ತುಮಕೂರು

ತುಮಕೂರು | ಯುವಜನರನ್ನು ಅಂಬೇಡ್ಕರ್ ಬಯಸಿದ ಸಂವಿಧಾನದ ಕಡೆಗೆ ನಡೆಸುವುದು ನಮ್ಮ ಜವಾಬ್ದಾರಿ: ಹಿರಿಯ ಪತ್ರಕರ್ತ ಶಿವಸುಂದರ್

ಅಂಬೇಡ್ಕರ್ ಬರೆದ ಸಂವಿಧಾನದಿಂದ ಯುವಜನರನ್ನು ಅಂಬೇಡ್ಕರ್ ಬಯಸಿದ ಸಂವಿಧಾನದ ಕಡೆಗೆ ನಡೆಸುವುದು ನಮ್ಮ ಜವಾಬ್ದಾರಿ ಎಂದು ಹಿರಿಯ ಪತ್ರಕರ್ತ ಶಿವಸುಂದರ್ ಹೇಳಿದರು. ತುಮಕೂರು ವಿಶ್ವ ವಿದ್ಯಾನಿಲಯದಲ್ಲಿ ಜನಸ್ಪಂದನ ಟ್ರಸ್ಟ್ ಹಾಗೂ ತುಮಕೂರು ವಿವಿ ಸಹಯೋಗದಲ್ಲಿ...

ತುಮಕೂರು | ಅಂಬೇಡ್ಕರ್ ಅರ್ಥವಾಗದೆ ಭಾರತ ಅರ್ಥವಾಗುವುದಿಲ್ಲ: ಪ್ರಾಧ್ಯಾಪಕ ಡಾ. ಶ್ರೀನಿವಾಸ್

ಅಂಬೇಡ್ಕರ್ ಅವರನ್ನು ಅರ್ಥಮಾಡಿಕೊಳ್ಳದೇ ಭಾರತವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಾಧ್ಯಾಪಕ ಡಾ. ಶ್ರೀನಿವಾಸ್ ಅಭಿಪ್ರಾಯಪಟ್ಟರು. ತುಮಕೂರು ವಿಶ್ವ ವಿದ್ಯಾನಿಲಯ ಹಾಗೂ ತಿಪಟೂರಿನ ಜನಸ್ಪಂದನ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿರುವ 'ಸಂವಿಧಾನ ಅರಿವು' ಎರಡು ದಿನಗಳ ಕಾರ್ಯಾಗಾರದಲ್ಲಿ...

ತುಮಕೂರು | ಅಂಬೇಡ್ಕರ್ ರಚಿಸಿರುವುದು ಜೀವ ಕೇಂದ್ರಿತ ಸಂವಿಧಾನ: ಸಿ ಎಸ್ ದ್ವಾರಕಾನಾಥ್

ಅಂಬೇಡ್ಕರ್ ಅವರು ರಚಿಸಿರುವುದು ಜೀವ ಕೇಂದ್ರಿತವಾದ ಸಂವಿಧಾನ. ಅಲ್ಲಿ ಎಲ್ಲ ಜೀವಿಗಳ ಕುರಿತೂ ಕಾಳಜಿ ಇದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ ಎಸ್ ದ್ವಾರಕಾನಾಥ್ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ತಿಪಟೂರಿನ...

ತುಮಕೂರು | ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಮೃತ ಮಹೋತ್ಸವ ಕಾರ್ಯಕ್ರಮ ಮುಂದೂಡಿಕೆ : ಆರ್.ರಾಜೇಂದ್ರ

ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಅಭಿಮಾನಿಗಳು, ಹಿತೈಷಿಗಳು, ಸಹಕಾರ ಕ್ಷೇತ್ರದ ಜನರು ಕೆ.ಎನ್.ಆರ್‌ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.13 ರಂದು ಆಯೋಜಿಸಿದ್ದ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭವನ್ನು,ದೇಶದಲ್ಲಿ...

ತುಮಕೂರು | ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ

 ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ 132 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಕಟ್ಟಡದ ನೀಲನಕ್ಷೆಯನ್ನು ಪರಿಶೀಲಿಸಿದರು.   ಜಿಲ್ಲಾಸ್ಪತ್ರೆಗೆ ಗುರುವಾರ...

