ತುಮಕೂರು

ತುಮಕೂರು | ಕುರಿಪಾಳ್ಯದಲ್ಲಿ ಮನೆಕುಸಿತ : ನಿರಾಶ್ರಿತರನ್ನು ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಡಿಸಿ ಸೂಚನೆ

ನಿರಂತರ ಸುರಿದ ಮಳೆಗೆ ನಗರ ವ್ಯಾಪ್ತಿಯ ಕುರಿಪಾಳ್ಯದಲ್ಲಿ ಹಳೆಯ ಮನೆಗಳು ಕುಸಿದಿದ್ದು, ನಿರಾಶ್ರಿತರನ್ನು ಗಂಜಿ ಕೇಂದ್ರಕ್ಕೆ ಕೂಡಲೇ ಸ್ಥಳಾಂತರಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಹಶೀಲ್ದಾರ್ ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳಿಗೆ...

ತುಮಕೂರು | ಒಳಮೀಸಲಾತಿ ಜಾರಿ ಮಾಡದಿದ್ದರೆ ಸರ್ಕಾರ ಇಳುಸ್ತೀವಿ : ಮಾದಿಗ ಸಂಘಟನೆಗಳ ಒಕ್ಕೂಟ ಎಚ್ಚರಿಕೆ

ಸರ್ವೋಚ್ಛ ನ್ಯಾಯಾಲಯದ ಪೀಠದ ತೀರ್ಪಿನಂತೆ ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ವಿವಿಧ ಮಾದಿಗ ಸಂಘಟನೆಗಳ ಮುಖಂಡರು ತುಮಕೂರು...

ತುಮಕೂರಿನಲ್ಲಿ 18, 19 ಕ್ಕೆ ನೀನಾಸಂ ನಾಟಕೋತ್ಸವ

ತುಮಕೂರಿನ ಝೆನ್ ಟೀಮ್ ಗೆ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇದೇ ತಿಂಗಳ 18 ಮತ್ತು 19 ರಂದು ಎಂ.ಜಿ. ರಸ್ತೆಯ ಬಾಲಭವನದಲ್ಲಿ ನೀನಾಸಂ ನಾಟಕೋತ್ಸವವನ್ನು ಆಯೋಜಿಸಲಾಗಿದೆ. 18 ರಂದು ಶುಕ್ರವಾರ ಸಂಜೆ 6.45...

ತುಮಕೂರು | ವೈಭವಯುತ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ

ತುಮಕೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 1ರಂದು ವೈಭವಯುತವಾಗಿ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ತುಮಕೂರು ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಕನ್ನಡ...

ತುಮಕೂರು ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ : ವಿ.ಸೋಮಣ್ಣ

ತುಮಕೂರು ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರಿಂದು ನವದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ...

ತುಮಕೂರು | ಜಿಲೆಟಿನ್ ಸ್ಪೋಟ : ವಿದ್ಯಾರ್ಥಿ ಮೋನಿಶ್‌ಗೆ ಧೈರ್ಯ ತುಂಬಿದ ಜಿಲ್ಲಾಧಿಕಾರಿ

ಜಿಲೆಟಿನ್ ಸ್ಪೋಟದಿಂದ ತುಮಕೂರು ನಗರದ ಗಂಗಾ ಆಸ್ಪತ್ರೆಗೆ ದಾಖಲಾಗಿದ್ದ ಜಿಲ್ಲೆಯ ಗುಬ್ಬಿ ತಾಲ್ಲೂಕು ಸಿಎಸ್ ಪುರ ಹೋಬಳಿ ಇಡಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ...

