ಆರ್‌ಎಸ್‌ಎಸ್(RSS) ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯ ಶ್ರೀಧರ್ ಹೆಸರನ್ನು ಯಶಸ್ವಿನಿ ಟ್ರಸ್ಟ್‌ನಿಂದ ತೆಗೆದುಹಾಕಲಾಗಿದೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯರಿಗೆ ಸರ್ಕಾರದ ಯಶಸ್ವಿನಿ ಟ್ರಸ್ಟ್ ಟ್ರಸ್ಟಿಯಾಗಿ ನೇಮಿಸಲಾಗಿತ್ತು. ಇದಕ್ಕೆ ತೀವ್ರ ವಿರೋಧ...
ತುಮಕೂರು ನಗರದ ಸುಧಾ ಟೀ ಹೌಸ್‌ನಲ್ಲಿ ಜಿಲ್ಲೆಯ ಪ್ರಗತಿಪರ,ದಲಿತ, ಮಹಿಳಾ ಮತ್ತು ಜೀವಪರ ಸಂಘ ಸಂಸ್ಥೆಗಳು ಹಾಗೂ ಸಾರ್ವತ್ರಿಕ ಆರೋಗ್ಯ ಆಂದೋಲನ ಕರ್ನಾಟಕದ ಸಂಯುಕ್ತಾಶ್ರಯದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಮಾಡುತ್ತಿರುವ ನಿಲುವು...
ಎಸ್‌ಐಆರ್(ವಿಶೇಷ ತೀವ್ರ ಪರಿಷ್ಕರಣೆ) ಮೂಲಕ ಭಾರತ ಚುನಾವಣಾ ಆಯೋಗ ಪರೋಕ್ಷವಾಗಿ ಭಾರತೀಯರ ಪೌರತ್ವದ-ಹಕ್ಕನ್ನು ಪ್ರಶ್ನಿಸುತ್ತಿದೆ. ಆ ಅಧಿಕಾರ ಭಾರತ ಚುನಾವಣಾ ಆಯೋಗಕ್ಕಿಲ್ಲ. ಇದನ್ನು ಸುಪ್ರೀಂ ಕೋರ್ಟ್ ಕೂಡ ಚುನಾವಣಾ ಆಯೋಗಕ್ಕೆ ಈಗಾಗಲೇ ಸ್ಪಷ್ಟವಾಗಿ...
ಭಾರತ ಅಭಿವೃದ್ಧಿಯಲ್ಲಿ ಹಿಂದುಳಿಯಲು ಜಾತಿ ಪದ್ಧತಿಯೇ ಕಾರಣ. ಅಂಬೇಡ್ಕರ್ ನೀಡಿದ ಸಂವಿಧಾನದಿಂದ ನಮಗೆಲ್ಲ ಮೀಸಲಾತಿ ಎಂಬುದು ದೊರೆತಿದೆ. ಆದ್ದರಿಂದಲೇ ಹಿಂದುಳಿದವರು ಮತ್ತು ದಲಿತರು ಮೇಲೆ ಬರಲು ಸಾಧ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ...
ಈದ್ಗಾ ಮೈದಾನ ಮತ್ತು ರಸ್ತೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆಯುತ್ತಾರೆಯೇ ಎಂದು ಮಾಜಿ ಸಚಿವ, ಶಾಸಕ ಕೆ.ಎನ್ ರಾಜಣ್ಣ ಪ್ರಶ್ನಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾರ್ವಜನಿಕ...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಮುಂದಾಗಿದ್ದನ್ನು ಖಂಡಿಸಿ ತುಮಕೂರು ವಿಶ್ವವಿದ್ಯಾಲಯದ ಸಂಶೋಧನಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ತುಮಕೂರು ನಗರದಲ್ಲಿ ವಿ.ವಿ ಆವರಣದಿಂದ...
