ತುಮಕೂರು

ತುಮಕೂರು | ನೊಂದವರ ಪರವಾಗಿ ನಿಂತ ಪ್ರಾಮಾಣಿಕ ಅಧಿಕಾರಿ ಎಎಸ್ಪಿ ಅಬ್ದುಲ್ ಖಾದರ್ : ಹೆತ್ತೇನಹಳ್ಳಿ ಮಂಜುನಾಥ್

ನೊಂದವರು ಮತ್ತು ಶೋಷಿತರ ಪರವಾಗಿ ನಿಂತ ಪ್ರಾಮಾಣಿಕ ಅಧಿಕಾರಿಗಳಲ್ಲಿ ನಿವೃತ್ತ ಎಎಸ್ಪಿ ಅಬ್ದುಲ್ ಖಾದರ್ ಕೂಡ ಒಬ್ಬರು ಎಂದು ರಾಜಕೀಯ ಮುಖಂಡ ಹೆತ್ತೇನಹಳ್ಳಿ ಮಂಜುನಾಥ್ ಶ್ಲಾಘಿಸಿದರು. ತುಮಕೂರು ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಶುಕ್ರವಾರ...

ತುಮಕೂರು | ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಜಿಲ್ಲಾಧಿಕಾರಿ

ತುಮಕೂರು ಜಿಲ್ಲೆಯಲ್ಲಿ ಮಳೆ-ಗಾಳಿಯಿಂದ ಹಾನಿಗೊಳಗಾದ ಮನೆ, ಜಾನುವಾರುಗಳ ಮಾಲೀಕರಿಗೆ 24 ಗಂಟೆಯೊಳಗಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್  ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ...

ತುಮಕೂರು | ಶಿಥಿಲಗೊಂಡಿರುವ ಕಟ್ಟಡಗಳ ತೆರವಿಗೆ ಕ್ರಮ ಕೈಗೊಳ್ಳುವಂತೆ ಸಿಇಒ ಜಿ. ಪ್ರಭು ಸೂಚನೆ

ತುಮಕೂರು ಜಿಲ್ಲೆಯಲ್ಲಿರುವ ಅಂಗನವಾಡಿ, ಶಾಲಾ ಕಟ್ಟಡ, ಆವರಣ ಗೋಡೆ, ಶೌಚಾಲಯ ಸೇರಿದಂತೆ ಶಿಥಿಲಗೊಂಡಿರುವ ಹಾಗೂ ಬಳಕೆಗೆ ಯೋಗ್ಯವಲ್ಲದ ಕಟ್ಟಡಗಳನ್ನು ತೆರವುಗೊಳಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು...

ತುಮಕೂರು | ಬಾಲ್‌ ಬ್ಯಾಡ್ಮಿಂಟನ್‌ :ಎಸ್ಎಸ್ಐಟಿ ತಂಡಕ್ಕೆ ಪ್ರಶಸ್ತಿ

ಗುಬ್ಬಿಯ ಶ್ರೀ ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಉಪನ್ಯಾಸಕರ ಪುರುಷ ಮತ್ತು ಮಹಿಳೆಯರ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ತುಮಕೂರಿನ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ,  ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ,...

ತುಮಕೂರು | ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ತುಮಕೂರು ಜಿಲ್ಲೆಯಲ್ಲಿ ವಿದ್ಯುತ್ ಶಾಕ್‌ನಿಂದಾಗಿ ನಾಲ್ವರ ಪ್ರಾಣ ಹಾನಿಯಾಗಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಅಗತ್ಯ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಇಂತಹ ಪ್ರಕರಣಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ...

ಎಸ್‌ಎಸ್‌ಎಲ್‌ಸಿ ಫಲಿತಾಂಶ | ತುಮಕೂರಿನ ಮೊಹಮ್ಮದ್ ಮಸ್ತೂದ್ ಆದಿಲ್ ರಾಜ್ಯಕ್ಕೆ ಟಾಪರ್

ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆವಿಗೂ ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಚೇತನ ವಿದ್ಯಾಮಂದಿರದ ವಿದ್ಯಾರ್ಥಿ ಮೊಹಮದ್ ಮುಸ್ತಾರ್ ಆದೀಲ್ 625 ಕ್ಕೆ 625 ಅಂಕ ಪಡೆಯುವ ಮೂಲಕ...

ತುಮಕೂರು | ಶ್ರಮ ಸಂಸ್ಕೃತಿಯ ಪರಿಕಲ್ಪನೆ ಕಾಯಕ ಚಳುವಳಿ : ಬಿ.ಉಮೇಶ್‌

ಬಸವಣ್ಣನವರ ಕಾಯಕ ಸಿದ್ದಾಂತ ಭಾರತದ ಆರ್ಥಿಕ ಚಲನೆಗೆ ಕಾರಣವಾಗಿದೆ ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಬಿ.ಉಮೇಶ್‌ ತಿಳಿಸಿದರು. ತುಮಕೂರು ನಗರದ ಭವನದಲ್ಲಿ ಆಯೋಜಿಸಿದ್ದ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು...

