ತುಮಕೂರು

ತುಮಕೂರು | ಔಟರ್ ರಿಂಗ್ ರಸ್ತೆಗೆ ರೈತರ ವಿರೋಧ : ಪ್ರತಿಭಟನೆ

ತುಮಕೂರು ಔಟರ್ ರಿಂಗ್ ರಸ್ತೆ ನಿರ್ಮಾಣಕ್ಕೆ ರೈತರ ವಿರೋಧ ವ್ಯಕ್ತವಾಗಿದೆ. ಪೊಲೀಸ್ ಭದ್ರತೆಯಲ್ಲಿ ಸರ್ವೆಗೆ ಬಂದ ಅಧಿಕಾರಿಗಳು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದಿದೆ. ನಾವು ಯಾವುದೇ ಕಾರಣಕ್ಕೂ ಸರ್ವೆ ಮಾಡಲು...

ಸಂಬಳದ ಹಣದಲ್ಲಿ ಸೈಟ್ ಖರೀದಿಸಿ ಅಂಗನವಾಡಿಗೆ ದಾನ‌; ಶಾಂತಮ್ಮರ ಕಾರ್ಯಕ್ಕೆ ಮೆಚ್ಚುಗೆ

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಓಬೇನಹಳ್ಳಿಯ ಅಂಗನವಾಡಿ ಕಾರ್ಯಕರ್ತೆ ಶಾಂತಮ್ಮ ತಮ್ಮ ಸಂಬಳದ ಹಣವನ್ನು ಕೂಡಿಟ್ಟು ಖರೀದಿಸಿದ್ದ ನಿವೇಶನವನ್ನು ಅಂಗನವಾಡಿ ಕೇಂದ್ರಕ್ಕೆ ದಾನ ಮಾಡಿದ್ದಾರೆ. ಶಾಂತಮ್ಮ ಅವರ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಅತೀವ...

ತುಮಕೂರು | ಕಾರ್ಮಿಕರ ಬೃಹತ್ ಪ್ರತಿಭಟನೆ : ಪ್ರತಿಭಟನಾಕರರ ಬಂಧನ

ಕೆಲಸದ ಅವಧಿ ಹೆಚ್ಚಳ, ಕಾನೂನು ಸಂಹಿತೆಗಳನ್ನು ಹಿಂಪಡೆಯುವುದು, ಬೆಲೆ ಹೆಚ್ಚಳಕ್ಕೆ ಅನುಗುಣವಾಗಿ ವೇತನ ಹೆಚ್ಚಳ ಸೇರಿದಂತೆ 21 ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ಮತ್ತು ಜೆಸಿಟಿಯು ಸೇರಿದಂತೆ 10 ಕಾರ್ಮಿಕ ಸಂಘಟನೆಗಳ...

ತುಮಕೂರು | 9 ಮತ್ತು 10ನೇ ತರಗತಿ ಮಕ್ಕಳಿಗೆ ಎಸ್‌ಎಸ್‌ಪಿ ವಿದ್ಯಾರ್ಥಿವೇತನ ವಿಸ್ತರಣೆಗೆ ಎಸ್ಐಒ ಒತ್ತಾಯ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ), ತುಮಕೂರು ಘಟಕದಿಂದ ಜಿಲ್ಲಾಧಿಕಾರಿ  ಶುಭಾ ಕಲ್ಯಾಣ್ ಅವರ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ  ಮನವಿ ಸಲ್ಲಿಸಿ, ಕಳೆದ 2 ವರ್ಷಗಳಿಂದ ವಂಚಿತವಾಗಿರುವ 9ನೇ ಮತ್ತು...

ತುಮಕೂರು | ಸಾಹಿತ್ಯ ಅಕಾಡೆಮಿಯಿಂದ ಜು.10 ರಂದು ಯುವ ಕವಿಗೋಷ್ಠಿ : ಮಲ್ಲಿಕಾ ಬಸವರಾಜು

ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಲೇಖಕಿಯರ ಸಂಘ ಜೊತೆಗೂಡಿಸಿ ಬೆಂಗಳೂರು ವಿಭಾಗದ ಯುವ ಕವಿಗೋಷ್ಠಿಯನ್ನು ನಗರದ ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ಆಸ್ಪತ್ರೆ ಸಭಾಂಗಣದಲ್ಲಿ ಜುಲೈ 10ರಂದು ಬೆಳಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ...

ತುಮಕೂರಿನಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ತುಮಕೂರು ನಗರದ  ಹನುಮಂತಪುರದ ನಿವಾಸಿಗಳಾದ ಜಯಂತ್ (31) ಹಾಗೂ ಶ್ರೀಧರ್ (52) ಎಂಬುವರು ಹೃದಯಾಘಾತಕ್ಕೆ ಬಲಿಯಾದ್ದಾರೆ. ಜಯಂತ್, ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದಾಗಲೇ ಎದೆ ನೋವಿನಿಂದ ಒದ್ದಾಡಿದ್ದಾರೆ. ತಕ್ಷಣವೇ ಕುಟುಂಬಸ್ಥರು ತುಮಕೂರು ನಗರದ ಖಾಸಗಿ ...

