ತುಮಕೂರು

ತುಮಕೂರು | ‘ನ್ಯಾಷನಲ್ ಹೆರಾಲ್ಡ್’ ಖಾಸಗಿ ದೂರು ವಜಾ : ಕಾಂಗ್ರೆಸ್ ಮುಖಂಡರಿಂದ ವಿಜಯೋತ್ಸವ

ದೆಹಲಿ ಹೈಕೋರ್ಟ್ ನ್ಯಾಷನಲ್ ಹೆರಾಲ್ಡ್ ಪ್ರಕರಣದ ಖಾಸಗಿ ದೂರನ್ನು ವಜಾಗೊಳಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಟೌನ್‌ಹಾಲ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅವರ ನೇತೃತ್ವದಲ್ಲಿ ಕಾರ್ಯಕರ್ತರು, ಮುಖಂಡರುಗಳು ವಿಜಯೋತ್ಸವ...

ತುಮಕೂರು | ಡಿ.20ರಂದು ಕೆ ದೊರೈರಾಜ್ ಅವರ ‘ನಮ್ಮ ಹಟ್ಟಿ’ ಕೃತಿ ಬಿಡುಗಡೆ

ತಮ್ಮ ಜೀವನದುದ್ದಕ್ಕೂ ವ್ಯವಸ್ಥೆಯೊಂದಿಗೆ ಎಂದಿಗೂ ರಾಜಿಯಾಗದೇ, ಶೋಷಿತರ ಸಮಾನತೆಯ ಹಕ್ಕುಗಳಿಗೆ ಅತ್ಯಂತ ಪ್ರಾಮಾಣಿಕ ಧ್ವನಿಯಾದ ನಾಡಿನ ಸಾಕ್ಷಿಪ್ರಜ್ಞೆ ಪ್ರೊ. ಕೆ ದೊರೈರಾಜ್ ಅವರ ಆತ್ಮಕಥೆ ʼನಮ್ಮ ಹಟ್ಟಿʼ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮವನ್ನು ಡಿಸೆಂಬರ್‌...

ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಡಿಸಿ ಕರೆ

ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ತಮ್ಮಗೆ ನಿಯೋಜಿಸಲಾದ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮತ್ತು ಸಮಯಕ್ಕೆ ಸರಿಯಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ...

ತುಮಕೂರು | ಸರ್ಕಾರ ಸ್ಲಂ ಜನರಿಗೆ ಭೂ ಒಡೆತನ ನೀಡುತ್ತಿದೆ:‌ ಡಾ. ಜಿ ಪರಮೇಶ್ವರ್

ನಗರೀಕರಣದಲ್ಲಿ ಸ್ಲಂಗಳ ವಾತಾವರಣ ಬದಲಾಗಬೇಕು. ಹಾಗಾಗಿ ‌ಕಾಂಗ್ರೆಸ್ ಸರ್ಕಾರ ಸ್ಲಂ ಜನರಿಗೆ ಭೂ ಒಡೆತನ ನೀಡುತ್ತಿದೆ‌ ಎಂದು ತುಮಕೂರು ಜಿಲ್ಲಾ ಉಸ್ತುವಾರು ಸಚಿವ ಡಾ. ಜಿ ಪರಮೇಶ್ವರ್ ಅವರು ಹೇಳಿದರು. ತುಮಕೂರು ನಗರ...

ತುಮಕೂರು | ಭಾರತದಲ್ಲಿ ಅಲ್ಪಸಂಖ್ಯಾತರ ʼಸಾಂವಿಧಾನಿಕ ಹಕ್ಕುಗಳು – ದಾಳಿಗಳುʼ ಕುರಿತ ವಿಚಾರ ಸಂಕಿರಣ

ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ಮೇಲೆ ಅಳುವ ಸರ್ಕಾರಗಳೇ ಧಮನಕ್ಕೆ ನಿಂತಿವೆ. ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಹರಡಿ ಒಂದು ರಾಜ್ಯಾಧಿಕಾರ ಹಿಡಿಯುವ ಪಕ್ಷದ ನಡೆಯನ್ನು ಜನತೆ ಗಮನಿಸಬೆಕು. ಸಂವಿಧಾನಿಕ ಹುದ್ದೆಯಲ್ಲಿರುವ ದೇಶದ ಪ್ರಧಾನ ಮಂತ್ರಿಗಳೇ...

ತುಮಕೂರು | ಚಳಿಗಾಲ ಅಧಿವೇಶನದಲ್ಲಿ ಸ್ಲಂ ಜನರ ಬೇಡಿಕೆ ಈಡೇರಿಕೆಗೆ ಆಗ್ರಹಿಸಲು, ಬೆಳಗಾವಿ ಚಲೋ

ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಸ್ಲಂ ಜನರ ಬೇಡಿಕೆ ಈಡೇರಿಸಲು ಒತ್ತಾಯಿಸಿ ತುಮಕೂರು ಸ್ಲಂ ಸಮಿತಿಯಿಂದ 500ಕ್ಕೂ ಹೆಚ್ಚು ಸ್ಲಂ ನಿವಾಸಿಗಳು ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ಪ್ರತಿಟಿಭಟನಾ ಸಭೆ ನಡೆಸಲು ಬೆಳಗಾವಿ ಚಲೋ ನಡೆಸುವುದಾಗಿ...

