ನಮ್ಮ ಶಾಲೆಯಲ್ಲಿ ಬಾಲಕಿಯರ ಶೌಚಾಲಯವು ಅಪೂರ್ಣಗೊಂಡಿದೆ. ನಮ್ಮದು ಪ್ರೌಢಶಾಲೆಯಾಗಿರುವುದರಿಂದ ಶಾಲೆಗೆ ಬರುವ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳ ಕೊರತೆಯಿದೆ. ಹಾಗಾಗಿ ಮಕ್ಕಳಿಗನುಗುಣವಾಗಿ ಶೌಚಾಲಯಗಳ ಅಗತ್ಯವಿದೆ. ಆದ್ದರಿಂದ ಶಾಲೆಯಲ್ಲಿ ಹೆಚ್ಚುವರಿ ಶೌಚಾಲಯಗಳನ್ನು...
ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ತಾವರೇಕೆರೆ ಗ್ರಾಮದ ಶ್ರೀ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೇರಿ ಬಿಸಿಯೂಟ ಸೇವಾ ಕಾರ್ಯವನ್ನು ಬುಧವಾರದಂದು ಅನುಷ್ಠಾನಗೊಳಿಸಿದರು.
ಶಿರಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾ...
ನುಡಿದಂತೆ ನಡೆಯಬೇಕು, ಬರೆದಂತೆ ಬದುಕಬೇಕು' ಎನ್ನುವ ಮಾತಿಗೆ ಡಾ.ಬರಗೂರು ರಾಮಚಂದ್ರಪ್ಪನವರ ಜೀವನ ಮತ್ತು ಸಾಹಿತ್ಯ ಒಂದು ಉತ್ತಮ ಉದಾಹರಣೆಯಾಗಿದೆ ಎಂದು ಚಲನಚಿತ್ರ ನಟ ಹನುಮಂತೇಗೌಡ ಹೇಳಿದರು.
ಶಿರಾ ನಗರದ ಆರ್.ಮುದ್ದುರಂಗೇಗೌಡ ಶಿಕ್ಷಣ ಮಹಾವಿದ್ಯಾಲಯದಲ್ಲಿ...
ಕೇಂದ್ರ ಪುರಸ್ಕೃತ ಯೋಜನೆಗಳ ಪರಿಶೀಲನೆಗಾಗಿ ಶಿರಾ ತಾಲ್ಲೂಕು ಹೊನ್ನಗೊಂಡನಹಳ್ಳಿ ಹಾಗೂ ಭುವನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ರಾಷ್ಟ್ರೀಯ ಮಟ್ಟದ ಪರಿಶೀಲನಾ ಸದಸ್ಯರ ತಂಡ (ಓಐಒ) ಇಂದು ಭೇಟಿ ನೀಡಿ ಫಲಾನುಭವಿಗಳ ಜೊತೆ ಚರ್ಚೆ...
ಶಿರಾ ತಾಲೂಕಿನ ಚಿಗುರು ಯುವಜನ ಸಂಘದ ಸದಸ್ಯರು ತಮ್ಮ ಹೊಲಗಳಲ್ಲಿ ನಿಂತು ಕುಲಾಂತರಿ ತಳಿಯ ಆಹಾರವನ್ನು ತಿರಸ್ಕರಿಸಿ ಎಂಬ ಪೋಸ್ಟರ್ ಹಿಡಿದು ಅಭಿಯಾನ ಪ್ರಾರಂಭಿಸಿದ್ದಾರೆ.
ಕೇಂದ್ರ ಸರ್ಕಾರದ ಸುಪ್ರೀಂ ಕೋರ್ಟ್ ನ ನಿರ್ದೇಶನದಂತೆ ಬೇಯರ್...
ಒಳ ಮೀಸಲಾತಿಯನ್ನು ಎಥವತ್ತಾಗಿ ಜಾರಿ ಮಾಡಬೇಕೆಂದು ಒತ್ತಾಯಿಸಿ ಶಿರಾ ನಗರದ ಡಾ. ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಯಿಂದ ಹೊರಟ ಕಾಲ್ನಡಿಗೆ ಜಾಥಾದ ತಂಡ ದೊಡ್ಡಆಲದ ಮರದ ಬಳಿ ವಾಸ್ತವ್ಯ ಹೂಡಿ ಸೋಮವಾರ ಎರಡನೇ...
ಪರಿಶಿಷ್ಟ ಜಾತಿಯಲ್ಲಿ ತಾರತಮ್ಯ ಹೋಗಲಾಡಿಸಲು. ಅತ್ಯಂತ ಶೋಷಣೆಗೆ ಒಳಗಾದ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ಬಗ್ಗೆ ಸುಪ್ರಿಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ಜವಾಬ್ದಾರಿ ನೀಡಿರುವುದು ಅತ್ಯಂತ ಸ್ವಾಗತಾರ್ಹ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ...
ಮೃತ ಎಂಜಿನಿಯರ್ ಸಹಿ ನಿರಂತರ ದುರ್ಬಳಕೆಯಾಗುತ್ತಿದ್ದು, ಸರ್ಕಾರದ ಅನುದಾನದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಖಂಡಿಸಿ ತುಮಕೂರು ಜಿಲ್ಲೆಯ ಸಿರಾ ನಗರಸಭೆಯ ಸರ್ವ ಸದಸ್ಯರು ಸಾಮಾನ್ಯ ಸಭೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂದು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.
ಜಿಲ್ಲೆಯ ಸಿರಾ...
ತೆಂಗು ಬೆಳೆಯನ್ನು ಮೊದಲಿನಿಂದಲೂ ಯಾವುದೇ ರೀತಿಯ ಗೊಬ್ಬರವನ್ನು ಬಳಸದೆ ಬೆಳೆಸಿಕೊಂಡು ಬರಲಾಗುತ್ತಿದೆ. ಆದರೆ ಇತರೆ ಬೆಳೆಗಳಿಗೆ ನೀಡುವಂತೆ ತೆಂಗಿನ ಬೆಳೆಗೂ ಕೂಡ ಅವಶ್ಯಕ ಪೋಷಕಾಂಶಗಳನ್ನು ಒದಗಿಸಬೇಕು ಎಂದು ಶಿರಾ ಶಾಸಕ ಟಿ ಬಿ...
ಭಾರತ ದೇಶಕ್ಕೆ ಸ್ವಾತಂತ್ರ್ಯ ಬಂದು 70ದಶಕ ಕಳೆದರೂ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆಗಳು, ಅಸ್ಪೃಶ್ಯತೆ ಕಡಿಮೆಯಾಗಿಲ್ಲ ಎಂದು ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಟೈರ್ ರಂಗನಾಥ್ ಆರೋಪಿಸಿದರು.
ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ತುಮಕೂರು...
ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ಜಗತ್ತು ಕಂಡ ಅದ್ಭುತ ಸಮಾಜ ವಿಜ್ಞಾನಿ. ಬಹಳ ದೊಡ್ಡ ಸಮಾಜ ಸುಧಾರಕ ಎಂದು ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ನಾಗಭೂಷಣ್ ಬಗ್ಗನಡು ಅಭಿಪ್ರಾಪಟ್ಟರು.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ...