ತುಮಕೂರು

ತುಮಕೂರು | ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ವಾರ್ಷಿಕ ಮಹಾಸಭೆ ; ಶೈಕ್ಷಣಿಕ ಕ್ಷೇತ್ರದ ಇನ್ನಷ್ಟು ಪ್ರಗತಿಗೆ ಡಾ.ಜಿ.ಪರಮೇಶ್ವರ್ ಕರೆ

 ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ತುಮಕೂರು  ನಗರದ ಹೊರವಲಯದ ಗೊಲ್ಲಹಳ್ಳಿ ಶ್ರೀ ಸಿದ್ಧಾರ್ಥ ಶಿಕ್ಷಕ ತರಬೇತಿ ಕೇಂದ್ರ ಸಭಾಂಗಣದಲ್ಲಿ...

‘ಹುಳಿಯಾರು ಸರ್ಕಾರಿ ಶಾಲಾ ಮಕ್ಕಳ ಮತಾಂತರಕ್ಕೆ ಯತ್ನ ನಡೆದಿದೆ ಎಂಬುದು ಸುಳ್ಳು’

ತುಮಕೂರು ಜಿಲ್ಲೆಯ ಹುಳಿಯಾರು ಪಬ್ಲಿಕ್ ಶಾಲೆಯ ಮಕ್ಕಳನ್ನು ಮತಾಂತರ ಮಾಡಲು ಯತ್ನಿಸಲಾಗಿದೆ ಎಂಬ ಆರೋಪದ ವಿರುದ್ಧ ಕಾಂಗ್ರೆಸ್ ಮುಖಂಡ ಡಾ.ಎಸ್.ಎನ್.ಸತೀಶ್ ಸಾಸಲು ಕಿಡಿಕಾರಿದರು. ಇಂದು ಸಾಸಲು-ಗೊಲ್ಲರಹಟ್ಟಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಅವರು, "ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ...

ತುಮಕೂರು | ರಾಜಕೀಯ ಪರಿವರ್ತನೆಗೆ ಜಾಗೃತ ಕರ್ನಾಟಕ ಸೇರಿ: ಅನಿಲ್ ಕುಮಾರ್ ಚಿಕ್ಕದಾಳವಟ್ಟ

ರಾಜಕೀಯವನ್ನು ಪರಿವರ್ತನೆಯನ್ನು ಅಸ್ತ್ರವಾಗಿಸಲು, ಹೇಗಾದರೂ ಸರಿ ಚುನಾವಣೆಯನ್ನು ಗೆಲ್ಲಬೇಕೆನ್ನುವ ಹಳೆಯ ರಾಜಕಾರಣಕ್ಕೆ ಕೊನೆ ಹಾಡಿ, ಮುಕ್ತ ರಾಜಕಾರಣ ಕಟ್ಟಲು ಜಾಗೃತ ಕರ್ನಾಟಕ ಸಂಘಟನೆಯನ್ನು ಬೆಂಬಲಿಸಿ ಎಂದು ಜಾಗೃತ ಕರ್ನಾಟಕ ಸಂಘಟನೆಯ ಕಾರ್ಯಕಾರಿ ಸಮಿತಿ...

ತುಮಕೂರು | ಎತ್ತಿನಹೊಳೆ ಯೋಜನೆ : ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಲು ಪರಮೇಶ್ವರ್ ಸೂಚನೆ

ತುಮಕೂರು ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ  ಸೂಚನೆ ನೀಡಿದರು.  ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಎತ್ತಿನಹೊಳೆ,...

