ಶಿರಾ

ಸಿರಾ | ರಹಮತ್ ತರೀಕೆರೆಗೆ ‘ಗಣೆ ಗೌರವ’ : ಹುಲ್ಲು ನೀರಿಗಾಗಿ ಪ್ರಾರ್ಥಿಸಿ, ಅಹೋರಾತ್ರಿ ಸಾಂಸ್ಕೃತಿಕ ಜಾಗರಣೆ

ಜಗತ್ತಿನಲ್ಲಿ ಪ್ರಸ್ತುತ ಹುಲ್ಲು ನೀರಿನ ಕೊರತೆಗಿಂತ ಹೆಚ್ಚಾಗಿ ಪ್ರೀತಿ ಮತ್ತು ವಿಶ್ವಾಸದ ಕೊರತೆ ಇದ್ದು, ಅಖಂಡ ಭಾರತದಲ್ಲಿ ಜನ ಸಾಮರಸ್ಯದ ಬದುಕನ್ನು ಬದುಕಬೇಕೆಂಬ ಸಂದೇಶವನ್ನು ಕರಿ ಕಂಬಳಿ ಮತ್ತು ಗಣೆ ಜಗತ್ತಿಗೆ ನೀಡಿದೆ...

ಶಿರಾ | ರಹಮತ್ ತರೀಕೆರೆಗೆ ಶಿವೋತ್ಸವದ ʼಗಣೆ ಗೌರವʼ

ಕನ್ನಡ ನಾಡಿನ ದಾರ್ಶನಿಕ ಪರಂಪರೆಯ ವಿದ್ವಾಂಸ ಡಾ. ರಹಮತ್ ತರೀಕೆರೆ ಅವರಿಗೆ ಶಿರಾ ಸೀಮೆ ಸಾಂಸ್ಕೃತಿಕ ವೇದಿಕೆಯಿಂದ 'ಗಣೆ ಗೌರವ' ನೀಡಿ ಗೌರವಿಸಲಾಗುತ್ತಿದೆ. ಫೆ.15ರ ಮಹಾಶಿವರಾತ್ರಿ ದಿನದಂದು ಜಾನಪದ ಪುರಾಣ ಪ್ರಸಿದ್ಧ ಜುಂಜಪ್ಪನ ಮೂಲ...

ಶಿರಾ | ಮಾನಂಗಿಗೆ ಕುಡಿಯುವ ನೀರು ಸರಬರಾಜಿಗೆ ಡಿ.ಸಿ. ಸೂಚನೆ

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್  ಶುಕ್ರವಾರ ಬೆಳಿಗ್ಗೆ ಶಿರಾ ತಾಲೂಕು ಭುವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಂಗಿ ಗ್ರಾಮಕ್ಕೆ ಭೇಟಿ ನೀಡಿ ತುರ್ತಾಗಿ ಕುಡಿಯುವ ನೀರು ಸರಬರಾಜು ಮಾಡಲು ಸೂಕ್ತ ಕ್ರಮವಹಿಸುವಂತೆ ಗ್ರಾಮೀಣ...

ಶಿರಾ | ಮಕ್ಕಳಿಗಾದರೂ ಮಾಲಿನ್ಯಮುಕ್ತ ಪರಿಸರವನ್ನು ಉಳಿಸಿ : ಮಂಜುನಾಥ್ ಅಮಲಗೊಂದಿ

ಸಿರಾ ತಾಲ್ಲೂಕಿನ ಅಮಲಗೊಂದಿಯ ಚಿಗುರು ಯುವಜನ ಸಂಘ ದಿಂದ ಶ್ರೀಬೊಮ್ಮಲಿಂಗೇಶ್ವರ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಶಾಲೆಯ ಮಕ್ಕಳಿಗೆ ಪ್ರಶಾಂತ ಸಾಗರ ರವರ ನಿರ್ಮಿಸಿರುವ ಕೌತುಕ ಡಾಕ್ಯುಮೆಂಟರಿ ಪ್ರದರ್ಶನ ಮಾಡಲಾಯಿತು.  ಕಾರ್ಯಕ್ರಮದಲ್ಲಿ ಸಂಘದ...

ತುಮಕೂರು | ರಾಜಣ್ಣರನ್ನು ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೊಳಿಸಿ: ಜಿ ಎನ್‌ ಮೂರ್ತಿ

ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಬೆನ್ನೆಲುಬಾದ ಹಾಗೂ ಅವರ ವಿರುದ್ಧ ಯಾರಾದರೂ ಧ್ವನಿ ಎತ್ತಿದರೆ ಸಿದ್ದರಾಮಯ್ಯ ಅವರ ಪರ ಮಾತನಾಡುತ್ತಿದ್ದ ಏಕೈಕ ಸಚಿವ ಕೆ ಎನ್ ರಾಜಣ್ಣರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದು...

ಶಿರಾ | ನ್ಯಾಯಗೆರೆ ಕೆರೆ ಏರಿ ಮೇಲೆ ವಿಜಯ ನಗರ ಅರಸರ ಕಾಲದ ಶಾಸನ ಪತ್ತೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನ್ಯಾಯಗೆರೆ ಗ್ರಾಮದಲ್ಲಿ ವಿಜಯನಗರ ಸಾಮ್ರಾಜ್ಯ  ಕಾಲದ ಶಾಸನ ಪತ್ತೆಯಾಗಿದೆ. ಮಂಡ್ಯ ವಿಶ್ವವಿದ್ಯಾಲಯದ ಮಹಿಳಾ ಸರ್ಕಾರಿ ಪದವಿ ಕಾಲೇಜಿನ ಇತಿಹಾಸ ಮುಖ್ಯಸ್ಥ ಹಾಗೂ ಪ್ರಾಚಾರ್ಯ ಡಾ.ಗುರುರಾಜ್ ಪ್ರಭು.ಕೆ ಇವರ...

