ತುಮಕೂರು

ತುಮಕೂರು | ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ, ₹3 ಲಕ್ಷ ದಂಡ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ತುಮಕೂರು ಎಫ್‌ಟಿಎಸ್‌ಸಿ-1 ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹3 ಲಕ್ಷ ದಂಡ ವಿಧಿಸಿ ಆದೇಶಿಸಿದೆ. 2023ರ ನವೆಂಬರ್ 11ರಂದು ನೊಂದ ಬಾಲಕಿಯ...

ತುಮಕೂರು | ಪಂಚ ಗ್ಯಾರಂಟಿಗಳ ಕಿರು ಹೊತ್ತಿಗೆ ಸಚಿವರಿಂದ ಬಿಡುಗಡೆ

 ಸರ್ಕಾರವು 2 ವರ್ಷಗಳ ಅವಧಿಯನ್ನು ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ರಾಜ್ಯದ ಜನಹಿತಕ್ಕಾಗಿ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಹೊತ್ತಿಗೆಯನ್ನು...

ತುಮಕೂರು | ಭಾರತ ಭಾಗ್ಯವಿಧಾತನ ಅಪರೂಪದ ಛಾಯಾಚಿತ್ರ ಪ್ರದರ್ಶನ

 ಭಾರತ ರತ್ನ, ಸಂವಿಧಾನ ಶಿಲ್ಪಿ, ಭಾರತ ಭಾಗ್ಯವಿಧಾತ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ. ಪರಮೇಶ್ವರ...

ತುಮಕೂರು | ಸತ್ಯನಾರಾಯಣ ಪೂಜೆಗೂ ಲಿಂಗಾಯತ, ವೀರಶೈವರಿಗೂ ಏನು ಸಂಬಂಧ ? : ಸಿದ್ಧಲಿಂಗ ಸ್ವಾಮೀಜಿ ಪ್ರಶ್ನೆ

ವೀರಶೈವ, ಲಿಂಗಾಯತ ಧರ್ಮದ ಆಚರಣೆ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ಅಂಗೈನಲ್ಲಿ ಲಿಂಗಧರಿಸಿ ನಿತ್ಯವೂ ಪೂಜೆ ಸಲ್ಲಿಸುವ ಸಂಪ್ರದಾಯ ಕಡಿಮೆಯಾಗಿದೆ. ಸತ್ಯನಾರಾಯಣ ಪೂಜೆಗೂ ಲಿಂಗಾಯತ, ವೀರಶೈವರಿಗೂ ಏನು ಸಂಬಂಧ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ...

ತುಮಕೂರು | ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಶ್ರೀಗಳ ಹೆಸರು: ಸಿಎಂ ಜೊತೆ ಚರ್ಚಿಸಿ, ನಿರ್ಧಾರ

ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿಯವರ ಹೆಸರಿಡುವ ಪ್ರಸ್ತಾವನೆ ಸರ್ಕಾರಕ್ಕೆ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ, ಅವರ ಒಪ್ಪಿಗೆ ಪಡೆದು ಶೀಘ್ರದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ. ಜಿ ಪರಮೇಶ್ವರ್‌ ಹೇಳಿದರು. ತುಮಕೂರಿನ...

ಸುಧಾರಿಸಿದ ದ್ವಿತೀಯ ಪಿಯುಸಿ ಫಲಿತಾಂಶ : 24 ರಿಂದ 18ನೇ ಸ್ಥಾನಕ್ಕೇರಿದ ತುಮಕೂರು

ತುಮಕೂರು  ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ಕಂಡು ಬಂದಿದ್ದು, ಕಳೆದ ವರ್ಷ 24ನೇ ಸ್ಥಾನದಲ್ಲಿದ್ದ ಜಿಲ್ಲೆಯ ಫಲಿತಾಂಶ ಈ ವರ್ಷ 18ನೇ ಸ್ಥಾನಕ್ಕೇರಿದೆ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ...