ತುಮಕೂರು | ಜಿಟಿ ಜಿಟಿ ಮಳೆಗೆ ಜನಜೀವನ ಅಸ್ತವ್ಯಸ್ತ

ಕಲ್ಪತರುನಾಡು ತುಮಕೂರು ಜಿಲ್ಲೆಯಲ್ಲಿ ಮಧ್ಯರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜನಸಾಮಾನ್ಯರು ದಿನನಿತ್ಯದ ಕೆಲಸ ಕಾರ್ಯಗಳಿಗೆ ಹಾಗೂ ವಿದ್ಯಾರ್ಥಿಗಳು ಕಾಲೇಜುಗಳಿಗೆ ತೆರಳಲು ಪ್ರಯಾಸಪಡುವಂತಾಗಿದೆ. ತುಮಕೂರು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮಧ್ಯರಾತ್ರಿಯಿಂದ ಸೋನೆ ಮಳೆ...

ತುಮಕೂರು | ಅನುಸೂಚಿತ ಜಾತಿ, ಪಂಗಡಗಳ ಸಮುದಾಯದವರ ಸಮಸ್ಯೆಗಳ ಅಹವಾಲು ಸಲ್ಲಿಸಲು ಅ.18ರವರೆಗೂ ಅವಕಾಶ

ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಸದಸ್ಯರು ಅಕ್ಟೋಬರ್ 19ರಂದು ತುಮಕೂರು ನಗರಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ...

ತುಮಕೂರು | ಐದು ದಿನ ಭಾರಿ ಮಳೆ ಸಾಧ್ಯತೆ : ಆರೆಂಜ್ ಮತ್ತು ಯೆಲ್ಲೊ ಅಲರ್ಟ್ ಘೋಷಣೆ

ಭಾರತೀಯ ಹವಾಮಾನ ಇಲಾಖೆ ವರದಿಯಂತೆ ತುಮಕೂರು ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಮತ್ತು ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕಾ...

ತುಮಕೂರು | ಅ. 18 ರಿಂದ ಜಿಲ್ಲೆಗೆ ಉಪ ಲೋಕಾಯುಕ್ತರ ಭೇಟಿ : ಅಗತ್ಯ ಮಾಹಿತಿಯೊಂದಿಗೆ ಹಾಜರಾಗಲು ಅಧಿಕಾರಿಗಳಿಗೆ ಡಿಸಿ ಸೂಚನೆ

ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಅಕ್ಟೋಬರ್ 18, 19 ಹಾಗೂ 20ರಂದು 3 ದಿನಗಳ ಕಾಲ ತುಮಕೂರು ಜಿಲ್ಲೆಗೆ ಭೇಟಿ ನೀಡಿ...

ತುಮಕೂರು | ಜಾತಿ ಜನಗಣತಿ ಜಾರಿಗೆ ಒತ್ತಾಯಿಸಿ ಅ. 16ರಂದು ಬೃಹತ್ ಪ್ರತಿಭಟನೆ

ಆಕ್ಟೋಬರ್ 18 ರಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ಚರ್ಚಿಸಿ,ಜಾರಿಗೆ ತರಬೇಕೆಂದು ಇತ್ತಾಯಿಸಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಅಕ್ಟೋಬರ್ 16 ರಂದು...

ತುಮಕೂರು | ಪ್ರಧಾನಿಯಿಂದ ಜಿಲ್ಲೆಗೆ ಶೀಘ್ರ ದೊಡ್ಡ ಯೋಜನೆ ಘೋಷಣೆ :  ಕೇಂದ್ರ ಸಚಿವ ಸೋಮಣ್ಣ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಯೋಜನೆಗಳು, ಅವರು ರಾಷ್ಟ್ರಕ್ಕೆ ನೀಡಿರುವ ಕೊಡುಗೆ, ಅವರ ದೂರದೃಷ್ಟಿಯ ಚಿಂತನೆ ದೇಶದ ಪ್ರಗತಿಗೆ ಸಹಕಾರಿಯಾಗಿದೆ. ಇನ್ನು 6-7 ತಿಂಗಳಲ್ಲಿ ಪ್ರಧಾನಿ ಮೋದಿಯವರೇ ತುಮಕೂರು ಜಿಲ್ಲೆಗೆ ದೊಡ್ಡ ಯೋಜನೆಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