ತುಮಕೂರು

ಗುಬ್ಬಿ | ನಾನು ಯಾವ ಬಣವೂ ಅಲ್ಲ ; ಸಿಎಂ, ಡಿಸಿಎಂ ಇಬ್ಬರೂ ನಮ್ಮ ನಾಯಕರೇ : ಶಾಸಕ ಎಸ್.ಆರ್.ಶ್ರೀನಿವಾಸ್

 ಕುಣಿಗಲ್ ಶಾಸಕ ರಂಗನಾಥ್ ಅವರೊಟ್ಟಿಗೆ ಖಾಸಗಿ ವಿಚಾರವಾಗಿ ದೆಹಲಿಗೆ ತೆರಳಿದ್ದಕ್ಕೆ ಮಾಧ್ಯಮದಲ್ಲಿ ಬೇರೆ ರೀತಿ ಬಿಂಬಿತವಾಗಿದೆ. ನಾವಿಬ್ಬರೇ ಮುಖ್ಯಮಂತ್ರಿ ಬದಲಿಸುವಷ್ಟು ಶಕ್ತಿ ಇದೆಯೇ. ಊಹಾಪೋಹಕ್ಕೆ ಕಿವಿಕೊಡುವ ಅಗತ್ಯವಿಲ್ಲ. ನಾನು ಯಾಾವ ಬಣವೂ ಅಲ್ಲ....

ತುಮಕೂರು | ರಾಜ್ಯದಲ್ಲಿ ಯುವಜನ ಆಯೋಗ ರಚನೆಯಾಗಬೇಕು : ಸಾಹಿತಿ ಜನಾರ್ದನ್ ಕೆಸರಗದ್ದೆ

ಯುವಜನರು ತಮ್ಮ ಅಭಿಪ್ರಾಯಗಳನ್ನು ಹೇಳುವುದು ಬಹಳ ಮುಖ್ಯವಾಗಿದೆ, ಅದು ಸರಿಯಿರಲಿ ಅಥವಾ ತಪ್ಪಾಗಲಿ ಮಾತನಾಡುವುದು ಇಂದಿನ ಅಗತ್ಯವಾಗಿದೆ. ರಾಜ್ಯದಲ್ಲಿ ಯುವಜನ ಆಯೋಗ ರಚನೆಯಾಗಬೇಕು ಎಂದು ಸಾಹಿತಿ ಜನಾರ್ದನ್ ಕೆಸರಗದ್ದೆ ಒತ್ತಾಯಿಸಿದರು ತುಮಕೂರು ವಿವಿಯ ಸರ್.ಎಂ...

ತುಮಕೂರು | ಗೃಹನಿರ್ಮಾಣ ಸಂಘ ರಚಿಸಿ ನಿವೇಶನ ಪಡೆಯಿರಿ : ಶಾಸಕ ಜ್ಯೋತಿಗಣೇಶ್

ಸರ್ಕಾರದ, ಪ್ರಾಧಿಕಾರದ ಲೇಔಟ್‌ಗಳಲ್ಲಿ ಕಾರ್ಯನಿರತ ಪತ್ರಕರ್ತರು ಪೂರ್ಣಪ್ರಮಾಣದಲ್ಲಿ ನಿವೇಶನಗಳನ್ನು ಪಡೆಯಲು ಸಾಧ್ಯವಿಲ್ಲವೆಂಬುದು ವಾಸ್ತವ ಸಂಗತಿಯಾಗಿದ್ದು, ಪತ್ರಕರ್ತರಿಗೆ ಪ್ರತ್ಯೇಕ ಗೃಹ ನಿರ್ಮಾಣ ಸಹಕಾರ ಸಂಘರಚಿಸಿ ಸರ್ಕಾರದ ಜಾಗ ಮಂಜೂರು ಮಾಡಿಸಿಕೊಂಡು ನಿವೇಶನವನ್ನು ಹೊಂದುವಂತೆ ಶಾಸಕ...

