ತುಮಕೂರು

ತುಮಕೂರು | ‘ತೊಗಲ ಯೋಗಿ’ ಕವನ ಸಂಕಲನ ಜನಾರ್ಪಣೆ

ಅಧುನಿಕ ತಂತ್ರಜ್ಞಾನದಿಂದ ಎಷ್ಟು ಉಪಯೋಗವಿದೆಯೋ, ಅಷ್ಟೇ ಕೆಟ್ಟದ್ದು ಇದೆ. ಇದಕ್ಕೆ ಇಂದಿನ ಯುವಕರು ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗಿರುವುದೇ ಸಾಕ್ಷಿ.ಮೊಬೈಲ್ ಬಳಕೆಯಿಂದ ಸೃಜನಶೀಲತೆ ಮರುಟಿ ಹೋಗುತ್ತಿದೆಯೇ ಎಂಬ ಅನುಮಾನ ನಮ್ಮನ್ನು ಕಾಡುತ್ತಿದೆ ಎಂದು ಸಹಕಾರ...

ತುಮಕೂರಿನಲ್ಲಿ “ಕುಣಿಯೊಣ ಬಾರ – ಕಲಿಯೋಣ ಬಾರ”ಮಕ್ಕಳ ಬೇಸಿಗೆ ಶಿಬಿರ

ಓದು ಬರಹದ ಕಡೆ ಮಕ್ಕಳನ್ನು ರೂಪಿಸುವ ಜೊತೆಗೆ ಸಾಂಸ್ಕೃತಿಕ, ಕಲಾತ್ಮಕ ವ್ಯಕ್ತಿತ್ವಗಳನ್ನಾಗಿ ಮಾಡಬೇಕು ಎನ್ನುವ ಆಸೆ ನಿಮ್ಮದಾಗಿದ್ದರೆ ನಿಮ್ಮೂರಿನಲ್ಲಿಯೇ ಈಗ ರಂಗಾಯಣ ಪದವೀಧರರಿಂದ 'ಕುಣಿಯೋಣು ಬಾರ- ಕಲಿಯೋಣ ಬಾರ' ಎನ್ನುವ ಮಕ್ಕಳ...

ತುಮಕೂರು | ವಿವಿಧ ರೈಲ್ವೆ ಕಾಮಗಾರಿಗಳಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಶಿಲಾನ್ಯಾಸ

ತುಮಕೂರು ನಗರದ ಶೆಟ್ಟಿಹಳ್ಳಿ ಹಳೆಯ ರೈಲ್ವೆ ಗೇಟ್ ಬಳಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಹಾಗೂ ಭೀಮಸಂದ್ರದ ರೈಲ್ವೆ ಕೆಳ ಸೇತುವೆ ಕಾಮಗಾರಿಗಳಿಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ...

ತುಮಕೂರು | ಬಾಲಕಿಯರ ಶೌಚಾಲಯದ ಮೇಲೆ ಕಲ್ಲು ತೂರಾಟ; ಕಿಡಿಗೇಡಿಗಳ ಬಂಧನ

ವಿದ್ಯಾರ್ಥಿನಿಯ ಶಾಲಾ ಶೌಚಾಲಯದ ಮೇಲೆ ಕಲ್ಲು ತೂರಾಟ ಮಾಡಿದ್ದಲ್ಲದೆ ಪ್ರಶ್ನಿಸಿದ ವಿದ್ಯಾರ್ಥಿಯನ್ನು ಪುಂಡರ ಗುಂಪೊಂದು ಥಳಿಸಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಹುಳಿಯಾರು ನಿವಾಸಿಗಳಾದ ಮಹಬೂಬ್...

ತುಮಕೂರು | ಒಳಮೀಸಲಾತಿ ಪಾದಯಾತ್ರೆ ಮಾ.21ಕ್ಕೆ ಬೆಂಗಳೂರು ತಲುಪಲಿದೆ : ಭಾಸ್ಕರ್ ಪ್ರಸಾದ್

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಹರಿಹರದಿಂದ ಪ್ರಾರಂಭಗೊಂಡಿರುವ ಕ್ರಾಂತಿಕಾರಿ ಪಾದಯಾತ್ರೆ ಮಾರ್ಚ್ 21ರಂದು ಬೆಂಗಳೂರು ತಲುಪಲಿದೆ ಎಂದು ಒಳಮೀಸಲಾತಿ ಹೋರಾಟಗಾರ ಭಾಸ್ಕರ್ ಪ್ರಸಾದ್ ತಿಳಿಸಿದರು. ತುಮಕೂರು ನಗರದಲ್ಲಿ ಶುಕ್ರವಾರ ಖಾಸಗಿ ಹೋಟೆಲ್ ನಲ್ಲಿ 'ಒಳಮೀಸಲಾತಿ ಹೋರಾಟದ...

ತುಮಕೂರು | ಕರ್ತವ್ಯ ನಿರ್ವಹಣೆಯಲ್ಲಿ ವಿಫಲ : ಗೃಹ ಸಚಿವ ಪರಮೇಶ್ವರ್ ರಾಜೀನಾಮೆಗೆ ಕೆಆರ್ ಎಸ್ ಪಕ್ಷ ಒತ್ತಾಯ

ರನ್ಯಾ ರಾವ್ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಪೊಲೀಸ್ ವ್ಯವಸ್ಥೆ ಕೈ ಜೋಡಿಸಿರುವುದು ಈಗಾಗಲೇ ಕಂಡು ಬಂದಿರುತ್ತದೆ. ಇದು ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯು ಹದಗೆಟ್ಟಿರುವುದನ್ನು ತೋರಿಸುತ್ತದೆ ಮತ್ತು ಈ ಅವ್ಯವಸ್ಥೆಯನ್ನು, ಪೊಲೀಸ್ ಅಕ್ರಮಗಳನ್ನು...

