ಮನುಷ್ಯ ಮತ್ತು ಸಕಲ ಜೀವಸಂಕುಲಗಳು ಬದುಕುಳಿಯಬೇಕಾದರೆ ಪರಿಸರವನ್ನು ಸಂರಕ್ಷಣೆ ಮಾಡುವ ಅಗತ್ಯವಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ತಿಳಿಸಿದರು.
ತುಮಕೂರು ನಗರದ ಎಂಪ್ರೆಸ್ ಶಾಲೆ ಸಭಾಂಗಣದಲ್ಲಿಂದು ನಡೆದ 70ನೇ ವನ್ಯಜೀವಿ...
ಹೊಸ ಸಂಶೋಧನೆಗಳನ್ನು ಮಾಡುವಾಗ ಅನೇಕ ಸವಾಲು ಹಾಗೂ ಸೋಲುಗಳು ಎದುರಾಗುತ್ತವೆ. ಈ ಸವಾಲುಗಳಿಗೆ ಹೆದರದೆ ಮೆಟ್ಟಿನಿಂತು ಮುನ್ನಡೆದಾಗ ಯಶಸ್ಸು ಪ್ರಾಪ್ತಿಯಾಗಲಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಡಾ. ಕೆ. ಶಿವನ್ ಹೇಳಿದರು.
ತುಮಕೂರು ನಗರದ...
70 ರ ದಶಕದ ನಂತರ ನಡೆದ ಸಾಮಾಜಿಕ, ಆರ್ಥಿಕ ಸ್ಥಿತ್ಯಂತರಗಳನ್ನು ಅರ್ಥ ಮಾಡಿಕೊಂಡು ಚಳವಳಿ ಕಟ್ಟಬೇಕಿದೆ. ಶೋಷಿತರ ನಡುವೆ ಇರುವ ಅಸಹನೆಯನ್ನು ಹೋಗಲಾಡಿಸಿ, ಸೌಹಾರ್ದತೆ ಮೂಡಿಸದಿದ್ದರೆ,ಸಮ ಸಮಾಜ ನಿರ್ಮಾಣದ ದಲಿತ ಸಂಘರ್ಷ ಸಮಿತಿಯ...
ಒಂದೂವರೆ ತಿಂಗಳಿನಿಂದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ಸರ್ವರ್ ಸಮಸ್ಯೆಯಿಂದ ಹಲವಾರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲಾಗದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ನೆರವಿಗಾಗಿ...
ನಮ್ಮ ಧಾರ್ಮಿಕ ಆಚರಣೆ, ವಿಚಾರಧಾರೆ, ಭವ್ಯ ಸಂಸ್ಕೃತಿಯನ್ನು ಉಳಿಸಿ-ಬೆಳೆಸಿ ಮುಂದಿನ ಪೀಳಿಗೆಗೆ ಪರಿಚಯಿಸಲು ತುಮಕೂರಿನಲ್ಲಿ ಪ್ರಪ್ರಥಮ ಬಾರಿಗೆ ತುಮಕೂರು ದಸರಾ ಉತ್ಸವ ಆಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಗ್ರಾಮ ಸ್ವರಾಜ್ ಮಾದರಿಯಲ್ಲಿ ಬೀಜ ಸ್ವರಾಜ್, ಆಹಾರ ಸ್ವರಾಜ್ ರೂಪಿತವಾಗಬೇಕು. ಜನ ಸುಮಾದಾಯಗಳ ಸುರಕ್ಷತೆಯ ಕುರಿತು ಪ್ರತಿಯೊಬ್ಬರೂ ಮಾತನಾಡು ವಂತಾಗಬೇಕು. ಕೃಷಿ ರಾಜ್ಯ ಪಟ್ಟಿಯಲ್ಲಿ ಬರುವ ವಿಷಯಗಳಾಗಿದ್ದು, ದೆಹಲಿಯಲ್ಲಿ ಚರ್ಚೆ ಯಾಗದೆ ಸ್ಥಳೀಯವಾಗಿ...