ತುಮಕೂರು | ಗುಲಗಂಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಎಐಡಿಎಸ್ಒ ಆಗ್ರಹ

ತುಮಕೂರು ತಾಲೂಕಿನ ಗುಲಗಂಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ ನಡೆಯಿತು. "ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ" ಎಂದು ಹಳ್ಳಿಯ...

ತುಮಕೂರು | ಸಂವಿಧಾನವೇ ದೇಶದ ಪ್ರಜಾಪ್ರಭುತ್ವದ ಅಡಿಪಾಯ : ಶಾಸಕ ಜಿ.ಬಿ. ಜ್ಯೋತಿ ಗಣೇಶ್

​  ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ದೇಶದ ಪ್ರಜಾಪ್ರಭುತ್ವದ ಅಡಿಪಾಯ ಎಂದು ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಹೇಳಿದರು.  ಜಿಲ್ಲಾಡಳಿತದ ವತಿಯಿಂದ ಮಹಾನಗರ ಪಾಲಿಕೆ ಆವರಣದಲ್ಲಿ ಭಾರತ...

ತುಮಕೂರು | ಬಣ್ಣದ ಕುಂಚಗಳೊಂದಿಗೆ ಚಿಣ್ಣರ ಸಂಭ್ರಮ

ಎಸ್‌ಎಸ್‌ಐಟಿ ಕ್ಯಾಂಪಸ್ ನಲ್ಲಿ ಶಿಕ್ಷಣ ಭೀಷ್ಮ ಎಚ್‌.ಎಂ ಗಂಗಾಧರಯ್ಯನವರ ಸ್ಮರಣಾರ್ಥ ಹಸಿರ ಕ್ಯಾಂಪಸ್‌ನ ಬಯಲು ವೇದಿಕೆಯಲ್ಲಿ ಜಿಲ್ಲೆಯ ವಿವಿಧ ಶಾಲಾ ಮಕ್ಕಳಿಗೆ ಆಯೋಜಿಸಿದ್ದ ಚಿತ್ರಕಲೆ ಸ್ಪರ್ಧೆ ಗಮನ ಸೆಳೆಯಿತು.  ಸಾಲಾಗಿ ಬಸ್ಸಿನಿಂದಿಳಿದು ಮೈದಾನಕ್ಕೆ ಬಂದು...

ಪರಮೇಶ್ವರ್ ಸಿಎಂ ಆಗಬೇಕು; ರಕ್ತದಲ್ಲಿ ಪತ್ರ ಬರೆದ ಯುವಕರು

ಹಾಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿ 'ಅಖಿಲ ಕರ್ನಾಟಕ ಡಾ. ಜಿ ಪರಮೇಶ್ವರ್‌ ಯುವ ಸೇನೆ' ಕಾರ್ಯಕರ್ತರು ರಕ್ತದಲ್ಲಿ ಪತ್ರ ಬರೆದಿದ್ದಾರೆ. ಪತ್ರವನ್ನು ಕಾಂಗ್ರೆಸ್...

ತುಮಕೂರು | ಎರಡನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ, ಅಶಾ, ಬಿಸಿಯೂಟ ನೌಕರರ ಅಹೋರಾತ್ರಿ ಧರಣಿ

“ಶ್ರಮ ಶಕ್ತಿ ನೀತಿ” 2025 ದುಡಿವ ಜನರಿಗೆ ದ್ರೋಹ ಬಗೆಯುವ 4 ಕಾರ್ಮಿಕ ಕಾನೂನುಗಳನು ರದ್ದುಮಾಡಬೆಕು. ದುಡಿವ ಜನರಿಗೆ ಶಾಸನ ಬದ್ದ ಸವಲತ್ತುಗಳನ್ನು ನೀಡಬೇಕೆಂದು ಅಗ್ರಹಿಸಿ ಎರಡನೇ ದಿನಕ್ಕೆ ಕಾಲಟ್ಟ ಅಂಗನವಾಡಿ, ಬಿಸಿಯೂಟ,...

ತುಮಕೂರು | ಕರ್ತವ್ಯಪಾಲನೆ ಮೂಲಕ ಸಂವಿಧಾನ ರಕ್ಷಕರಾಗಲು ವಿದ್ಯಾರ್ಥಿಗಳಿಗೆ ಕರೆ

  ಸಂವಿಧಾನ ರಕ್ಷಣೆಗೆ ವಿದ್ಯೆಯ ಜೊತೆಗೆ ಶಿಸ್ತು ರೂಢಿಸಿಕೊಳ್ಳಬೇಕು, ಜವಾಬ್ದಾರಿ ನಾಗರೀಕರಾಗಿ ದೇಶಕ್ಕೆ ಅನೇಕ ಕರ್ತವ್ಯಗಳನ್ನು ಸಲ್ಲಿಸಬೇಕಾಗುತ್ತದೆ ಎಂದು ಇತಿಹಾಸ ಪ್ರಾಧ್ಯಾಪಕ ಪ್ರೋ.ಶಿವರಾಜು  ತಿಳಿಸಿದರು ತುಮಕೂರು ತಾಲೂಕಿನ ಹೆಬ್ಬೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜೀನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