ತುಮಕೂರು

ಚಿಕ್ಕನಾಯಕನಹಳ್ಳಿ | ನುಡಿದಂತೆ ನಡೆದು ತೋರಿದ ಮಹಾ-ಪರಿನಿರ್ವಾಣ ; ಸಿ ಡಿ ಚಂದ್ರಶೇಖರ್

ಹುಳಿಯಾರು ಮತ್ತು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್'ರವರ 69'ನೇ ಪರಿನಿರ್ವಾಣ ದಿನವನ್ನು, ಚಿ ನಾ ಹಳ್ಳಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷ ಸಿ.ಡಿ.ಚಂದ್ರಶೇಖರ್'ರವರ ನೇತೃತ್ವದಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ...

ತಿಪಟೂರು | ಅಂಬೇಡ್ಕರ್ ಭಾರತ ಕಂಡ ನವ ಜ್ಯೋತಿ : ಬಜಗೂರು ಮಂಜುನಾಥ್

ವಿಶ್ವಶ್ರೇಷ್ಠ ಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ನವ ಭಾರತದ ನಿರ್ಮಾತೃ, ತನ್ನ ಅಗಾದ ಜ್ಞಾನ ಸಂಪತ್ತಿನಿಂದ, ಶೋಷಿತರು, ಮಹಿಳೆಯರು, ಸೇರಿದಂತೆ ಕೋಟ್ಯಾನುಕೋಟಿ ಜನರ ಬಾಳಿಗೆ ಬೆಳಕಾಗಿದ್ದಾರೆ ಎಂದು ಬಜಗೂರು ಮಂಜುನಾಥ್ ತಿಳಿಸಿದರು. ತಿಪಟೂರಿನ ಅಂಬೇಡ್ಕರ್ ವೃತ್ತದಲ್ಲಿ...

ತುಮಕೂರು | “ಕರ್ಮಯೋಗಿ ರಂಗಸ್ವಾಮಿ ಬೆಲ್ಲದಮಡು” ಪುಸ್ತಕ ಜನಾರ್ಪಣೆ

ದಲಿತ ಮತ್ತು ಪ್ರಗತಿಪರ ಚಳವಳಿಯಲ್ಲಿ ಗುರುತಿಸಿಕೊಂಡಿರುವ ಪ್ರಾಮಾಣಿಕ ಹೋರಾಟಗಾರರ ಜೀವನ ಚರಿತ್ರೆಗಳನ್ನು ಎಲ್ಲಾ ಜಿಲ್ಲೆಗಳಲ್ಲಿಯೂ ಪ್ರಕಟಿಸುವ ಮೂಲಕ,ಭವಿಷ್ಯದ ಚಳವಳಿಗಾರರಿಗೆ ಮಾರ್ಗದರ್ಶನ ಮಾಡುವ ಅಗತ್ಯವಿದೆ ಎಂದು ಪ್ರೊ.ಕಾಳೇಗೌಡ ನಾಗವಾರ ತಿಳಿಸಿದರು ತುಮಕೂರು ನಗರದ ಗ್ರಂಥಾಲಯ ಸಭಾಂಗಣದಲ್ಲಿ...

ತುಮಕೂರು | ಅಂಬೇಡ್ಕರ್ ಚಿಂತನೆ ಸಾರ್ವತ್ರಿಕವಾಗಿ ಚರ್ಚೆಯಾಗಬೇಕು : ಡಾ.ವೈ.ಕೆ.ಬಾಲಕೃಷ್ಣಪ್ಪ

ಬಾಬಾ ಸಾಹೇಬ್ ಅಂಬೇಡ್ಕರ್ ಅವರು, ರಕ್ತ ರಹಿತ ಕ್ರಾಂತಿಯ ಮೂಲಕ ಈ ದೇಶದ ನಿಮ್ನ ವರ್ಗಗಳಿಗೆ ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆಯ ಸವಲತ್ತುಗಳನ್ನು ಸಂವಿಧಾನದ ಮೂಲಕ ನೀಡಿದರು ಎಂದು ಕರ್ನಾಟಕ ರಾಜ್ಯ...

ತುಮಕೂರು | ಪ್ರತಿ ಮನೆಯಲ್ಲೂ ಅಂಬೇಡ್ಕರ್ ಜನಿಸಬೇಕು : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ವಿಶ್ವಕ್ಕೆ ಮಾನವೀಯತೆ ಮತ್ತು ಸಮಾನತೆಯ ಸಂದೇಶ ಸಾರಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಗುಣಗಳುಳ್ಳ ವ್ಯಕ್ತಿಗಳು ಪ್ರತಿ ಮನೆಯಲ್ಲೂ ಜನಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯ ವ್ಯಕ್ತಪಡಿಸಿದರು. ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ...

‘ಕರ್ಮಯೋಗಿ ರಂಗಸ್ವಾಮಿ ಬೆಲ್ಲದಮಡು’ ಪುಸ್ತಕ ಬಿಡುಗಡೆ

ದಲಿತ ಚಳವಳಿಯ ಪ್ರಮುಖ ಸಂಘಟಕರಾಗಿದ್ದ ರoಗಸ್ವಾಮಿ ಬೆಲ್ಲದಮಡು ಅವರ ಬಗ್ಗೆ ವೆಂಕಟಾಚಲ.ಹೆಚ್.ವಿ. ಸಂಪಾದಿಸಿರುವ ‘ಕರ್ಮಯೋಗಿ ರಂಗಸ್ವಾಮಿ ಬೆಲ್ಲದಮಡು’ ನೆನಪಿನ ಸಂಪುಟ ಪುಸ್ತಕ ಡಿಸೆಂಬರ್ 6ರ ಶುಕ್ರವಾರ ಬೆಳಿಗ್ಗೆ 10ಕ್ಕೆ ತುಮಕೂರಿನ ಟೌನ್ ಹಾಲ್...

