ತುಮಕೂರು

ತುಮಕೂರು | ಸೌಹಾರ್ದತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸಾಧ್ಯ : ಬಾ.ಹ.ರಮಾಕುಮಾರಿ

ಸೌಹಾರ್ದ ತುಮಕೂರು ವತಿಯಿಂದ ಮಹಾತ್ಮ-ಹುತಾತ್ಮ ಸೌಹಾರ್ದ ಸಪ್ತಾಹದ ಅಂಗವಾಗಿ ನಗರದ ಟೌನ್‌ಹಾಲ್ ಮುಂಭಾಗದ ಬಿ.ಜಿ.ಎಸ್.ವೃತ್ತದಲ್ಲಿ ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಸೌಹಾರ್ದ ಸಂಕಲ್ಪ ದಿನ, ಸಭೆ-ಪ್ರತಿಭೆ-ಸ್ವೀಕಾರ, ಸೌಹಾರ್ಧ ಗೀತೆಗಳ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಕುರಿತು ಮಾತನಾಡಿದ...

ತುಮಕೂರು | ಅವಶ್ಯಕತೆ ಮೀರಿ ಸಾಲ ಮಾಡಿ ಸಮಸ್ಯೆಗಳಿಗೆ ಸಿಲುಕಬೇಡಿ : ಜಿಲ್ಲಾಧಿಕಾರಿ ಮನವಿ

ಅವಶ್ಯಕತೆಗಳನ್ನು ಮೀರಿ ಸಾಲ ಮಾಡಿ ಸಮಸ್ಯೆಗಳಿಗೆ ಸಿಲುಕಬಾರದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.  ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಸಂಬಂಧಿಸಿದಂತೆ ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿ ಕುರಂಕೋಟೆ ಗ್ರಾಮಕ್ಕೆ ಗುರುವಾರ...

ತಿಪಟೂರು | ಎಪಿಎಂಸಿಗೆ ನುಗ್ಗಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಕಳವು

ಎಪಿಎಂಸಿ ಮಾರುಕಟ್ಟೆಯ ಮುಖ್ಯ ದ್ವಾರದ ಬೀಗ ಮುರಿದು ಲಕ್ಷಾಂತರ ಮೌಲ್ಯದ ಉಂಡೆ ಕೊಬ್ಬರಿಯನ್ನು ಕಳ್ಳತನ ಮಾಡಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆದಿದೆ. ಕಳ್ಳರು ಘಟಕಿನಕೆರೆ ಮೂಲದ ನಾಗರಾಜು ಒಡೆತನಕ್ಕೆ ಸೇರಿದ ಗಂಗಾ ಟ್ರೇಡರ್ಸ್‌ನ...

ತುಮಕೂರು | ಸಾಮಾಜಿಕ ನ್ಯಾಯದ ಆಶಯ ಸಂವಿಧಾನದ ಧ್ಯೇಯ : ಪ್ರೊ. ಎಂ ವೆಂಕಟೇಶ್ವರಲು

ಸರ್ವರಿಗೂ ಸಾಮಾಜಿಕ ನ್ಯಾಯ ಒದಗಿಸುವ ಆಶಯ ಸಂವಿಧಾನ ಹೊಂದಿದೆ. ವಿದ್ಯಾರ್ಥಿಗಳು ಜೀವನದಲ್ಲಿ ಮುಂದೆ ಬರಲು ಸಂವಿಧಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಲಪತಿ ಪ್ರೊ. ಎಂ ವೆಂಕಟೇಶ್ವರಲು ಹೇಳಿದರು.  ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರಿಶಿಷ್ಟ...

ತುಮಕೂರು | ಕಾವ್ಯ, ಪುಸ್ತಕಗಳು ಜಾತಿ ಮತವಿಲ್ಲದೆ ಜಾತ್ಯತೀತವಾಗಬೇಕು : ರಘುನಂದನ

ಕವಿತೆ ಅರ್ಥವಾಗಬೇಕೆಂದರೆ ಅದರೊಂದಿಗೆ ಸಂಸಾರ ನಡೆಸಬೇಕು; ಅದರ ತೀವ್ರ ಒಡನಾಟವಿರಬೇಕು. ಆಗ ಮಾತ್ರ ಕವಿತೆ ದಕ್ಕುತ್ತದೆ ಎಂದು ಕವಿ, ನಾಟಕಕಾರ ರಘುನಂದನ ಹೇಳಿದರು. ತುಮಕೂರು ವಿಶ್ವದ್ಯಾನಿಲಯದ ಕುವೆಂಪು ಅಧ್ಯಯನ ಪೀಠ ಮಂಗಳವಾರ ಹಮ್ಮಿಕೊಂಡಿದ್ದ ಸಂವಾದ...

ರಾಜ್ಯದ ಎರಡು ಕಾರ್ಖಾನೆಗಳಲ್ಲಿ ಪ್ರತ್ಯೇಕ ಅವಘಡ, ಮೂವರು ಕಾರ್ಮಿಕರು ಮೃತ

ಕೊಪ್ಪಳ ಮತ್ತು ತುಮಕೂರು ಕಾರ್ಖಾನೆಗಳಲ್ಲಿ ನಡೆದ ಪ್ರತ್ಯೇಕ ಅವಘಡಗಳಲ್ಲಿ ಮೂವರು ಕಾರ್ಮಿಕರು ಮಂಗಳವಾರ ಮೃತಪಟ್ಟಿದ್ದಾರೆ. ಕೊಪ್ಪಳ ತಾಲ್ಲೂಕಿನ ಅಲ್ಲಾನಗರ ಸಮೀಪದಲ್ಲಿರುವ ಹೊಸಪೇಟೆ ಇಸ್ಪಾಥ್ ಸ್ಟೀಲ್ ಕಾರ್ಖಾನೆಯಲ್ಲಿ (ಕಾಮಿನಿ ಇಂಡಸ್ಟ್ರೀಸ್) ಮಂಗಳವಾರ ಸಂಜೆ ಅನಿಲ ಸೋರಿಕೆಯಾಗಿದ್ದು...

