ಕನ್ನಡ ನಾಡು-ನುಡಿಗಾಗಿ ಶ್ರಮಿಸಿದ ಹೆಸರಾಂತ ಸಾಹಿತಿಗಳ ವಸ್ತು ಸಂಗ್ರಹಾಲಯ ಹಾಗೂ ಕಲಾಮಂದಿರದ ನಿರ್ಮಾಣ ಮಾಡುವ ಚಿಂತನೆಯಿದ್ದು, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ...
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬಂಧಿಸಿದಂತೆ ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಹಾಗೂ ಪಾಲಿಕೆ ಕಚೇರಿಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಹಾಗೂ...
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿಸಲು ಜಿಲ್ಲೆಯ ಶಿರಾ, ತುಮಕೂರು, ಪಾವಗಡ, ಮಧುಗಿರಿ ತಾಲೂಕು ಸೇರಿ 4 ಕಡೆ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ...
ಸುಪ್ರೀಂಕೋರ್ಟಿನ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಬೇಕು. ಅಲ್ಲಿಯವರೆಗೆ ಸರಕಾರದ ನೇಮಕಾತಿಗಳಿಗೆ ತಡೆಯೊಡ್ಡಬೇಕು ಎಂದು ಆಗ್ರಹಿಸಿ ಮಾದಿಗ ಸಮೂಹಗಳ ಒಕ್ಕೂಟದಿಂದ ಪಕ್ಷಾತೀತವಾಗಿ ಸೋಮವಾರ ಬೃಹತ್ ತಮಟೆ ಚಳವಳಿ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ತುಮಕೂರು ಜಿಲ್ಲೆಯ ಹತ್ತು...
"ಫಾಲ್ಸ್ಗೆ ಬಿದ್ದಾಗ ಬಂಡೆ ಮಧ್ಯೆ ಸಿಲುಕಿದೆ. ರಾತ್ರಿ ಇಡೀ ನೀರಲ್ಲೇ ಕೂತಿದ್ದೆ. ಕಲ್ಲಿನ ಪೊಟರೆಯಲ್ಲಿ ಸಿಲುಕಿ ಹಾಕಿಕೊಂಡು ಇಡೀ ರಾತ್ರಿ ದೇವರು ಹಾಗೂ ನನ್ನ ತಂದೆ-ತಾಯಿಯನ್ನು ನೆನಪಿಸಿಕೊಂಡು ಧೈರ್ಯವಾಗಿದ್ದೆ"…ಹೀಗಂತ ಹೇಳಿದ್ದು ತುಮಕೂರಿನಲ್ಲಿ ಪವಾಡ...
ತುಮಕೂರು ತಾಲೂಕಿನ ಮೈದಾಳ ಕೆರೆಕೋಡಿ ನೀರಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕೊಚ್ಚಿ ಹೋಗಿದ್ದ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ಸತತ 12 ಕಾರ್ಯಾಚರಣೆಯ ಬಳಿಕ ರಕ್ಷಿಸಿದ್ದಾರೆ. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೊಚ್ಚಿ...
ಕ್ಷುಲಕ ಕಾರಣಕ್ಕೆ ಅತ್ತೆ-ಸೊಸೆ ನಡುವೆ ಜಗಳ ನಡೆದು, ಗಂಭೀರ ಗಾಯಗೊಂಡಿದ್ದ ಅತ್ತೆ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಕಲ್ಲುಪಾಳ್ಯ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಕೆಂಪಮ್ಮ ಎಂದು ಗುರುತಿಸಲಾಗಿದ್ದು, ಸೊಸೆ ಉಮಾದೇವಿ ಕೊಲೆ ಮಾಡಿದ...
ನಿರಂತರ ಮಳೆಯಿಂದಾಗಿ ನಗರದ ಅಮಾನಿಕೆರೆ ಕೋಡಿ ನೀರು ನುಗ್ಗಿ ದಿಬ್ಬೂರು ಬಡಾವಣೆಯ ಮನೆ, ಅಂಗಡಿ, ತೋಟಗಳು ಜಲಾವೃತಗೊಂಡಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕೋಡಿ ನೀರಿನಿಂದ 2 ಮನೆಗಳು...
ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಪುನರಾರಂಭವನ್ನು ವಿರೋಧಿಸಿ ಇಂದು ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ...
ಮಳೆಯಿಂದ ಮರ ಬಿದ್ದು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ ಒಂದು ಮಾನವ ಜೀವ ಹಾನಿಯಾಗಿದ್ದು, ಮೃತರ ವಾರಸುದಾರರಿಗೆ 5 ಲಕ್ಷ ರೂ.ಗಳ ಪರಿಹಾರವನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ...
ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿ ಹಬ್ಬವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 125 ಡೆಸಿಬಲ್‌ಗಳಿಗಿಂತಲೂ ಹೆಚ್ಚಿನ ಶಬ್ದ ಮಾಡುವ ಪಟಾಕಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.
ತುಮಕೂರು ಜಿಲ್ಲೆಯ ಸಾರ್ವಜನಿಕರ ಆಸ್ತಿ...
ತುಮಕೂರು:ಆರಂಭದಲ್ಲಿ ಹೋಗಿ ಕೆಡಿಸಿದ ಮಳೆ, ಈಗ ವಿಪರೀತವಾಗಿ ರೈತರು ಬೆಳೆದ ಶೇಂಗಾ, ರಾಗಿ ಇನ್ನಿತರ ಕೃಷಿ ಉತ್ಪನ್ನಗಳು ಹಾಳಾಗಿದ್ದು,ಜಿಲ್ಲಾಡಳಿತ ಕೂಡಲೇ ಬೆಳೆ ನಷ್ಟ ಪರಿಹಾರ ಅಂದಾಜಿಸಿ, ವೈಜ್ಞಾನಿಕ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ...