ತುಮಕೂರು

ತುಮಕೂರು | ಭಾರತದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಾವಿತ್ರಿ ಬಾಯಿಪುಲೆ ಕೊಡುಗೆ ಅಪಾರ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

    ಭಾರತದಲ್ಲಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆಧುನಿಕ ಭಾರತದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿಪುಲೆ ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು.  ತುಮಕೂರು ನಗರದ ಸ್ಲಂ ಭವನದಲ್ಲಿ   ಸ್ಲಂ ಜನಾಂದೋಲನ ಕರ್ನಾಟಕ...

ತುಮಕೂರು | ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಡಿವೈಎಸ್​ಪಿ

ದೂರು ನೀಡಲು ಪೊಲೀಸ್‌ ಠಾಣೆಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್​​ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದು, ಲೈಂಗಿಕ ಕಿರುಕುಳ ನೀಡಿದ್ದಾರೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಡಿವೈಎಸ್‌ಪಿ ವಿರುದ್ಧ...

ಗುಬ್ಬಿ | ಜೆಜೆಎಂ ಕಾಮಗಾರಿ ಕಳಪೆ ಗುಣಮಟ್ಟಕ್ಕೆ ಸಬ್ ಕಾಂಟ್ರಾಕ್ಟ್ ಕಾರಣ : ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ನೇರ ಆರೋಪ.

ಅಸಹ್ಯ ಹುಟ್ಟಿಸಿದ ಕಾಂಗ್ರೆಸ್ ಸರ್ಕಾರದಲ್ಲಿ ಮೈಗೆಲ್ಲಾ ಎಣ್ಣೆ ಹಚ್ಚಿಕೊಂಡರೆ ಹೆಚ್ಚು. ಒಪ್ಪಂದ ಮಾಡಿಕೊಂಡ ಅಧಿಕಾರಿಗಳಿಂದ ಮುಖ್ಯ ಗುತ್ತಿಗೆದಾರ ಕಮಿಷನ್ ಗಾಗಿ ಸಬ್ ಕಾಂಟ್ರಾಕ್ಟ್ ನೀಡಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲ ಜೀವನ್...

ತುರುವೇಕೆರೆ | ಡಿ.31 ರಿಂದ ಅನಿರ್ದಿಷ್ಟಾವಧಿ ಸಾರಿಗೆ ‍ನೌಕರರ ಮುಷ್ಕರಕ್ಕೆ ಕರೆ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಅಗತ್ಯವಿರುವ ಹತ್ತಾರು ಮೂಲಭೂತ ಸಮಸ್ಯೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಡಿ.31 ರಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಕೆಎಸ್‌ ಆರ್‌ ಟಿ ಸಿಯ ಎಲ್ಲಾ ಸಿಬ್ಬಂದಿ ಸಹಕರಿಸಬೇಕೆಂದು...

ತುರುವೇಕೆರೆ | ದಲಿತರ ಜಮೀನನ್ನು ಕಬಳಿಸಲು ಬಲಾಢ್ಯರ ಪ್ರಯತ್ನ ಆರೋಪ: ಛಲವಾದಿ ಮಹಾಸಭಾ ಖಂಡನೆ

 ಹತ್ತಾರು ವರ್ಷಗಳಿಂದ ಅನುಭವದಲ್ಲಿರುವ ದಲಿತರ ಜಮೀನನ್ನು ಕಬಳಿಸಲು ಬಲಾಢ್ಯರು ಪ್ರಯತ್ನಿಸುತ್ತಿದ್ದಾರೆಂದು ತಾಲೂಕು ಛಲವಾದಿ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಕುಣಿಕೇನಹಳ್ಳಿ ಜಗದೀಶ್ ಆರೋಪಿಸಿದ್ದಾರೆ.  ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿಯ ಬೋರೇಗೌಡನ ಬಾವಿಯ ಬಳಿಯಿರುವ ಬಳ್ಳೆಕಟ್ಟೆಯ ಸರ್ವೇ...

ಗುಬ್ಬಿ | ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ  ಒತ್ತಾಯಿಸಿ ಕಂಬೇರಹಟ್ಟಿ ಗ್ರಾಮಸ್ಥರಿಂದ ಪ್ರತಿಭಟನೆ

ಕಳೆದ ಹತ್ತು ವರ್ಷದಿಂದ ನೀರು ಸರಬರಾಜು ಮಾಡುತ್ತಿದ್ದ ಕೊಳವೆಬಾವಿ ಬತ್ತಿ ಹೋದ ಹಿನ್ನಲೆ ಕಳೆದ ಆರು ತಿಂಗಳಿಂದ ನೀರಿನ ಸಮಸ್ಯೆ ಎದುರಾಗಿದೆ. ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಲ್ಲಿ ಕೊರೆದ ಕೊಳವೆಬಾವಿ...

ತುಮಕೂರು | ಆರೆಸ್ಸೆಸ್, ಬಿಜೆಪಿಯವರು ಸಮಾಜವನ್ನು ಮತೀಯ ನೆಲೆಗಟ್ಟಿನಲ್ಲಿ ವಿಭಜಿಸಿ ಕೋಮುಗಲಭೆಗಳನ್ನು ಹುಟ್ಟು ಹಾಕುತ್ತಿದ್ದಾರೆ : ಮಾಜಿ ಶಿಕ್ಷಣ ಸಚಿವ ಎಂ.ಎ. ಬೇಬಿ

ಆರೆಸ್ಸೆಸ್ ಮತ್ತು ಬಿಜೆಪಿಯವರು, ಮೋದಿಯವರು ಸಮಾಜವನ್ನು ಮತೀಯ ನೆಲೆಗಟ್ಟಿನಲ್ಲಿ ವಿಭಜಿಸಿ, ಜನರ ಐಕ್ಯತೆಯನ್ನು ಮುರಿದು, ಕೋಮುಗಲಭೆಗಳನ್ನು ಹುಟ್ಟು ಹಾಕುತ್ತಿದ್ದಾರೆ ಎಂದು  ಮಾಜಿ ಶಿಕ್ಷಣ ಸಚಿವ, ಸಿ.ಪಿ.ಐ.(ಎಂ), ಪಾಲಿಟ್ ಬ್ಯೂರೋ ಸದಸ್ಯ ಎಂ.ಎ. ಬೇಬಿ...

