ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನ ಮಾಡಿದ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಅವರ ಮನುಸ್ಮೃತಿ ಭಾವನೆ ಹೊರ ಬಂದಿದೆ. ಸಂವಿಧಾನದಡಿಯಲ್ಲಿ ಅಧಿಕಾರ ಪಡೆದು ಅವರ ಬಗ್ಗೆ ಕೆಟ್ಟದಾಗಿ...
ಇಡೀ ವಿಶ್ವಮಾನ್ಯ ಪಡೆದ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಛಲವಾದಿ ಮಹಾಸಭಾದ ತಾಲ್ಲೂಕು ಘಟಕ...
ಮಕ್ಕಳ ಸಾಂಗತ್ಯದಿಂದಲೇ ನಾವು ಅನೇಕ ವಿಷಯ ಕಲಿಯುತ್ತೇವೆ, ಮಕ್ಕಳೇ ಒಂದು ಚೆಂದದ ಕವಿತೆ ಎಂದು ಕವಯಿತ್ರಿ ರಂಗಮ್ಮ ಹೊದೇಕಲ್ಲು ಹೇಳಿದರು.
ಶಿರಾ ತಾಲ್ಲೂಕಿನ ತಾವರೆಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದ 'ಸರಣಿ ಸಂವಾದ'...
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಮಹಿಳಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನುಸೇವೆಗಳ ಸಮಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ವಕೀಲರ ಸಂಘದ ಸಹಯೋಗದೊಂದಿಗೆ,...
ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಹಿಂಡಿಸ್ಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿಂಡಿಸ್ಗೆರೆ ಮೊದಲ ವಾರ್ಡ್ ಶಶಿಕಲಾ ಅವರು ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಉಪ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದಲ್ಲದೆ ಅಂಬೇಡ್ಕರ್ ಅನುಯಾಯಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಸಂಸತ್ತಿನಲ್ಲಿ ನೀಡಿರುವುದು ಖಂಡಿಸಿ ದಲಿತ ಪರ...
ವ್ಯಾಪಾರ ವ್ಯವಹಾರ ಜ್ಞಾನ ಮಕ್ಕಳಿಗೆ ಕಲಿಸುವ ನಿಟ್ಟಿನಲ್ಲಿ ಸಂತೆ ವ್ಯಾಪಾರದ ಪರಿಕಲ್ಪನೆಯಲ್ಲಿ ಆಯೋಜಿಸಿದ್ದ ಸಂತೆ ಮೇಳ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ನಿಜವಾದ ಸಂತೆಯ ಪ್ರತಿರೂಪ ಸೃಷ್ಟಿಸಿತ್ತು.
ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಹೆಚ್ಚಾಗಿ...
ರಾಜ್ಯ ಸರಕಾರದ ನವದೆಹಲಿ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ ಬಿ ಜಯಚಂದ್ರ ಅವರಿಗೆ ‘ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ’ ಮಾಡಿ ಗೌರವಿಸಲಾಯಿತು.
ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯ ಬಳಿಕ...
ತುಮಕೂರಿನ ಮೈದಾಳ ರಸ್ತೆಯಲ್ಲಿರುವ ಸ್ನಾತಕೋತ್ತರ ಬಿಸಿಎಂ ಮಹಿಳಾ ಹಾಸ್ಟಲ್ ಗೆ ತುಮಕೂರು ಲೋಕಾಯುಕ್ತರ ತಂಡ ಭೇಟಿನೀಡಿ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ್ದಾರೆ. ಕಳೆದ ಗುರುವಾರ ಸಂಜೆ 5 ರಿಂದ ರಾತ್ರಿ 8...
ಪ.ಜಾತಿ, ಪ.ಪಂಗಡ ಸಮುದಾಯಗಳ ಸಮಸ್ಯೆಗಳನ್ನು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಮಕೂರು ನಗರದ ಗುಬ್ಬಿ ವೀರಣ್ಣ ಕಲಾ...
ಗ್ರಾಹಕರ ಬಳಕೆಗೆ ಬಾರದ ಎಟಿಎಂ ಯಂತ್ರ ನಿರ್ವಹಣೆ ಬಗ್ಗೆ ಎಸ್ ಬಿಐ ಬ್ಯಾಂಕ್ ಅಧಿಕಾರಿಗಳು ಅಸಡ್ಡೆ ಉತ್ತರ ನೀಡಿ ಗ್ರಾಹಕರನ್ನು ಬಾಯಿ ಮುಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ಈ ಜೊತೆಗೆ ಬ್ಯಾಂಕ್ ಸಿಬ್ಬಂದಿಗಳಲ್ಲಿ...
ನೂರಾರು ವರ್ಷದಿಂದ ಏಳೆಂಟು ತಲೆಮಾರು ಜನರು ಬದುಕು ಕಟ್ಟಿಕೊಂಡ ಅಂಕಳಕೊಪ್ಪ ಗ್ರಾಮಕ್ಕೆ ಏಕಾಏಕಿ ಆಗಮಿಸಿದ ತಾಲ್ಲೂಕು ಆಡಳಿತ ಸರ್ವೇ ನಡೆಸಿ ಸುಮಾರು 70 ಮನೆಗಳು ಗುಂಡುತೋಪು ಜಾಗ ಖಾಲಿ ಮಾಡುವಂತೆ ತಾಕೀತು ಮಾಡಿರುವುದು...