ತುಮಕೂರು

ತುಮಕೂರು : ಚಳವಳಿಯ ಪ್ರಜ್ಞೆ ಮತ್ತು ಸಾಹಿತ್ಯ ಪ್ರಜ್ಞೆ ಪರಸ್ಪರ ಬೇರೆಯಲ್ಲ : ಬರಗೂರು ರಾಮಚಂದ್ರಪ್ಪ

ಸಾಹಿತಿಗಳಿಗೆ ಚಳವಳಿಯ ಸಂಬಂಧ ಇದ್ದರೆ ಅಂತಹ ಸಾಹಿತ್ಯ ಸೃಜನಶೀಲವಾಗಿ ಸೊರಗುತ್ತಾ ಹೋಗುತ್ತದೆ ಎನ್ನುವ ಭಾವನೆ ಇಟ್ಟುಕೊಂಡಿರುವ ಒಂದು ವಿಮರ್ಶಕ ವಲಯ ಇದೆ. ಆದರೆ ಜಗತ್ತಿನಲ್ಲಿ ಚಳವಳಿಯ ಜೊತೆ ಸಂಬಂಧ ಇಟ್ಟುಕೊಂಡ ಅನೇಕರು ಬಹಳ...

ತುಮಕೂರು | ಮಕ್ಕಳ ದೌರ್ಜನ್ಯ, ಅಪಹರಣ ತಡೆಗಟ್ಟಲು ಸಾರ್ವಜನಿಕರು ಸಹಕರಿಸಿ : ತ್ರಿವಿಕ್ರಮ್

ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಮಕ್ಕಳ ಅಪಹರಣ, ಕಳ್ಳ ಸಾಗಾಣಿಕೆಗಳನ್ನು ತಡೆಗಟ್ಟುವಿಕೆಯಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ರೈಲ್ವೆ ವಲಯ ಪೊಲೀಸ್ ಠಾಣೆಯ ಎಎಸ್ಪಿಎಪ್ ತ್ರಿವಿಕ್ರಮ್ ತಿಳಿಸಿದರು. ತುಮಕೂರು ನಗರದ ರೈಲ್ವೆ...

ತುಮಕೂರು | ಕಾಲೇಜು ಕ್ಯಾಂಪಸ್ ಗಳಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಎಪಿಸಿಆರ್ ಒತ್ತಾಯ

ತುಮಕೂರು ನಗರದಲ್ಲಿ ಕಳೆದ ಹಲವಾರು ವರ್ಷಗಳಿಂದ ಹಲವಾರು ಕಾಲೇಜು ಕ್ಯಾಂಪಸ್ ಗಳಲ್ಲಿ ಡ್ರಗ್ಸ್ ಮತ್ತು ವಿಶೇಷವಾಗಿ ಗಾಂಜಾದಂತಹ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳು ವ್ಯಾಪಕವಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು...

ತುಮಕೂರಿನಲ್ಲಿ 27 ರಂದು ರಾಜ್ಯಮಟ್ಟದ ಸಾಹಿತ್ಯ ಸಂವಾದ

ಬಂಡಾಯ ಸಾಹಿತ್ಯ ಸಂಘಟನೆ 'ಚಳವಳಿಯ ಸಂಗಾತಿಯಾಗಿ ಕನ್ನಡ ಸಾಹಿತ್ಯ' ವಿಷಯ ಕುರಿತು ತುಮಕೂರು ನಗರದ ರವೀಂದ್ರ ಕಲಾ ನಿಕೇತನ ಸಭಾಂಗಣದಲ್ಲಿ ಜುಲೈ 27ರಂದು ರಾಜ್ಯ ಮಟ್ಟದ ಸಾಹಿತ್ಯ ಸಂವಾದ ಆಯೋಜಿಸಿದೆ ದಲಿತ ಚಳವಳಿ, ಮಹಿಳಾ...

ತುಮಕೂರು | ಅಂಗನವಾಡಿಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಮಹಿಳೆಯರಿಗೆ ತಲುಪಿಸಿ : ನಾಗಲಕ್ಷ್ಮಿ  ಚೌಧರಿ

 ಅಂಗನವಾಡಿಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಮಹಿಳೆಯರಿಗೆ ತಲುಪಿಸಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ  ಚೌಧರಿ ತಿಳಿಸಿದರು.    ತುಮಕೂರು ತಾಲೂಕಿನ ರಾಯಪುರ ಗ್ರಾಮದಲ್ಲಿ ಸೋಮವಾರ ಸ್ಫೂರ್ತಿಧಾಮ ಸೇವಾ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ...

ತುಮಕೂರು | ಕಂದಾಯ ಗ್ರಾಮ ರಚನೆ : ವಾರದೊಳಗಾಗಿ ಪ್ರಸ್ತಾವನೆ ಸಲ್ಲಿಸಲು ಡಿಸಿ ಸೂಚನೆ

ತುಮಕೂರು ಜಿಲ್ಲೆಯಲ್ಲಿ ಹೊಸದಾಗಿ ಕಂದಾಯ ಗ್ರಾಮ, ಉಪ ಗ್ರಾಮ, ಬಡಾವಣೆ ರಚನೆಗೆ ಸಂಬಂಧಿಸಿದಂತೆ ಒಂದು ವಾರದೊಳಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಂದಾಯ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು. ಕಂದಾಯ ಇಲಾಖೆ, ಜಿಲ್ಲಾ...

