ರಾಸಾಯನಿಕ ಕೃಷಿಯ ಮೂಲಕ ಒಂದು ಎಕರೆಯಲ್ಲಿ ಐವತ್ತು ಕ್ವಿಂಟಾಲ್ ಭತ್ತ ಬೆಳೆದವ ಪ್ರಗತಿಪರ ರೈತನಲ್ಲ. ಸ್ವಾಭಾವಿಕ ಗೊಬ್ಬರಗಳನ್ನು ಬಳಸಿ, ಜನರಿಗೆ ವಿಷವಿಲ್ಲದೆಯೇ ಆಹಾರ ನೀಡುವವನೇ ನಿಜವಾದ ರೈತ. ಈ ನಿಟ್ಟಿನಲ್ಲಿ ದೊಡ್ಡ ಹೊಸೂರಿನ...
ತುಮಕೂರು- ಬೆಂಗಳೂರು ಮಾರ್ಗವಾಗಿ ಸಂಚರಿಸುವ ನೂತನ ಮೆಮು ರೈಲಿಗೆ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಶುಕ್ರವಾರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ತುಮಕೂರು ನಗರದ ರೈಲ್ವೆ...
ಕಲ್ಪತರುನಾಡು ತುಮಕೂರಿನ ದೈನಂದಿನ ಪ್ರಯಾಣಿಕರ ಅನುಕೂಲಕ್ಕಾಗಿ ಮೆಮು ರೈಲನ್ನು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಸೆ. 27 ರಂದು ಬೆಳಿಗ್ಗೆ 8.30ಕ್ಕೆ ಲೋಕಾರ್ಪಣೆ ಮಾಡಲಿದ್ದಾರೆ ಎಂದು...
ತುಮಕೂರಿನಲ್ಲಿ ಪ್ರಥಮ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ದಸರಾ ಉತ್ಸವವನ್ನು ಶಕ್ತಿ ದೇವತೆಯನ್ನು ಪ್ರತಿಷ್ಠಾಪಿಸುವ ಮೂಲಕ ಧಾರ್ಮಿಕ ಆಚರಣೆಯ ಪೂಜಾ ವಿಧಿ ವಿಧಾನಗಳೊಂದಿಗೆ ಪ್ರಾರಂಭಿಸಬೇಕೆಂದು ಜಿಲ್ಲೆಯ ವಿವಿಧ ದೇವಾಲಯಗಳಿಂದ ಆಗಮಿಸಿದ ಅರ್ಚಕರು ಜಿಲ್ಲಾಧಿಕಾರಿಗಳಿಗೆ...
ತೇಜಸ್ವಿಯವರ ಬರಹಗಳನ್ನು ಓದಿದರೆ, ನಮ್ಮ ಅಹಂಕಾರವೆಲ್ಲಾ ಕರಗಿ, ಅಗಾಧವಾದ ಪ್ರಕೃತಿಯಲ್ಲಿ ನಾವು ಒಂದು ಅಣುಮಾತ್ರ ಅನಿಸುತ್ತದೆ. ಕುವೆಂಪು ಅವರ ವೈಚಾರಿಕ ಚಿಂತನೆಗಳಿಗೆ ಜೀವ ಬಂದಂತೆ ತೇಜಸ್ವಿಯವರು ಬದುಕಿದರು ಎಂದು ಲೇಖಕಿಯರ ಸಂಘದ ಜಿಲ್ಲಾಧ್ಯಕ್ಷೆ...
ತುಮಕೂರು ಜಿಲ್ಲೆಯ ವ್ಯಾಪ್ತಿಗೊಳಪಡುವ ತುಮಕೂರು ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಹೊಸದಾಗಿ 12 ಮತಗಟ್ಟೆ ಸ್ಥಾಪನೆ ಮಾಡಲು ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ರಾಜ್ಯ ರಾಜಕೀಯ...
80ರ ದಶಕದ ಹೋರಾಟಗಳನ್ನ ಮರೆತು ಡಾ. ಬಿ.ಆರ್. ಅಂಬೇಡ್ಕರ್ ವಿಚಾರಧಾರೆಗಳಿಗೆ ವಿರುದ್ಧವಾಗಿರುವ ಮನುವಾದಿಗಳ ಜೊತೆ ಕೈಜೋಡಿಸಿರುವುದು ಬೇಸರ ಹಾಗೂ ಭಯ ಆಗ್ತಿರುವ ಸಂಗತಿಯಾಗಿದೆ ಎಂದು ಗೃಹ ಸಚಿವರ ಕರ್ತವ್ಯ ವಿಶೇಷಾಧಿಕಾರಿ ಡಾ....
ಭಾರತೀಯ ಹವಾಮಾನ ಇಲಾಖೆ ವರದಿಯಂತೆ ತುಮಕೂರು ಜಿಲ್ಲೆಯಲ್ಲಿ ಇನ್ನೆರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ...
ತುಮಕೂರು ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 11 ಮತ್ತು 12ರಂದು ಆಚರಿಸಲು ಉದ್ದೇಶಿಸಿರುವ ತುಮಕೂರು ದಸರಾ ಉತ್ಸವವನ್ನು ಮಿನಿ ಮೈಸೂರು ದಸರಾ ಉತ್ಸವವನ್ನಾಗಿ ಆಚರಿಸುವ ಮೂಲಕ...
ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಸಮಾಜವಿದ್ರೋಹಿ, ವಿಚ್ಚೀದ್ರಕಾರಿ ಶಕ್ತಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ದಲಿತ,ಪ್ರಗತಿಪರ,ಕಾರ್ಮಿಕ ಹಾಗೂ ಅಲ್ಪಸಂಖ್ಯಾತರ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜಿಲ್ಲಾ...
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ. ಇದರ ನಿರ್ಮಾಣಕ್ಕೆ ತುಮಕೂರು ಉತ್ತಮ ಸ್ಥಳ ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು ಹೇಳಿದ್ದಾರೆ.
ಈ...
ಕಾಂಗ್ರೆಸ್‌ನ ಪ್ರತಿಯೊಬ್ಬ ಕಾರ್ಯಕರ್ತರಿಗೆ ಪಕ್ಷ ತಾಯಿ ಇದ್ದಂತೆ. ತಾಯಿಗೆ ದ್ರೋಹ ಬಗೆಯುವವರ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ತುಮಕೂರು ನಗರದ ಗುಬ್ಬಿ ರಿಂಗ್ ರಸ್ತೆಯ...