ತುಮಕೂರು

ತುಮಕೂರು ನಗರದಲ್ಲಿ ಅ. 22 ರಿಂದ ಮೈಸೂರು ಸ್ಯಾಂಡಲ್ ಸಾಬೂನು ಮೇಳ : ಕೆ. ಎಸ್. ಗಂಗಪ್ಪ

ಬೆಂಗಳೂರಿನ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವತಿಯಿಂದ ಅಕ್ಟೋಬರ್ 22 ರಿಂದ 31ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೆ ನಗರದ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಮೈಸೂರು...

ತುಮಕೂರು | ಜನಪ್ರತಿನಿಧಿಗಳು ಜಾತಿ ನಾಯಕರಾದರೆ ಜನನಾಯಕರಾಗಲು ಸಾಧ್ಯವಿಲ್ಲ : ಸಚಿವ ಕೆ. ಎನ್. ರಾಜಣ್ಣ

ಜನಪ್ರತಿನಿಧಿಗಳು ಜಾತಿ ನಾಯಕರಾಗುವುದರಿಂದ ಜನನಾಯಕರಾಗಲು ಸಾಧ್ಯವಿಲ್ಲ.ಎಲ್ಲ ವರ್ಗದ ಜನರ ವಿಶ್ವಾಸ ಗಳಿಸಿದಾಗ ಮಾತ್ರ ಹೆಚ್ಚು ದಿನ ರಾಜಕೀಯ ಅಧಿಕಾರ ಅನುಭವಿಸಲು ಸಾಧ್ಯ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ತುಮಕೂರು ನಗರದ ಎಂಪ್ರೆಸ್ ಕೆಪಿಎಸ್...

ತುಮಕೂರು | ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತೊಗೆಯಲು ಲೋಕಾಯುಕ್ತ ಬದ್ದ : ಬಿ. ವೀರಪ್ಪ

ಪ್ರಜಾ ಪ್ರಭುತ್ವದ ಬಹುದೊಡ್ಡ ಪಿಡುಗಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಲು ಲೋಕಾಯುಕ್ತ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಹೇಳಿದರು. ತುಮಕೂರು ನಗರದ ಪರಿವೀಕ್ಷಣಾ ಮಂದಿರದಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ...

ಗುಡುಗು-ಸಿಡಿಲು ಸಹಿತ ಮಳೆ : ತುಮಕೂರು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ : ಜಿಲ್ಲಾಧಿಕಾರಿ

ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 3 ದಿನಗಳ ಕಾಲ ತುಮಕೂರು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್...

ತುಮಕೂರು ಜೈಲಿಗೆ ಉಪಲೋಕಾಯುಕ್ತರ ಅನಿರೀಕ್ಷಿತ ಭೇಟಿ, ಪರಿಶೀಲನೆ

 ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಇಂದು ಬೆಳ್ಳಂಬೆಳಿಗ್ಗೆ ತುಮಕೂರು ಜೈಲಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.  ಜೈಲಿನ ವ್ಯವಸ್ಥೆಗಳ ಬಗ್ಗೆ ಖೈದಿಗಳನ್ನು ವಿಚಾರಿಸಿದ ಅವರು ಯಾವುದೊ ಅನಿರೀಕ್ಷಿತ ಸಂದರ್ಭದಲ್ಲಿ ಆಕಸ್ಮಿಕವಾಗಿ...

ತುಮಕೂರು | ಸುಳ್ಳು ದಾಖಲೆ ಸೃಷ್ಟಿ : ಉಪಲೋಕಾಯುಕ್ತರ ಪ್ರಶ್ನೆಗೆ ತಡವರಿಸಿದ ಪಿಡಿಓ

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆರ್. ವಿನಾಯಕ ಅವರು ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಸಂಬಂಧಿಸಿದಂತೆ...