ತುಮಕೂರು | ಎಸ್‌ಎಸ್‌ಐಟಿಯ ಡಾ.ಪ್ರವೀಣ್ ಕುಮಾರ್‌ಗೆ ಡೈನಾಮಿಕ್ ಪರ್ಸನಾಲಿಟಿ ಪ್ರಶಸ್ತಿ  

ನಾಯಕತ್ವ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆಗಳನ್ನು ಗುರುತಿಸಿ ಮಂಗಳೂರಿನ ಟೀಮ್ ವಿಜ್ಡಮ್ ಎಜುಕೇಶನ್ ಸಂಸ್ಥೆ ನೀಡಲಾಗುವ ‘ವರ್ಷದ ‘ಡೈನಾಮಿಕ್ ಪರ್ಸನಾಲಿಟಿ ಪ್ರಶಸ್ತಿಗೆ’ ನಗರದ ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು...

ತುಮಕೂರು| ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ : ಸಿಎಂ ಸಿದ್ದರಾಮಯ್ಯ

ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ...

ತುಮಕೂರು ಜಿಲ್ಲೆಯಲ್ಲಿ ಮುಂದಿನ 7 ದಿನ ಭಾರಿ ಮಳೆ : ಎಚ್ಚರದಿಂದಿರಲು ಜಿಲ್ಲಾಧಿಕಾರಿ ಮನವಿ

 ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ 7 ದಿನಗಳಲ್ಲಿ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರಿ ಪ್ರಮಾಣದಲ್ಲಿ ಗಾಳಿ-ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತೆವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಶುಭ ಕಲ್ಯಾಣ್...

ತುಮಕೂರು | ರೈತ ಹುತಾತ್ಮ ದಿನ ಆಚರಣೆ : ಹಿರಿಯ ನಾಯಕರ ಭಾವಚಿತ್ರಗಳಿಗೆ ಪುಷ್ಪನಮನ

ಕರ್ನಾಟಕ ರಾಜ್ಯ ರೈತ ಸಂಘ,ತುಮಕೂರು ತಾಲೂಕು ಶಾಖೆ ವತಿಯಿಂದ ಹೆಬ್ಬೂರಿನ ದಿ.ಪುಟ್ಟಣ್ಣಯ್ಯ ರೈತ ಭವನದಲ್ಲಿ 45ನೇ ರೈತ ಹುತಾತ್ಮ ದಿನವನ್ನು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ರೈತ ಸಂಘದ ಹುಟ್ಟಿಗೆ...

ತುಮಕೂರು | ಧರ್ಮಸ್ಥಳ ಪ್ರಕರಣ ಸಮಗ್ರ ತನಿಖೆಗೆ ಜನಪರ ಚಳವಳಿಗಳ ಒಕ್ಕೂಟ ಒತ್ತಾಯ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಎಲ್ಲಾ ಅತ್ಯಾಚಾರ, ಕೊಲೆ ಪ್ರಕರಣಗಳ ಸಮಗ್ರ ತನಿಖೆಯಾಗಬೇಕು, ಎಸ್.ಐ.ಟಿ. ತನಿಖೆಯಲ್ಲಿ ಸೌಜನ್ಯ,ಅನನ್ಯಭಟ್ ಹಾಗೂ ವೇದವಲ್ಲಿ ಪ್ರಕರಣಗಳನ್ನು ಸೇರಿಸಬೇಕೆಂದು ಆಗ್ರಹಿಸಿ ಸೋಮವಾರ ಜನಪರ ಚಳವಳಿಗಳ ಒಕ್ಕೂಟ,ತುಮಕೂರು ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ...

ತುಮಕೂರು | ಪತ್ರಕರ್ತರ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಮಾಧ್ಯಮ ವಿದ್ಯಾರ್ಥಿಗಳಿಗೆ ಸನ್ಮಾನ

ಟೀಕೆ ಟಿಪ್ಪಣಿಗಳನ್ನು ಪರಿಣಾಮಕಾರಿಯಾಗಿ ಎದುರಿಸಿದಾಗ ಸಾಧನೆಯ ಹಾದಿಯಲ್ಲಿ ನಡೆಯಬಹುದು ಕೃಷ್ಣ, ರಾಮನಿಗೂ ಟೀಕೆ ತಪಲಿಲ್ಲ ಹಾಗೆ ನಾವು ಸಾಮಾಜಿಕವಾಗಿ ಮಾಡುವ ಕೆಲಸಕ್ಕೆ ಟೀಕೆಗಳು ಸಾಮಾನ್ಯ, ಆತ್ಮ ಸಾಕ್ಷೀ ಒಪ್ಪುವ ಕೆಲಸ ಮಾಡಬೇಕು ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