತು ಅಧಿವೇಶನ ಆಯೋಜಿಸಲಾಗಿತ್ತು. ಬೆಂಗಳೂರಿನ...

ಗುಬ್ಬಿ | ಹೃದಯಾಘಾತಕ್ಕೆ ಪಿಯು ವಿದ್ಯಾರ್ಥಿ ಸಾವು

ಹೃದಯಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಶಮಂತ್.ಎನ್.ಜಿ (17) ಸಾವನ್ನಪ್ಪಿದ ಧಾರುಣ ಘಟನೆ ತಾಲ್ಲೂಕಿನ ನಿಟ್ಟೂರಿನಲ್ಲಿ ಗುರುವಾರ ಮಧ್ಯಾಹ್ನ ಮೂರು ನಡೆದಿದೆ. ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮದ ಶ್ರೀ ವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ...

ಗುಬ್ಬಿ | ಪಿಎಲ್ ಡಿ ಬ್ಯಾಂಕ್ ನಿರ್ದೇಶಕರಾಗಿ ಉಂಗ್ರದ ಲಕ್ಷ್ಮೀ ರವಿ ಅವಿರೋಧ ಆಯ್ಕೆ

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಸಿ.ಎಸ್.ಪುರ ಹೋಬಳಿ ಸಾಲಗಾರರ ಕ್ಷೇತ್ರ ಮಹಿಳಾ ಮೀಸಲು ನಿರ್ದೇಶಕರಾಗಿ ಉಂಗ್ರದ ಲಕ್ಷ್ಮೀ ರವಿ ಅವರು ಅವಿರೋಧ...

ಗುಬ್ಬಿ | ಪಿಎಲ್ ಡಿ ಬ್ಯಾಂಕ್ ನಿರ್ದೇಶಕರಾಗಿ ಬುಕ್ಕಸಾಗರ ಮಹದೇವಯ್ಯ ಭರ್ಜರಿ ಗೆಲುವು.

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಸಿ.ಎಸ್.ಪುರ ಹೋಬಳಿ ಸಾಲಗಾರರ ಕ್ಷೇತ್ರ ಸಾಮಾನ್ಯ ಮೀಸಲು ನಿರ್ದೇಶಕರಾಗಿ ಬುಕ್ಕಸಾಗರ ಮಹದೇವಯ್ಯ 40 ಮತಗಳನ್ನು ಪಡೆದು...

ಗುಬ್ಬಿ | ಬೆಲವತ್ತ ಗ್ರಾಪಂ ಅಧ್ಯಕ್ಷರಾಗಿ ಬಿ.ಜಿ.ಲತಾ ದಯಾನಂದ್, ಉಪಾಧ್ಯಕ್ಷರಾಗಿ ಪಿ.ಎಸ್.ಆನಂದ್ ಕುಮಾರ್ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಬೆಲವತ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿ.ಜಿ.ಲತಾ ದಯಾನಂದ್ ಹಾಗೂ ಉಪಾಧ್ಯಕ್ಷರಾಗಿ ಪಿ.ಎಸ್.ಆನಂದ್ ಕುಮಾರ್ ಅವಿರೋಧ ಆಯ್ಕೆಯಾದರು. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು...

ತುಮಕೂರು | ರೈತ ಮುಖಂಡ ಜಗದೀಶ್ ದಲೈವಾಲಾ ಅವರೊಂದಿಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸುವಂತೆ ಒತ್ತಾಯಿಸಿ ಸಂಯುಕ್ತ ಹೋರಾಟ-ಕರ್ನಾಟಕದಿಂದ ಪ್ರತಿಭಟನೆ

ಕಾನೂನು ಬದ್ದ ಎಂ.ಎಸ್.ಪಿ ಕಾಯ್ದೆಗಾಗಿ ಕಳೆದ 49 ದಿನಗಳಿಂದ ದೆಹಲಿಯಲ್ಲಿ ಅಮರಾಣಾಂತ ಉಪವಾಸ ಕೈಗೊಂಡಿರುವ ರೈತ ಮುಖಂಡರಾದ ಜಗದೀಶ್ ದಲೈವಾಲಾ ಅವರ ಆರೋಗ್ಯ ದಿನೇ ದಿನೇ ಹದಗೆಡುತ್ತಿದ್ದು, ಸರಕಾರ ಕೂಡಲೇ ಅವರೊಂದಿಗೆ ಮಾತುಕತೆ...

ತುಮಕೂರು | ಭಾವನೆ, ಮನಸ್ಸುಗಳ ಸ್ವಚ್ಛಭಾರತ ನಿರ್ಮಾಣವಾಗಬೇಕಿದೆ: ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ

ಎಲ್ಲೆಡೆಯೂ ನುಡಿ ಮಾಲಿನ್ಯ ಹೆಚ್ಚಾಗುತ್ತಿದೆ. ಇಂದು ಸ್ವಚ್ಛಭಾರತ ಬೇಕಿದೆ. ಆದರೆ, ಅದು ಬೀದಿಗಳಲ್ಲಷ್ಟೇ ಅಲ್ಲದೆ ಭಾವನೆ ಮತ್ತು ಮನಸ್ಸುಗಳ ಸ್ವಚ್ಛಭಾರತ ನಿರ್ಮಾಣವಾಗಬೇಕಿದೆ. ಪ್ರಸ್ತುತ ರಾಜಕಾರಣದಲ್ಲಿ ನುಡಿ ನೈತಿಕತೆ ನಾಶವಾಗುತ್ತಿದೆ. ಏಕವಚನ ಹಾಗೂ ಹಿಂಸಾತ್ಮಕ...

ಬಳ್ಳಾರಿ | ಗುಬ್ಬಿಯಲ್ಲಿ ದಲಿತ ಯುವಕರ ಮೇಲೆ ಹಲ್ಲೆ; ರೈಲ್ವೆ ಪೊಲೀಸ್‌ ಚಂದ್ರಶೇಖರ್‌ ಬಂಧನಕ್ಕೆ ರೈತ ಸಂಘ ಒತ್ತಾಯ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ‌ಗಿಡದ ಮುದ್ದೇನಹಳ್ಳಿಯಲ್ಲಿ ಟಾಟಾ ಎಸಿ ವಾಹನದಲ್ಲಿ 'ಜೈಭೀಮ್‌' ಹಾಡು ಹಾಕಿದ್ದರೆಂಬ ಕಾರಣಕ್ಕೆ ದಲಿತ ಯುವಕರ ಮೇಲೆ ಹಲ್ಲೆ ಮಾಡಿದ ರೈಲ್ವೆ ಪೊಲೀಸ್ ಚಂದ್ರಶೇಖರ್‌ ಅವರನ್ನು ಸೇವೆಯಿಂದ ಅಮಾನತು...

ಈ ಹೊತ್ತಿನ ಪ್ರಮುಖ ಸುದ್ದಿ