ಶಿರಾ | ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಲ್ಲಿ ಉತ್ತಮ ಅಂಕ ಪಡೆದು  ತಂದೆ ತಾಯಿಗಳಿಗೆ ಹೆಸರು ತನ್ನಿ. ಅದೇ ರೀತಿ ಉತ್ತಮ ಸಮಾಜ ನಿರ್ಮಾಣ ಮಾಡುವಂತರಾಗಿ ಅಂಬೇಡ್ಕರ್ ಅವರ ಆಶಯದಂತೆ ಉತ್ತಮ ಶಿಕ್ಷಣ ಪಡೆದು ಉನ್ನತ ಅಧಿಕಾರ...

ಹಾಸನ | ಗಸ್ತು ಅರಣ್ಯ ಪಾಲಕ ನವೀನ್ ಕುಮಾರ್ ಹೃದಯಾಘಾತದಿಂದ ನಿಧನ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಅರಣ್ಯ ವಲಯ ದಸೂಡಿ ವ್ಯಾಪ್ತಿಯಲ್ಲಿ ಗಸ್ತು ಅರಣ್ಯ ಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನವೀನ್ ಕುಮಾರ್ ಎಸ್ ಆರ್ ಇಂದು ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಲೆನಾಡು ಭಾಗದ ಯಸಳೂರು...

ಶಿರಾ | ಒಬ್ಬಳೇ ವಿದ್ಯಾರ್ಥಿನಿಯಿಂದ ಉಸಿರಾಡುತ್ತಿದೆ ಮದ್ದೇವಳ್ಳಿ ಸರ್ಕಾರಿ ಶಾಲೆ

ಖಾಸಗೀ ಶಾಲೆಗಳ ಪೈಪೋಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೆಲವೆಡೆಯಂತೂ ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಹಾವಳಿಗೆ ಸೆಡ್ಡು ಹೊಡೆಯುವಂತೆ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಸರ್ಕಾರಿ ಶಾಲೆಗಳನ್ನು ಉಳಿಸಲು...

ಈ ಶಾಲೆ ಮಕ್ಕಳಿಗೆ ಗಣಿತ ಅಂದ್ರೆ ಬಲು ಇಷ್ಟ! ಯಾಕೆ ಗೊತ್ತಾ?

ಕಳೆದ 15 ವರ್ಷಗಳಿಂದ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ರಶ್ಮಿ ಎಲ್ ಈ ‘ಗಣಿತ ಲೋಕ’ ರೂಪಿಸಿದವರು. ಆ ಮೂಲಕ ಮಕ್ಕಳು ಗಣಿತವನ್ನೂ ಪ್ರೀತಿಯಿಂದ ಕಲಿಯುವ ಅಗಣಿತ ಸಾಧ್ಯತೆಗಳನ್ನು ಅವರು ತೆರೆದಿಟ್ಟಿದ್ದಾರೆ.

ಶಿರಾದಲ್ಲಿ ಒಳಮೀಸಲಾತಿ ಹೋರಾಟಗಾರರ ಬೃಹತ್ ಪಾದಯಾತ್ರೆ : ಕೇಶ ಮುಂಡನ ಮಾಡಿಸಿಕೊಂಡು ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿರುವ 101 ಜಾತಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಹರಿಹರದ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾಧಿ ಸ್ಥಳದಿಂದ ಆರಂಭವಾದ 'ಕ್ರಾಂತಿಕಾರಿ ಪಾದಯಾತ್ರೆ'  ಶಿರಾ ನಗರಕ್ಕೆ ತಲುಪಿದೆ. ಒಳಮೀಸಲಾತಿ ಕ್ರಾಂತಿಕಾರಿ ಪಾದಯಾತ್ರೆಯು ಹಿರಿಯೂರಿನಲ್ಲಿ...

ತುಮಕೂರು | ಒಳಮೀಸಲಾತಿ ಪಾದಯಾತ್ರೆಯಲ್ಲಿ 8 ಮಂದಿ ಅಸ್ವಸ್ಥ : ಶಿರಾ ಆಸ್ಪತ್ರೆಗೆ ದಾಖಲು

ಒಳಮೀಸಲಾತಿಗಾಗಿ ಒತ್ತಾಯಿಸಿ ಹರಿಹರದ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾಧಿ ಸ್ಥಳದಿಂದ ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ಬುಧವಾರ ಶಿರಾ ತಾಲೂಕಿಗೆ ಆಗಮಿಸಿದ್ದು, ತಾಲೂಕಿನ ತಾವರೆಕೆರೆಗೆ ಪಾದಯಾತ್ರೆ ಆಗಮಿಸುತ್ತಿದ್ದು, ಪಾದಯಾತ್ರೆಯಲ್ಲಿದ್ದ ಸುಮಾರು 8 ಮಂದಿ ಅಸ್ವಸ್ಥರಾಗಿ ಶಿರಾ...

ಈ ಹೊತ್ತಿನ ಪ್ರಮುಖ ಸುದ್ದಿ