ತುಮಕೂರು

ರಾಜ್ಯ ಬಜೆಟ್ | ತುಮಕೂರು ಜಿಲ್ಲೆಗೆ ಚಿಕ್ಕಾಸಿನ ಕೊಡುಗೆ : ನಿರಾಸೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ  ರಾಜ್ಯ ಬಜೆಟ್‌ನಲ್ಲಿ  ತುಮಕೂರು ಜಿಲ್ಲೆಗೆ  ನಿರೀಕ್ಷೆಯಂತೆ ಕೊಡುಗೆ ಸಿಕ್ಕಿಲ್ಲ. ಬೆಂಗಳೂರಿನ ಉಪನಗರಿ ತುಮಕೂರು ಅಭಿವೃದ್ಧಿಗೆ ಹೊಸ ಯೋಜನೆಗಳ ಘೋಷಣೆ  ನಿರೀಕ್ಷೆಯಲ್ಲಿದ್ದ ಜಿಲ್ಲೆಯ ಜನರಿಗೆ ನಿರಾಸೆಯಾಗಿದೆ.  ಹಳೆಯ ಯೋಜನೆಗಳಿಗೆ ಅನುದಾನ ನೀಡಿರುವುದನ್ನು...

ತುಮಕೂರು | ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ತುಮಕೂರು ನಗರದ ಪಾಲಿಕೆ ಆವರಣದಲ್ಲಿರುವ ಅಂಬೇಡ್ಕ‌ರ್ ಪ್ರತಿಮೆ ಎದುರು ಒಳಮೀಸಲಾತಿ ಹೋರಾಟ ಸಮಿತಿ ಹಾಗೂ ಜಿಲ್ಲಾ ಮಾದಾರ ಮಹಾಸಭಾ ನೇತೃತ್ವದಲ್ಲಿ  ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿ ಮಾಡುವಂತೆ...

ತುಮಕೂರು | ‘ಅಂತರ್ಯಾಮಿ’ ಚಿತ್ರ ಇಂದಿನಿಂದ ರಾಜ್ಯಾದ್ಯಂತ ಬಿಡುಗಡೆ

 ಸ್ಪರ್ಧಾತ್ಮಕ ಯುಗದಲ್ಲಿ ಯುವಕರಿಗೆ ಮಾರಕವಾಗಿರುವ ಆನ್‌ಲೈನ್ ಗೇಮ್, ಸಾಮಾಜಿಕ ಜಾಲತಾಣದ ಪ್ರಸ್ತುತದ ವಸ್ತು ಸ್ಥಿತಿಗಳ ಬಗ್ಗೆ ಅರಿತು ಜೀವನಕ್ಕೆ ಬೆಳಕಾಗುವ ಅಂತರಾಳಕ್ಕೆ ಕರೆದ್ಯೂಯುವ ಚಿತ್ರಕಥೆಯನ್ನಾಧಾರಿತ “ಅಂತರ್ಯಾಮಿ” ಮಾರ್ಚ್ 6.ರಂದು ರಾಜ್ಯಾದ್ಯಂತ ನೆಚ್ಚಿನ ಚಿತ್ರಮಂದಿರಗಳಲ್ಲಿ...

ರಾಜ್ಯ ಬಜೆಟ್ | ತುಮಕೂರು ಜಿಲ್ಲೆಯ ನಿರೀಕ್ಷೆ ಏನು ?

ಬೆಂಗಳೂರಿಗೆ ಉಪನಗರವಾಗಿ ಬೆಳೆಯುತ್ತಿರುವ ತುಮಕೂರಿಗೆ ಈ ಬಾರಿಯ ಬಜೆಟ್ ನಲ್ಲಿ ಹಲವು ಹೊಸ ಯೋಜನೆಗಳು ಘೋಷಣೆಯಾಗುವ ನಿರೀಕ್ಷೆಯಿದೆ. ತುಮಕೂರು ಜಿಲ್ಲೆಯಲ್ಲಿ ಮುಖ್ಯವಾಗಿ ತೆಂಗು ಪಾರ್ಕ್, ಹುಣಸೆ ಅಭಿವೃದ್ಧಿ ಮಂಡಳಿ ಮಾಡಬೇಕು ಎಂಬುದು  ರೈತರ...

ತುಮಕೂರು | ಕನ್ನಡ ಮೀಸಲಾತಿಗೆ 25ರ ಸಂಭ್ರಮ :  ಬೆಳ್ಳಿ ಹಬ್ಬ ಆಚರಣೆಗೆ ಚಿಂತನೆ

 ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ವೃತ್ತಿ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ದೊರಕಿಸಿಕೊಟ್ಟ ಕನ್ನಡತನಕ್ಕೆ ಇದೀಗ 25 ವರ್ಷ ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲು ಜಿಲ್ಲಾಡಳಿತ ಸಜ್ಜಾಗಿದೆ.  ಖ್ಯಾತ ಸಾಹಿತಿ ಹಾಗೂ ಬರಹಗಾರ...

