ತುಮಕೂರು

ತುಮಕೂರು | ಮೂಲ ಸೌಕರ್ಯಕ್ಕೆ ಆಗ್ರಹಿಸಿ ಮಳೆಯಲ್ಲಿಯೇ ವಿದ್ಯಾರ್ಥಿನಿಯರ ಪ್ರತಿಭಟನೆ

ಬಿಸಿಎಂ ಹಾಸ್ಟೆಲ್ ಸಮಸ್ಯೆಗಳ ಪರಿಹಾರಕ್ಕೆ ವಿದ್ಯಾರ್ಥಿನಿಯರಿಂದ ಮಳೆಯಲ್ಲಿಯೇ ಪ್ರತಿಭಟನಾ ಧರಣಿ ಪ್ರಸ್ತುತ ನಡೆಯುತ್ತಿದೆ. ಕ್ಯಾತ್ಸಂದ್ರದ ಮೈದಾಳ ರಸ್ತೆಯಲ್ಲಿರುವ ಶ್ರೀ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದ ಎದುರು ಹಾಸ್ಟೆಲ್ ವಿದ್ಯಾರ್ಥಿಯರು...

ತುಮಕೂರು | ರಾಮಾಯಣ ಮರುಹುಟ್ಟುಗಳ ಮಹಾಕಾವ್ಯ: ಪ್ರೊ. ಬರಗೂರು ರಾಮಚಂದ್ರಪ್ಪ

 ಮಾನಸಿಕ ಏಕತೆಯ ತತ್ತ್ವದಿಂದ ರಾಮಾಯಣ ಮಹಾಕಾವ್ಯ ವಿಶ್ವ ಕಥನವಾಯಿತು. ಇವತ್ತಿಗೆ ಬೇಕಾದ ರಾಜಕೀಯ ನೈತಿಕತೆಯ ಪಾಠವನ್ನು, ಜೀವನ ಮೌಲ್ಯವನ್ನು ರಾಮಾಯಣ ಸಾರುವುದರಿಂದ ‘ರಾಮಾಯಣ ಮರುಹುಟ್ಟುಗಳ ಮಹಾಕಾವ್ಯ’ವಾಗಿ ನಮಗೆಲ್ಲ ಕಾಣುತ್ತದೆ ಎಂದು ಹಿರಿಯ ಸಾಹಿತಿ...

ತುಮಕೂರು | ಸ್ಲಂ ಜನರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಡಿ.13 ರಂದು ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ : ಎ. ನರಸಿಂಹಮೂರ್ತಿ

2023ರ ಕಾಂಗ್ರೇಸ್ ಪಕ್ಷದ ಪ್ರಣಾಳಿಕೆಯಲ್ಲಿ ಸ್ಲಂ ಜನರಿಗೆ ನೀಡಿರುವ ಭರವಸೆಗಳನ್ನು ಜ್ಞಾಪಿಸಲು ಮತ್ತು ನಗರಗಳಲ್ಲಿ ದಮನಕ್ಕೊಳಗಾದ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಆಗ್ರಹಿಸಿ, ಸ್ಲಂ ನಿವಾಸಿಗಳ ನಿರ್ಲಕ್ಷ್ಯ ಖಂಡಿಸಿ ಹಾಗೂ ವಿವಿಧ ಹಕ್ಕೋತ್ತಾಯಗಳ...

ತುಮಕೂರು | ದೆಹಲಿ ಜಂತರ್ ಮಂತರ್ ಪ್ರತಿಭಟನೆಗೆ ಗ್ರಾಕೂಸು ಬೆಂಬಲ : ನರೇಗಾ ಕೂಲಿಕಾರರ ಬೇಡಿಕೆ ಈಡೇರಿಸುವಂತೆ ಒತ್ತಾಯ

ನರೇಗಾ ಕೂಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ತುಮಕೂರು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಪತ್ರ...