ಅಹಿಂಸೆ, ಶಾಂತಿ ಮಾರ್ಗದಿಂದ ಸ್ವಾತಂತ್ರ‍್ಯ ಗಳಿಸಬಹುದು ಎಂಬುದನ್ನು ಮಹಾತ್ಮ ಗಾಂಧೀಜಿ ಅವರು ವಿಶ್ವಕ್ಕೆ ತೋರಿಸಿಕೊಟ್ಟಿದ್ದಾರೆ ಎಂದು ಗೃಹ ಸಚಿವ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.
ಮಹಾನಗರ ಪಾಲಿಕೆ ವತಿಯಿಂದ ನಗರದ ಅಮಾನಿಕೆರೆ ಉದ್ಯಾನವನದಲ್ಲಿ ನಿರ್ಮಿಸಿರುವ...
ಕರ್ನಾಟಕದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯಮಟ್ಟದ ಮಹಾಧೀವೇಶನ ಅಕ್ಟೋಬರ್ 05ರ ಶನಿವಾರ ಮತ್ತು ಅಕ್ಟೋಬರ್ ಭಾನುವಾರ ತುಮಕೂರು ನಗರದ ಏಂಪ್ರೆಸ್ ಕೆಪಿಎಸ್‌ಶಾಲೆಯ ಸಭಾಂಗಣದಲ್ಲಿ ಜರುಗಲಿದೆ ಎಂದು ಸಮಿತಿಯ...
ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ,ಹುಬ್ಬಳಿಯಿಂದ ಬೆಂಗಳೂರಿಗೆ ಹೊರಟಿರುವ ಜಾಥಾ ಅಕ್ಟೋಬರ್ 4ರ ಗುರುವಾರ ತುಮಕೂರು ತಲುಪಲಿದ್ದು, ಅಕ್ಟೋಬರ್ 05ರ ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕಿಗೆ ತೆರಳಿ, ಫ್ರೀಡಂ ಪಾರ್ಕಿನಿಂದ ವಿಧಾನಸೌಧದ ವರೆಗೆ...
ಈಗ ನಾವು ಕಾರ್ಪೋರೇಟ್ಸ್ ರಾಕ್ಷಸರೊಂದಿಗೆ ಹೋರಾಡಬೇಕಿದೆ. ಹಾಗಾಗಿ ಈ ದೊಡ್ಡ ಹೊಸೂರು ಸತ್ಯಾಗ್ರಹ ದೇಶದಾದ್ಯಂತ ಹಬ್ಬಲಿ, ರೈತರ ಜೀವನದಲ್ಲಿ ಹಸನತೆಯನ್ನು ತರಲಿ ಎಂದು ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ರಾಷ್ಟ್ರೀಯ ಸಂಯೋಜಕ ಬಸವರಾಜ ಪಾಟೀಲ್...
116 ದೇಶಗಳಲ್ಲಿ ತಿರಸ್ಕಾರ ಮಾಡಿರುವ ಕುಲಾಂತರಿ ಬೀಜ ತಳಿಯನ್ನು ನಮ್ಮ ದೇಶದಲ್ಲಿ ತರಲು ಹೊರಟಿರುವುದು ವಿಪರ್ಯಾಸ. ಇದರಿಂದ ಪರಿಸರ, ಜೀವವೈಧ್ಯತೆ ಅಷ್ಟೇ ಅಲ್ಲದೆ, ಮಾನವನ ವಿಕಾಸದಲ್ಲೂ ಅನಾಹುತವೇ ಸಂಭವಿಸಲಿದೆ. ಆದ್ದರಿಂದ ರೈತರು ಮಾತ್ರವಲ್ಲದೆ,...
ಇತ್ತೀಚೆಗೆ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರದ ಪಶ್ಚಿಮ ಘಟ್ಟಗಳ ಕರಡು ಘೋಷಣೆಯನ್ನು ತಿರಸ್ಕರಿಸಲು ತೆಗೆದುಕೊಂಡ ತೀರ್ಮಾನ ಅತ್ಯಂತ ವಿಷಾದಕರ ತೀರ್ಮಾನವಾಗಿದೆ. ಪಶ್ಚಿಮ ಘಟ್ಟಗಳ ಕೇಂದ್ರ ಸರ್ಕಾರದ ಘೋಷಣೆಗಳ ಬಗ್ಗೆ ಗ್ರಾಮ,...