ತುಮಕೂರು

ತುಮಕೂರು | ಅಂಬೇಡ್ಕರ್ ಜಯಂತಿ : ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಕಾರ್ಯಕ್ರಮ ಆಯೋಜಿಸಲು ಸಲಹೆ

ತುಮಕೂರು  ನಗರದಲ್ಲಿ ಏಪ್ರಿಲ್ 14ರಂದು ನಡೆಯಲಿರುವ ಜಿಲ್ಲಾ ಮಟ್ಟದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಆಯೋಜಿಸಬೇಕು ಎಂದು ವಿವಿಧ ದಲಿತ ಮುಖಂಡರು ಸಲಹೆ ನೀಡಿದರು.  ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ...

ತುಮಕೂರು | ಮುಸ್ಲಿಮರ ಹಕ್ಕುಗಳ ಕಸಿದುಕೊಳ್ಳಬೇಡಿ : ತಾಜುದ್ದೀನ್ ಶರೀಫ್

 ಸಂಸತ್‌‌ನಲ್ಲಿ ವಕ್ಫ್ ತಿದ್ದುಪಡಿ 2024 ಮಸೂದೆಯನ್ನು ಮಂಡಿಸಲಾಗಿದ್ದು, ಈ ಮಸೂದೆ ಸಂವಿಧಾನ ವಿರೋಧಿಯಾಗಿದೆ. ಸಮುದಾಯದ ಹಕ್ಕುಗಳಿಗೆ ಧಕ್ಕೆ ತರುವಂತಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಆರೋಪಿಸಿದ್ದಾರೆ. ವಕ್ಫ್ ತಿದ್ದುಪಡಿ...

ತುಮಕೂರು | ಡಾ. ಓ ನಾಗರಾಜು ವಿರಚಿತ ʼಹಿಂದೂಪುರʼ ಕಾದಂಬರಿ ಜನಾರ್ಪಣೆ

ಪುಸ್ತಕ ಪ್ರಕಾಶನ ಉದ್ಯಮವಾಗಿ ಕೋಟ್ಯಾಂತರ ರೂ ವ್ಯವಹಾರ ನಡೆಸುತಿದ್ದು,ಸಾಹಿತಿಗಳ ಗುಂಪು ಗಾರಿಕೆ,ಪುಸ್ತಕ ಪ್ರಕಾಶನದಲ್ಲಿಯೂ ಮುಂದುವರೆದಿದ್ದು, ಇದಕ್ಕೆ ಇತ್ತೀಚಗೆ ವಿಧಾನಸೌಧದಲ್ಲಿ ಆಯೋಜಿಸಿದ್ದ ಪುಸ್ತಕ ಮೇಳವೇ ಸಾಕ್ಷಿ ಎಂದು ಕಥೆಗಾರ, ಪತ್ರಕರ್ತ ರಘುನಾಥ ಚ.ಹ. ಅಭಿಪ್ರಾಯಪಟ್ಟರು. ತುಮಕೂರು...

ತುಮಕೂರು | ಹೊರಗುತ್ತಿಗೆ ಮಹಿಳಾ ನೌಕರರಿಗೆ ಹೆರಿಗೆ ಭತ್ಯೆ : ಡಾ.ನಾಗಲಕ್ಷ್ಮೀ ಚೌಧರಿ

 ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಮಹಿಳಾ ನೌಕರರಿಗೆ ಖಾಯಂ ನೌಕರರಂತೆಯೇ ಹೆರಿಗೆ ರಜೆ, ಹೆರಿಗೆ ಭತ್ಯೆ ಸೌಲಭ್ಯ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಕಾರ್ಯರೂಪಕ್ಕೆ ತರಲು ಪ್ರಯತ್ನಿಸುತ್ತೇನೆಂದು ಮಹಿಳಾ ಆಯೋಗದ...

ತುಮಕೂರು | ಒಳ ಮೀಸಲಾತಿ ಸಮೀಕ್ಷೆ ಜಾಗೃತಿಗೆ ಜಿಲ್ಲಾ ಮಟ್ಟದ ಸಮಿತಿ ರಚನೆ

ಒಳಮೀಸಲಾತಿಗೆ ಸಂಬಂಧಿಸಿದಂತೆ ಎಂಪಿರಿಕಲ್ ಡೇಟಾ ಸಂಗ್ರಹಕ್ಕೆ ನ್ಯಾ.ನಾಗಮೋಹನ್‌ದಾಸ್ ಸಮಿತಿ ಶೀಘ್ರದಲ್ಲಿಯೇ ಸಮೀಕ್ಷೆ ಆರಂಭಿಸಲಿರುವ ಹಿನ್ನೆಲೆಯಲ್ಲಿ ತುಮಕೂರು ನಗರದ ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮುದಾಯದ ಮುಖಂಡರು ಸಭೆ ಸೇರಿ, ಸಮೀಕ್ಷೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಚರ್ಚೆ...

ತುಮಕೂರು | ಮಕ್ಕಳಿಗೆ ಚೈತನ್ಯ ತುಂಬಲು ರಂಗ ಶಿಬಿರ ಸಹಕಾರಿ : ಡಾ. ಗೀತಾ ವಸಂತ

ಮಕ್ಕಳಿಗೆ ಚೈತನ್ಯ ತುಂಬಲು ಬೇಸಿಗೆ ಶಿಬಿರಗಳು ಸಹಕಾರಿಯಾಗಲಿದೆ ಎಂದು ಲೇಖಕಿ ಹಾಗೂ ಸಹ ಪ್ರಾಧ್ಯಾಪಕಿ ಡಾ.ಗೀತಾ ವಸಂತ ಅಭಿಪ್ರಾಯಪಟ್ಟರು.  ತುಮಕೂರು ವಿಶ್ವವಿದ್ಯಾನಿಲಯ ಸಹಕಾರದೊಂದಿಗೆ ಆಯೋಜಿಸಿದ್ದ ಕುಣಿಯೋಣ ಬಾರಾ,  ಕಲಿಯೋಣ ಬಾರ ಎಂಬ 40 ದಿವಸಗಳ...