ತುಮಕೂರು | ಆಧುನಿಕತೆಯ ಹಾವಳಿಯಲ್ಲಿ ಜಾನಪದ ಸೌಂದರ್ಯ ನಲುಗಿಹೋಗಿದೆ : ಡಾ.ಗೊ.ರು. ಚನ್ನಬಸಪ್ಪ

ಕಾಲದ ಧೂಳಿನಿಂದ, ಆಧುನಿಕತೆಯ ಹಾವಳಿಯಲ್ಲಿ ಜಾನಪದ ಸೌಂದರ್ಯ ನಲುಗಿಹೋಗಿದೆ. ನಗರದಲ್ಲಿ ಕೂತು ಜಾನಪದ ಸೌಂದರ್ಯವನ್ನು ಸವಿಯಲು ಸಾಧ್ಯವಿಲ್ಲ. ಕೇಂದ್ರೀಕೃತ ಮನಸ್ಸಿನಿಂದ ಜಾನಪದ ಸಾಹಿತ್ಯವನ್ನು ಕಲಿಯಬಹುದು ಎಂದು ಹಿರಿಯ ಸಾಹಿತಿ ಹಾಗೂ 87ನೆಯ ಅಖಿಲ...

ತುಮಕೂರು | ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಸಂಯುಕ್ತ ಹೋರಾಟದಿಂದ ಪ್ರತಿಭಟನೆ : ಅಧಿವೇಶನದಲ್ಲಿ ಧ್ವನಿ ಎತ್ತಲು ಆಗ್ರಹ

ತುಮಕೂರು ಜಿಲ್ಲೆಗೆ ಮರಣ ಶಾಸನವಾಗಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಯನ್ನು ಸರಕಾರ ಕೂಡಲೇ ನಿಲ್ಲಿಸಬೇಕು.ಜಿಲ್ಲೆಯ ಶಾಸಕರು ಪಕ್ಷಭೇಧ ಮರೆತು ಚಳಿಗಾಲದ ಅಧಿವೇಶನದಲ್ಲಿ ಇದರ ವಿರುದ್ದ ಧ್ವನಿ ಎತ್ತಬೇಕೆಂದು ಆಗ್ರಹಿಸಿ...

ತುಮಕೂರು | “ಕರ್ಮಯೋಗಿ ರಂಗಸ್ವಾಮಿ ಬೆಲ್ಲದಮಡು” ಪುಸ್ತಕ ಜನಾರ್ಪಣೆ

ದಲಿತ ಮತ್ತು ಪ್ರಗತಿಪರ ಚಳವಳಿಯಲ್ಲಿ ಗುರುತಿಸಿಕೊಂಡಿರುವ ಪ್ರಾಮಾಣಿಕ ಹೋರಾಟಗಾರರ ಜೀವನ ಚರಿತ್ರೆಗಳನ್ನು ಎಲ್ಲಾ ಜಿಲ್ಲೆಗಳಲ್ಲಿಯೂ ಪ್ರಕಟಿಸುವ ಮೂಲಕ,ಭವಿಷ್ಯದ ಚಳವಳಿಗಾರರಿಗೆ ಮಾರ್ಗದರ್ಶನ ಮಾಡುವ ಅಗತ್ಯವಿದೆ ಎಂದು ಪ್ರೊ.ಕಾಳೇಗೌಡ ನಾಗವಾರ ತಿಳಿಸಿದರು ತುಮಕೂರು ನಗರದ ಗ್ರಂಥಾಲಯ ಸಭಾಂಗಣದಲ್ಲಿ...

ತುಮಕೂರು | ಅಂಬೇಡ್ಕರ್ ಚಿಂತನೆ ಸಾರ್ವತ್ರಿಕವಾಗಿ ಚರ್ಚೆಯಾಗಬೇಕು : ಡಾ.ವೈ.ಕೆ.ಬಾಲಕೃಷ್ಣಪ್ಪ

ಬಾಬಾ ಸಾಹೇಬ್ ಅಂಬೇಡ್ಕರ್ ಅವರು, ರಕ್ತ ರಹಿತ ಕ್ರಾಂತಿಯ ಮೂಲಕ ಈ ದೇಶದ ನಿಮ್ನ ವರ್ಗಗಳಿಗೆ ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆಯ ಸವಲತ್ತುಗಳನ್ನು ಸಂವಿಧಾನದ ಮೂಲಕ ನೀಡಿದರು ಎಂದು ಕರ್ನಾಟಕ ರಾಜ್ಯ...