ತುರುವೇಕೆರೆ | ದಂಡಿನಶಿವರ ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಎತ್ತಂಗಡಿಗೆ ಹುನ್ನಾರ : ದಸಂಸದಿಂದ ಪ್ರತಿಭಟನೆ ಎಚ್ಚರಿಕೆ

 ದಂಡಿನಶಿವರ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಚಿತ್ತರಂಜನ್ ರವರನ್ನು ಈ ಠಾಣೆಯಿಂದ ಎತ್ತಂಗಡಿ ಮಾಡಲು ಕೆಲವು ಪಟ್ಟಭದ್ರಹಿತಾಸಕ್ತಿಗಳು ಮುಂದಾಗಿವೆ. ಖಡಕ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ರಿರುವ ಚಿತ್ತರಂಜನ್ ರವರನ್ನು...

ತುಮಕೂರು ಜಿಲ್ಲಾಸೌಧ ಮುಟ್ಟಿಬಂದ ಅಲೆಮಾರಿಗಳು

ಚಿಕ್ಕನಾಯಕನಹಳ್ಳಿ  ತಾಲೂಕಿನ‌ ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೌಡಗೆರೆ ಸರ್ವೆ ನಂಬರ್ 20-ಪಿ1'ನಲ್ಲಿ ನಿವೇಶನ ಹಂಚಿಕೆಯಾಗಿರುವ ಅಲೆಮಾರಿಗಳು, ವರ್ಷಾನುವರ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾಗಿರುವ ತಮ್ಮ ಮೂಲಭೂತ ಹಕ್ಕು-ಸೌಕರ್ಯಗಳನ್ನು ಶೀಘ್ರವೇ ಒದಗಿಸಿಕೊಡುವಂತೆ ಮನವಿ ಮಾಡುವ...

ಚಿಕ್ಕನಾಯಕನಹಳ್ಳಿ | ಎಪ್ಪತ್ತು ಗಿಡ ನೆಟ್ಟು ಹುಟ್ಟುಹಬ್ಬ ಆಚರಣೆ ; ಅಧ್ಯಾಪಕಿಯ ಪರಿಸರ ಕಾಳಜಿ

ಅಪರೂಪದ ದಿಟ್ಟೆ ಮತ್ತು ಪುರುಷಾಧಿಕ್ಯಕ್ಕೆ ಬಂಡಾಯ ಒಡ್ಡಿನಿಂತ ಅಪ್ಪಟ ಮಹಿಳಾ ಹೋರಾಟಗಾರ್ತಿ ಸಾಹೇರಾ ಬಾನು ಬಿ. ಎಸ್ ತಮ್ಮ ಹುಟ್ಟುಹಬ್ಬದ ದಿನವನ್ನು ಗಿಡ ನೆಡುವ ಮೂಲಕ ನೆನಪಿಸಿಕೊಂಡ ಅಧ್ಯಾಪಕಿ ಬಿ ಎಸ್ ಸಾಹೇರಾ...

ಗುಬ್ಬಿ | ಎಂ.ಎಚ್.ಪಟ್ಟಣ ಗ್ರಾಪಂ ಉಪಾಧ್ಯಕ್ಷರಾಗಿ ಭಾಗ್ಯಮ್ಮ ಪಾಂಡುರಂಗಯ್ಯ ಅವಿರೋಧ ಆಯ್ಕೆ

ಗುಬ್ಬಿ ತಾಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಲಕ್ಕೇನಹಳ್ಳಿ ಗೊಲ್ಲರಹಟ್ಟಿ ಭಾಗ್ಯಮ್ಮ ಪಾಂಡುರಂಗಯ್ಯ ಅವಿರೋಧ ಆಯ್ಕೆಯಾದರು. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ಅಧಿಕಾರಿಯಾಗಿ ಕಂದಾಯ...

ತುರುವೇಕೆರೆ | ಗಾಂಜಾ ಮಾರಾಟ; 9 ಮಂದಿ ಆರೋಪಿಗಳ ಬಂಧನ

ಮಾದಕ ವಸ್ತುಗಳ ನಿಗ್ರಹ ಮಾಡಲು ಪಣತೊಟ್ಟಿರುವ ತುರುವೇಕೆರೆ ತಾಲೂಕು ಆಡಳಿತ ಗಾಂಜಾ ಮಾರಾಟ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ಗಾಂಜಾ ಮಾರಾಟ ಮತ್ತು ಸಂಗ್ರಹಣೆ ಮಾಡಿರುವ ಆರೋಪದಡಿ...

ತುರುವೇಕೆರೆ | ಅಕಾಲಿಕ ಮಳೆಗೆ ರಾಗಿ ಬೆಳೆ ಹಾನಿ : ರೈತರ ಜಮೀನುಗಳಿಗೆ ತಹಶೀಲ್ದಾರ್ ಭೇಟಿ

 ತುರುವೇಕೆರೆ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ರಾಗಿ ಬೆಳೆಗೆ ಸಾಕಷ್ಟು ಹಾನಿಯಾಗಿದೆ. ಇದರ ವಸ್ತುಸ್ಥಿತಿಯನ್ನು ಅರಿಯಲು ತಹಶೀಲ್ದಾರ್ ಎನ್.ಎ.ಕುಂಞ ಅಹಮದ್ ಮತ್ತು ಸಹಾಯಕ ಕೃಷಿ ನಿರ್ದೇಶಕಿ ಬಿ.ಪೂಜಾ ಮಂಗಳವಾರ...

ಈ ಹೊತ್ತಿನ ಪ್ರಮುಖ ಸುದ್ದಿ