ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ ಪ್ರಾತಿನಿಧ್ಯತೆ ಹಾಗೂ ಮತ್ತಿತರ ಸ್ಥಿತಿ-ಗತಿಗಳ ಬಗ್ಗೆ ಸಮಗ್ರ ದತ್ತಾಂಶವನ್ನು ಸಂಗ್ರಹಿಸಲು ಜಿಲ್ಲೆಯಲ್ಲಿ ಮೇ 5 ರಿಂದ 17ರವರೆಗೆ ಹಮ್ಮಿಕೊಂಡಿರುವ...
ತುಮಕೂರು ನಗರದ 10 ಕೇಂದ್ರಗಳಲ್ಲಿ ಮೇ 4ರಂದು ನಡೆಯಲಿರುವ ನೀಟ್ -2025 ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ತುಮಕೂರಿನಲ್ಲಿ ನೀಟ್ ಪರೀಕ್ಷೆಗೆ ಒಟ್ಟು 4800 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು,...
ಪಾಕಿಸ್ತಾನದ ಮೇಲೆ ಯುದ್ದ ಸಾರುವ ಅಗತ್ಯವಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸಿರುವ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು, ಸಿದ್ದರಾಮಯ್ಯನವರು ಅನುಭವಿ ರಾಜಕಾರಣಿ. ಪರಿಸ್ಥಿತಿಯನ್ನು...
ವಿದ್ಯಾರ್ಥಿಗಳ ಕಷ್ಟಕ್ಕೆ ಸ್ಪಂದಿಸಿದ ಕೆ ಎಸ್ ಆರ್ ಟಿ ಸಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಎಸ್.ಆರ್ ಶ್ರೀನಿವಾಸ್ ಮನವಿಗೆ ಸ್ಪಂದಿಸಿದ ಶಾಸಕರು ತುಮಕೂರು- ಕುಣಿಗಲ್- ಎಡೆಯೂರು ಮಾರ್ಗವಾಗಿ ಬಿ ಜಿ ನಗರಕ್ಕೆ...
ಭಯೋತ್ಪಾದನೆ ಮನುಷ್ಯ ವಿರೋಧಿ ನಡೆ. ಕಾಶ್ಮೀರ ಭಯೋತ್ಪಾದನೆ ಕೃತ್ಯವನ್ನು ನಾಗರಿಕ ಸಮಾಜ ಖಂಡಿಸಬೇಕು. ಭಾರತದಿಂದ ಕಾಶ್ಮೀರವನ್ನು ಪ್ರತ್ಯೇಕಗೊಳಿಸುವುದು ಈ ಷಡ್ಯಂತ್ರದ ಭಾಗವಾಗಿದೆ ಎಂದು ಹಿರಿಯ ಹೋರಾಟಗಾರ ಸಿ.ಯತಿರಾಜು ಆರೋಪಿಸಿದರು.
ತುಮಕೂರು...
ತುಮಕೂರು ನಗರದ ಕನ್ನಡ ಭವನದಲ್ಲಿ ಪ್ರಿಂಟ್ ಮೀಡಿಯಾ ಮತ್ತು ಸೋಷಿಯಲ್ ಮೀಡಿಯಾ ಪತ್ರಕರ್ತರ ಸಂಘದ ನಿರ್ದೇಶಕರುಗಳ ಪದಗ್ರಹಣ ಸಮಾರಂಭ ನಡೆಯಿತು.
ಉದ್ಯಮಿ ಎಸ್.ಪಿ.ಚಿದಾನಂದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಪತ್ರಿಕಾ...
ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ಮಧ್ಯಂತರ ವರದಿಯನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ...
ಒಳಮೀಸಲಾತಿಗೆ ಸಂಬಂಧಿಸಿದಂತೆ ಜಿಲ್ಲೆಯ ಪರಿಶಿಷ್ಟ ಜಾತಿಯ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೇ 1 ರಿಂದ 7ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಒಳಮೀಲಾತಿ ಹೋರಾಟ ಸಮಿತಿಯಿಂದ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ...
ಹೊಯ್ಸಳರ ಕಾಲದಲ್ಲಿ ಅಗ್ರಹಾರವಾಗಿದ್ದ ಈ ಬೆಣಚಿಗೆರೆ ಗ್ರಾಮ ಬ್ರಹ್ಮಪುರ ಎಂಬ ಹೆಸರಿನ ಗ್ರಾಮವಾಗಿತ್ತು. ಬ್ರಹ್ಮೇಶ್ವರ ದೇವಾಲಯ ಇಲ್ಲಿ ಇತ್ತು ಎಂಬ ಉಲ್ಲೇಖದ ಈ ಶಿಲಾ ಶಾಸನ 12 ಶತಮಾನದ ಇತಿಹಾಸ ಬಿಂಬಿಸಿದೆ....
ಬಡವರು ಮತ್ತು ಶೋಷಿತ ಸಮುದಾಯದ ಮಕ್ಕಳಿಗೆ ಸರ್ಕಾರಿ ಉದ್ಯೋಗ ದೊರೆಯಬೇಕು ಎಂಬ ಉದ್ದೇಶದಿಂದ ಶುರುವಾದ ತುಮಕೂರಿನ ಡಾ. ಬಿ ಆರ್ ಅಂಬೇಡ್ಕರ್ ಕೋಚಿಂಗ್ ಸೆಂಟರ್ ಹಲವು ಶೋಷಿತರ ಬದುಕನ್ನು ಹಸನಾಗಿಸಿದೆ.
2014ರ ಏಪ್ರಿಲ್ ತಿಂಗಳಲ್ಲಿ...
ವಿಜೃಂಭಣೆ ,ಅದ್ದೂರಿತನ ಮಹಾನ್ ವ್ಯಕ್ತಿಗಳ ಚಿಂತನೆಗಳನ್ನು ಆಚರಣೆಗೆ ತರುವ ಬದಲು ಅವರನ್ನು ಆರಾಧನೆಗಷ್ಟೇ ಸಿಮಿತಗೊಳಿಸಿ, ಅವರ ತತ್ವ-ಅದರ್ಶಕಗಳಿಗೆ ತದ್ವಿರುದ್ಧವಾದಂತಹ ನಡವಳಿಕೆಗಳನ್ನು ಅವರ ಅನುಯಾಯಿಗಳಿಂದಲೇ ಅನುಸರಿಸುತ್ತಿರುವ ಪರಿಸ್ಥಿತಿಯಲ್ಲಿ ನಾವಿಂದಿದ್ದೇವೆ ಎಂದು ಪ್ರೊ.ಕೆ. ದೊರೆರಾಜು ಮಾರ್ಮಿಕವಾಗಿ...
ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವ ಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 17 ರಿಂದ 29ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಕಾರ್ಯಕ್ರಮಕ್ಕೆ...