ತುಮಕೂರು | ಶಾಂತಿಯುತ ಧರಣಿ ಹತ್ತಿಕ್ಕಿದ ಜಿಲ್ಲಾಡಳಿತ: ಜಿಲ್ಲಾಧಿಕಾರಿ ವಿರುದ್ಧ ಹೆಚ್ಚಿದ ಆಕ್ರೋಶ

ಭೂಮಿ ಮತ್ತು ವಸತಿ ಹಕ್ಕು ಪತ್ರ ವಿತರಣೆಗೆ ಒತ್ತಾಯಿಸಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಶಾಂತಿಯುತ ಧರಣಿಯನ್ನು ಪೊಲೀಸ್ ಬಲ ಬಳಸಿ ಹತ್ತಿಕ್ಕಿದ ಜಿಲ್ಲಾಡಳಿತ ಕ್ರಮಕ್ಕೆ ನೀರು ಮನೆ ಕೊಡಲು ಆಗದಿದ್ದರೆ...

ತುಮಕೂರು | “ನಮ್ಮ ಕನಸು, ನಮ್ಮ ತುಮಕೂರು ಶೃಂಗಸಭೆ” : ಜಿಲ್ಲೆಯ ಸಮಗ್ರ ಅಭಿವೃದ್ದಿ ಕುರಿತು ಚರ್ಚೆ

 “ನಮ್ಮ ಕನಸು, ನಮ್ಮ ತುಮಕೂರು” ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ನಡೆಯುತ್ತಿರುವ ಒಂದು ಪ್ರಾಮಾಣಿಕ ಪ್ರಯತ್ನ. ಇದರಲ್ಲಿ ಜಿಲ್ಲೆಯ ಪ್ರತಿಯೊಬ್ಬರು ಪಾಲ್ಗೊಳ್ಳುವಂತಾಗಬೇಕು ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು ತುಮಕೂರು ನಗರದ ತುಮಕೂರು...

ತುಮಕೂರು | ಅಲ್ಪ ಸಂಖ್ಯಾತರ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು: ಯು. ನಿಸಾರ್ ಅಹಮದ್

 ಮಕ್ಕಳ ಭವಿಷ್ಯವನ್ನು ರೂಪಿಸಲು ಶಿಕ್ಷಣವು ಪ್ರಮುಖ ಸಾಧನವಾಗಿದ್ದು, ಅಲ್ಪ ಸಂಖ್ಯಾತ ಸಮುದಾಯದ ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ   ಯು. ನಿಸಾರ್...

ತುಮಕೂರು | ದತ್ತಾಂಶ ಸಂಗ್ರಹಣೆ ನಂತರ ವಿಳಂಬ ಮಾಡದೆ ಒಳ ಮೀಸಲಾತಿ ಜಾರಿ ಮಾಡಿ : ಡಾ.ವೈ.ಕೆ.ಬಾಲಕೃಷ್ಣ

ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿಗೆ ಸಂಬಂಧಿಸಿದಂತೆ ಮಾದಿಗ ಸಮುದಾಯದ 3 ದಶಕಗಳ ಹೋರಾಟ ಅಂತದಲ್ಲಿದ್ದು, ಮೇ.05 ರಿಂದ ಆರಂಭವಾಗಿರುವ ವಾಸ್ತಾವಿಕ ದತ್ತಾಂಶ ಸಂಗ್ರಹ ಸಮೀಕ್ಷೆಯ ವೇಳೆ ಮಾದಿಗ ಹಾಗೂ ಮಾದಿಗ ಸಂಬಂಧಿತ ಉಪ ಜಾತಿಗಳ...

ತುಮಕೂರು | ಅಸಂಘಟಿತ ಕಾರ್ಮಿಕರ ನೋಂದಣಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

 ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಂಡಿದ್ದ ಇ-ಶ್ರಮ್ ನೋಂದಣಿ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯಡಿ ಕಾರ್ಮಿಕರ ನೋಂದಣಿ ಹಾಗೂ ಅಂಬೇಡ್ಕರ್ ಕಾರ್ಮಿಕ ಸಹಾಯ...

ತುಮಕೂರು | ನರೇಗಾ ಯೋಜನೆ : 1 ಕೋಟಿ ಮಾನವ ದಿನಗಳನ್ನು ಸೃಜಿಸುವ ಗುರಿ : ಸಿಇಒ ಜಿ. ಪ್ರಭು

ತುಮಕೂರು ಜಿಲ್ಲೆಯಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗಳಲ್ಲಿ 400 ರಿಂದ 500 ಜನ ರೈತರನ್ನು ಗುರುತಿಸಿ ಅವರಿಗೆ ವೈಯಕ್ತಿಕ ಕಾಮಗಾರಿಗಳನ್ನು...

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ : ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿ ಸೂಚನೆ

 ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಲು ನ್ಯಾಯಮೂರ್ತಿ ಡಾ. ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಜಿಲ್ಲೆಯಲ್ಲಿ ಮೇ 5 ರಿಂದ 17ರವರೆಗೆ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿಗಳ ಸಮಗ್ರ...

ಈ ಹೊತ್ತಿನ ಪ್ರಮುಖ ಸುದ್ದಿ