ತುಮಕೂರು

ತುಮಕೂರು | ಚಿಪ್ಪಿಗೂ ಚಿನ್ನದ ಬೆಲೆ; ದರ ಏರಿಕೆ ಸುತ್ತ ಹಲವು ಅನುಮಾನ

ಕಲ್ಪತರು ನಾಡಿನ ಜೀವನಾಡಿ ತೆಂಗು ಸದ್ಯ ಬೆಳೆಗಾರರ ಬುದುಕನ್ನು ಹಸನಾಗಿಸಿದೆ. ತೆಂಗಿನ ಚಿಪ್ಪಿಗೂ ಚಿನ್ನದ ಬೆಲೆ ಬಂದಿದೆ. ಕಳೆದ ಸೋಮವಾರ ಇ-ಟೆಂಡರ್ ನಲ್ಲಿ ಕ್ವಿಂಟಲ್ ಕೊಬ್ಬರಿಗೆ 31 ಸಾವಿರ ದಾಟುವ ಮೂಲಕ ಕೊಬ್ಬರಿ...

ತುಮಕೂರು | ಸಿದ್ಧಾರ್ಥ ರೇಡಿಯೋ ಕೇಂದ್ರಕ್ಕೆ ಬೆಂಗಳೂರಿನ ಸೇಂಟ್ ಪೌಲ್ಸ್ ಕಾಲೇಜಿನ ವಿದ್ಯಾರ್ಥಿಗಳು ಭೇಟಿ 

ತುಮಕೂರು ನಗರದ ಎಸ್‌ಎಸ್‌ಐಟಿ ಕ್ಯಾಂಪಸ್‌ನಲ್ಲಿರುವ ಶ್ರೀ ಸಿದ್ಧಾರ್ಥ ಮಾಧ್ಯಮ ಕೇಂದ್ರದ ರೇಡಿಯೋ ಸಿದ್ಧಾರ್ಥ 90.8 ಸಿಆರ್  ಎಸ್‌ಗೆ  ಬೆಂಗಳೂರಿನ ಸೇಂಟ್ ಪೌಲ್ಸ್ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಶೈಕ್ಷಣಿಕ ಭೇಟಿ ನೀಡಿ, ನಿರೂಪಣೆ ಮತ್ತು...

ತುಮಕೂರು | ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಸೈಕಿಯಾಟ್ರಿಕ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

 ಪ್ರಸ್ತುತ ಯುವ ಜನತೆಯು ಮೋಜು ಮಸ್ತಿ ತಡರಾತ್ರಿಯ ಪಾರ್ಟಿ ಎಂದು ಜೀವನ ಶೈಲಿಯನ್ನು ಬದಲಾಯಿಸಿಕೊಂಡಿದ್ದಾರೆ. ಹದಿಹರೆಯದ ವಯಸ್ಸಿನಲ್ಲಿ ಮಾದಕ ವಸ್ತುಗಳಿಗೆ ದಾಸರಾಗಿ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.  ಸಮಾಜದ ಭವಿಷ್ಯ...

ತುಮಕೂರು | ಪತ್ರಕರ್ತರು ವಸ್ತುನಿಷ್ಠ, ಅನ್ವೇಷಣಾ ಪತ್ರಿಕೋದ್ಯಮ ಅವಲಂಬಿಸಬೇಕು: ಚೀ. ನಿ. ಪುರುಷೋತ್ತಮ್

ಪತ್ರಿಕೋದ್ಯಮ ಪ್ರಸ್ತುತದ ಕಾವಲು ದಾರಿಯಲ್ಲಿದ್ದು, ನೈಜ ಮತ್ತು ವಸ್ತುನಿಷ್ಠ ಸುದ್ದಿಗಳು ಕಣ್ಮರೆಯಾಗುತ್ತಿವೆ. ಇಂದು ತೇಜೋವದೆಂತಹ ಸುದ್ದಿಗಳು ಹೆಚ್ಚಾಗುತ್ತಿದ್ದು ಪತ್ರಕರ್ತರು ವಸ್ತುನಿಷ್ಠ ಮತ್ತು ಅನ್ವೇಷಣಾತ್ಮಕ ಸುದ್ದಿಗಳನ್ನು ನೀಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ...

