ರಾಜ್ಯಪಾಲರು ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ನಿರಾಕರಿಸಿರುವುದು ಪ್ರಜಾಪ್ರಭುತ್ವದ ಮೇಲೆ ನಡೆದಿರುವ ಗಂಭೀರ ದಾಳಿ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಬಿ. ಶಶಿಧರ್ ಟೂಡಾ ಖಂಡಿಸಿದರು.
ತಿಪಟೂರು ನಗರಸಭೆ...
ಕೇಂದ್ರ ಸರ್ಕಾರ ಕಾರ್ಪೊರೇಟ್ ಸಂಸ್ಥೆಗಳಿಗೆ, ಅಂಬಾನಿ, ಅದಾನಿಗಳಿಗೆ ಸಾವಿರಾರು ಎಕರೆ ಜಮೀನು ನೀಡಿದೆ. ಆದರೆ ಸಣ್ಣಪುಟ್ಟ ತಪ್ಪುಗಳನ್ನು ಎತ್ತಿ ಹಿಡಿದು ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿಗೆ ಅಡ್ಡಿಪಡಿಸುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ...
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಂಡಿಸ್ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಕ್ಕೆ ಸೋಮವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಪ್ರಭು.ಜಿ ಅವರು ದಿಢೀರ್ ಭೇಟಿ ನೀಡಿ ಪರೀಶಿಲನೆ ನಡೆಸಿದರು.
ಈ ಸಂದರ್ಭದಲ್ಲಿ, ಅಂಗನವಾಡಿ...
ಮೀಸಲಾತಿ ಕುರಿತು ಈ ದೇಶದಲ್ಲಿ ಬಹಳ ದೊಡ್ಡ ತಪ್ಪು ಅಭಿಪ್ರಾಯವಿದೆ. ಸಮಾಜದಲ್ಲಿ ಮಾತ್ರವಲ್ಲ ಸರ್ಕಾರದಲ್ಲೂ ಬೇರೆ ಬೇರೆ ರೀತಿಯ ಅಭಿವ್ಯಕ್ತಿ ಮೀಸಲಾತಿ ಕುರಿತಾಗಿದೆ. ಈ ದೇಶದಲ್ಲಿ ಎರಡು ಸಾವಿರ ವರ್ಷಗಳಿಂದ ಮೀಸಲಾತಿ ಇದೆ....
ಆರ್‌ಎಸ್‌ಎಸ್‌ನ ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯನನ್ನು ಸರ್ಕಾರದ 'ಯಶಸ್ವಿನಿ ಟ್ರಸ್ಟ್'ಗೆ ಟ್ರಸ್ಟಿಯಾಗಿ ನೇಮಿಸಲಾಗಿದೆ. ಇದು ಕಾಂಗ್ರೆಸ್ ಪಕ್ಷವು ಹೊಂದಿರುವ ಕೋಮುವಾದಿ ವಿರೋಧಿ ಮತ್ತು ಸಾಮರಸ್ಯ ನೀತಿಗೆ ವಿರುದ್ಧವಾಗಿದೆ. ತಕ್ಷಣವೇ ಡಾ....
ಹೆರಿಗೆಯಲ್ಲಿ ರಕ್ತಸ್ರಾವ ಮತ್ತು ಗುದನಾಳದಲ್ಲಿ ಆಗುವ ಸಣ್ಣ ಗಾಯದ ಬಗ್ಗೆ ಅರಿವು ಕಾರ್ಯಗಾರ ಆಧುನಿಕ ವೈದ್ಯಕೀಯ ಸೌಲಭ್ಯಗಳ ಪ್ರವೇಶವು ಸೀಮಿತವಾಗಿರುವ ಗ್ರಾಮೀಣ ಆರೋಗ್ಯ ಸೇವೆ ಒದಗಿಸುವವರಿಗೆ ಮುಖ್ಯವಾಗಿದೆ. ಪ್ರಾಯೋಗಿಕ ಕೌಶಲ್ಯ ಮತ್ತು ಜ್ಞಾನದೊಂದಿಗೆ...
