ತುಮಕೂರು

ತುಮಕೂರು | ಭಾರತದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಾವಿತ್ರಿ ಬಾಯಿಪುಲೆ ಕೊಡುಗೆ ಅಪಾರ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

    ಭಾರತದಲ್ಲಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆಧುನಿಕ ಭಾರತದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿಪುಲೆ ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು.  ತುಮಕೂರು ನಗರದ ಸ್ಲಂ ಭವನದಲ್ಲಿ   ಸ್ಲಂ ಜನಾಂದೋಲನ ಕರ್ನಾಟಕ...

ತುಮಕೂರು | ಆರೆಸ್ಸೆಸ್, ಬಿಜೆಪಿಯವರು ಸಮಾಜವನ್ನು ಮತೀಯ ನೆಲೆಗಟ್ಟಿನಲ್ಲಿ ವಿಭಜಿಸಿ ಕೋಮುಗಲಭೆಗಳನ್ನು ಹುಟ್ಟು ಹಾಕುತ್ತಿದ್ದಾರೆ : ಮಾಜಿ ಶಿಕ್ಷಣ ಸಚಿವ ಎಂ.ಎ. ಬೇಬಿ

ಆರೆಸ್ಸೆಸ್ ಮತ್ತು ಬಿಜೆಪಿಯವರು, ಮೋದಿಯವರು ಸಮಾಜವನ್ನು ಮತೀಯ ನೆಲೆಗಟ್ಟಿನಲ್ಲಿ ವಿಭಜಿಸಿ, ಜನರ ಐಕ್ಯತೆಯನ್ನು ಮುರಿದು, ಕೋಮುಗಲಭೆಗಳನ್ನು ಹುಟ್ಟು ಹಾಕುತ್ತಿದ್ದಾರೆ ಎಂದು  ಮಾಜಿ ಶಿಕ್ಷಣ ಸಚಿವ, ಸಿ.ಪಿ.ಐ.(ಎಂ), ಪಾಲಿಟ್ ಬ್ಯೂರೋ ಸದಸ್ಯ ಎಂ.ಎ. ಬೇಬಿ...

ತುಮಕೂರು | ಜನವರಿ 5 ರಂದು ಬರಗೂರರ ಮೀಮಾಂಸೆ ಕುರಿತ ವಿಚಾರ ಸಂಕಿರಣ

ನಾಡೋಜ ಪ್ರೊ.ಬರಗೂರು ಸ್ನೇಹ ಬಳಗದ ವತಿಯಿಂದ ಬರಗೂರು ಮೀಮಾಂಸೆ ಮತ್ತು ಬರಗೂರರಿಗೆ ತವರು ಜಿಲ್ಲೆಯ ಗೌರವ ಕುರಿತ ವಿಚಾರ ಸಂಕಿರಣವನ್ನು ಜ.5, 2025ರಂದು ತುಮಕೂರು ನಗರದ ಜಿಲ್ಲಾ ಗ್ರಂಥಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಬರಗೂರು ಮೀಮಾಂಸೆ...

ತುಮಕೂರು | ನಗರಾಭಿವೃದ್ಧಿಗಾಗಿ 200 ಕೋಟಿ ರೂ.ಗಳ ಅನುದಾನ : ಮಾದರಿ ನಗರ ನಿರ್ಮಾಣಕ್ಕೆ ಸಚಿವ ಜಿ. ಪರಮೇಶ್ವರ ಸೂಚನೆ

ತುಮಕೂರು ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ರಸ್ತೆ ಬದಿ ಚರಂಡಿ ನಿರ್ಮಾಣ, ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ನಿರ್ಮಾಣ, ಪಾದಚಾರಿ ಮಾರ್ಗ, ನಗರದ ಒಳ ಮತ್ತು ಹೊರ ವರ್ತುಲ ರಸ್ತೆ, ಪ್ರಮುಖ ವೃತ್ತಗಳು,...

ತುಮಕೂರು | ಶಬರಿ, ಮಂಥರೆಯಂತಹ ಪಾತ್ರಗಳನ್ನು ಶ್ರೀರಾಮನಷ್ಟೇ ಘನವಾಗಿ ಕುವೆಂಪು ಚಿತ್ರಿಸಿದ್ದಾರೆ; ಪ್ರೊ ನಿತ್ಯಾನಂದ ಬಿ ಶೆಟ್ಟಿ ಅಭಿಮತ

ಒಂದು ಕ್ಷುಲ್ಲಕ ಎಂದು ಭಾವಿಸಲಾಗಿರುವ ಮಂಥರೆಯ ಪಾತ್ರಕ್ಕೆ ಕುವೆಂಪು ತಮ್ಮ ಮಹಾಕಾವ್ಯದಲ್ಲಿ ‘ಗ್ರಾಂಡ್ ಎಂಟ್ರಿ’ಯನ್ನು ಕೊಡುತ್ತಾರೆ. ಅಲ್ಲದೇ, ತನ್ನ ಜೀವ ಕೊಟ್ಟು ರಾಮನ ಜೀವ ಉಳಿಸುವ ಮೂಲಕ ಶಬರಿಯು ರಾಮನಿಗಿಂತಲೂ ಹೇಗೆ ಒಂದು...