ತುಮಕೂರು | ಸರ್ಕಾರಿ ಭೂಮಿ ಪರಿವರ್ತನೆ ಆರೋಪ: ಡಿಸಿ ಶುಭ ಕಲ್ಯಾಣ್ ವಿರುದ್ಧ ದೂರು

ನಕಲಿ‌ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಪರಭಾರೆ ಹಾಗೂ ಭೂ ಪರಿವರ್ತನೆ ಆರೋಪ ಪ್ರಕಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ವಿರುದ್ದ ತುಮಕೂರು‌ ನಗರ ಪೊಲೀಸ್ ಠಾಣೆಯಲ್ಲಿ ರಾಜ್ಯ ಮಾಹಿತಿ ಮತ್ತು ಸಾಮಾಜಿಕ...

ತುಮಕೂರು | ಸಾವಿಗೆ ಆಹ್ವಾನ ನೀಡುತ್ತಿದೆ ರಿಂಗ್‌ರೋಡ್; ಎಚ್ಚೆತ್ತುಕೊಳ್ಳುವರೇ ಅಧಿಕಾರಿಗಳು?

ತುಮಕೂರು ನಗರದ ಹೊರ ಹೊಲಯದಲ್ಲಿರುವ ರಿಂಗ್‌ ರಸ್ತೆಯ ಸೂಲಪ್ಪ ಸರ್ಕಲ್, ದಾನಃ ಪ್ಯಾಲೇಸ್‌ ಸಿಗ್ನಲ್ ಈಗ ಅಪಘಾತಗಳಿಗೆ ಮುಕ್ತ ಆಹ್ವಾನ ನೀಡುತ್ತಿದೆ. ಬನಶಂಕರಿ ರೈಲ್ವೆ ಬ್ರಿಡ್ಜ್ ನ ಅಂಡರ್ ಪಾಸ್ ಈಗ ಸಂಪೂರ್ಣ ಬಂದ್...

ತುಮಕೂರು | ಮಾದಿಗರಿಗೆ ಚಾರಿತ್ರಿಕ ಅನ್ಯಾಯ, ಸಮುದಾಯದ ಋಣ ತೀರಿಸಲು ಕಾಂಗ್ರೆಸ್ ಗೆ ಸಕಾಲ : ಹೆತ್ತೇನಹಳ್ಳಿ ಮಂಜುನಾಥ್

ತುಮಕೂರು ಜಿಲ್ಲೆಯಲ್ಲಿ 1989 ರಿಂದ ಮಾದಿಗ ಸಮುದಾಯಕ್ಕೆ ವಿಧಾನ ಸಭೆ, ವಿಧಾನ ಪರಿಷತ್, ಲೋಕಸಭೆ ಚುನಾವಣೆಗಳಲ್ಲಿ ಟಿಕೆಟ್ ನೀಡದೆ ಎಡಗೈ ಸಮುದಾಯಕ್ಕೆ ನಿರಂತರವಾಗಿ ಅನ್ಯಾಯವಾಗಿದೆ.ಹಾಗಾಗಿ ಈ ಬಾರಿ ವಿಧಾನ ಪರಿಷತ್ ಸ್ಥಾನಕ್ಕೆ ತುಮಕೂರು...

ತುಮಕೂರು | ಪತ್ರಕರ್ತರಿಗೆ ಪೂರ್ವಗ್ರಹ ಇರಬಾರದು : ಕೆ.ವಿ.ಪ್ರಭಾಕರ್

ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ  ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ  ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ತುಮಕೂರು...