ತುಮಕೂರು | ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ : ಸಚಿವ ಪರಮೇಶ್ವರ

ತುಮಕೂರು  ನಗರದಲ್ಲಿ ಬಾಬು ಜಗಜೀವನ್ ರಾಮ್ ರವರ ಪ್ರತಿಮೆ ಪ್ರತಿಷ್ಠಾಪನೆಗಾಗಿ ಅಗತ್ಯವಿರುವ ಪ್ರತಿಮೆಯನ್ನು ನಾನೇ ಕೊಡುಗೆಯಾಗಿ ನೀಡುತ್ತೇನೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಜಿಲ್ಲಾಧಿಕಾರಿಗಳ ನ್ಯಾಯಿಕ...

ಚಿತ್ರದುರ್ಗ | ದ್ವೇಷಿಸುವವರನ್ನು ನಾವು ಪ್ರೀತಿಸಬೇಕು ಎನ್ನುವುದೇ ಬುದ್ಧ ಪ್ರಜ್ಞೆ, ಕರುಣೆ; ಪ್ರೊ.ಕೃಷ್ಣಪ್ಪ ಕಾರ್ಯಕ್ರಮದಲ್ಲಿ ದು ಸರಸ್ವತಿ

"ಬುದ್ಧನ ಪ್ರಜ್ಞೆ ಕರುಣೆ ಬೆಳೆಸಿಬೇಕು. ನನ್ನನು ದ್ವೇಷಿಸುವವರನ್ನು ನಾವು ಪ್ರೀತಿಸಬೇಕು ಎನ್ನುವುದೇ ಬುದ್ಧ ಪ್ರಜ್ಞೆ, ಕರುಣೆ. ಅದು ಅತಿ ದೊಡ್ಡ ಶಕ್ತಿ. ಪ್ರೊ. ಕೃಷ್ಣಪ್ಪನವರಿಗೆ ಹೆಣ್ಣು ಮಕ್ಕಳಿಗೆ, ಅವರ ಸಂಕಷ್ಟಕ್ಕೆ ಸ್ಪಂದಿಸುವ ಮನಸ್ಸು...

ಚಿತ್ರದುರ್ಗ | “ಧೃವೀಕೃತ ದಲಿತ ಚಳುವಳಿಯ ಕಟ್ಟುವಿಕೆ ದಿನ”ವಾಗಿ ಪ್ರೊ. ಬಿ ಕೃಷ್ಣಪ್ಪನವರ ಜನ್ಮದಿನ; ಆದಿ ಕರ್ನಾಟಕ ವಸತಿನಿಲಯದಲ್ಲಿ ಕಾರ್ಯಕ್ರಮ

ಚಿತ್ರದುರ್ಗದ ಆದಿ ಕರ್ನಾಟಕ ವಸತಿನಿಲಯದ ಆವರಣದಲ್ಲಿ ಸಾಮಾಜಿಕ ಸಂಘರ್ಷ ಸಮಿತಿ-ಚಿತ್ರದುರ್ಗ ಮತ್ತು ಪರಿಶಿಷ್ಟ ಜಾತಿ, ಪಂಗಡದ ನೌಕರರ ಒಕ್ಕೂಟ-ತುಮಕೂರು ಇವರು ಹಮ್ಮಿಕೊಂಡಿದ್ದ "ಧೃವೀಕೃತ ದಲಿತ ಚಳುವಳಿಯ ಕಟ್ಟುವಿಕೆ ದಿನ"ವಾಗಿ ಪ್ರೊ. ಬಿ ಕೃಷ್ಣಪ್ಪ...

ತುಮಕೂರಿನ ಹೋಟೆಲ್‌ನಲ್ಲಿ ದಾವಣಗೆರೆ ಪಿಎಸ್‍ಐ ಆತ್ಮಹತ್ಯೆ

ದಾವಣಗೆರೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ತುಮಕೂರಿನ ಹೋಟೆಲ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಾಗರಾಜು (58) ಆತ್ಮಹತ್ಯೆ ಮಾಡಿಕೊಂಡ ಪಿಎಸ್‌ಐ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ...

ತುಮಕೂರಿನ ಮಾಧ್ಯಮ ಹಬ್ಬದಲ್ಲಿ ಚಾಂಪಿಯನ್ಸ್‌ ಆದ ವಿಜಯಪುರ ಮಹಿಳಾ ವಿವಿ ವಿದ್ಯಾರ್ಥಿನಿಯರು

ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿವಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಜಂಟಿಯಾಗಿ ಹಮ್ಮಿಕೊಂಡಿದ್ದ 'ಇಂಪ್ರೆಶನ್-2025' ಮಾಧ್ಯಮ ಹಬ್ಬದಲ್ಲಿ ವಿಜಯಪುರ ನಗರದ ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು...

ತುಮಕೂರು | ಸಿದ್ದರಾಮಯ್ಯ ಅವರಿಗೆ ರೈಲ್ವೆ ಪ್ರಯಾಣ ದರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ : ವಿ.ಸೋಮಣ್ಣ

ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಯಿಂದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಹತ್ತು ಪಟ್ಟು ಹೆಚ್ಚಿಸಿ ಬಡವರು, ಮಧ್ಯಮ ವರ್ಗದ ಬದುಕು ದುಸ್ಥರಗೊಳಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ರೈಲ್ವೆ ಪ್ರಯಾಣ ದರ ಹೆಚ್ಚಳದ ಬಗ್ಗೆ...

ಈ ಹೊತ್ತಿನ ಪ್ರಮುಖ ಸುದ್ದಿ