ತುಮಕೂರು | ಒಳಮೀಸಲಾತಿ ಪಾದಯಾತ್ರೆಯಲ್ಲಿ 8 ಮಂದಿ ಅಸ್ವಸ್ಥ : ಶಿರಾ ಆಸ್ಪತ್ರೆಗೆ ದಾಖಲು

ಒಳಮೀಸಲಾತಿಗಾಗಿ ಒತ್ತಾಯಿಸಿ ಹರಿಹರದ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾಧಿ ಸ್ಥಳದಿಂದ ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ಬುಧವಾರ ಶಿರಾ ತಾಲೂಕಿಗೆ ಆಗಮಿಸಿದ್ದು, ತಾಲೂಕಿನ ತಾವರೆಕೆರೆಗೆ ಪಾದಯಾತ್ರೆ ಆಗಮಿಸುತ್ತಿದ್ದು, ಪಾದಯಾತ್ರೆಯಲ್ಲಿದ್ದ ಸುಮಾರು 8 ಮಂದಿ ಅಸ್ವಸ್ಥರಾಗಿ ಶಿರಾ...

ತುಮಕೂರು | ಬೆಂಚಗೆರೆ ರೈಲ್ವೇ ಗೇಟ್ ಬಳಿ ಸೇತುವೆ ನಿರ್ಮಾಣ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಂಗಳವಾರ ಜಿಲ್ಲೆಯ ಗುಬ್ಬಿ ಪಟ್ಟಣದ ಬೆಂಚಗೆರೆ ರೈಲ್ವೇ ಗೇಟ್ ಬಳಿ ನಿರ್ಮಾಣ ಮಾಡಲು ಉದ್ದೇಶಿಸಿರುವ ರೈಲ್ವೆ ಮೇಲ್ಸೇತುವೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.    ರೈಲು ಚಲಿಸುವಾಗ ರೈಲ್ವೆ...

ತುಮಕೂರು | ಒಳಮೀಸಲಾತಿ ಪಾದಯಾತ್ರೆ ಸ್ವಾಗತಕ್ಕೆ ಸಿದ್ಧತೆ

ಒಳಮೀಸಲಾತಿಗಾಗಿ ಒತ್ತಾಯಿಸಿ ದಸಂಸ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾದಿ ಸ್ಥಳ ಹರಿಹರದಿಂದ ಮಾರ್ಚ್ 05 ರಂದು ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ಮಾರ್ಚ್ 16ರ ಭಾನುವಾರದಂದು ತುಮಕೂರು ನಗರ ಪ್ರವೇಶಿಸಲಿದ್ದು,ಪಾದಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಿ, ಬೀಳ್ಕೋಡುವ...

ತುಮಕೂರು | ಚಿನ್ನಾಭರಣವಿದ್ದ ಬ್ಯಾಗ್ ಹಿಂತಿರುಗಿಸಿ ಪ್ರಮಾಣಿಕತೆ ಮೆರೆದ ಆಟೋ ಚಾಲಕ

   ಚಿನ್ನಾಭರಣವಿದ್ದಂತಹ ಬ್ಯಾಗನ್ನು ಹಿಂತಿರುಗಿಸಿ ಆಟೋ ಚಾಲಕನೊಬ್ಬ ಪ್ರಮಾಣಿಕತೆ ತೋರಿದ್ದಾನೆ.ಆಟೋ ಚಾಲಕನ ಪ್ರಮಾಣಿಕತೆ ಕಂಡು  ತುಮಕೂರಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ತುಮಕೂರು ನಗರದ ಹನುಮಂತಪುರ ನಿವಾಸಿಯಾದ ರವಿಕುಮಾರ್ ಪ್ರಮಾಣಿಕತೆ ಮೆರೆದ ಆಟೋ ಚಾಲಕ.ಹಾಸನ ಜಿಲ್ಲೆ...

ತುಮಕೂರು | ಕುಡಿಯುವ ನೀರಿನ ಸಮಸ್ಯೆ : ಜಿಲ್ಲಾಧಿಕಾರಿಗಳಿಗೆ ಮೋರಗಾನಹಳ್ಳಿ ಗ್ರಾಮಸ್ಥರ ಅಳಲು

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ವಜ್ಜನಕುರಿಕೆ ಗ್ರಾಮ ಪಂಚಾಯತಿ ಮೋರಗಾನಹಳ್ಳಿ ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ಗ್ರಾಮಸ್ಥರು ಅಳಲು ತೋಡಿಕೊಂಡರು.   ಮೋರಗಾನಹಳ್ಳಿ ಗ್ರಾಮದಲ್ಲಿ ಕಳೆದ...

ತುಮಕೂರು | ಸಚಿವರಾದ ರಾಜಣ್ಣ, ಪರಮೇಶ್ವರ್ ತೇಜೋವಧೆ ಮಾಡಿದರೆ ಸಹಿಸಲ್ಲ : ಗುಬ್ಬಿ ಶಾಸಕ ಶ್ರೀನಿವಾಸ್ ಗೆ ಅಹಿಂದ ಮುಖಂಡರ ವಾರ್ನಿಂಗ್

ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಸ್ಥಾನದ ಚುನಾವಣೆ ನಂತರ ಗುಬ್ಬಿ ಶಾಸಕರ ಬೆಂಬಲಿಗರು ಸಹಕಾರ ಸಚಿವಕೆ.ಎನ್.ರಾಜಣ್ಣ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಸಾಮಾಜಿಕಜಾಲತಾಣದಲ್ಲಿ ತೇಜೋವಧೆ ಪೋಸ್ಟರ್ ಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