ತುಮಕೂರು | ಕನ್ನಡ ರಾಜ್ಯೋತ್ಸವ ಆಚರಣೆ ವಿಶೇಷವಾಗಿರಲಿ: ಬರಗೂರು ರಾಮಚಂದ್ರಪ್ಪ

ಸುವರ್ಣ ಕರ್ನಾಟಕದ ಸಂಭ್ರಮ ಆಚರಿಸುವ ಈ ಸಂದರ್ಭದಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ಆಚರಿಸುವ ರಾಜ್ಯೋತ್ಸವ ಆಚರಣೆ ವಿಶೇಷವಾಗಿರಲಿ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ತಿಳಿಸಿದರು. ತುಮಕೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರೊಂದಿಗೆ...

ತುಮಕೂರು | ಸಮಾನತೆಗೆ ಶಿಕ್ಷಣವೊಂದೇ ಮಾರ್ಗ: ಪ್ರೊ.ರವಿವರ್ಮಕುಮಾರ್

ಸಮಾನತೆಗೆ ಶಿಕ್ಷಣವೊಂದೇ ಸರಿಯಾದ ಮಾರ್ಗ ಎಂಬುದನ್ನು ಅರಿತಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನೆಯ ವೇಳೆ ಎಲ್ಲಾ ವರ್ಗಗಳಿಗೂ ಶಿಕ್ಷಣ ದೊರೆಯುವಂತಹ ಕಲಂಗಳನ್ನು ಸೇರಿಸುವ ಮೂಲಕ ಸಾಮಾಜಿಕ, ಅರ್ಥಿಕ ಮತ್ತು ರಾಜಕೀಯ ನ್ಯಾಯ ದೊರಕಿಸುವತ್ತ...

ತುಮಕೂರು | ಸುಳ್ಳು ಪ್ರಕರಣ ದಾಖಲಿಸುವವರ ವಿರುದ್ದ ಕಠಿಣ ಕಾನೂನು ಕ್ರಮ : ನ್ಯಾ. ಬಿ.ವೀರಪ್ಪ

ಸರ್ಕಾರಿ ಅಧಿಕಾರಿಗಳ ವಿರುದ್ಧ ಸೂಕ್ತ ಕಾರಣಗಳಿಲ್ಲದೆ ಸುಳ್ಳು ಪ್ರಕರಣ ದಾಖಲಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು 1ಕ್ಕಿಂತ ಹೆಚ್ಚು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ....

ತುಮಕೂರು | ದೂರುಗಳು ದುರುದ್ದೇಶಗಳಿಂದ ಕೂಡಿರಬಾರದು : ನ್ಯಾ. ಫಣೀಂದ್ರ

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಅಧಿಕಾರಿ, ಸಿಬ್ಬಂದಿಗಳಿಂದ ವಿಳಂಬ ಹಾಗೂ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಸಲ್ಲಿಸುವ ದೂರುಗಳು ವೈಯಕ್ತಿಕ ದ್ವೇಷ ಹಾಗೂ ದುರುದ್ದೇಶಗಳಿಂದ ಕೂಡಿರಬಾರದು ಎಂದು...

‘ಈ ದಿನ’ ವರದಿಯ ಬಳಿಕ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಿದ ಸಮಾಜ ಕಲ್ಯಾಣ ಇಲಾಖೆ

ಒಂದೂವರೆ ತಿಂಗಳಿನಿಂದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ಸರ್ವರ್ ಸಮಸ್ಯೆಯಿಂದ ಹಲವಾರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲಾಗದೆ ಅತಂತ್ರ ಸ್ಥಿತಿಯಲ್ಲಿದ್ದರು. ಈ ಬಗ್ಗೆ...

ತುಮಕೂರು ವಿಶ್ವವಿದ್ಯಾನಿಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆ : ಡಾ. ಜಿ. ಪರಮೇಶ್ವರ್ ಭರವಸೆ

ತುಮಕೂರು ವಿಶ್ವ ವಿದ್ಯಾನಿಲಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು. ತುಮಕೂರು ಜಿಲ್ಲಾಡಳಿತ,...

ಈ ಹೊತ್ತಿನ ಪ್ರಮುಖ ಸುದ್ದಿ