ತುಮಕೂರು

ಚಿಕ್ಕನಾಯಕನಹಳ್ಳಿ | ಕನ್ನಡದ ಹಮೀದ ವಿಧಿವಶ

ಹಮೀದ್ ಮೇಸ್ಟ್ರು ಎಂದೇ ಖ್ಯಾತರಾಗಿದ್ದ ಕವಿ, ಸಾಹಿತಿ, ಸಂಶೋಧಕ ಮತ್ತು ಉಪನ್ಯಾಸಕರಾಗಿದ್ದ ಡಾ.ಅಬ್ದುಲ್ ಹಮೀದ್'ರವರು, ತಮ್ಮ 88'ನೇ ವಯಸ್ಸಿನಲ್ಲಿ ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದಲೂ ವಯೋಸಹಜ ಖಾಯಿಲೆ ಮತ್ತು...

ತುಮಕೂರು| ಕೃಷಿ ಹೊಂಡದಲ್ಲಿ ಸ್ಫೋಟ: ಬಿಗ್‌ಬಾಸ್‌ ಖ್ಯಾತಿಯ ಡ್ರೋನ್ ಪ್ರತಾಪ್ ಬಂಧನ

ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ ಬಾಸ್‌ ಖ್ಯಾತಿಯ ಡ್ರೋನ್ ಪ್ರತಾಪ್​ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೃಷಿ ಹೊಂಡದಲ್ಲಿ ಸೋಡಿಯಂ ಹಾಕಿ, ಡ್ರೋಣ್ ಪ್ರತಾಪ್ ಸ್ಫೋಟಿಸಿದ್ದರು. ಹಾಗೂ ಇದನ್ನು ವಿಡಿಯೋ...

ತುಮಕೂರು | ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿ ಮೀರಿದೆ : ಜ್ಞಾನಸಿಂಧುಸ್ವಾಮಿ

ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮತ್ತು ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕಿದ್ದ ಅಧಿಕಾರಿಗಳು ಭ್ರಷ್ಟಾಚಾರದ ಹಾದಿ ಹಿಡಿದಿದ್ದು, ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿ ಮೀರಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ...

ತುಮಕೂರು | ಡಿ.14ರಂದು ಸಾಹೇ ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ : 876 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ತುಮಕೂರು ನಗರದ ಅಗಲಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ (ಡಿಸೆಂಬರ್ 14ರಂದು) ಬೆಳಿಗ್ಗೆ 10-30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13...

ತುಮಕೂರು | ಮಾನಸಿಕ ರೋಗಕ್ಕೆ ಸಮಾಜ ಕಾರಣ : ಬಿ.ಎಸ್. ರಾಜಶೇಖರ್

ಹುಟ್ಟಿನಿಂದಲೇ ಯಾರೂ ಮಾನಸಿಕರೋಗಿಗಳಾಗಿರುವುದಿಲ್ಲ. ಅವರ ಸುತ್ತ ಮುತ್ತಲಿನ ಪರಿಸರ ಅವರನ್ನು ಮಾನಸಿಕ ರೋಗಿಯಾಗಿ ಪರಿವರ್ತಿಸುತ್ತದೆ ಎಂದು ಲಯನ್ಇಂಟರ್ ನ್ಯಾಷನಲ್ ಪಿ.ಎಂ.ಜಿ.ಎಫ್. ಸಂಸ್ಥೆಯ ಮುಖ್ಯಸ್ಥ ಬಿ.ಎಸ್. ರಾಜಶೇಖರ್ ಅಭಿಪ್ರಾಯಪಟ್ಟರು.  ನಗರದ ಸ್ನೇಹ ಮನೋವಿಕಾಸ ಕೇಂದ್ರ, ಸೇಜಲ್...

ಈದಿನ ಫಲಶೃತಿ | ಎಚ್ಚೆತ್ತ ಜೆಜೆಎಂ ಅಧಿಕಾರಿಗಳು : ರಸ್ತೆ ಬದಿಯ ಹಳ್ಳ ಮುಚ್ಚಿ ರಸ್ತೆ ಸಂಚಾರಕ್ಕೆ ಅವಕಾಶ

ಗುಬ್ಬಿ ತಾಲೂ ಳಕಿನ ಚಿಕ್ಕ ಚೆಂಗಾವಿ ಗ್ರಾಮದ ಬಳಿ ರಸ್ತೆ ಬದಿ 600 ಮೀಟರ್ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಗೆ ತೆಗೆದ ಹಳ್ಳ ಅಪಘಾತಕ್ಕೆ ಕಾರಣವಾಗಿತ್ತು. ಈ ಹಿನ್ನಲೆ ಈದಿನ ಡಾಟ್...

ಗುಬ್ಬಿ | ಮೈನಿಂಗ್ ಕಳ್ಳತನ ಮಾಡಿ ₹20 ಕೋಟಿ ದಂಡ ಕಟ್ಟಿದವರು ಯಾರು ಗೊತ್ತೆ?; ಕೆಎಂಎಫ್ ಮಾಜಿ ನಿರ್ದೇಶಕ ಚಂದ್ರಶೇಖರ್

: ಕಾಂಗ್ರೆಸ್ ಸಂಸ್ಕೃತಿ ಬಿಂಬಿಸಿದ ಗುಬ್ಬಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ಏಕವಚನ ಪ್ರಯೋಗ ಮಾಡಿ ವಿರೋಧ ಪಕ್ಷದ ಮುಖಂಡ ದಿಲೀಪ್ ಅವರನ್ನು ನಿಂದಿಸಿದ್ದಲ್ಲದೆ ಮೈನಿಂಗ್ ಕಳ್ಳ ಎಂಬ ಆರೋಪ ಮಾಡಿದ್ದರು. ಆದರೆ...

ತುಮಕೂರು | ಮೂಲ ಸೌಕರ್ಯಕ್ಕೆ ಆಗ್ರಹಿಸಿ ಮಳೆಯಲ್ಲಿಯೇ ವಿದ್ಯಾರ್ಥಿನಿಯರ ಪ್ರತಿಭಟನೆ

ಬಿಸಿಎಂ ಹಾಸ್ಟೆಲ್ ಸಮಸ್ಯೆಗಳ ಪರಿಹಾರಕ್ಕೆ ವಿದ್ಯಾರ್ಥಿನಿಯರಿಂದ ಮಳೆಯಲ್ಲಿಯೇ ಪ್ರತಿಭಟನಾ ಧರಣಿ ಪ್ರಸ್ತುತ ನಡೆಯುತ್ತಿದೆ. ಕ್ಯಾತ್ಸಂದ್ರದ ಮೈದಾಳ ರಸ್ತೆಯಲ್ಲಿರುವ ಶ್ರೀ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದ ಎದುರು ಹಾಸ್ಟೆಲ್ ವಿದ್ಯಾರ್ಥಿಯರು...

ಗುಬ್ಬಿ | ದಲಿತರಿಗೆ ಕ್ಷೌರ ಮಾಡುವುದಿಲ್ಲವೆಂಬ ಅಸ್ಪೃಶ್ಯತೆ ಆಚರಣೆ; ತೆರೆ ಎಳೆದ ಗುಬ್ಬಿ ತಹಶೀಲ್ದಾರ್

ದಲಿತರಿಗೆ ಕ್ಷೌರ ಮಾಡುವುದಿಲ್ಲವೆಂಬ ವಿಚಾರ ಪೊಲೀಸರು ಮತ್ತು ದಲಿತರ ಕುಂದು ಕೊರತೆಗಳ ಸಭೆಯಲ್ಲಿ ಚರ್ಚೆಯಾದ ಹಿನ್ನಲೆಯಲ್ಲಿ ತಹಶೀಲ್ದಾರ್ ಬಿ ಆರತಿ ಹಾಗೂ ಸಿಪಿಐ ಗೋಪಿನಾಥ್ ಸ್ಥಳಕ್ಕೆ ಧಾವಿಸಿ ಕ್ಷೌರಿಕರಿಗೆ ಬುದ್ಧಿ ಹೇಳಿ ಕೂಡಲೇ...

ಕಾಂಗ್ರೆಸ್ ಮಾಜಿ ಶಾಸಕ ಆರ್ ನಾರಾಯಣ ನಿಧನ

ತುಮಕೂರು ಜಿಲ್ಲೆಯ ಬೆಳ್ಳಾವಿ ಕ್ಷೇತ್ರದ ಕಾಂಗ್ರೆಸ್‌ನ ಮಾಜಿ ಶಾಸಕ ಆರ್ ನಾರಾಯಣ ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 81 ವರ್ಷದ ಆರ್. ನಾರಾಯಣ ಅವರು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು...

ಗುಬ್ಬಿ | ನುಡಿದಂತೆ ನಡೆದ ಕೇಂದ್ರ ಸಚಿವ ವಿ.ಸೋಮಣ್ಣ : ತಾಪಂ ಮಾಜಿ ಅಧ್ಯಕ್ಷ ಜಿ.ಎನ್.ಬೆಟ್ಟಸ್ವಾಮಿ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಗುಬ್ಬಿ ನಾಗರೀಕರಿಗೆ ಅತ್ಯವಶ್ಯ ರೈಲ್ವೆ ಮೇಲ್ಸೇತುವೆ ನಿರ್ಮಾಣದ ವಾಗ್ದಾನ ನೀಡಿದ್ದರು. ನುಡಿದಂತೆ ನಡೆದ ರೈಲ್ವೆ ಕೇಂದ್ರ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ನಾಗರೀಕರ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇವೆ...

ಗುಬ್ಬಿ | ಜೆಜೆಎಂ ಕಾಮಗಾರಿ ಟ್ರಂಚ್ ಗೆ ಉರುಳಿ ಬಿದ್ದ ಟ್ರ್ಯಾಕ್ಟರ್ : ಚಾಲಕನ ಕೈ ಮುರಿತಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು

ಗುಬ್ಬಿ ತಾಲ್ಲೂಕಿನ ಚಿಕ್ಕ ಚೆಂಗಾವಿ ಗ್ರಾಮದ ಬಳಿ ಹೆಬ್ಬೂರು ಸಂಪರ್ಕ ರಸ್ತೆ ಬದಿ ಜೆಜೆಎಂ ಕಾಮಗಾರಿಗೆ ತೆಗೆದ 600 ಮೀಟರ್ ಟ್ರಂಚ್ ಪೈಪ್ ಲೈನ್ ಅಳವಡಿಸದೇ ರಸ್ತೆ ಬದಿ ಹಾಗೆಯೇ ಬಿಟ್ಟ ಕಾರಣ...

ಈ ಹೊತ್ತಿನ ಪ್ರಮುಖ ಸುದ್ದಿ