ದಲಿತ ಸಮುದಾಯದ ಹೋರಾಟಕ್ಕೆ ಮಣಿದಿರುವ ತುಮಕೂರು ಜಿಲ್ಲೆಯ ತುರುವೇಕೆರೆಯ ಅಧಿಕಾರಿಗಳು, ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದ ಒತ್ತುವರಿ ಜಾಗವನ್ನು ಕಬಳಿಸಿ ಕಟ್ಟಿದ್ದ ಕಟ್ಟಡವನ್ನು ವಶಕ್ಕೆ ಪಡೆದುಕೊಂಡು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ...
2025ರ ಜನವರಿ 11'ಎರಡನೇ ಶನಿವಾರದಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದ ತೀನಂಶ್ರೀ ಭವನದಲ್ಲಿ ಕುವೆಂಪು ಜನ್ಮದಿನದ ಪ್ರಯುಕ್ತ 'ತಿಂಡಿಗೆ ಬಂದ ತುಂಡೇರಾಯ' ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಕುವೆಂಪು ಜನ್ಮದಿನವಾದ ಕಳೆದ ಡಿಸೆಂಬರ್ 29'ರ ಭಾನುವಾರದಂದು(2024)...
ಈ ದಿನ ಡಾಟ್ ಕಾಮ್ ನ್ಯೂಸ್ ಆ್ಯಪ್ ಮತ್ತು ‘ನಮ್ಮ ಕರ್ನಾಟಕ: ನಡೆದ 50 ಹೆಜ್ಜೆ, ಮುಂದಿನ ದಿಕ್ಕು’ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮವನ್ನು ಜನವರಿ 12ರ ಭಾನುವಾರದಂದು ತುಮಕೂರು ನಗರದ ಟೌನ್...
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ 13 ವರ್ಷದ ಪುತ್ರ ಆತ್ಮಹತ್ಮೆ ಮಾಡಿಕೊಂಡಿದ್ದಾರೆ. ತುಮಕೂರಿನ ವಿಜಯನಗರದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಡೆತ್‌ನೋಟ್ ಬರೆದಿಟ್ಟು ಬಾಲಕ...
ಭಾರೀ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ತುಮುಲ್) ನಿರ್ದೇಶಕರ ಸ್ಥಾನಗಳಿಗೆ ನಡೆಸಿದ್ದ ಚುನಾವಣಾ ಫಲಿತಾಂಶ ಜನವರಿ 9ರಂದು ಹೊರಬಿದ್ದಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ...
ತುಮಕೂರು ಜಿಲ್ಲೆಯ ದಿಬ್ಬೂರಿನಲ್ಲಿರುವ ಆರ್‌ಟಿಒ ಬ್ರೋಕರ್ ಸತೀಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಜನವರಿ 8ರಂದು ದಾಳಿ ನಡೆಸಿದ್ದಾರೆ.
ಇತ್ತೀಚೆಗೆ ನಿವೃತ್ತ ಆರ್‌ಟಿಒ ಅಧಿಕಾರಿ ರಾಜು ಅವರ ಬೆಂಗಳೂರಿನ ಮನೆ ಮೇಲೆ ದಾಳಿ ನಡೆದಿತ್ತು....
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಜಲ ಜೀವನ್ ಯೋಜನೆಯಡಿ ತಾಲೂಕಿನ ನಾಲ್ಕು ಗ್ರಾಮಗಳಿಗೆ ಸುಮಾರು 1.40 ಕೋಟಿ ವೆಚ್ಚದಲ್ಲಿ ಮನೆ ಮನೆಗೆ ಗಂಗೆ ಹರಿಸುವ ಸಲುವಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸುವ...
ತುರುವೇಕೆರೆ ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದ ಜಾಗವನ್ನು ಒತ್ತುವರಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಒತ್ತುವರಿಯನ್ನು ತೆರವುಗೊಳಿಸುವುದಾಗಿ ತಹಸೀಲ್ದಾರ್ ನೀಡಿದ ಭರವಸೆಯ ಮೇರೆಗೆ ಸೋಮವಾರದಿಂದ ಪಟ್ಟಣ ಪಂಚಾಯಿತಿಯ ಆವರಣದಲ್ಲಿ ಆರಂಭಗೊಂಡಿದ್ದ ಅಹೋರಾತ್ರಿ...
ಗುಬ್ಬಿ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಬೇಟೆರಾಯಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಜ.10 ರಂದು ವೈಭವದ ವೈಕುಂಠ ಏಕಾದಶಿ ಮಹೋತ್ಸವ ನಡೆಯಲಿದೆ.
ಪುಷ್ಯಮಾಸದಲ್ಲಿ ಬರುವ ವೈಕುಂಠ ಏಕಾದಶಿ ಪ್ರಯುಕ್ತ ಸ್ವಾಮಿಯವರಿಗೆ ವಿಶೇಷ ಅಲಂಕಾರ, ಬೆಳಿಗ್ಗೆ...
ತಿಪಟೂರು:ಕಲ್ಪತರು ವಿದ್ಯಾ ಸಂಸ್ಥೆಯ ವತಿಯಿಂದ ಜನವರಿ 9 ರ ಗುರುವಾರ ಬೆಳಗ್ಗೆ 9:30 ರಿಂದ ಸಂಜೆ 5:00 ರ ವರೆಗೆ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳ ವನ್ನು...
ಕಳೆದೆರಡು ವರ್ಷದಿಂದ ಗುಬ್ಬಿ ಅಬಕಾರಿ ವೃತ್ತದಲ್ಲಿ ಕೆಲಸ ಮಾಡಿ ಜನ ಮನ್ನಣೆ ಗಳಿಸಿ ಅಬಕಾರಿ ಇಲಾಖೆಯ ಜವಾಬ್ದಾರಿಯನ್ನು ನಿಯಮಾನುಸಾರ ಜಾರಿ ಮಾಡಿ ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿ ವರ್ಗಾವಣೆಗೊಂಡ ನಿರೀಕ್ಷಕರಾದ ವನಜಾಕ್ಷಿ ಅವರಿಗೆ...