ತುಮಕೂರು | ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಗ್ಗೂಡಿ ಕೆಲಸ ಮಾಡಿದಾಗ ಅಭಿವೃದ್ಧಿ ಸಾಧ್ಯ : ಸಚಿವ ವಿ.ಸೋಮಣ್ಣ

 ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಒಟ್ಟಾಗಿ ಸೇರಿ ಸಮನ್ವಯತೆಯಿಂದ ಕೆಲಸ ಮಾಡಿದಾಗ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದು ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ, ಸಂಸದ...

ದ್ವಿತೀಯ ಪಿಯು ಫಲಿತಾಂಶ | ಅಕ್ಕಿ ವ್ಯಾಪಾರಿ ಮಗಳು ತುಮಕೂರಿಗೆ ಟಾಪರ್

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ತುಮಕೂರಿನ ವಿದ್ಯಾನಿಧಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಶ್ರೀಲಕ್ಷ್ಮೀ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾರೆ.ತುಮಕೂರು‌ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ತುಮಕೂರಿನ ಅಕ್ಕಿ ವ್ಯಾಪಾರಿ ರಾಜು...

ತುಮಕೂರು | ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳ ವರದಿ ನೀಡಲು ಜಿಲ್ಲಾಧಿಕಾರಿ ಸೂಚನೆ

ತುಮಕೂರು ಜಿಲ್ಲೆಯಲ್ಲಿ ಕಳೆದ ವರ್ಷದಲ್ಲಿ ಮಧುಗಿರಿ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರಿನಿಂದ ಸಂಭವಿಸಿದ ಸಾವಿನ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳ ಬಗ್ಗೆ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ...

ತುಮಕೂರು | ಸರ್ಕಾರಿ ನೌಕರರು ಕೆಲಸದ ಒತ್ತಡದಲ್ಲಿ ಆರೋಗ್ಯವನ್ನು ಕಡೆಗಣಿಸಬಾರದು : ಟಿ.ಬಿ.ಜಯಚಂದ್ರ

ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ ಎಂದು ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ  ಅಭಿಪ್ರಾಯಪಟ್ಟರು.   ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು...

ತುಮಕೂರು | ಸಮೀಕ್ಷೆಯಲ್ಲಿ ಮೂಲಜಾತಿ ಕಾಲಂನಲ್ಲಿ ಮಾದಿಗ ಎಂದು ಬರೆಸಿ : ಎಚ್. ಆಂಜನೇಯ

ಒಳಮೀಸಲಾತಿ ಹೋರಾಟಕ್ಕೆ 2024ರ ಆಗಸ್ಟ್ 01ರ ಸುಪ್ರೀಂ ಕೋರ್ಟಿನ ಏಳು ನ್ಯಾಯಾಧೀಶರ ತೀರ್ಪು ದೊಡ್ಡ ಶಕ್ತಿ ನೀಡಿದೆ.ತೀರ್ಪಿನ ಫಲವಾಗಿಯೇ ಈ ಬಗ್ಗೆ ಮಾತನಾಡಲು ಹಿಂಜರಿಯುತ್ತಿದ್ದ ರಾಜಕಾರಣಿಗಳು ಮಾತನಾಡುವಂತಾಗಿದೆ.ಒಳಮೀಸಲಾತಿ ಜಾರಿ ನಿಟ್ಟಿನಲ್ಲಿ ಇದೊಂದು ದೊಡ್ಡ...

ತುಮಕೂರು | ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಪದಾರ್ಥಗಳ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ರಾಜ್ಯ ಕಾಂಗ್ರೆಸ್‌ನ ಭಂಡ, ಮೊಂಡು ಸರ್ಕಾರ ಬೆಲೆ ಏರಿಕೆ ಮಾಡುತ್ತಲೇ ಜನರಿಗೆ ಒಂದರ ಮೇಲೊಂದರಂತೆ ಬರೆ ಎಳೆಯುತ್ತಲೇ ಇದೆ ಎಂದು ಶಾಸಕ...

ಈ ಹೊತ್ತಿನ ಪ್ರಮುಖ ಸುದ್ದಿ