ತುಮಕೂರು | ವೈದ್ಯಕೀಯ ಸಂಶೋಧನೆಯಿಂದ ಜೀವಿತಾವಧಿ ವಿಸ್ತರಣೆ : ಗೃಹ ಸಚಿವ ಡಾ. ಜಿ ಪರಮೇಶ್ವರ

ವೈದ್ಯಕೀಯ ಸಂಶೋಧನೆಯು ಆರೋಗ್ಯ, ರೋಗಗಳ ಶೀಘ್ರ ಪತ್ತೆ ಮತ್ತು ಮಾನವ ಶರೀರಶಾಸ್ತ್ರದ ವ್ಯವಸ್ಥಿತ ತನಿಖೆಗೆ ಸಹಕಾರಿಯಾಗುತ್ತದೆ. ವೈದ್ಯಕೀಯ ಸಂಶೋಧನೆಗಳಿಂದ ಆರೋಗ್ಯದ ಫಲಿತಾಂಶಗಳನ್ನು ಬೇಗ ಸುಧಾರಿಸುವ ಮತ್ತು ಜೀವಿತಾವಧಿಯನ್ನು ವಿಸ್ತರಿಸುವುದಕ್ಕೆ ಸಹಕಾರಿಯಾಗುವುದರಿಂದ ವೈದ್ಯಕೀಯ ಕ್ಷೇತ್ರದಲ್ಲಿ...

ತುಮಕೂರು | ಜೆಜೆಎಂ ಯೋಜನೆ ಪ್ರಗತಿ : ಪ್ರತ್ಯೇಕ ಸಭೆ ನಡೆಸಲು ಪರಮೇಶ್ವರ್ ಸೂಚನೆ

ತುಮಕೂರು ಜಿಲ್ಲೆಯಲ್ಲಿ ಕೈಗೊಂಡಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ ಜೀವನ್ ಮಿಷನ್(ಜೆಜೆಎಂ) ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲಿಸಲು ಮುಂದಿನ ವಾರ ಪ್ರತ್ಯೇಕ ಸಭೆ ನಡೆಸಲು ದಿನಾಂಕ ನಿಗಧಿಗೊಳಿಸಲು ಗೃಹ...

ತುಮಕೂರು | ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಮಾಣ ಹೆಚ್ಚಿಸಲು ಸಚಿವ ಡಾ. ಜಿ. ಪರಮೇಶ್ವರ್ ಸೂಚನೆ

ತುಮಕೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಮಾಣವನ್ನು ಹೆಚ್ಚಿಸಬೇಕು. ಶಿಕ್ಷಕರ ನಿರ್ಲಕ್ಷ್ಯದಿಂದ ಶೇ.35ರಷ್ಟು ಅಂಕಗಳನ್ನು ಪಡೆಯಲು ವಿದ್ಯಾರ್ಥಿಗಳು ಕಷ್ಟ ಪಡುತ್ತಿದ್ದಾರೆ. ಮಕ್ಕಳು ಅನುತ್ತೀರ್ಣರಾಗಲು ಶಿಕ್ಷಕರೇ ಕಾರಣ. ವಿದ್ಯಾರ್ಥಿಗಳು ಅನುತ್ತೀರ್ಣರಾಗುವ ವಿಷಯ ಶಿಕ್ಷಕರ ಮೇಲೆ ಕ್ರಮ...

ತುಮಕೂರು | ದಾಖಲೆ ರಹಿತ ಜನವಸತಿ ಪ್ರದೇಶ ಗುರುತಿಸಿ ಕಂದಾಯ ಗ್ರಾಮಕ್ಕೆ ಪ್ರಸ್ತಾವನೆ ಸಲ್ಲಿಸಿ : ಸಚಿವ ಕೃಷ್ಣಭೈರೇಗೌಡ

ಕಂದಾಯ ಪ್ರಗತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ನೀಡುತ್ತಿರುವ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲವೆಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು.  ತುಮಕೂರು ನಗರ ಕೇಂದ್ರ ಗ್ರಂಥಾಲಯದಲ್ಲಿ ಸೋಮವಾರ ಜಿಲ್ಲೆಯ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ...

ಈ ಹೊತ್ತಿನ ಪ್ರಮುಖ ಸುದ್ದಿ