ತುಮಕೂರು | ಸರ್ಕಾರಿ ಶಾಲೆ ಆಕರ್ಷಣೀಯಗೊಳಿಸುವ ಹೊಣೆಗಾರಿಕೆ ಹಿರಿಯ ವಿದ್ಯಾರ್ಥಿಗಳ ಮೇಲಿದೆ : ದೊಡ್ಡೇರಿಯ ಸಿದ್ದರಾಮಣ್ಣ

ನಮ್ಮೂರ ಸರ್ಕಾರಿ ಶಾಲೆಗಳನ್ನು ಉಳಿಸಿಕೊಂಡು, ಸ್ಥಳೀಯ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಈ ಶಾಲೆಯ ಪ್ರತಿಯೊಬ್ಬ ಹಿರಿಯ ವಿದ್ಯಾರ್ಥಿಗಳು ಸಂಘಟಿತರಾಗಬೇಕು ಎಂದು ಶಾಲೆಯ ಹಿರಿಯವಿದ್ಯಾರ್ಧಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ದೊಡ್ಡೇರಿ ಸಿದ್ದರಾಮಣ್ಣ...

ತುಮಕೂರು | ದೇಶದಲ್ಲಿ ಹೆಚ್ಚಿದ ಅಸಮಾನತೆ, ವೈವಿಧ್ಯತೆಯಲ್ಲಿ ಬಿರುಕು : ಮಾಜಿ ಕೇಂದ್ರ ಸಚಿವ ಜಯರಾಮ್ ರಮೇಶ್

21 ನೇ ಶತಮಾನ ರಾಜಕೀಯ ಮತ್ತು ಧಾರ್ಮಿಕತೆಯಿಂದ ಗುರಿತಿಸಿಕೊಳ್ಳಬಾರದು. ಬದಲಾಗಿ ವಿಜ್ಞಾನ ಮತ್ತು ಆಧ್ಯಾತ್ಮದಿಂದ ಪ್ರೇರಣೆಗೊಳ್ಳಬೇಕು. ಭಾರತ ದೇಶವು ಬೇರೆಲ್ಲ ದೇಶಗಳಿಗಿಂತ ತನ್ನ ಧಾರ್ಮಿಕ, ಸಾಂಸ್ಕೃತಿಕ, ಭಾಷೆ, ಸಂವಿಧಾನದಲ್ಲಿ ವೈವಿಧ್ಯತೆಯಿಂದ ಗುರುತಿಸಿಕೊಂಡಿದೆ. ಹಾಗೆ...

ತುಮಕೂರು | ಮನ-ಮನೆಗೂ ಸಂವಿಧಾನ ಕಾರ್ಯಕ್ರಮಕ್ಕೆ ಚಾಲನೆ

ದೇಶದಲ್ಲಿ ಸಮಾನತೆ, ಸ್ವಾತಂತ್ರ್ಯ ಬಾತೃತ್ವದ ಮಾನವ ಘನತೆ ಹಾಗೂ ಸಾಮಾಜಿಕ ನ್ಯಾಯವನ್ನು ಒಳಗೊಂಡ ಆಶಯಗಳನ್ನು ಸಂವಿಧಾನ ಹೊಂದಿದ್ದು ಈ ಆಶಯವನ್ನು ತುಮಕೂರಿನಲ್ಲಿ ಜನರ ಮನ-ಮನೆಗಳಿಗೆ ತಲುಪಿಸುವ ಮೂಲಕ ಪ್ರಜಾತಂತ್ರ ವ್ಯವಸ್ಥೆಯನ್ನು ಗಟ್ಟಿ ಮಾಡಲು...

ತುಮಕೂರು | ಸಾಹೇ ವಿಶ್ವವಿದ್ಯಾಲಯದ 14 ನೇ ಘಟಿಕೋತ್ಸವ : 15 ಮಂದಿಗೆ ಚಿನ್ನದ ಪದಕ

ತುಮಕೂರು ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ (ನವೆಂಬರ್ 22ರಂದು) ಬೆಳಿಗ್ಗೆ 10-30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 14...