ಕೊರಟಗೆರೆ | ದುಶ್ಚಟಗಳಿಂದ ಮುಕ್ತರಾಗುವುದಾಗಿ ಯುವಕರ ಪ್ರಮಾಣ

ತಾವು ದುಶ್ಚಟಗಳಿಂದ ಮುಕ್ತ ಹಾಗೂ ಸಮಾಜದಲ್ಲಿ ಸಜ್ಜನರಾಗಿ ಬಾಳುವುದಾಗಿ ಯುವಜನರು ಕೆಪಿಸಿಸಿ ಮುಖ್ಯ ವಕ್ತಾರ ನಿಕೇತ್ ರಾಜ್ ಮೌರ್ಯ ಅವರೊಂದಿಗೆ ಪ್ರಮಾಣ ಮಾಡಿದರು. ಕೊರಟಗೆರೆ ತಾಲೂಕಿನ ಹೊಸಪಾಳ್ಯದಲ್ಲಿ ಭಾನುವಾರ ಶ್ರೀ ಭಕ್ತ ಕನಕದಾಸ ಕುರುಬರ...

ತುಮಕೂರು | ಜನವರಿ 5 ರಂದು ಬರಗೂರರ ಮೀಮಾಂಸೆ ಕುರಿತ ವಿಚಾರ ಸಂಕಿರಣ

ನಾಡೋಜ ಪ್ರೊ.ಬರಗೂರು ಸ್ನೇಹ ಬಳಗದ ವತಿಯಿಂದ ಬರಗೂರು ಮೀಮಾಂಸೆ ಮತ್ತು ಬರಗೂರರಿಗೆ ತವರು ಜಿಲ್ಲೆಯ ಗೌರವ ಕುರಿತ ವಿಚಾರ ಸಂಕಿರಣವನ್ನು ಜ.5, 2025ರಂದು ತುಮಕೂರು ನಗರದ ಜಿಲ್ಲಾ ಗ್ರಂಥಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಬರಗೂರು ಮೀಮಾಂಸೆ...

ತುಮಕೂರು | ನಗರಾಭಿವೃದ್ಧಿಗಾಗಿ 200 ಕೋಟಿ ರೂ.ಗಳ ಅನುದಾನ : ಮಾದರಿ ನಗರ ನಿರ್ಮಾಣಕ್ಕೆ ಸಚಿವ ಜಿ. ಪರಮೇಶ್ವರ ಸೂಚನೆ

ತುಮಕೂರು ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ರಸ್ತೆ ಬದಿ ಚರಂಡಿ ನಿರ್ಮಾಣ, ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ನಿರ್ಮಾಣ, ಪಾದಚಾರಿ ಮಾರ್ಗ, ನಗರದ ಒಳ ಮತ್ತು ಹೊರ ವರ್ತುಲ ರಸ್ತೆ, ಪ್ರಮುಖ ವೃತ್ತಗಳು,...

ಚಿಕ್ಕನಾಯಕನಹಳ್ಳಿ | ಲೇಖನಿಯನ್ನು ಪರಿಣಾಮಕಾರಿಯಾಗಿ ಬಳಸಿ ದೇಶ ಮುನ್ನಡೆಸಿದ ಡಾ.ಸಿಂಗ್: ಮಾಜಿ ಶಾಸಕ ಕೆ ಎಸ್ ಕಿರಣಕುಮಾರ್

ಲೇಖನಿಯನ್ನು ಪರಿಣಾಮಕಾರಿಯಾಗಿ ಬಳಸಿ ದೇಶವನ್ನು ಮುನ್ನಡೆಸಿದ ಅಪ್ರತಿಮ ಪ್ರಧಾನಿ, ಮಹಾತ್ಮಗಾಂಧಿ ನರೇಗಾ ಕ್ರಾಂತಿಯ ಮೂಲಕ ಬಡವರ ಒಡಲಿಗೆ ಅನ್ನ ಕಲ್ಪಿಸಿಕೊಟ್ಟ ಜ್ಞಾನಮೌನಿ ಡಾ. ಮನಮೋಹನ್ ಸಿಂಗ್ ಎಂದು ಮಾಜಿ ಶಾಸಕ ಕೆ ಎಸ್...

ಗುಬ್ಬಿ | ಇಡಗೂರು ವಿಎಸ್ಎಸ್ಎನ್ ಅಧ್ಯಕ್ಷರಾಗಿ ಛೇರ್ಮನ್ ರವಿ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಇಡಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇಡಗೂರಿನ ಜಿ.ಯತೀಶ್ (ಛೇರ್ಮನ್ ರವಿ) ಹಾಗೂ ಉಪಾಧ್ಯಕ್ಷರಾಗಿ ಎಚ್.ಡಿ.ಶ್ರೀನಿವಾಸ್ ಅವಿರೋಧ ಆಯ್ಕೆಯಾದರು. ವಿಎಸ್ಎಸ್ಎನ್ ಸೊಸೈಟಿ...

ಈ ಹೊತ್ತಿನ ಪ್ರಮುಖ ಸುದ್ದಿ