ಶೋಷಿತ ಸಮುದಾಯಗಳಲ್ಲಿ ಹೋರಾಟದ ಕಿಚ್ಚು ಹತ್ತಿಸಿದ ಪ್ರೊ.ಬಿ.ಕೃಷ್ಣಪ್ಪ ಅವರ ಹೋರಾಟದ ಹಾದಿಯಲ್ಲಿ ಯುವ ಸಮುದಾಯ ಹೆಜ್ಜೆ ಹಾಕಬೇಕಿದೆ. ಶಿಕ್ಷಣ, ಸಂಘಟನೆಯ ಮೂಲಕ ಸಮುದಾಯದ ಅಭಿವೃದ್ಧಿ ಹೊಂದಬೇಕಿದೆ ಎಂದು ಡಾ.ಬಾಬು ಜಗಜೀವನ್ ರಾಂ ಪ್ರಶಸ್ತಿ...
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನಡೆಯುವ ವೇಳೆ ಬೆಟ್ಟಿಂಗ್ ಹಣಕ್ಕಾಗಿ ಮನೆಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿಯೊಬ್ಬನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.
ಸಂತೋಷ್ ಅಲಿಯಾಸ್ ಐಪಿಎಲ್ ಸಂತೋಷ್ ಬಂಧಿತ ಆರೋಪಿ. ಈತ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮುದಿಗೆರೆ...
ಹೆತ್ತರಷ್ಟೇ ಅಮ್ಮ ಅಲ್ಲ, ಅಪ್ಪಾಜೀನೂ ಅಮ್ಮಾನೇ. ಅಮ್ಮನ ಅಂತಃಕರಣ, ಪೊರೆಯುವ ಗುಣ ಇರುವವರೆಲ್ಲರೂ ಅಮ್ಮಂದಿರೆ. ನಮ್ಮಲ್ಲಿ ಮಾತೃಹೃದಯ ಇರಬೇಕು ಎಂದು ತುಮಕೂರಿನ ಶ್ರೀ ಸಿದ್ದಗಂಗಾ ಮೆಡಿಕಲ್ ಕಾಲೇಜು ಮತ್ತು ರಿಸರ್ಚ್ ಸೆಂಟರ್‌ನ ಪ್ರಾಂಶುಪಾಲೆ ಡಾ....
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 11 ರಿಂದ 14ರವರೆಗೆ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಗುಡುಗು-ಸಿಡಿಲು ಸಹಿತ ಗಾಳಿ-ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಪ್ರತಿಕೂಲ ಹವಾಮಾನ ಸಮಯದಲ್ಲಿ...
ಅವೈಜ್ಞಾನಿಕ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ನಡೆಯುತ್ತಿರುವ ಸಂಕಾಪುರ ಗ್ರಾಮಕ್ಕೆ ಸ್ಥಳ ಪರಿಶೀಲನೆಗಾಗಿ ಜೂನ್.11 ರಂದು ತುಮಕೂರು ಲೋಕಸಭಾ ಸದಸ್ಯ ಹಾಗೂ ಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ...
ವಿದ್ಯಾರ್ಥಿಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿರುವುದರಿಂದ ನಗರದಲ್ಲಿ ವಿವಿಧ ಇಲಾಖೆಗಳಡಿ ಕಾರ್ಯ ನಿರ್ವಹಿಸುತ್ತಿರುವ 58 ವಿದ್ಯಾರ್ಥಿ ನಿಲಯಗಳ ಜೊತೆಗೆ ಹೆಚ್ಚುವರಿಯಾಗಿ 6 ಹೊಸ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲಾಗಿದೆ ಎಂದು ಗೃಹ ಸಚಿವ...
“ಅಂದು ಅನಂತಮೂರ್ತಿ ಅವರು ಆರಂಭಿಸಿದ ಚಲನೆಯು ಇಂದು ಬಾನು ಮುಷ್ತಾಕ್‌ರಿಂದ ಪೂರ್ಣವಾಗಿದೆ. ಬಾನು ಮತ್ತು ಭಾಸ್ತಿ ಈಗ ಕನ್ನಡಕ್ಕೆ ಬೂಕರ್ ಪ್ರಶಸ್ತಿ ತಂದು ಕನ್ನಡ ಭಾಷೆಯ ಕಂಪನ್ನು ಜಗತ್ತಿಗೆ ಪಸರಿಸಿದ್ದಾರೆ ಹಾಗೂ ಈ...
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ 11 ಮಂದಿ ದುರ್ಮರಣ ಹಿನ್ನೆಲೆ, ಕುಣಿಗಲ್ ಮೂಲದ ಮೃತ ಮನೋಜ್ ಕುಟುಂಬಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಹಾರದ 25 ಲಕ್ಷದ ಚೆಕ್ ವಿತರಣೆ ಮಾಡಿದರು.
ಎಷ್ಟು ಹಣ ಕೊಟ್ಟರೇನು...
ಸಹವರ್ತಿ ಟಿವಿ ವರದಿಗಾರನ ಮೇಲೆ ಹಲ್ಲೆ, ಜಾತಿ ನಿಂದನೆ ಮಾಡಿದ ಆರೋಪಿ ಮಾನಸಿಕ ಅಸ್ವತ್ಥ ಮಂಜುನಾಥ್ ತಾಳಮಕ್ಕಿ ಯನ್ನು ಗಡೀಪಾರು ಮಾಡಿ, ಸೂಕ್ತಿ ಚಿಕಿತ್ಸೆ ಕೊಡಿಸಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ...
ಹೇಮೆಯ ಗೊಂದಲಕ್ಕೆ ಮೂರೂ ಪಕ್ಷಗಳ ಸಮಾನ ಪಾಲು!
ತುಮಕೂರು ಜಿಲ್ಲೆಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ರೂಪಿಸಿದ್ದು ಜೆಡಿಎಸ್ –ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ. ಕುಣಿಗಲ್‌ಗೆ ಮಾತ್ರ ಸೀಮಿತಗೊಳಿಸಿ ರೂಪುಗೊಂಡಿದ್ದ...
ತುಮಕೂರಿನ ಹೇಮಾವತಿ ಲಿಂಕ್ ಕೆನಾಲ್ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಕೃಷಿ ಹಾಗೂ ಕನ್ನಡಪರ ಹೋರಾಟಗಾರರಿಂದ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕುವ ನಿರ್ಧಾರದ ಬೆನ್ನಲ್ಲೇ ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ....
ಕೋವಿಡ್ ಪಾಸಿಟೀವ್‌ನಿಂದ ಜಿಲ್ಲೆಯ ತುರುವೇಕೆರೆ ತಾಲೂಕಿನ 42 ವರ್ಷದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಪ್ರಕರಣ ಸೋಮವಾರ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ರಾತ್ರಿ ಕೋವಿಡ್...