ತುಮಕೂರು ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕುಂದು ಕೊರತೆ ಸಭೆ ಮುಂದೂಡಲಾಗಿದೆ ಎಂದು ಪ್ರಕಟಣೆ ನೀಡಿ ದಲಿತರನ್ನು ದಿಕ್ಕು ತಪ್ಪಿಸುವ ಯತ್ನ ನಡೆಸಿದ್ದಾರೆ ಎಂದು ಜಿಲ್ಲಾಡಳಿತದ ವಿರುದ್ದ ದಲಿತ ಸಂಘಟನೆಗಳ...
ದಲಿತ ಮಹಿಳೆಯೊಬ್ಬರ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 13,000 ದಂಡ ವಿಧಿಸಿ ತುಮಕೂರು ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. 21...
ಯುವಕನೋರ್ವ ಘನ ಉದ್ದೇಶದಿಂದ 15,000 ಕಿಲೋಮೀಟರ್ ದೂರ ಸೈಕಲ್ ಯಾತ್ರೆ ಕ್ರಮಿಸಿ ನಾಲ್ಕು ದಿಕ್ಕಿನ ಪುಣ್ಯ ಕ್ಷೇತ್ರಗಳ ಯಾತ್ರೆ ಮುಗಿಸಿದ್ದು, ಆರು ತಿಂಗಳ ನಂತರ ತನ್ನೂರಿಗೆ ಆಗಮಿಸುತ್ತಿರುವ ತುಮಕೂರು ಜಿಲ್ಲೆಯ ಚಿಕ್ಕಬೆಳ್ಳಾವಿಯ ಶಿವಾನಂದ್...
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಡಿಸೆಂಬರ್ 2ರಂದು ಆಗಮಿಸುತ್ತಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸವಲತ್ತುಗಳ ವಿತರಣೆಗೆ ಸಕಲ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ...
ಗೃಹಿಣಿಯೋರ್ವರು ತನ್ನ ಮೂರುವರೆ ವರ್ಷದ ಗಂಡು ಮಗುವಿನೊಂದಿಗೆ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯಕಲಕುವ ಘಟನೆ ವರದಿಯಾಗಿದೆ
ತುರುವೇಕೆರೆ ತಾಲೂಕಿನ ಮೇಲಿನವರಗೇನಹಳ್ಳಿಯ ನಿವಾಸಿ ಬಸವರಾಜು ಎಂಬುವವರ ಪತ್ನಿ ಡಿ.ಶಶಿಕಲಾ (37) ರವರೇ ಆತ್ಮಹತ್ಯೆ ಮಾಡಿಕೊಂಡ...
ದಲಿತರಿಂದ ಮಲ ಸ್ವಚ್ಚಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ದ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಮಲಹೊರುವ ಪದ್ದತಿನಿಶೇಧ ಕಾಯ್ದೆ( ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಆಕ್ಟ್ ) ಅಡಿಯಲ್ಲಿ ನಾಲ್ವರ ವಿರುದ್ದ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ಎಸ್. ಪುರ ಹೋಬಳಿ ಇಡಗೂರು ಗ್ರಾಮದಲ್ಲಿ ಕಳೆದ ಅಕ್ಟೋಬರ್ 9 ರಂದು ಜಿಲೆಟಿನ್ ಸ್ಪೋಟದಿಂದ ಕೈ ಬೆರಳುಗಳು ತುಂಡಾಗಿದ್ದ ಸರ್ಕಾರಿ ಹಿರಿಯ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ...
ಕನ್ನಡ ಬೆಳವಣಿಗೆ ಮನೆಯಿಂದಲೇ ಬೆಳೆಯಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ಹೇಳಿದರು.
ತುಮಕೂರಿನ ಸುಫಿಯಾ ಕಾನೂನಿನ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ, ರಾಷ್ಟ್ರೀಯ...
ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ತಾವರೇಕೆರೆ ಗ್ರಾಮದ ಶ್ರೀ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೇರಿ ಬಿಸಿಯೂಟ ಸೇವಾ ಕಾರ್ಯವನ್ನು ಬುಧವಾರದಂದು ಅನುಷ್ಠಾನಗೊಳಿಸಿದರು.
ಶಿರಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾ...
ನಮ್ಮದೇ ಶ್ರೇಷ್ಠ ಎಂಬ ವಾದದ ಮೂಲಕ ಇತರೆಯವರನ್ನು ಹೊರ ಹಾಕುವ ಮನುವಾದದ ವಿರುದ್ದ ಅತ್ಯಂತ ಸಂಘಟಿತವಾಗಿ ನಡೆದ ಹೋರಾಟವೇ ಎಲ್ಲರನ್ನು ಒಳಗೊಳ್ಳುವ ಶರಣಚಳವಳಿ,ಅದು ಕಲ್ಯಾಣದ ಕ್ರಾಂತಿಯಲ್ಲ, ಪರಿವರ್ತನೆಯ ಚಳವಳಿ ಎಂದು ಹಿರಿಯ ಸಾಹಿತಿ ...
ಕುಲಾಂತರಿ ಬೀಜ ನಿಯಮ ಜಾರಿಗೆ ವಿರೋಧಿಸಿ,ಹೇಮಾವತಿ ನಾಲೆಗೆ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ರದ್ದು ಹಾಗೂ ಮಳೆಯಿಂದ ಆಗಿರುವ ಬೆಳೆಹಾನಿಗೆ ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು...
ರಾಷ್ಟ್ರದ ಎಲ್ಲಾ ರಾಜ್ಯಗಳ ಭಾಷೆಗಳು ಸಮಾನವೆನ್ನಲು ರಾಷ್ಟ್ರೀಯ ಭಾಷಾ ನೀತಿ ರಚನೆಯಾಗಬೇಕೆಂಬ ಹೋರಾಟ ನಮ್ಮದು ಎಂದು ಹಿರಿಯ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ತಿಳಿಸಿದರು.
ತುಮಕೂರು ಜಿಲ್ಲಾಡಳಿತ ವತಿಯಿಂದ ನಗರದ ಡಾ. ಗುಬ್ಬಿ ವೀರಣ್ಣ...