ಸಾಲಬಾಧೆ ತಾಳಲಾರದೆ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಕೋಟೆ ಗ್ರಾಮದಲ್ಲಿ ನಡೆದಿದೆ. ಲೀಲಾವತಿ (35) ನೇಣಿಗೆ ಶರಣಾದ ಮಹಿಳೆ.
ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವೆಡೆ ಸುಮಾರು ₹9...
ಬೇಲಿ ಪೊದೆಯಲ್ಲಿ ನವಜಾತ ಹೆಣ್ಣು ಶಿಶುವೊಂದನ್ನು ಬಿಟ್ಟು ಹೋಗಿರುವ ಅಮಾನವೀಯ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿ ಮಾಟನಹಳ್ಳಿ ಬಳಿ ನಡೆದಿದೆ.
ದುಷ್ಕರ್ಮಿಗಳು ಶಿಶುವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ, ಪೊದೆಯ ಬಳಿ...
ಲಸಿಕೆ ಪಡೆದ ಹೆಣ್ಣು ಮಗುವೊಂದು ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮಾಗೋಡು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟಿರುವುದು ಗ್ರಾಮದ ಕೀರ್ತನ ಹಾಗೂ ಲಕ್ಷ್ಮೀಕಾಂತ್ ದಂಪತಿಯ ಮಗು ಎಂದು ಗುರುತಿಸಲಾಗಿದೆ....
ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ (ಹಂದಿ ಜೋಗಿ ಕಾಲೋನಿ) ಗ್ರಾಮದ ಕಿನ್ನರಿ ಕಲಾವಿದ ಸಿದ್ದಪ್ಪ ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿರಾ ಸೀಮೆ ಜಾನಪದ ಸೊಗಡಿನ ತವರೂರು ಶಿರಾ ತಾಲ್ಲೂಕು, ಗೌಡಗೆರೆ...
ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ ಬಳಿಕ 40 ರಿಂದ 50 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ನಡೆದಿದೆ.
ಶಿರಾ ಪಟ್ಟಣದ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಒಡೆತನದ ಪ್ರೆಸಿಡೆನ್ಸಿ ಖಾಸಗಿ...
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಗ್ರಹವಾಗಿದ್ದ ಕಂದಾಯ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಾದೂರು ಗ್ರಾಮ ಪಂಚಾಯತಿಯ ಪಿಡಿಒ ಲಕ್ಷ್ಮೀಬಾಯಿ ಅವರನ್ನು ಅಮಾನತು ಮಾಡಲಾಗಿದೆ.
2024-25ನೇ ಆರ್ಥಿಕ...
ಶಿರಾ ತಾಲೂಕು ಲಕ್ಕನಹಳ್ಳಿ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಬೆಳಗ್ಗೆ ತಿಂಡಿ ತಿಂದ ಕೆಲ ಹೊತ್ತಿನಲ್ಲಿಯೇ ಹೊಟ್ಟೆನೋವು ಕಾಣಿಸಿಕೊಂಡು ವಾಂತಿಭೇದಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಶಿರಾ ತಾಲೂಕಿನ ಲಕ್ಕನಹಳ್ಳಿ ಗ್ರಾಮದ ಸಮಾಜ...
ಚಿಗುರು ಯುವಜನ ಸಂಘ, ಅಮಲಗೊಂದಿ ಹಾಗೂ ಅಖಿಲ ಭಾರತ ವಿಚಾರವಾದಿಗಳ ಒಕ್ಕೂಟ-ಕರ್ನಾಟಕ ಸಹಯೋಗದಲ್ಲಿ ಆಯೋಜಿಸಿದ್ದ ವೈಜ್ಞಾನಿಕ ಮನೋಭಾವಕ್ಕಾಗಿ ವಿಜ್ಞಾನದ ನಡಿಗೆ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಖ್ಯಾತಿಯ ಶ್ರೀಯುತ ಪ್ರೊ.ನರೇಂದ್ರ ನಾಯಕ್ ಶಾಲಾ ಮಕ್ಕಳಿಗೆ ವಿಡಿಯೋ...
ಮಕ್ಕಳ ಸಾಂಗತ್ಯದಿಂದಲೇ ನಾವು ಅನೇಕ ವಿಷಯ ಕಲಿಯುತ್ತೇವೆ, ಮಕ್ಕಳೇ ಒಂದು ಚೆಂದದ ಕವಿತೆ ಎಂದು ಕವಯಿತ್ರಿ ರಂಗಮ್ಮ ಹೊದೇಕಲ್ಲು ಹೇಳಿದರು.
ಶಿರಾ ತಾಲ್ಲೂಕಿನ ತಾವರೆಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದ 'ಸರಣಿ ಸಂವಾದ'...
ಒಳರೋಗಿಯಾಗಿ ಆಸ್ಪತ್ರೆಗೆ ದಾಖಲಾದ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ಕೂಡಲೇ ರೋಗಿಗೆ ಬಳಸಿದ ಇಂಜೆಕ್ಷನ್ ಸಿರಿಂಜ್, ಔಷಧಿ ಬಾಟಲಿ, ಮತ್ತಿತರ ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್...
ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಇನ್ನು ಈ ಭೀಕರ ರಸ್ತೆ ಅಫಘಾತದಲ್ಲಿ...
ತುಮಕೂರು ಜಿಲ್ಲೆ, ಸಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಹೆಗ್ಗನಹಳ್ಳಿ ಗ್ರಾಮ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ.
ಬಳ್ಳಾರಿ, ಚಳ್ಳಕೆರೆ, ಹಿರಿಯೂರು ಮಾರ್ಗವಾಗಿ ಬೆಂಗಳೂರು...