ತುಮಕೂರು | ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ.ಅಜ್ಜಪ್ಪ ನಿಧನ

  ಕರ್ನಾಟಕ ಪ್ರಾಂತ ರೈತ ಸಂಘದ ತುಮಕೂರು ಜಿಲ್ಲಾ ಸಂಚಾಲಕ ಸಂಗಾತಿ ಸಿ.ಅಜ್ಜಪ್ಪ ಅವರು ನಿಧನರಾಗಿದ್ದಾರೆ. ಅವರಿಗೆ (75 ವರ್ಷ), ಅಜ್ಜಪ್ಪ ಅವರು ಪತ್ನಿ, ಇಬ್ಬರು ಪುತ್ರಿಯರು ಹಾಗು ಅಪಾರ ಸಂಗಾತಿಗಳನ್ನು ಅಗಲಿದ್ದಾರೆ. ಮೂಲತಃ...

ತುಮಕೂರು ಜಿಲ್ಲಾ ಪಂಚಾಯತಿಗೆ ಜೆ.ಎಸ್.ಜೆ.ಬಿ. ರಾಷ್ಟ್ರ ಪ್ರಶಸ್ತಿ

 ತುಮಕೂರು ಜಿಲ್ಲಾ ಪಂಚಾಯಿತಿಯು 2024-25ನೇ ಸಾಲಿನಲ್ಲಿ 9,885 ಜಲ ಸಂರಕ್ಷಣಾ ಕಾಮಗಾರಿಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಜಲ ಶಕ್ತಿ ಇಲಾಖೆ ನೀಡುವ “ಜಲ ಸಂಚಾಯಿ- ಜನ ಭಾಗಿದಾರಿ” (ಜೆ.ಎಸ್.ಜೆ.ಬಿ) ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿದೆ. ನವದೆಹಲಿಯಲ್ಲಿ...

ತುಮಕೂರು | ಐದು ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನ.28ರಂದು ಬೆಂಗಳೂರಿನ ಬೃಹತ್‌ ಸಮಾವೇಶದಲ್ಲಿ ಅಕ್ಕಪಡೆ, ಗೃಹಲಕ್ಷ್ಮೀ ಬ್ಯಾಂಕ್‌ಗೆ ಚಾಲನೆ ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಗೆ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ 28ರಂದು ಬೆಂಗಳೂರಿನಲ್ಲಿ ನಡೆಯುಲಿರುವ ಕಾರ್ಯಕ್ರಮದಲ್ಲಿ ಐದು ಸಾವಿರ ಅಂಗನವಾಡಿಗಳಲ್ಲಿ...

ತುಮಕೂರು | ನ. 22 ರಿಂದ ಮನ-ಮನೆಗೂ ಸಂವಿಧಾನ ಜಾಥಾ ಕಾರ್ಯಕ್ರಮ : ಕೆ.ದೊರೈರಾಜ್

ಪ್ರಗತಿಪರ ಸಂಘಟನೆಗಳ ಒಕ್ಕೂಟ, ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಂವಿಧಾನ ಸ್ನೇಹಿ ಬಳಗ ಬೆಂಗಳೂರು ಜಂಟಿಯಾಗಿ ನವೆಂಬರ್ 22 ರಿಂದ 26ರವರೆಗೆ ಮನ-ಮನೆಗೂ ಸಂವಿಧಾನ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಹಿರಿಯ...

ತುಮಕೂರು | ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಗೃಹ ಸಚಿವ ಪರಮೇಶ್ವರ್ ಚಾಲನೆ

ಕ್ರೀಡೆ ಮನುಷ್ಯನಿಗೆ ಶಿಸ್ತು, ಆರೋಗ್ಯದ ಜತೆಗೆ ಜೀವನದಲ್ಲಿ ಪಾಠ ಕಲಿಸುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್  ಅಭಿಪ್ರಾಯಪಟ್ಟರು ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಜಿಲ್ಲಾ ಪೊಲೀಸ್...

ಈ ಹೊತ್ತಿನ ಪ್ರಮುಖ ಸುದ್ದಿ