ಜನಸ್ಪಂದನಾ ಟ್ರಸ್ಟ್ ತಿಪಟೂರು, ಹಾಗೂ ಸಂವಿಧಾನ ಸಂರಕ್ಷಣಾ ಪಡೆ, ಸಹಯೋಗದಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನದ ಅಂಗವಾಗಿ ತಿಪಟೂರು ಗಾಂಧೀನಗರ ಪೋಲೀಸ್ ಚೌಕಿ ಸರ್ಕಲ್ ನಲ್ಲಿ 'ಜನ ಸ್ವತಂತ್ರ್ಯೋತ್ಸವ' ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ...
ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮಪಂಚಾಯಿತಿಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿದೆ. ಕಾಮಗಾರಿ ಮಾಡದೆಯೇ ಬಿಲ್ ಪಡೆಯಲಾಗಿದೆ, ಸರ್ಕಾರ ಕೂಡಲೇ ಸಮಗ್ರ ತನಿಖೆ ನಡೆಸಬೇಕು ಎಂದು ಕುಪ್ಪಾಳು ಗ್ರಾಮಪಂಚಾಯಿತಿ ಅಧ್ಯಕ್ಷೆ ಗಾಯಿತ್ರಿ...
ಕಲ್ಪತರು ನಾಡಿನ ಜೀವನಾಡಿ ತೆಂಗು ಸದ್ಯ ಬೆಳೆಗಾರರ ಬುದುಕನ್ನು ಹಸನಾಗಿಸಿದೆ. ತೆಂಗಿನ ಚಿಪ್ಪಿಗೂ ಚಿನ್ನದ ಬೆಲೆ ಬಂದಿದೆ. ಕಳೆದ ಸೋಮವಾರ ಇ-ಟೆಂಡರ್ ನಲ್ಲಿ ಕ್ವಿಂಟಲ್ ಕೊಬ್ಬರಿಗೆ 31 ಸಾವಿರ ದಾಟುವ ಮೂಲಕ ಕೊಬ್ಬರಿ...
ದೂರು ನೀಡಲು ಹೋದ ದಲಿತ ಕುಟುಂಬದವರನ್ನು ನೆಲದ ಮೇಲೆ ಕೂರಿಸಿ ಅವಮಾನ ಮಾಡಿ ಅಸ್ಪೃಶ್ಯತೆ ಮೆರೆದಿರುವ ಘಟನೆ ಗೃಹಮಂತ್ರಿಗಳ ತವರು ಜಿಲ್ಲೆಯಲ್ಲಿಯೇ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರು ನಗರ ಠಾಣೆಗೆ ದೂರು ನೀಡಲು...
ತುಮಕೂರಿನಲ್ಲಿ ಕಾರ್ಯನಿರತ ದಲಿತ ಪತ್ರಕರ್ತನ ಮೇಲೆ ಕಿಡಿಗೇಡಿ ಮಂಜುನಾಥ್ ತಾಳಮಕ್ಕಿ ಹಲ್ಲೆ ನಡೆಸಿದ್ದು, ದಲಿತವಿರೋಧಿ ಕೋಮುವಾದಿ ಪತ್ರಕರ್ತನ ವಿರುದ್ಧ ಗೂಂಡಾಕಾಯ್ದೆ ದಾಖಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಲಿತಪರ...
ಸಾಂಸ್ಕೃತಿಕ ಶ್ರೀಮಂತಿಕೆಗೆ ಯಾವುದೂ ಸರಿಸಮವಲ್ಲ. ಆಧುನಿಕ ಕಾಲದಲ್ಲಿ ಶ್ರೀಮಂತಿಕೆಯ ಹೊಸ ಮಾನದಂಡವನ್ನು ನಾವು ತಿಳಿಯಬೇಕಾಗಿದೆ ಎಂದು ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ತಿಳಿಸಿದರು.
ತಿಪಟೂರು ನಗರದ ಬಯಲು ರಂಗಮಂದಿರದಲ್ಲಿ ಕಲಾಕೃತಿ , ತಿಪಟೂರು ಧಾತ್ರಿ ರಂಗ ಸಂಸ್ಥೆ ಸಿರಿಗೇರಿ...