ಭಾರತದ ಬಹುತ್ವ ಸಂಸ್ಕೃತಿಯನ್ನು ತಿಳಿಸಿದ ಬುದ್ಧ, ಬಸವ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಕುವೆಂಪು ಅವರಂತಹ ದಾರ್ಶನಿಕರ ವಿಚಾರಧಾರೆಗಳನ್ನು ಉಳಿಸಲು ಸಮತೆ-ಮಮತೆಗಳ ಪರಂಪರೆ ಅಗತ್ಯ ಎಂದು ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು ...
ಕರ್ನಾಟಕದಲ್ಲಿ ತುಮಕೂರು ಜಿಲ್ಲೆ ಕಲೆಯಲ್ಲಿ, ಕ್ರೀಡೆ, ಶಿಕ್ಷಣ ಕ್ಷೇತ್ರದಲ್ಲಿ ಒಂದು ಸ್ಥಾನ ಪಡೆದುಕೊಂಡಿದೆ. ಇದನ್ನು ಗುರುತಿಸುವಂತಹ ಕೆಲಸ ವ್ಯವಸ್ಥಿತವಾಗಿ ಆಗಿರಲಿಲ್ಲ. ಹಾಗಾಗಿ, ಈ ಎಲ್ಲವನ್ನು ಇಡೀ ರಾಜ್ಯಕ್ಕೆ ಪರಿಚಯಿಸುವುದಕ್ಕೆ ತುಮಕೂರು ದಸರಾ ಉತ್ಸವ...
ತುಮಕೂರು ದಸರಾ ಉತ್ಸವ ಅಂಗವಾಗಿ ನಗರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಮಿನಿ ಮ್ಯಾರಥಾನ್‌ನಲ್ಲಿ ಸಾರ್ವಜನಿಕರು ಉತ್ಸಾಹದಲ್ಲಿ ಪಾಲ್ಗೊಂಡು ಗಮನ ಸೆಳೆದರು.
ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಿನಿ ಮ್ಯಾರಥಾನ್‌ಗೆ ಬಾವುಟ ತೋರುವ ಮೂಲಕ...
ತುಮಕೂರು ದಸರಾ ಉತ್ಸವದ ಅಂಗವಾಗಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಅಮರ ಶಿಲ್ಪಿ ಜಕಣಾಚಾರಿ ಬೃಹತ್ ವೇದಿಕೆಯಲ್ಲಿ ಅಕ್ಟೋಬರ್ 11 ಹಾಗೂ 12ರಂದು ಪ್ರತಿ ದಿನ ಬೆಳಿಗ್ಗೆ...
ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಚರಿಸಲಾಗುತ್ತಿರುವ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 12ರಂದು ವೈಭವದ ದಸರಾ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ...
ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಚರಿಸಲಾಗುತ್ತಿರುವ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 12ರಂದು ವೈಭವದ ದಸರಾ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಾಹನ...
ತುಮಕೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಜಿಲ್ಲಾಡಳಿತದಿಂದ ಆಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದರು.
ಜಿಲ್ಲಾ ಪಂಚಾಯತ್...
ರಾಜಕೀಯ ಪಕ್ಷಗಳ ಆದೇಶ ಪಾಲಿಸುತ್ತಾ ಪಕ್ಷದ ಗುಲಾಮಗಿರಿ ಮಾಡುತ್ತಿರುವ ಮಾದಿಗ ಸಮುದಾಯದ ಮುಖಂಡರು ಒಳ ಮೀಸಲಾತಿಗಾಗಿ ಒಂದಾಗಬೇಕಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ ಕರೆ ನೀಡಿದರು.
ತುಮಕೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ...
ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರದೇ ಶಕ್ತಿ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ ಪರಮೇಶ್ವರ್ ಹೇಳಿದರು.
ತುಮಕೂರು ದಸರಾ 2024ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ರಾಜ್ಯ ಬಾಲಭವನ...
ತುಮಕೂರು ಜಿಲ್ಲೆಯಲ್ಲಿ ಸಂಭ್ರಮದ ದಸರಾ ಉತ್ಸವದ ಭಾಗವಾಗಿ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಹಾಸ್ಯ ಚಕ್ರವರ್ತಿ ಟಿ.ಆರ್. ನರಸಿಂಹರಾಜು ವೇದಿಕೆಯಲ್ಲಿ ಅಕ್ಟೋಬರ್ 10ರವರೆಗೂ ನಡೆಯಲಿರುವ ಯುವ ದಸರಾ ಕಾರ್ಯಕ್ರಮದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ...
ಕಳೆದ 70 ವರ್ಷಗಳಿಂದ ಅಂಬೇಡ್ಕರ್ ಅನುಯಾಯಿಗಳು ಈ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುವವನ್ನು ಕಾಯುವ ಕೆಲಸ ಮಾಡುತ್ತಿದ್ದು, ಬುದ್ದ, ಬಸವ, ಅಂಬೇಡ್ಕರ್ ಅವರ ವಿಚಾರಧಾರೆಗಳು ಭೂಮಿ ಇರುವರೆಗೂ ಇರಬೇಕೆಂದರೆ, ಮತ್ತಷ್ಟು ಎಚ್ಚರಿಕೆಯಿಂದ ಕಾಯುವ...
ಭಾರತೀಯರೆಲ್ಲಾ ಒಂದೇ.ಅವರ ನಡುವೆ ಭಾಷೆ, ಜಾತಿ, ಧರ್ಮದ ಹೆಸರಿನಲ್ಲಿ ಭಿನ್ನತೆ ಇರಬಾರದು ಎಂಬುದು ನಿಸರ್ಗಕ್ಕೆ ವಿರುದ್ದವಾಗಿದೆ. ಬಹುತ್ವವೇ ಭಾರತದ ನಿಜವಾದ ತಿರುಳು ಎಂದು ಹಿರಿಯ ಚಿಂತಕ ಹಾಗೂ ನಿವೃತ್ತ ಪ್ರಾದ್ಯಾಪಕ ಡಾ.ನಟರಾಜು ಬೂದಾಳ್...