ತುಮಕೂರು | ಅಂಬೇಡ್ಕರ್ ಮತ್ತು ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ

ನಾವು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ನಿರ್ಮಾಣ ಮಾಡಿಯೇ ತೀರುತ್ತೇವೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಜಯಗಳಿಸಿದರೆ ಇತಿಹಾಸ ಸೃಷ್ಟಿಯಾಗುತ್ತದೆ. ಹೋರಾಟಗಳಲ್ಲಿ ನಾವು ಸತ್ತರೆ ನಮ್ಮ...

ತುಮಕೂರು | ಜನವರಿ 28 ರಂದು ‘ತಿಂಡಿಗೆ ಬಂದ ತುಂಡೇರಾಯ’ ನಾಟಕ ಪ್ರದರ್ಶನ

ಲೋಕಚರಿತ ರಂಗಕೇಂದ್ರ ಚಿಕ್ಕದಾಳವಟ್ಟ ಹಾಗೂ ಸಮ್ಮತ ಥೀಯೇಟರ್ ನಿಂದ ತುಮಕೂರು ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಜನವರಿ 28 ರ ಮಂಗಳವಾರ ಸಂಜೆ 6 ಗಂಟೆಗೆ ಶಕೀಲ್ ಅಹಮ್ಮದ್ ನಿರ್ದೇಶನದ 'ತಿಂಡಿಗೆ ಬಂದ...

ತುಮಕೂರು | ಅಮಾನಿಕೆರೆಯಲ್ಲಿ 25 ಕೋಟಿ ರೂ. ವೆಚ್ಚದ ಗಾಜಿನ ಸೇತುವೆ ನಿರ್ಮಾಣ : ಗೃಹ ಸಚಿವ ಪರಮೇಶ್ವರ್

 ಪ್ರವಾಸೋದ್ಯಮ ಅಭಿವೃದ್ಧಿಗಾಗಿ ನಗರದ ಅಮಾನಿಕೆರೆಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಗ್ಲಾಸ್ ಬ್ರಿಡ್ಜ್(ಗಾಜಿನ ಸೇತುವೆ) ನಿರ್ಮಾಣಕ್ಕೆ ನೀಲ ನಕ್ಷೆಯನ್ನು ಸಿದ್ಧಪಡಿಸಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ....

ತುಮಕೂರು | ಪತ್ನಿಗೆ ಕೈ ತಪ್ಪಿದ ತುಮುಲ್ ಅಧ್ಯಕ್ಷ ಸ್ಥಾನ : ಪರಮೇಶ್ವರ್, ರಾಜಣ್ಣ ವಿರುದ್ಧ ಶಾಸಕ ಶ್ರೀನಿವಾಸ್ ಬಹಿರಂಗ ಅಸಮಾಧಾನ

ತುಮುಲ್ ಅಧ್ಯಕ್ಷ ಸ್ಥಾನ  ಪತ್ನಿಗೆ ಕೈ ತಪ್ಪಿದ್ದರಿಂದ ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್, ಸಹಕಾರ ಸಚಿವ ಕೆ. ಎನ್. ರಾಜಣ್ಣ, ಗೃಹ ಸಚಿವ ಪರಮೇಶ್ವರ್ ವಿರುದ್ಧ ಅಸಮಾಧಾನ ಹೋರ ಹಾಕಿದ್ದಾರೆ. ತುಮಕೂರು ನಗರದಲ್ಲಿ...

ತುಮಕೂರು | ತುಮುಲ್ ಅಧ್ಯಕ್ಷರಾಗಿ ಹೆಚ್.ವಿ. ವೆಂಕಟೇಶ್ ಆಯ್ಕೆ

ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧ್ಯಕ್ಷ ಸ್ಥಾನಕ್ಕೆ  ನಡೆದ ಚುನಾವಣೆಯಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬುಧವಾರ...

ತಿಪಟೂರು | ಕೆ. ಜಿ. ಉಂಡೆ ಕೊಬ್ಬರಿಗೆ 1 ರೂ ಬೆಂಬಲ ಬೆಲೆ ಹೆಚ್ಚಳ : ಜ. 23 ರಂದು ರೈತರಿಂದ ಉಪವಾಸ ಸತ್ಯಾಗ್ರಹ

ಕೇಂದ್ರ ಸರ್ಕಾರ ಉಂಡೆ ಕೊಬ್ಬರಿಗೆ ಬೆಂಬಲ ಬೆಲೆಯಾಗಿ ಕೆ.ಜಿಗೆ ಒಂದು ರೂಪಾಯಿ ಹೆಚ್ಚಳ ಮಾಡಿ ರೈತರಿಗೆ ಅವಮಾನಗೊಳಿಸಿದೆ. ಇದರ ವಿರುದ್ಧ ಜನವರಿ 23 ರಂದು ತಿಪಟೂರು ಆಡಳಿತ ಸೌಧದದ ಎದುರು ಉಪವಾಸ ಸತ್ಯಾಗ್ರಹ...

ಈ ಹೊತ್ತಿನ ಪ್ರಮುಖ ಸುದ್ದಿ