ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಚಂದ್ರಿಕಾ (21) ಆತ್ಮಹತ್ಯೆ ಪ್ರಕರಣಕ್ಕೆ ಡೆತ್ ನೋಟ್ ಪತ್ತೆಯಾಗುತ್ತಿದಂತೆ ಹೊಸ ತಿರುವು ಪಡೆದುಕೊಂಡಿದ್ದು, ಪ್ರೀತಿಯ ಮಗ್ಗುಲಿಗೆ ಹೊರಳಿದೆ.
ಶಿರಾ ತಾಲೂಕಿನ ಮಡಕನಹಳ್ಳಿ ಗ್ರಾಮದ ಚಂದ್ರಿಕಾ ಎಸ್ ಐಟಿ ಬಳಿಯ ಹಿಂದುಳಿದ ವರ್ಗಗಳ...
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 15ರಂದು ತುಮಕೂರು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು ಹಿರೇಹಳ್ಳಿ ಗ್ರಾಮ ಪಂಚಾಯಿತಿ ನಂದಿಹಳ್ಳಿ ಗ್ರಾಮದವರೆಗೆ 90 ಕಿ.ಮೀ....
ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಸೆ.8ರಂದು ಚಾಲನೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.
ತುಮಕೂರು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಿನ...
ಸಮಾಜದಲ್ಲಿ ಸಾರ್ವಜನಿಕರಿಗೆ ಸಂವಿಧಾನಾತ್ಮಕವಾಗಿ ಬದುಕಲು ಅವಕಾಶ ಕಲ್ಪಿಸುವ ಹಾಗೂ ಸಾರ್ವಜನಿಕ ಸೇವೆಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿ ವಿಫಲರಾದ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕಾನೂನು ಕ್ರಮದ ಬಿಸಿ ಮುಟ್ಟಿಸಲು ಕರ್ನಾಟಕ ಲೋಕಾಯುಕ್ತ ಟೊಂಕ ಕಟ್ಟಿ...
ಕಾಮುಕ ತಂದೆಯೊಬ್ಬ ತನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ತುಮಕೂರು ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಾಮುಕ ತಂದೆಯ ಲೈಂಗಿಕ ದೌರ್ಜನ್ಯದಿಂದಾಗಿ 14 ವರ್ಷದ ಬಾಲಕಿ ಗರ್ಭಿಣಿಯಾಗಿದ್ದಾಳೆ....
ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಸೂಚಿಸಿದರು.
ತುಮಕೂರು...
ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯ ಸ್ಥಾಪಿಸುವುದು ಸೂಕ್ತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ತುಮಕೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ...
ಪಶ್ಚಿಮಾಭಿಮುಖವಾಗಿ ಹರಿಯುವ ನದಿ ನೀರನ್ನು, ಬಯಲು ಪ್ರದೇಶಗಳಿಗೆ ಹರಿಸಬಹುದು ಎಂದು ಮೊಟ್ಟ ಮೊದಲು ಪರಿಚಯಿಸಿದ್ದು ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಮತ್ತು ಈ ಯೋಜನೆಗೆ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರವರು. ಹಾಗಾಗಿ ಈ...
ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಾದರಿಯಲ್ಲಿ ಬರುವ ಅಕ್ಟೋಬರ್ ಮಾಹೆಯ 11 ಹಾಗೂ 12ರಂದು 2 ದಿನಗಳ ಕಾಲ ತುಮಕೂರು ದಸರಾ ಕಾರ್ಯಕ್ರಮವನ್ನು ಆಯೋಜಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಗೃಹ ಸಚಿವ ಹಾಗೂ...
ತುಮಕೂರು ನಗರದ ಹೃದಯ ಭಾಗದಲ್ಲಿನ ಮಂಡಿಪೇಟೆಯ ನೇತಾಜಿ ಟ್ರೇಡರ್ಸ್‌ಗೆ ಆಕಸ್ಮಿಕ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿರುವ ಬೆಂಕಿಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಅವರಿಸಿದೆ.
ನೇತಾಜಿ ಟ್ರೇಡರ್ಸ್‌ನ ಗೋದಾಮಿನಲ್ಲಿ ಪಟಾಕಿ, ಗ್ರಂಧಿಗೆ ಅಂಗಡಿಗೆ ಸಂಬಂಧಿಸಿದ...
'ಒಂದು' ಕೇಂದ್ರವನ್ನು ನಿರಾಕರಿಸಿ ಒಂದೂ ಮುಕ್ಕಾಲು ಗಂಟೆಗಳ ಕಾಲ ನೋಡಿಸಿಕೊಳ್ಳುವ ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ ನಾಟಕ ದಲಿತ ಪರಂಪರೆ ಸಂಕಟಗಳ ಸರಮಾಲೆಯನ್ನೇ ನಮ್ಮ ಮುಂದಿಡುತ್ತದೆ. ಒಂದು ಮೂಳೆ ಪ್ರಸಂಗದಿಂದ ಆರಂಭವಾಗುವ ನಾಟಕ...
ಕರ್ತವ್ಯ ನಿರ್ಲಕ್ಷ, ಸರ್ಕಾರಿ ಯೋಜನೆಗಳ ಪ್ರಗತಿ ಕುಂಠಿತ, ಯೋಜನಾನುಷ್ಠಾನದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.
ತುಮಕೂರು ಜಿಲ್ಲಾ ಪಂಚಾಯತಿಯ...