ತುಮಕೂರು ಮಹಾನಗರ ಪಾಲಿಕೆ : ಫೆ.28ರಂದು ಸಾರ್ವಜನಿಕ ಸಭೆ

ತುಮಕೂರು ಮಹಾನಗರಪಾಲಿಕೆಯ 2025-26ನೇ ಸಾಲಿನ ಆಯವ್ಯಯ ಸಿದ್ಧಪಡಿಸುವ ಕುರಿತು ಫೆಬ್ರವರಿ 28ರಂದು ಮಧ್ಯಾಹ್ನ 3.30 ಗಂಟೆಗೆ ಮಹಾನಗರಪಾಲಿಕೆ ಸಭಾಂಗಣದಲ್ಲಿ 2ನೇ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ.  ಮಹಾನಗರಪಾಲಿಕೆ ವ್ಯಾಪ್ತಿಯ ಸಂಘ ಸಂಸ್ಥೆಗಳ ಪದಾಧಿಕಾರಿ, ಹೋಟೆಲ್ ಅಸೋಸಿಯೇಷನ್,...

ತುಮಕೂರು | ಸಾಹೇ ವಿ.ವಿ.ಯ ನೂತನ ಕುಲಸಚಿವರಾಗಿ ಡಾ.ಅಶೋಕ್ ಮೆಹ್ತಾ ಅಧಿಕಾರ ಸ್ವೀಕಾರ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿರುವಂತಹ ತುಮಕೂರಿನ ಸಾಹೇ ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ಡಾ. ಅಶೋಕ್ ಮೆಹ್ತಾ ಅವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಸಾಹೇ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಡಾ.ಕೆ.ಬಿ ಲಿಂಗೇಗೌಡರವರು ಡಾ. ಅಶೋಕ್ ಮೆಹ್ತಾ ರವರಿಗೆ...

ತುಮಕೂರು | ಬಿ-ಖಾತಾ ಆಂದೋಲನಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಚಾಲನೆ

ಮಹಾನಗರಪಾಲಿಕೆ ವ್ಯಾಪ್ತಿಯ ಅನಧಿಕೃತ ಆಸ್ತಿಗಳನ್ನು ಬಿ-ಖಾತಾ ರಿಜಿಸ್ಟರ್‌ನಲ್ಲಿ ದಾಖಲಿಸಲು ನಗರದಾದ್ಯಂತ ಹಮ್ಮಿಕೊಂಡಿರುವ ಬಿ-ಖಾತಾ ಆಂದೋಲನಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಗುರುವಾರ ಚಾಲನೆ ನೀಡಿದರು.  ತುಮಕೂರು ನಗರದ ಸಿರಾಗೇಟ್ ಐ.ಡಿ.ಎಸ್.ಎಂ.ಟಿ. ಕಾಂಪ್ಲೆಕ್ಸ್ನಲ್ಲಿಂದು ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ...

ತುಮಕೂರು | ನೀರಿನ ಸಮಸ್ಯೆ ಬಾರದಂತೆ ಕ್ರಮಕೈಗೊಳ್ಳಿ : ಜಿಲ್ಲಾಧಿಕಾರಿ ಸೂಚನೆ

 ಬೇಸಿಗೆ ಸಮೀಪಿಸುತ್ತಿರುವುದರಿಂದ ಜನ-ಜಾನುವಾರುಗಳಿಗೆ ಕುಡಿಯಲು ನೀರಿನ ಸಮಸ್ಯೆ ಬಾರದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.   ಜಿಲ್ಲೆಯ ಪಾವಗಡ ತಾಲ್ಲೂಕು ನಾಗೇನಹಳ್ಳಿಗೆ ಬುಧವಾರ ಸಂಜೆ ಭೇಟಿ ನೀಡಿ ಶುದ್ಧ...

