ತುಮಕೂರು ದಸರಾ ಉತ್ಸವವು ಎಲ್ಲಾ ಧರ್ಮ, ಜಾತಿ, ಪಕ್ಷವೆಂಬ ಬೇಧ-ಭಾವವಿಲ್ಲದೇ ಸಡಗರದಿಂದ ಆಚರಿಸುವ ಹಬ್ಬವೆಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದರು.
ದಸರಾ ಉತ್ಸವದ ಅಂಗವಾಗಿ...
ತುಮಕೂರು ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಕ್ಷುಲಕ ಕಾರಣಕ್ಕೆ ಇಬ್ಬರು ಪರಿಶಿಷ್ಟ ಜಾತಿಯ ಮಾದಿಗ ಸಮುದಾಯಕ್ಕೆ ಸೇರಿದವರನ್ನು ನೀರು ಕೇಳಿದಕ್ಕೆ ಮತ್ತು ರಸ್ತೆಯಲ್ಲಿ ಮಕ್ಕಳು ಆಟವಾಡುವಾಗ ಗಾಡಿಯನ್ನು ನಿದಾನಕ್ಕೆ ಓಡಿಸು ಎಂದಿದಕ್ಕೆ ಕಗ್ಗೋಲೆ...
ತುಮಕೂರು ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 2ರಂದು ನಡೆಯಲಿರುವ ವೈಭವಯುತ ಮೆರವಣಿಗೆಯಲ್ಲಿ ಜಂಬೂ ಸವಾರಿಯೊಂದಿಗೆ ಸಾರೋಟಿನಲ್ಲಿ 50 ಗ್ರಾಮ ದೇವತೆಗಳು ಸಾಗಲಿವೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:...
ತುಮಕೂರು ಪ್ರಗತಿಪರ ಸಂಘಟನೆಗಳಿಂದ ಇತ್ತೀಚೆಗೆ ತುಮಕೂರು ಗಣೇಶ ವಿಸರ್ಜನೆ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದಲಿತ ಹಾಗೂ ಅಲ್ಪಸಂಖ್ಯಾತ ಮಹಿಳೆಯರಿಗೆ ಅವಹೇಳಕಾರಿಯಾಗಿ ಅವಮಾನಿಸಿ ಕೋಮು ಸಂಘರ್ಷವನ್ನು ಬಿತ್ತುವ ಪ್ರಚೋಧನಕಾರಿ ಭಾಷಣ ಮಾಡುವ...
ಇಂದಿನ ಚುನಾವಣೆ ವ್ಯವಸ್ಥೆ ನೋಡುತ್ತಿದ್ದರೆ ನಮ್ಮಂತಹವರು ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದ ಅವರು ಮತಗಳ್ಳತನ ಕುರಿತಾಗಿ ರಾಹುಲ್ ಗಾಂಧಿ ಅವರು ಮಾಡಿರುವ ಆರೋಪದಲ್ಲಿ ಸತ್ಯಾಂಶವಿದೆ ಎಂದು ವಿಧಾನ ಪರಿಷತ್ ನೂತನ ಸದಸ್ಯ...
ಪ್ರಸ್ತುತ ಮಾಧ್ಯಮ ರಾಜಕೀಯ ಹೊರತಾಗಿರುವಂತವಂತದಲ್ಲ, ಆ ರೀತಿ ಆಗದಂತೆ ಈಗಿನ ಮಾಧ್ಯಮ ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು. ವಸ್ತುನಿಷ್ಟ ಮತ್ತು ಸತ್ಯ ಮಾಹಿತಿಯನ್ನು ತಿಳಿಸುವುದು ಬಹಳ ಮುಖ್ಯ. ಇದರಿಂದ ಸಮಾಜದ ಸ್ವಾಸ್ತ್ಯ ಕಾಪಾಡಬಹುದು. ವಸ್ತುನಿಷ್ಠ...
ತುಮಕೂರು ನಗರದ ಹೊರವಲಯದಲ್ಲಿರುವ ನಂದಿಹಳ್ಳಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಬೈರಸಂದ್ರ ಗ್ರಾಮದ ರೈತರು ಭೂಸ್ವಾಧೀನ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಗುರುವಾರ...
ದಸರಾ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ ಅವರ ದಲಿತ ವಿರೋಧಿ ಮನಸ್ಥಿತಿಯನ್ನು ಭೀಮ್ ಆರ್ಮಿ ಜಿಲ್ಲಾ ಸಂಘಟನೆ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಶ್ರೀನಿವಾಸ್ ಅಯ್ಯನಪಾಳ್ಯ ಅವರು ಹೇಳಿದರು.
ತುಮಕೂರು ನಗರದಲ್ಲಿ...
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅಕ್ಟೋಬರ್ 2ರವರೆಗೆ ಸ್ವಚ್ಛೋತ್ಸವ ಕಾರ್ಯಕ್ರಮದಡಿ ಹಸಿರು ಹಬ್ಬ ಆಚರಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಕುರಿತ ವಿಡಿಯೋ ಹಾಗೂ ಛಾಯಾಚಿತ್ರಗಳಿಗೆ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ತಿಳಿಸಿದ್ದಾರೆ.
ಹಸಿರು...
ಸಂದರ್ಶನದಲ್ಲಿ ಪ್ರಶ್ನೆಗಳ ಮಹತ್ವ ಬಹಳ ಮುಖ್ಯ. ಸಂದರ್ಶನ ಮಾಡುವ ಸಂದರ್ಭದಲ್ಲಿ ಸಾಮಾನ್ಯ ಪ್ರಶ್ನೆಗಳನ್ನು ಕೇಳುವ ಬದಲು ನಮಗೆ ಯಾವ ಸುದ್ದಿ ಅವಶ್ಯಕತೆ ಇದೆ ಅದರ ಅನುಕೂಲವಾಗಿ ಪ್ರಶ್ನೆಗಳನ್ನು ಕೇಳುವುದು ಅಗತ್ಯ ಎಂದು ಖಾಸಗಿ...
ತುಮಕೂರು ತಾಲ್ಲೂಕು ಹೆತ್ತೇನಹಳ್ಳಿ ಗ್ರಾಮ ಪಂಚಾಯಿತಿ ಕೈದಾಳ ಗ್ರಾಮದ ಶ್ರೀ ಚೆನ್ನಕೇಶವ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ‘ಸ್ವಚ್ಛತಾ ಹೀ ಸೇವಾ-2025 ಅಭಿಯಾನ’ಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ಚಾಲನೆ...
ಆಂಕರ್‌ಗಳು ಒಂದು ಟಿವಿ ವಾಹಿನಿಯ ಪ್ರತಿನಿಧಿಯಂತೆ ಇದ್ದು ಸಮಾಜದಲ್ಲಿನ ಒಳಿತು ಕೆಡಕುಗಳ ಸುದ್ದಿಗಳನ್ನು ಜನರಿಗೆ ಮನಮುಟ್ಟುವಂತೆ ವಿವರಿಸುವಂತಹ ಕಾರ್ಯವನ್ನು ನಿರ್ವಹಿಸುತ್ತಾರೆ. ಇವರ ಜ್ಞಾನಮಟ್ಟದಿಂದ ಆ ವಾಹಿನಿಯ ಘನತೆ ನಿರ್ಧಾರವಾಗಿರುತ್ತದೆ ಎಂದು ಎಸ್ ಎಸ್...