ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಕುಂಚಿಟಿಗ ಒಕ್ಕಲಿಗರನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸುವ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಬೇಕೆಂದು ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಅವರಿಗೆ ಕೆಪಿಸಿಸಿ...
ತುಮಕೂರು ಜಿಲ್ಲೆಯಲ್ಲಿ ಮಾರ್ಚ್ 1ರ ಶನಿವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು, ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.
ತುಮಕೂರು ಜಿಲ್ಲಾ ಪಂಚಾಯತಿ...
ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಹಕ್ಕಿಜ್ವರ ದೃಢಪಟ್ಟಿರುವ ಬಗ್ಗೆ ವರದಿಯಾಗಿದ್ದು, ತುಮಕೂರು ಜಿಲ್ಲೆಯಲ್ಲಿ ಈವರೆಗೂ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ನೆರೆಯ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಕ್ಕಿ ಜ್ವರದ...
ಸುಪ್ರಿಂ ಕೋರ್ಟಿನ ಆದೇಶದ ಅನ್ವಯ ಎಲ್ಲಾ ವರ್ಗದ ಕಾರ್ಮಿಕರಿಗೆ ಕನಿಷ್ಠ ವೇತನ ಹೆಚ್ಚಳ, ಕರ್ನಾಟಕ ಕಾರ್ಮಿಕರ ಸಮ್ಮೇಳನ ಆಯೋಜನೆ, ಸಮಾನ ಕೆಲಸಕ್ಕೆ ಸಮಾನ ವೇತನ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ...
ತುಮಕೂರು ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು.
ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಈ ಎರಡು ವಿಭಾಗಗಳಲ್ಲೂ 25768 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಯಾವುದೇ...
ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ. ಈ ನಿಟ್ಟಿನಲ್ಲಿ ಗ್ರಾಮಗಳ ಅಭಿವೃದ್ಧಿಗೆ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿ-ನೌಕರರು ಶ್ರಮಿಸಬೇಕು ಎಂದು ನವದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ...
ರೈತರು ಕೃಷಿ ಬಳಕೆಗಾಗಿ ಕೊರೆಸಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬ ಮಾಡಬಾರದೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಅಂತರ್ಜಲ ಸಮಿತಿ...
ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿಯೇ ತಮ್ಮ ಜೀವನದ ಗುರಿಯನ್ನು ನಿರ್ಧರಿಸಿ ಅದನ್ನು ತಲುಪಲು ಶ್ರಮವಹಿಸಿ ಕಲಿತು ಮುನ್ನಡೆಯಿರಿ ಎಂದು ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಎಸ್ ರವಿಪ್ರಕಾಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ತುಮಕೂರು ನಗರದ ಶ್ರೀ...
ಬೇಸಿಗೆ ಆರಂಭಕ್ಕೂ ಮುನ್ನವೇ ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಎಳನೀರಿಗೆ ಅಭಾವ ಎದುರಾಗಿದೆ. ಎಳನೀರಿನ ಬೆಲೆ ಗಗನ ಮುಖಿಯಾಗಿದೆ.
ತುಮಕೂರು ಜಿಲ್ಲೆಯಲ್ಲಿ ಹೇರಳವಾಗಿ ತೆಂಗು ಬೆಳೆಯಲಾಗುತ್ತದೆ. ಆದರೂ ಒಂದು ಎಳನೀರಿಗೆ ಬರೋಬ್ಬರಿ ₹60 ರಿಂದ...
ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ , ಶಕ್ತಿ, ಯುವನಿಧಿ, ಗೃಹಜ್ಯೋತಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ತೋರಬಾರದು ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ...
ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆತ್ತಿರುವ 2024-25 ನೇ ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಮಾತ್ರವೇ ಚರ್ಚೆ ನಡೆಸಲಾಗುತ್ತಿದೆ ಎಂದು ಆರೋಪಿಸಿ...
ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ್ ಹಾವಳಿಗೆ ಕಡಿವಾಣ ಹಾಕಲು ಸರ್ಕಾರ ಮಟ್ಟದಲ್ಲಿ ಅನೇಕ ಚರ್ಚೆ, ಬೆಳವಣಿಗೆಗಳು ನಡೆಯುತ್ತಿದ್ದು ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 25,000 ಸೈಬರ್ ಪ್ರಕರಣಗಳು ದಾಖಲಾಗುತ್ತಿವೆ. ಇದರಲ್ಲಿ ಶೇ.20 ರಷ್ಟು ಪ್ರಕರಣ...