ತುಮಕೂರು | ವೈದ್ಯಕೀಯ ವೃತ್ತಿಪರರಿಂದ ಮಾತ್ರ ಕ್ಯಾನ್ಸರ್ ಪತ್ತೆ ಹಚ್ಚಿ ಸರಿಯಾದ ಚಿಕಿತ್ಸೆ ನಿರ್ಧರಿಸಲು ಸಾಧ್ಯ : ಡಾ.ಕೆ.ಬಿ.ಲಿಂಗೇಗೌಡ

ಬಾಯಿಯ ಕ್ಯಾನ್ಸರ್‌ನ ಆರಂಭಿಕ ಚಿಹ್ನೆಗಳು ಸಾಮಾನ್ಯವಾಗಿ ಅಸ್ಪಷ್ಟವಾಗಿರುತ್ತವೆ. ವಾಡಿಕೆಯ ಹಲ್ಲಿನ ಸಮಸ್ಯೆ ಅಥವಾ ನೆಗಡಿ ಎಂದು ತಪ್ಪಾಗಿ ಗ್ರಹಿಸಬಹುದು. ಒಂದೇ ರೀತಿಯ ರೋಗಲಕ್ಷಣಗಳನ್ನು ಉಂಟುಮಾಡುವ ಅನೇಕ ಕ್ಯಾನ್ಸರ್ ಪರಿಸ್ಥಿತಿಗಳನ್ನು ಜನಸಾಮಾನ್ಯರು ಎದುರಿಸುತ್ತಿದ್ದಾರೆ. ಆದರೆ...

ತುಮಕೂರು | ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನಲ್ಲಿ ಹಣ ಮೀಸಲಿಡಲು ಸ್ಲಂ ಜನಾಂದೋಲನ ಒತ್ತಾಯ

 ವಿಧಾನ ಸೌಧ ಸಮ್ಮೇಳನ ಸಭಾಂಗದಲ್ಲಿ ನಡೆದ ದಲಿತ ಸಂಘಟನೆಗಳ ಬಜೆಟ್‌ ಪೂರ್ವಬಾವಿ ಸಭೆಯಲ್ಲಿ ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ 1 ಸಾವಿರ ಕೋಟಿ ನೀಡುವಂತೆ ಸಿ. ಎಂ ಸಿದ್ದರಾಮಯ್ಯ ಅವರಿಗೆ  ಸ್ಲಂ ಜನಾಂದೋಲನ...

ತುಮಕೂರು | ನಗರ ಸ್ಥಳೀಯ ಸಂಸ್ಥೆ : ಅನಧಿಕೃತ ಆಸ್ತಿಗಳನ್ನು ಬಿ-ಖಾತೆಯಲ್ಲಿ ದಾಖಲಿಸಲು 3 ತಿಂಗಳ ಕಾಲಾವಕಾಶ

ತುಮಕೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತ ಆಸ್ತಿಗಳನ್ನು ಹೊಂದಿರುವವರು ಬಿ-ಖಾತಾಗೆ ದಾಖಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು.  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆಸ್ವಾನ್ ಸಭಾಂಗಣದಲ್ಲಿ ನಡೆದ...

ಚಿಕ್ಕನಾಯಕನಹಳ್ಳಿ ತಾತಯ್ಯನ ಉರೂಸ್: ನೆಲ-ಸಮುದಾಯಗಳಿಗೆ ಇದು ಅಧಿಕಾರದಾಚೆಗಿನ ಅಧಿಕಾರವಿದ್ದಂತೆ!

ಎಲ್ಲರ ತಾತಯ್ಯನಾಗಿ ಸಾಮರಸ್ಯದ ಹೃದಯರಂಗದಲ್ಲಿ ನೆಲೆಸಿರುವ ಜನ-ಮಾನ್ಯರ ಪಾಲಿನ ಪವಾಡ-ಪುರುಷ, ಹಜ಼ರತ್ ಮೊಹಿಯುದ್ದೀನ್ ಶಾ ಖಾದ್ರಿಯವರ 65'ನೇ ವರ್ಷದ ಉರೂಸನ್ನು ಆಯೋಜಿಸಲಾಗುತ್ತಿದೆ. ಇದೇ ಫೆಬ್ರವರಿ ತಿಂಗಳ 17, 18, 19'ರ ಮೂರು ದಿನಗಳ...

ಈ ಹೊತ್ತಿನ ಪ್ರಮುಖ ಸುದ್ದಿ