ಪ್ರಾಣ ಪಕ್ಷಿಯ ರೆಕ್ಕೆ : ಮಾತು..ಮೌನ..ಕವಿತೆ

ಇವತ್ತಿನ ಹಲವು ಸಂಕಷ್ಟಗಳಾಚೆ ಮತ್ತು ಲೋಕದ ಸದ್ದುಗದ್ದಲಗಳ ನಡುವೆ ಮನುಷ್ಯ ಮೌನವಾಗುವುದು ಮತ್ತು ಹಗುರಾಗುವುದು ಕಷ್ಟವಾಗುತ್ತಿರುವ ಹೊತ್ತಿನಲ್ಲಿ ಅಗಾದ ಮೌನವನ್ನು ದೇನಿಸುತ್ತಾ ಮೌನದಲ್ಲೇ ಪ್ರಾಣಪಕ್ಷಿಗೆ ರೆಕ್ಕೆ ತೊಡಿಸಿ ಹಾರಿಸುವ ಮೂಲಕ ತಾನು ಹಗುರಾಗಿ...

ತುಮಕೂರು | ಕಾರ್ಮಿಕರ ದಿನ, ಬಸವ ಜಯಂತಿ ಆಚರಿಸಿದ ವಿಶೇಷಚೇತನರ ʼಪ್ರೇರಣಾʼ

ತುಮಕೂರು ನಗರದ ಪ್ರೇರಣಾ ಅಂಗವಿಕಲರ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ನಿನ್ನೆ (ಮೇ.1) ವಿಶ್ವ ಕಾರ್ಮಿಕರ ದಿನ ಮತ್ತು ಬಸವ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿ ಸಿ ಶೈಲಾ ನಾಗರಾಜ್, "ವಿಶೇಷಚೇತನರ...

ತುಮಕೂರು | ಖಾಸಗೀಕರಣ ಸಾಮಾಜಿಕ ಭದ್ರತೆ ಕಿತ್ತುಕೊಂಡಿದೆ : ಬಿ. ಸುರೇಶ್

ದೇಶದ ಆರ್ಥಿಕ ಕ್ಷೇತ್ರದಲ್ಲಿ ಖಾಸಗೀಕರಣಕ್ಕೆ ಹೆಚ್ಚು ಉತ್ತೇಜನ ನೀಡಲು ಪ್ರಾರಂಭವಾದಗಿನಿಂದ ಸಾರ್ವಜನಿಕ ಉದ್ದಿಮೆಗಳು, ಸಾರ್ವಜನಿಕ ಆಸ್ತಿಗಳ ಮೇಲೆ ಪಕ್ಷಬೇಧವಿಲ್ಲದೆ ಆಡಳಿತ ನಡೆಸಿದವರು ಹೊಸ ರೀತಿಯ ಮೊಳೆಗಳನ್ನು ಹೊಡೆಯಲು ಪ್ರಾರಂಭವಾಗಿದೆ. 1983ರಲ್ಲಿ ಗ್ಯಾಟ್ ಒಪ್ಪಂದ,...

ತುಮಕೂರು | ಡೆಮಾಕ್ರಸಿಯ ಅನುಷ್ಠಾನವೇ ಬಸವಣ್ಣನ ಧ್ಯೇಯ : ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ

ಮತ್ತೆ ಬಸವಣ್ಣ-ಮತ್ತೆ ಕಲ್ಯಾಣ ಜನಾಂದೋಲನವಾಗಬೇಕು ; ಸಿಐಟಿಯು ಮುಜೀಬ್ ತುಮಕೂರು ನಗರದ ಜನಪರ-ಚಳವಳಿಗಳ ಕೇಂದ್ರ ಕಛೇರಿ'ಯಲ್ಲಿ ಕಾರ್ಮಿಕ ಚಳವಳಿಯ ಸಂಗಾತಿಗಳು ಮತ್ತು ರಂಗಾಭ್ಯಾಸಿಗಳು ಬಸವ-ಜಯಂತಿಯನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸಿಐಟಿಯು, ಸಿಪಿಐ(ಎಂ) ಹಾಗೂ ಬಯಲ-ಕರ್ನಾಟಕದ...

ತುಮಕೂರು | ಬಾಳೆಯಲ್ಲಿ ಬೆಳಕು ಕಂಡ ಪ್ರಗತಿಪರ ಕೃಷಿಕ ಜಗದೀಶ್

ವಾಣಿಜ್ಯ ಬೆಳೆಗೆ ಮಾರುಹೋಗದಿರಿ | ಅಡಿಕೆಯಿಂದ ಬಾಳೆ ಪ್ರದೇಶ ಕ್ಷೀಣ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ತೋಟಸಾಗರ ಗ್ರಾಮದ ರೈತ ಜಗದೀಶ್ ಹತ್ತನೇ ತರಗತಿ ವ್ಯಾಸಂಗ ಮಾಡಿದ್ದರೂ, ಮಿಶ್ರ ಕೃಷಿಗೆ ಮಾಸ್ಟರ್ ಆಗಿದ್ದಾರೆ. ಮಿಶ್ರ...

ಈ ಹೊತ್ತಿನ ಪ್ರಮುಖ ಸುದ್ದಿ