ತುಮಕೂರು | ʼಅಂತರ್ಯಾಮಿʼ ಸಿನಿಮಾ ಪೋಸ್ಟರ್ ಬಿಡುಗಡೆ ಮಾಡಿದ ಗೃಹಸಚಿವ ಪರಮೇಶ್ವರ್

ತುಮಕೂರು ನಗರದ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಹಳೆ ವಿದ್ಯಾರ್ಥಿ ಪ್ರಣವ್ ನಟನೆ ಮತ್ತು ನಿರ್ಮಾಣದ ʼಅಂತರ್ಯಾಮಿʼ ಚಿತ್ರದ ಪೋಸ್ಟರ್‌ನ್ನು ಗೃಹ ಸಚಿವ ಹಾಗೂ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ....

ಡಾ. ಓ ನಾಗರಾಜು ವಿರಚಿತ ʼಹಿಂದೂಪುರʼ ಕಾದಂಬರಿ ಬಿಡುಗಡೆ

ಬಂಡಾಯ ಸಾಹಿತ್ಯ ಸಂಘಟನೆಯ ತುಮಕೂರು ಜಿಲ್ಲಾ ಘಟಕದ ಸಂಚಾಲಕರೂ ಆಗಿರುವ ಲೇಖಕ, ಪ್ರಾಧ್ಯಾಪಕ ಡಾ. ಓ ನಾಗರಾಜು ಅವರು ರಚಿಸಿರುವ ʼಹಿಂದೂಪುರʼ ಕಾದಂಬರಿಯ ಜನಾರ್ಪಣೆ ಕಾರ್ಯಕ್ರಮ ಶನಿವಾರ (ಏ.5)ದಂದು ತುಮಕೂರು ನಗರದ ಕನ್ನಡ...

ಸಚಿವ ರಾಜಣ್ಣ ಪುತ್ರ ರಾಜೇಂದ್ರ ಹತ್ಯೆಗೆ ಸುಪಾರಿ; ಶರಣಾದ ಆರೋಪಿಗಳು

ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರ ಪುತ್ರ, ವಿಧಾನ ಪರಿಷತ್​ ಸದಸ್ಯ ರಾಜೇಂದ್ರ ಹತ್ಯೆಗೆ ಸುಪಾರಿ ನೀಡಲಾಗಿತ್ತು ಎಂಬ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ. ತುಮಕೂರಿನ ಕ್ಯಾತಸಂದ್ರ ಠಾಣೆಯಲ್ಲಿ ಆರೋಪಿ...

ತುಮಕೂರು | ವಿವಿಧ ಸಾಲಸೌಲಭ್ಯ : ನಿರ್ಗತಿಕರ ಅರ್ಜಿಗಳಿಗೆ ಆದ್ಯತೆ ನೀಡಲು ಸಿಇಒ ಸೂಚನೆ

ಫಲಾನುಭವಿಗಳಿಗೆ ವಿವಿಧ ಇಲಾಖೆ, ನಿಗಮಗಳಡಿ ಅನುಷ್ಠಾನವಾಗುವ ಸಾಲ ಸೌಲಭ್ಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬ್ಯಾಂಕುಗಳ ಮೂಲಕ ತಲುಪಿಸಲಾಗುತ್ತಿದ್ದು, ಈ ಸೌಲಭ್ಯಗಳಲ್ಲಿ ಆಯ್ಕೆಯಾಗಿರುವ ರೈತರು, ಬಡವರು, ಮಹಿಳೆಯರು ಹಾಗೂ ನಿರ್ಗತಿಕರ ಅರ್ಜಿಗಳಿಗೆ ಆದ್ಯತೆಯ...

ತುಮಕೂರು | ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಲು ಜಿಪಂ ಸಿಇಒ ಜಿ. ಪ್ರಭು ಸೂಚನೆ

 ಕೊರಟಗೆರೆ ತಾಲ್ಲೂಕಿನ ಹೂಲೀಕುಂಟೆ, ತುಂಬಾಡಿ ಹಾಗೂ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಲಾದ ಶಾಲಾಭಿವೃದ್ದಿ ಕಾಮಗಾರಿಗಳು, ಬೂದು ನೀರು ನಿರ್ವಹಣಾ ಕಾಮಗಾರಿಗಳು ಹಾಗೂ ಜಲ ಜೀವನ್‌ ಮಿಷನ್‌ ಗ್ರಾಮೀಣ...

ತುಮಕೂರು | ಕಳ್ಳಂಬೆಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ : ಮೂಲ ಸೌಕರ್ಯಗಳ ಸ್ಥಿತಿಗತಿ ಪರಿಶೀಲನೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬುಧವಾರ ಭೇಟಿ ನೀಡಿ, ಅಲ್ಲಿನ ವಿವಿಧ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು. ಕಳ್ಳಂಬೆಳ್ಳ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು,...

ಈ ಹೊತ್ತಿನ ಪ್ರಮುಖ ಸುದ್ದಿ