ತುಮಕೂರು

ತುಮಕೂರು | ಜೀತ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಜವಾಬ್ದಾರಿ : ಜಿ.ಪ್ರಭು

ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಅವರು ಹೇಳಿದರು. ತುಮಕೂರು ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ...

ತುಮಕೂರು | ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಸರ್ವಾಧಿಕಾರಿ ಧೋರಣೆ ಖಂಡಿಸಿ ಕ್ರೀಡಾಪಟುಗಳಿಂದ ಪ್ರತಿಭಟನೆ

ರಾಜ್ಯ ಖೋ ಖೋ ಸಂಸ್ಥೆಯ ಸಮಸ್ಯೆಗಳು, ರಾಜ್ಯದಕ್ರೀಡಾ ನೀತಿ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಸರ್ವಾಧಿಕಾರಿ ಧೋರಣೆ ಖಂಡಿಸಿ ಜಿಲ್ಲಾ ಖೋ ಖೋ ಸಂಸ್ಥೆಯ ಪದಾಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ...

ತುಮಕೂರು | ಒಳಮೀಸಲಾತಿ : ಒಲವು-ನಿಲುವು ಕೃತಿ ಲೋಕಾರ್ಪಣೆ

ತುಮಕೂರು ನಗರದ ರವೀಂದ್ರ ಕಲಾ ನಿಕೇತನ ಸಭಾಂಗಣದಲ್ಲಿ ಭಾನುವಾರ ಪ್ರೊ. ಎಲ್. ಮಣಿಗಯ್ಯ ಅವರ ಒಳಮೀಸಲಾತಿ ಒಲವು, ನಿಲುವು ಕೃತಿಯನ್ನು ಬೆಂಗಳೂರು ವಿಶ್ವವಿದ್ಯಾನಿಲಯದ ಬಾಬು ಜಗಜೀವನರಾಮ್ ಅಧ್ಯಾಯನ ಕೇಂದ್ರದ ನಿರ್ದೇಶಕ ಪ್ರೊ. ಬಿ....

ನರೇಗಾ ಹಬ್ಬ 2025 : ತುಮಕೂರು ಜಿಲ್ಲೆಗೆ 3 ಪ್ರಶಸ್ತಿ

ಮಹಾತ್ಮ ಗಾಂಧಿ ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಅತಿ ಹೆಚ್ಚು ಮಾನವ ದಿನಗಳ ಸೃಜನೆ, ಹೆಚ್ಚು ಜನರಿಗೆ ಉದ್ಯೋಗ ನೀಡಿಕೆ, ಶಾಲಾ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಜಿಲ್ಲೆಯ ವಿನೂತನ ಕಾರ್ಯಕ್ರಮಗಳನ್ನು ಪರಿಗಣಿಸಿ...

ತುಮಕೂರು | ವಿಶೇಷ ಪ್ರಕರಣದಡಿ ಗಂಗರಾಜುಗೆ ನಿವೇಶನ ಭಾಗ್ಯ

ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಹೊಸಹಳ್ಳಿ ಗ್ರಾಮದ ಗಂಗರಾಜುಗೆ ವಿಶೇಷ ಪ್ರಕರಣದಡಿ ನಿವೇಶನ ಕಲ್ಪಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು...

ತುರುವೇಕೆರೆ | ಅನುಭವದಲ್ಲಿದ್ದ ಜಮೀನು ಬೇರೆಯವರ ಹೆಸರಿಗೆ : ತಾಲೂಕು ಕಚೇರಿ ಆವರಣದಲ್ಲೇ ವಿಷ ಸೇವಿಸಿದ ರೈತ

ತನ್ನ ಅನುಭವದಲ್ಲಿದ್ದ ಜಮೀನನ್ನು ಬೇರೆಯವರ ಹೆಸರಿಗೆ ಕಂದಾಯ ಇಲಾಖಾ ಅಧಿಕಾರಿಗಳು ದಾಖಲಾತಿ ಸೃಷ್ಠಿಸಿ ತನಗೆ ವಂಚಿಸಿದ್ದಾರೆಂದು ಆರೋಪಿಸಿ ತಾಲೂಕಿನ ದೊಡ್ಡಾಘಟ್ಟದ ರೈತ ವಿಕಲ ಚೇತನ ಜಯಕುಮಾರ್‌ (50) ಎಂಬುವವರು ತಾಲೂಕು ಕಚೇರಿಯ ಆವರಣದಲ್ಲೇ...

ತುಮಕೂರು | ಸಾಹಿತ್ಯ ಜೀವನದ ನೇರ ಪ್ರತಿಬಿಂಬವಲ್ಲ : ಎಸ್. ದಿವಾಕರ್

ಯಾವುದೇ ಸಾಹಿತ್ಯ ಜೀವನದ ನೇರ ಪ್ರತಿಬಿಂಬವಲ್ಲ. ಜೀವನದಲ್ಲಿ ಇಲ್ಲದೆ ಇರುವುದು ಸಾಹಿತ್ಯದಲ್ಲಿ ಇರುತ್ತದೆ. ಇದು ಮೂಲಭೂತವಾಗಿ ಸಾಹಿತ್ಯ ಅಷ್ಟೇ ಅಲ್ಲ, ಎಲ್ಲಾ ಕಲೆಗಳಿಗೂ ಅನ್ವಯಿಸುತ್ತದೆ ಎಂದು ಕಥೆಗಾರ ಎಸ್. ದಿವಾಕರ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ...