ಬೆಳಗಾವಿ ಅಧಿವೇಶನ | ಟಿ ಬಿ ಜಯಚಂದ್ರಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

ರಾಜ್ಯ ಸರಕಾರದ ನವದೆಹಲಿ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ ಬಿ ಜಯಚಂದ್ರ ಅವರಿಗೆ ‘ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ’ ಮಾಡಿ ಗೌರವಿಸಲಾಯಿತು. ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯ ಬಳಿಕ...

ತುಮಕೂರು | ವಿದ್ಯಾರ್ಥಿನಿಯರ ಪ್ರತಿಭಟನೆ ಹಿನ್ನೆಲೆ ಬಿಸಿಎಂ ಹಾಸ್ಟೆಲ್ ಗೆ ಲೋಕಾಯುಕ್ತರ ಭೇಟಿ : ಪರಿಶೀಲನೆ

ತುಮಕೂರಿನ ಮೈದಾಳ ರಸ್ತೆಯಲ್ಲಿರುವ ಸ್ನಾತಕೋತ್ತರ ಬಿಸಿಎಂ ಮಹಿಳಾ‌ ಹಾಸ್ಟಲ್ ಗೆ ತುಮಕೂರು ಲೋಕಾಯುಕ್ತರ ತಂಡ ಭೇಟಿನೀಡಿ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ್ದಾರೆ. ಕಳೆದ ಗುರುವಾರ ಸಂಜೆ 5 ರಿಂದ ರಾತ್ರಿ 8...

ತುಮಕೂರು | ಸ್ಥಳ ಭೇಟಿ ಮೂಲಕ ಪ.ಜಾತಿ, ಪ.ಪಂಗಡ ಸಮುದಾಯಗಳ ಸಮಸ್ಯೆ ಪರಿಹರಿಸಿ : ಶುಭ ಕಲ್ಯಾಣ್

 ಪ.ಜಾತಿ, ಪ.ಪಂಗಡ ಸಮುದಾಯಗಳ ಸಮಸ್ಯೆಗಳನ್ನು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.   ತುಮಕೂರು  ನಗರದ ಗುಬ್ಬಿ ವೀರಣ್ಣ ಕಲಾ...

ತುಮಕೂರು| ಕೃಷಿ ಹೊಂಡದಲ್ಲಿ ಸ್ಫೋಟ: ಬಿಗ್‌ಬಾಸ್‌ ಖ್ಯಾತಿಯ ಡ್ರೋನ್ ಪ್ರತಾಪ್ ಬಂಧನ

ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ ಬಾಸ್‌ ಖ್ಯಾತಿಯ ಡ್ರೋನ್ ಪ್ರತಾಪ್​ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೃಷಿ ಹೊಂಡದಲ್ಲಿ ಸೋಡಿಯಂ ಹಾಕಿ, ಡ್ರೋಣ್ ಪ್ರತಾಪ್ ಸ್ಫೋಟಿಸಿದ್ದರು. ಹಾಗೂ ಇದನ್ನು ವಿಡಿಯೋ...

ತುಮಕೂರು | ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿ ಮೀರಿದೆ : ಜ್ಞಾನಸಿಂಧುಸ್ವಾಮಿ

ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮತ್ತು ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕಿದ್ದ ಅಧಿಕಾರಿಗಳು ಭ್ರಷ್ಟಾಚಾರದ ಹಾದಿ ಹಿಡಿದಿದ್ದು, ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿ ಮೀರಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ...

ತುಮಕೂರು | ಡಿ.14ರಂದು ಸಾಹೇ ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ : 876 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ತುಮಕೂರು ನಗರದ ಅಗಲಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ (ಡಿಸೆಂಬರ್ 14ರಂದು) ಬೆಳಿಗ್ಗೆ 10-30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13...

ತುಮಕೂರು | ಮಾನಸಿಕ ರೋಗಕ್ಕೆ ಸಮಾಜ ಕಾರಣ : ಬಿ.ಎಸ್. ರಾಜಶೇಖರ್

ಹುಟ್ಟಿನಿಂದಲೇ ಯಾರೂ ಮಾನಸಿಕರೋಗಿಗಳಾಗಿರುವುದಿಲ್ಲ. ಅವರ ಸುತ್ತ ಮುತ್ತಲಿನ ಪರಿಸರ ಅವರನ್ನು ಮಾನಸಿಕ ರೋಗಿಯಾಗಿ ಪರಿವರ್ತಿಸುತ್ತದೆ ಎಂದು ಲಯನ್ಇಂಟರ್ ನ್ಯಾಷನಲ್ ಪಿ.ಎಂ.ಜಿ.ಎಫ್. ಸಂಸ್ಥೆಯ ಮುಖ್ಯಸ್ಥ ಬಿ.ಎಸ್. ರಾಜಶೇಖರ್ ಅಭಿಪ್ರಾಯಪಟ್ಟರು.  ನಗರದ ಸ್ನೇಹ ಮನೋವಿಕಾಸ ಕೇಂದ್ರ, ಸೇಜಲ್...

ಈ ಹೊತ್ತಿನ ಪ್ರಮುಖ ಸುದ್ದಿ