ತುಮಕೂರು

ಗುಬ್ಬಿ | ಬೆಸ್ಕಾಂ ನಿರ್ಲಕ್ಷ್ಯಕ್ಕೆ ಬಸವ ಬಲಿ : ಗ್ರೌಂಡಿಂಗ್ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ನಾಗರೀಕರು

ವಿದ್ಯುತ್ ಕಂಬ ಬಳಿ ಗ್ರೌಂಡಿಂಗ್ ಮೂಲಕ ವಿದ್ಯುತ್ ನೆಲದಲ್ಲಿ ಹರಿದಾಡಿ ಅಲ್ಲೇ ನಡೆದು ಹೊರಟಿದ್ದ ಭದ್ರ ಹೆಸರಿನ ಬಸವ ಹಠಾತ್ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟ ದುರ್ಘಟನೆ ಮಂಗಳವಾರ ಬೆಳಿಗ್ಗೆ...

ತುಮಕೂರು | ನಿರಾಶ್ರಿತ ಮಹಿಳೆ ರಾಬಿಯಾಗೆ ಒಂದೇ ದಿನದಲ್ಲಿ ನಿವೇಶನ ನೀಡಲು ಜಿಲ್ಲಾಡಳಿತದಿಂದ ಠರಾವು

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 2ರಂದು ಜರುಗಿದ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಕಲ್ಪಿಸಬೇಕೆಂದು ಶಿರಾ ನಗರದ ರಾಬಿಯಾ ಕೋಂ ಅಸ್ಲಾಂ ಪಾಷ ಎಂಬ ಮಹಿಳೆಯ ಮನವಿಗೆ ಸ್ಪಂದಿಸಿದ...

ತುಮಕೂರು | ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಡಿ. 7 ರಂದು ಸಂಯುಕ್ತ ಕಿಸಾನ್ ಕರ್ನಾಟಕ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಮಾಗಡಿ ತಾಲೂಕುಗಳಿಗೆ ಹೇಮಾವತಿ ನೀರಿ ತೆಗೆದುಕೊಂಡು ಹೋಗಲು ನಿರ್ಮಿಸುತ್ತಿರುವ ಹೇಮಾವತಿ ಎಕ್ಸ್ ಪ್ರೆಸ್ ಕೇನಾಲ್ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು, ಜಿಲ್ಲೆಗೆ ನಿಗಧಿಯಾಗಿರುವ ನೀರನ್ನು ಸಂಪೂರ್ಣವಾಗಿ ಹರಿಸಬೇಕು ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 07...

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಗೃಹ ಸಚಿವ ಪರಮೇಶ್ವರ್ ಮನವಿ

ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಬೇಕು. ಇದರಿಂದ ರಾಜ್ಯದ 24 ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ತುಮಕೂರು | ಒಳಮೀಸಲಾತಿ ಜಾರಿ ಆಗುವವರೆಗೆ ಗೃಹ ಇಲಾಖೆ ನೇಮಕಾತಿ ಮುಂದೂಡಲು ಡಿಎಸ್‌ಎಸ್ ಒತ್ತಾಯ

ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ಯಾವುದೇ ನೇಮಕಾತಿ ಮಾಡದಂತೆ ಸರ್ಕಾರ ಆದೇಶಿಸಿದ್ದರು ಸಹ ಗೃಹ ಇಲಾಖೆ ನೇಮಕಾತಿಗೆ ಮುಂದಾಗಿರುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ತುಮಕೂರಿನ...