ದಲಿತರ ಭಕ್ತಿಯಿಂದ ಬ್ರಾಹ್ಮಣರಿಗೆ ಲಾಭ: ಕೆ.ಎನ್ ರಾಜಣ್ಣ

ದಲಿತರಲ್ಲಿ ದೈವಭಕ್ತಿ, ಹೋಮ-ಹವನ ಮಾಡಿಸುವುದು ಹೆಚ್ಚಾಗಿದೆ. ಇದರಿಂದ ಬ್ರಾಹ್ಮಣರು ಲಾಭ ಮಾಡಿಕೊಳ್ಳುತ್ತಾರೆ. ಇದು ಸರಿಯೋ-ತಪ್ಪೋ ಎಂಬುದನ್ನು ನಮಗೆ ನಾವೇ ಅರ್ಥ ಮಾಡಿಕೊಳ್ಳಬೇಕು. ಆದರೆ, ಹವನ ಮಾಡಿಸುವವರು ನಾವೇ, ಕಾಣಿಕೆ ಕೊಡುವುದೂ ನಾವೇ, ಹೀಗಿದ್ದಾಗ...

ತುಮಕೂರು | ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರ ನೇಮಕಾತಿ ವಿಳಂಬ :ಆಯೋಗದ ಅಧ್ಯಕ್ಷ ಪಿ. ರಘು ಅಧಿಕಾರಿಗಳಿಗೆ ತರಾಟೆ

ತುಮಕೂರು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಹು ದಿನಗಳಿಂದ ಖಾಲಿಯಿರುವ ಪೌರ ಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡದ ಅಧಿಕಾರಿಗಳನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ತೀವ್ರ ತರಾಟೆಗೆ ತೆಗೆದುಕೊಂಡ...

ತುಮಕೂರು | ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಸೂಚನೆ : ಪಿ. ರಘು

ತುಮಕೂರು  ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್    ಕಡ್ಡಾಯವಾಗಿ ವಿತರಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅಧಿಕಾರಿಗಳಿಗೆ ಸೂಚನೆ ನೀಡಿದರು.   ತುಮಕೂರು...

ತುಮಕೂರು | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಎಡೆಮುರಿ ಕಟ್ಟಿದ ಪೊಲೀಸರು

 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ತಾನು ಹೋದ ಕಡೆಯಲ್ಲೆಲ್ಲ ಉದ್ದೇಶ ಪೂರ್ವಕವಾಗಿ ಹದಿಹರೆಯದ ಮಕ್ಕಳ ಮೇಲೆ ದೌರ್ಜನ್ಯ ಎಸಗಿ ಅಟ್ಟಹಾಸ ಮೆರೆದು ಎಸ್ಕೇಪ್ ಆಗುತ್ತಿದ್ದ ಪಾಪಿಯನ್ನು ಹಿಡಿದ ಪೊಲೀಸರು ಆರೋಪಿಯ ಎಡೆಮುರಿ ಕಟ್ಟಿದ...

ತುಮಕೂರು | ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ಜಿಲ್ಲಾ ಮಟ್ಟದ ಪ್ರತಿಭಟನಾ ಸಮಾವೇಶ

ತುಮಕೂರಿನ ಟೌನ್ ಹಾಲ್ ನಲ್ಲಿ ಎಐಡಿಎಸ್ಒ ಜಿಲ್ಲಾ ಸಮಿತಿಯಿಂದ ಆಯೋಜಿಸಿದ್ದ   ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ಜಿಲ್ಲಾ ಮಟ್ಟದ ಪ್ರತಿಭಟನಾ ಸಮಾವೇಶದಲ್ಲಿ ಸುಮಾರು 40 ಹಳ್ಳಿಗಳನ್ನು ಪ್ರತಿನಿಧಿಸುತ್ತಾ 450ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು.   ಕನ್ನಡ...

ತುಮಕೂರು | ಶೋಷಿತ ಸಮುದಾಯದವರಿಗೆ ಸಹಕಾರ ಸಂಸ್ಥೆಗಳಲ್ಲಿ ಜಾಗವೇ ಇರಲಿಲ್ಲ : ಕೆ. ಎನ್. ರಾಜಣ್ಣ

ಸಹಕಾರ ಸಂಸ್ಥೆಗಳು ಕೆಲವರ ಹಿಡಿತದಲ್ಲಿದ್ದವು.ಹಳೆ ಮೈಸೂರು ಭಾಗದಲ್ಲಿ, ಚಿತ್ರದುರ್ಗ ಭಾಗದಲ್ಲಿ ಒಂದು ಸಮುದಾಯದವರು ಬ್ಯಾಂಕಿನಿಂದ ಸಾಲ ಸೌಲಭ್ಯ ಪಡೆಯತಿದ್ದರು, ದಲಿತರು, ಹಿಂದುಳಿದವರು, ಶೋಷಿತರಿಗೆ ಜಾಗವೇ ಇರಲಿಲ್ಲ.ಹಾಗಾಗಿಯೇ ನಾನು ಸಹಕಾರ ಸಚಿವನಾಗಿದ್ದಾಗ, ಹಲವರು ತಿದ್ದುಪಡಿ...

ಮೀಸಲಾತಿ ಕಡಿತ ; ಕಾಂಗ್ರೆಸ್ ವಿರುದ್ಧ ದಲಿತರ ಆಕ್ರೋಶ: ಮಾ.11ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ನಿರ್ಧಾರ

ಮೀಸಲಾತಿಯನ್ನು ಕಡಿತಗೊಳಿಸಿ 56 ಸಾವಿರ ಉದ್ಯೋಗಗಳನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಮಾ.11ಕ್ಕೆ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ ಕೈಗೊಳ್ಳಲು ನಿರ್ಧಾರ ಕೈಗೊಳ್ಳಲಾಯಿತು. ತುಮಕೂರಿನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