ತುಮಕೂರು | ಪ್ರತಿ ಮನೆಯಲ್ಲೂ ಅಂಬೇಡ್ಕರ್ ಜನಿಸಬೇಕು : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ವಿಶ್ವಕ್ಕೆ ಮಾನವೀಯತೆ ಮತ್ತು ಸಮಾನತೆಯ ಸಂದೇಶ ಸಾರಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಗುಣಗಳುಳ್ಳ ವ್ಯಕ್ತಿಗಳು ಪ್ರತಿ ಮನೆಯಲ್ಲೂ ಜನಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯ ವ್ಯಕ್ತಪಡಿಸಿದರು. ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ...

‘ಕರ್ಮಯೋಗಿ ರಂಗಸ್ವಾಮಿ ಬೆಲ್ಲದಮಡು’ ಪುಸ್ತಕ ಬಿಡುಗಡೆ

ದಲಿತ ಚಳವಳಿಯ ಪ್ರಮುಖ ಸಂಘಟಕರಾಗಿದ್ದ ರoಗಸ್ವಾಮಿ ಬೆಲ್ಲದಮಡು ಅವರ ಬಗ್ಗೆ ವೆಂಕಟಾಚಲ.ಹೆಚ್.ವಿ. ಸಂಪಾದಿಸಿರುವ ‘ಕರ್ಮಯೋಗಿ ರಂಗಸ್ವಾಮಿ ಬೆಲ್ಲದಮಡು’ ನೆನಪಿನ ಸಂಪುಟ ಪುಸ್ತಕ ಡಿಸೆಂಬರ್ 6ರ ಶುಕ್ರವಾರ ಬೆಳಿಗ್ಗೆ 10ಕ್ಕೆ ತುಮಕೂರಿನ ಟೌನ್ ಹಾಲ್...

ತುಮಕೂರು ಜಿಲ್ಲಾಸೌಧ ಮುಟ್ಟಿಬಂದ ಅಲೆಮಾರಿಗಳು

ಚಿಕ್ಕನಾಯಕನಹಳ್ಳಿ  ತಾಲೂಕಿನ‌ ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೌಡಗೆರೆ ಸರ್ವೆ ನಂಬರ್ 20-ಪಿ1'ನಲ್ಲಿ ನಿವೇಶನ ಹಂಚಿಕೆಯಾಗಿರುವ ಅಲೆಮಾರಿಗಳು, ವರ್ಷಾನುವರ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾಗಿರುವ ತಮ್ಮ ಮೂಲಭೂತ ಹಕ್ಕು-ಸೌಕರ್ಯಗಳನ್ನು ಶೀಘ್ರವೇ ಒದಗಿಸಿಕೊಡುವಂತೆ ಮನವಿ ಮಾಡುವ...

ತುಮಕೂರು | ನಿರಾಶ್ರಿತ ಮಹಿಳೆ ರಾಬಿಯಾಗೆ ಒಂದೇ ದಿನದಲ್ಲಿ ನಿವೇಶನ ನೀಡಲು ಜಿಲ್ಲಾಡಳಿತದಿಂದ ಠರಾವು

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 2ರಂದು ಜರುಗಿದ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಕಲ್ಪಿಸಬೇಕೆಂದು ಶಿರಾ ನಗರದ ರಾಬಿಯಾ ಕೋಂ ಅಸ್ಲಾಂ ಪಾಷ ಎಂಬ ಮಹಿಳೆಯ ಮನವಿಗೆ ಸ್ಪಂದಿಸಿದ...

ಈ ಹೊತ್ತಿನ ಪ್ರಮುಖ ಸುದ್ದಿ