ತಿಪಟೂರು | ಭಾರತಕ್ಕೆ ಪ್ರಜಾಪ್ರಭುತ್ವವೇ ಹೊಸಧರ್ಮ : ಸಾಹಿತಿ ಕೃಷ್ಣಮೂರ್ತಿ ಬಿಳಿಗೆರೆ

ಭಾರತಕ್ಕೆ ಪ್ರಜಾಪ್ರಭುತ್ವವೇ ಹೊಸಧರ್ಮವಾಗಿದೆ, ಪ್ರೀತಿ ಹಾಗೂ ಸ್ವಾಭಿಮಾನದಿಂದ ಹೊಸ ಪ್ರಜಾಪ್ರಭುತ್ವ ಧರ್ಮಕಟ್ಟಿ ಬೆಳೆಸಬೇಕು ಎಂದು ಸಾಹಿತಿ ಕೃಷ್ಣಮೂರ್ತಿ ಬಿಳಿಗೆರೆ ತಿಳಿಸಿದರು. ತಿಪಟೂರು ನಗರದ ಜನಸ್ಪಂದನಾ ಟ್ರಸ್ಟ್ ವತಿಯಿಂದ ಆಯೋಜಿಸಿದ ಜನಸಂಭ್ರಮ ಕಾರ್ಯಕ್ರಮದಲ್ಲಿ ತಿಪಟೂರು ಸಾಂಸ್ಕೃತಿಕ...

ತುಮಕೂರು | ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂಪಾಯಿ ನಷ್ಟ

ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಶೋರೂಂನಲ್ಲಿದ್ದಂತಹ ಬೈಕ್‌, ಕಂಪ್ಯೂಟರ್‌ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುರುವೇಕೆರೆ ಪಟ್ಟಣದ ವೈ ಟಿ ರಸ್ತೆಯಲ್ಲಿನ ಜೆಮೊಪೈ ಎಂಬ ಎಲೆಕ್ಟ್ರಿಕ್ ಬೈಕ್ ಶೋ...

ತುಮಕೂರು | ತಲಾದಾಯ ಹೆಚ್ಚಳದಲ್ಲಿ ರಾಜ್ಯ ನಂಬರ್ ಒನ್ : ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದ ತಲಾದಾಯ(ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ ರಾಜ್ಯವು ನಂಬರ್ ಒನ್ ಸ್ಥಾನದಲ್ಲಿದೆಯಲ್ಲದೆ, ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿಯೂ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ತುಮಕೂರು ಜಿಲ್ಲಾಡಳಿತದ ವತಿಯಿಂದ...

ತುಮಕೂರು | 41 ವರ್ಷದಿಂದ ಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರುವ ಪ್ರಶ್ನೆಯೇ ಇಲ್ಲ: ಶಾಸಕ ಸುರೇಶ್ ಗೌಡಗೆ ಸಿಎಂ ಟಾಂಗ್

ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಹಣದ ಆಮಿಷ ತೋರಿಸಿ ಸಾರ್ವಜನಿಕ ಮುಜುಗರಕ್ಕೆ ಒಳಗಾಗಿರುವ ಗ್ರಾಮಾಂತರ ಶಾಸಕ ಸುರೇಶ್ ಗೌಡ ಅವರಿಗೆ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಟಾಂಗ್ ಕೊಟ್ಟರು.  ನಾನು 41...

ತುಮಕೂರು | ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

ತುಮಕೂರಿನಲ್ಲಿ ನೂತನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಶಂಕುಸ್ಥಾಪನೆಯನ್ನು ನೆರವೇರಿಸಿದರು.  ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಡೇಟಿಯಂ ಭೂಮಿಯು ಮಂಜೂರಾಗಿರುವ ಆದೇಶ ಪತ್ರವನ್ನು ಕೆಎಸ್‌ಸಿಎ...

ತುಮಕೂರು | ಭೀಕರ ಅಪಘಾತ; ಮೂವರು ಮಹಿಳೆಯರ ಸಾವು, 20 ಮಂದಿಗೆ ಗಾಯ

ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಇನ್ನು ಈ ಭೀಕರ ರಸ್ತೆ ಅಫಘಾತದಲ್ಲಿ...

ಚಿಕ್ಕನಾಯಕನಹಳ್ಳಿ | ಅಲೆಮಾರಿ ಮತ್ತು ನಿರಾಶ್ರಿತ ಕುಟುಂಬಗಳ ಸಮಸ್ಯೆ ಆಲಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ

ತುಮಕೂರು ಜಿಲ್ಲೆಯ  ಚಿಕ್ಕನಾಯಕನಹಳ್ಳಿ ಪಟ್ಟಣಕ್ಕೆ ಆಗಮಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು  ಮೊದಲಿಗೆ, ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ತೆರಳಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿ, ಮಕ್ಕಳೊಂದಿಗೆ ಮಾತನಾಡಿದರು. ...

ಈ ಹೊತ್ತಿನ ಪ್ರಮುಖ ಸುದ್ದಿ