ತುಮಕೂರು | ಸೈಬರ್ ಸುರಕ್ಷತೆಗೆ ಪರಿಣಾಮಕಾರಿ ತಾಂತ್ರಿಕ ವ್ಯವಸ್ಥೆ ಬೇಕು : ಬಿ. ವಿ. ಅಶ್ವಿಜಾ

 ಬದಲಾಗುತ್ತಿರುವ ತಾಂತ್ರಿಕ ವ್ಯವಸ್ಥೆಗಳು ಮಾನವನಿಗೆ ಸಹಕಾರಿ, ಸಹಾಯವು  ಅಲ್ಲದೆ ಆರ್ಥಿಕವಾಗಿಯೂ ಅಪಾಯ ತಂದೊಡ್ಡುವಂತಹ  ವ್ಯವಸ್ಥೆಗೆ ದಾರಿ ಮಾಡಿ ಕೊಟ್ಟಿದ್ದು,  ಸಮಾಜದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಸುರಕ್ಷತೆಗೆ ಸುಧಾರಿತ ಮತ್ತು ಪರಿಣಾಮಕಾರಿಯಾದಂತಹ ತಾಂತ್ರಿಕ ವ್ಯವಸ್ಥೆ...

ತುಮಕೂರು | ಅನ್ಯಾಯದ ಭೂ ಸ್ವಾಧೀನ ವಿರೋಧಿಸಿ ಫೆ. 10ರಿಂದ ಕೆಪಿಆರ್‌ಎಸ್‌ನಿಂದ ವಿಧಾನಸೌಧ ಚಲೋ : ಆರ್.ಎಸ್. ಚನ್ನಬಸವಣ್ಣ

ರೈತ-ಕೃಷಿಕಾರರ ಮನೆ ನಿವೇಶನ, ಭೂಮಿ ಹಕ್ಕಿಗಾಗಿ, ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನ ವಿರೋಧಿಸಿ, ಎಂ.ಎಸ್.ಪಿ ಹಾಗೂ ಸಾಲ ಮನ್ನಾ ಹಕ್ಕಿಗಾಗಿ ಫೆಬ್ರವರಿ 10 ರಿಂದ ಬೃಹತ್ ವಿಧಾನಸೌಧ ಚಲೋ-ಅನಿರ್ಧಿಷ್ಠಾವಧಿ ಧರಣಿ ನಡೆಸಲಾಗುವುದು...

ತುಮಕೂರು | ತಾರತಮ್ಯ ಮುಕ್ತ ಸಮಾಜದ ಕನಸನೊತ್ತಿವೆ ‘ ಅವು ಅಂಗೇ’ ಸಂಕಲನದ ಕಥೆಗಳು : ಡಾ.ಭಾರತಿದೇವಿ

ಲೇಖಕ,ವಿಮರ್ಶಕ ಡಾ.ರವಿಕುಮಾರ್ ನೀಹ ಅವರ ಅವು ಅಂಗೇ ಕಥಾ ಸಂಕಲನದಲ್ಲಿರುವ ಕಥೆಗಳು ಅಂಚಿನ ಸಮುದಾಯಗಳ ಧ್ವನಿಯಾಗಿವೆ ಎಂದು ಚಿಂತಕರಾದ ಡಾ.ಭಾರತಿದೇವಿ ಅಭಿಪ್ರಾಯಪಟ್ಟರು. ತುಮಕೂರು ನಗರದ ಕನ್ನಡ ಭವನದಲ್ಲಿ ಜಲಜಂಬೂ ಲಿಂಕ್ಸ್, ತುಮಕೂರು, ಅರುಣೋದಯ ಸಹಕಾರ...

ತುಮಕೂರು | ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧುಬಂಗಾರಪ್ಪ

 ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆಯಲ್ಲದೆ ಹೊಸದಾಗಿ 15000 ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು...

ತುಮಕೂರು | ಬರಗೂರು ರಾಮಚಂದ್ರಪ್ಪ, ರೋಹಿತ್ ಚಕ್ರತೀರ್ಥರ ಪಠ್ಯ ಪುಸ್ತಕಗಳಿಂದ ಉತ್ತಮ ಅಲೋಚನೆಗಳು ಬರಲು ಸಾಧ್ಯವಿಲ್ಲ : ಚೇತನ್ ಅಹಿಂಸಾ

ಬರಗೂರು ರಾಮಚಂದ್ರಪ್ಪ ಮತ್ತು ರೋಹಿತ್ ಚಕ್ರತೀರ್ಥರ ಪಠ್ಯ ಪುಸ್ತಕಗಳಿಂದ ಉತ್ತಮ ಅಲೋಚನೆಗಳು ಬರಲು ಸಾಧ್ಯವಿಲ್ಲ ಎಂದು ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅಭಿಪ್ರಾಯಪಟ್ಟರು ತುಮಕೂರು ನಗರದ ಕನ್ನಡ ಭವನದಲ್ಲಿ ಶನಿವಾರ ಆಯೋಜಿಸಿದ್ದ ಡಾ. ಬಿ....

ಈ ಹೊತ್ತಿನ ಪ್ರಮುಖ ಸುದ್ದಿ