ಸಮೀಕ್ಷೆ ನಂತರ ಮಾಹಿತಿ ಬಹಿರಂಗ ಪಡಿಸಿ ಸರ್ಕಾರ ಸಾಮಾಜಿಕ ನ್ಯಾಯವನ್ನು ಒದಗಿಸುವ ಕೆಲಸ ಮಾಡಬೇಕಿದೆ. ಈ ಕಾರ್ಯಕ್ಕೆ ಹಿಂದುಳಿದ ವರ್ಗಗಳಲ್ಲಿ ಜಾಗೃತಿ ಮೂಡಬೇಕಿದೆ. ಈ ನಿಟ್ಟಿನಲ್ಲಿ ಜಾಗೃತ ಕರ್ನಾಟಕ ಸಂಘಟನೆಯಿಂದ ಅ. 18...
ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಯಾವುದೇ ಸರ್ಕಾರಗಳಿದ್ದರೂ ಯುವಜನರಿಗೆ ಉದ್ಯೋಗ ನೀಡುತ್ತಿಲ್ಲ. ಯುವ ಸಂಪನ್ಮೂಲವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಆದರೇನು ಮಾಡುವುದು, ನಮ್ಮಲ್ಲಿ ಆರ್ಥಿಕ ಸಂಪನ್ಮೂಲ ಇದ್ದರೂ ಉದ್ಯೋಗ ಕಲ್ಪಿಸಲು ಇಚ್ಛಾಶಕ್ತಿ ತೋರುತ್ತಿಲ್ಲ. ಸರ್ಕಾರ ಕಮಿಷನ್ ದಂಧೆಯಲ್ಲಿ...
ತುಮಕೂರು ನಗರದ ಜಿಲ್ಲಾ ಪಂಚಾಯಿತಿ ಮುಂಭಾಗ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಮಹಾತ್ಮಗಾಂದಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನಕ್ಕಾಗಿ ಒತ್ತಾಯಿಸಿ ಹಾಗೂ ನಿರುದ್ಯೋಗ ಭತ್ಯೆಗ ಸಿಫಾರಸ್ಸು ಮಾಡಲು ಒತ್ತಾಯಿಸಿ...
ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಹಾಗೂ ನೇಮಕಾತಿಗೆ ವಯೋಮಿತಿ ಹೆಚ್ಚಿಸುವಂತೆ ಆಗ್ರಹಿಸಿ ಜಿಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ತುಮಕೂರು ನಗರದ ಟೌನ್‌ಹಾಲ್ ವೃತ್ತದಲ್ಲಿ ಸಮಾವೇಶಗೊಂಡ...
ತುಮಕೂರು ನಗರದಲ್ಲಿರುವ 78 ವರ್ಷಗಳ ಹಳೆಯ ಜಿಲ್ಲಾಸ್ಪತ್ರೆ ಕಟ್ಟಡವನ್ನು ತೆರವುಗೊಳಿಸಿ, ಸುಮಾರು 131 ಕೋಟಿ ರೂ. ವೆಚ್ಚದಲ್ಲಿ 300 ಹಾಸಿಗೆಗಳ ನೂತನ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ಶೀಘ್ರದಲ್ಲೇ ಶಂಕುಸ್ಥಾಪನೆಗೆ ಅಗತ್ಯ ಸಿದ್ಧತೆಗಳನ್ನು...
ಕೇಂದ್ರ ಸಚಿವ ಹಾಗೂ ತುಮಕೂರು ಸಂಸದ ವಿ. ಸೋಮಣ್ಣನವರ 'ಮೇಲ್ಜಾತಿಯವರನ್ನು ತುಳಿಯುವ ಸಲುವಾಗಿ ಜಾತಿವಾರು ಸಮೀಕ್ಷೆ ಮಾಡಲಾಗುತ್ತಿದೆ ಎಂಬ ಆರೋಪದ ಹಿಂದೆ ಮಹಾ ಮೋಸ ಅಡಗಿದೆ. ಮೇಲ್ಜಾತಿ ಅನ್ನೊ ಮಾತಿನ ಹಿಂದೆ ಬಹುದೊಡ್ಡ...