ತುಮಕೂರು

ತುಮಕೂರು | ಬೆಂಗಳೂರಿನ ಆರ್‌ಬಿಐ ಪ್ರಾದೇಶಿಕ ಕಚೇರಿ ಎದುರು ರೈತ ಸಂಘದಿಂದ ಜ.29ರಂದು ಬೃಹತ್ ಪ್ರತಿಭಟನೆ : ಎ. ಗೋವಿಂದರಾಜು

ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ಕ್ರಮವನ್ನು ಖಂಡಿಸಿ ಹಾಗೂ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಬೆಂಗಳೂರಿನ ಆರ್‌ಬಿಐ ಪ್ರಾದೇಶಿಕ ಕಚೇರಿ ಎದುರು ಜ.29ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಂಡಿರುವ...

ತುಮಕೂರು | ಪತ್ರಕರ್ತರಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲವಾಗಿದೆ : ಶಾಸಕ ಬಿ ಆರ್ ಪಾಟೀಲ್

ಸಂವಿಧಾನದ ಆಶಯವನ್ನು ಈಡೇರಿಸುವ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ. ಆದರೆ, ಪತ್ರಕರ್ತರಿಗೆ ಆಂತರಿಕ ಪ್ರಜಾಪ್ರಭುತ್ವ ಇಲ್ಲವಾಗಿರುವುದು ಅತೀ ನೋವಿನ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಮತ್ತು ಶಾಸಕ ಬಿ ಆರ್ ಪಾಟೀಲ್ ಹೇಳಿದರು. ತುಮಕೂರು...

ತುಮಕೂರು | ಎಸ್‌ಸಿ, ಎಸ್‌ಟಿ ಕಾಲೋನಿಗಳಿಗೆ ಸರಳ ಖಾತಾ ಆಂದೋಲನ ಸಭೆ : ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಸಭೆ ಬಹಿಷ್ಕಾರ

 ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾರ್ಡ್ ಗಳಲ್ಲಿರುವ ಎಸ್‌ಸಿ, ಎಸ್‌ಟಿ ಸಮುದಾಯಗಳು ವಾಸಿಸುವ ಕಾಲೋನಿಗಳ ನಿವೇಶನ, ಕಟ್ಟಡ, ಆಸ್ತಿ ಸಂಖ್ಯೆ ಕುರಿತು ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆ ನಿರ್ಣಯದಂತೆ ಇಂದು...

ತುಮಕೂರು | ರೈತ ಮುಖಂಡ ಜಗದೀಶ್ ದಲೈವಾಲಾ ಅವರೊಂದಿಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸುವಂತೆ ಒತ್ತಾಯಿಸಿ ಸಂಯುಕ್ತ ಹೋರಾಟ-ಕರ್ನಾಟಕದಿಂದ ಪ್ರತಿಭಟನೆ

ಕಾನೂನು ಬದ್ದ ಎಂ.ಎಸ್.ಪಿ ಕಾಯ್ದೆಗಾಗಿ ಕಳೆದ 49 ದಿನಗಳಿಂದ ದೆಹಲಿಯಲ್ಲಿ ಅಮರಾಣಾಂತ ಉಪವಾಸ ಕೈಗೊಂಡಿರುವ ರೈತ ಮುಖಂಡರಾದ ಜಗದೀಶ್ ದಲೈವಾಲಾ ಅವರ ಆರೋಗ್ಯ ದಿನೇ ದಿನೇ ಹದಗೆಡುತ್ತಿದ್ದು, ಸರಕಾರ ಕೂಡಲೇ ಅವರೊಂದಿಗೆ ಮಾತುಕತೆ...

ತುಮಕೂರು | ಭಾವನೆ, ಮನಸ್ಸುಗಳ ಸ್ವಚ್ಛಭಾರತ ನಿರ್ಮಾಣವಾಗಬೇಕಿದೆ: ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ

ಎಲ್ಲೆಡೆಯೂ ನುಡಿ ಮಾಲಿನ್ಯ ಹೆಚ್ಚಾಗುತ್ತಿದೆ. ಇಂದು ಸ್ವಚ್ಛಭಾರತ ಬೇಕಿದೆ. ಆದರೆ, ಅದು ಬೀದಿಗಳಲ್ಲಷ್ಟೇ ಅಲ್ಲದೆ ಭಾವನೆ ಮತ್ತು ಮನಸ್ಸುಗಳ ಸ್ವಚ್ಛಭಾರತ ನಿರ್ಮಾಣವಾಗಬೇಕಿದೆ. ಪ್ರಸ್ತುತ ರಾಜಕಾರಣದಲ್ಲಿ ನುಡಿ ನೈತಿಕತೆ ನಾಶವಾಗುತ್ತಿದೆ. ಏಕವಚನ ಹಾಗೂ ಹಿಂಸಾತ್ಮಕ...

ತುಮಕೂರು | ಜ.12ರಂದು ಈ ದಿನ ನ್ಯೂಸ್ ಆ್ಯಪ್, ವಿಶೇಷ ಸಂಚಿಕೆ ಬಿಡುಗಡೆ

ಈ ದಿನ ಡಾಟ್ ಕಾಮ್‌ ನ್ಯೂಸ್ ಆ್ಯಪ್ ಮತ್ತು ‘ನಮ್ಮ ಕರ್ನಾಟಕ: ನಡೆದ 50 ಹೆಜ್ಜೆ, ಮುಂದಿನ ದಿಕ್ಕು’ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮವನ್ನು ಜನವರಿ 12ರ ಭಾನುವಾರದಂದು ತುಮಕೂರು ನಗರದ ಟೌನ್...

ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರ 13 ವರ್ಷದ ಪುತ್ರ ಆತ್ಮಹತ್ಯೆ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ 13 ವರ್ಷದ ಪುತ್ರ ಆತ್ಮಹತ್ಮೆ ಮಾಡಿಕೊಂಡಿದ್ದಾರೆ. ತುಮಕೂರಿನ ವಿಜಯನಗರದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಡೆತ್‌ನೋಟ್ ಬರೆದಿಟ್ಟು ಬಾಲಕ...

ತುಮಕೂರು | ತುಮುಲ್‌ ಚುನಾವಣಾ ಫಲಿತಾಂಶ ಪ್ರಕಟ; ಕಾಂಗ್ರೆಸ್‌ ಜಯಭೇರಿ

ಭಾರೀ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ತುಮುಲ್) ನಿರ್ದೇಶಕರ ಸ್ಥಾನಗಳಿಗೆ ನಡೆಸಿದ್ದ ಚುನಾವಣಾ ಫಲಿತಾಂಶ ಜನವರಿ 9ರಂದು ಹೊರಬಿದ್ದಿದ್ದು, ಕಾಂಗ್ರೆಸ್‌ ಜಯಭೇರಿ ಬಾರಿಸಿದೆ. ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ...

ತುಮಕೂರು | ಆರ್‌ಟಿಒ ಬ್ರೋಕರ್ ಮನೆ ಮೇಲೆ ಲೋಕಾಯುಕ್ತ ದಾಳಿ

ತುಮಕೂರು ಜಿಲ್ಲೆಯ ದಿಬ್ಬೂರಿನಲ್ಲಿರುವ ಆರ್‌ಟಿಒ ಬ್ರೋಕರ್‌ ಸತೀಶ್‌ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಜನವರಿ 8ರಂದು ದಾಳಿ ನಡೆಸಿದ್ದಾರೆ. ಇತ್ತೀಚೆಗೆ ನಿವೃತ್ತ ಆರ್‌ಟಿಒ ಅಧಿಕಾರಿ ರಾಜು ಅವರ ಬೆಂಗಳೂರಿನ ಮನೆ ಮೇಲೆ ದಾಳಿ ನಡೆದಿತ್ತು....

ತುಮಕೂರು | ತವರು ಜಿಲ್ಲೆಯ ಗೌರವ ಕಾರ್ಯಕ್ರಮ ನನಗೆ ಮತ್ತಷ್ಟು ವರ್ಷ ಬದುಕುವಂತಹ ಶಕ್ತಿ ನೀಡಿದೆ : ಬರಗೂರು ರಾಮಚಂದ್ರಪ್ಪ

ಭಿನ್ನಾಭಿಪ್ರಾಯದ ನಡುವೆ ಬದುಕುವುದೇ ನಿಜವಾದ ಪ್ರಜಾಪ್ರಭುತ್ವ. ಇಂದಿನ ಕಾರ್ಯಕ್ರಮ ನನಗೆ ಮತ್ತಷ್ಟು ವರ್ಷ ಬದುಕುವಂತಹ ಶಕ್ತಿಯನ್ನು ನೀಡಿದೆ. ನನ್ನನ್ನು ನಾನು ತಿರುಗಿ ನೋಡಿಕೊಳ್ಳುವಂತೆ ಮಾಡಿದೆ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ತಿಳಿಸಿದರು. ತುಮಕೂರು ನಗರದ...

ತುಮಕೂರು | ಹಿಂದಿನ ಬೆಂಚಿನ ವಿದ್ಯಾರ್ಥಿಗಳನ್ನು ಮುಂದೆ ತಂದವರು ಬರಗೂರು: ಪರಮಶಿವಮೂರ್ತಿ

ವಿದ್ಯಾರ್ಥಿಗಳಿಗೆ ಪಾಠ ಮಾಡುವುದಕ್ಕಷ್ಟೇ ಸಿಮೀತವಾಗದೆ, ಅದರ ಆಚೆಗೂ ಶಿಷ್ಯರ ಬದುಕು ರೂಪಿಸಿಕೊಳ್ಳಲು ನೆರವಾಗುತ್ತಿರುವ ಕೆಲವೇ ಶಿಕ್ಷಕರಲ್ಲಿ ನಾಡೋಜ ಬರಗೂರು ರಾಮಚಂದ್ರಪ್ಪ ಅವರು ಒಬ್ಬರು ಎಂದು ಹಂಪಿ ವಿಶ್ವವಿದ್ಯಾಲಯ ಕುಲಪತಿ ಡಾ.ಪರಮಶಿವಮೂರ್ತಿ ತಿಳಿಸಿದರು. ತುಮಕೂರು ನಗರದ...

ತುಮಕೂರು | ಪರೀಕ್ಷಾ ಪೂರ್ವ ಮಾರ್ಗದರ್ಶನ ಕಾರ್ಯಗಾರಕ್ಕೆ ಚಾಲನೆ

ಯುವಜನರು,ಅದರಲ್ಲಿಯೂ ಹೆಣ್ಣು ಮಕ್ಕಳು ಓದುವ ಸಮಯದಲ್ಲಿ ಇನ್ನಿಲ್ಲದ ಆಕರ್ಷಣೆಗೆ ಒಳಗಾಗಿ,ದಾರಿ ತಪ್ಪಿದರೆ,ಬದುಕಿನದ್ದಕ್ಕೂ ಸಂಕಷ್ಟದ ಜೀವನ ನಡೆಸಬೇಕಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ನೂರುನ್ನಿಸಾ ಎಚ್ಚರಿಸಿದ್ದಾರೆ. ತುಮಕೂರು ನಗರದ ಮಳೆಕೋಟೆಯ...

ಈ ಹೊತ್ತಿನ ಪ್ರಮುಖ ಸುದ್ದಿ