ತುಮಕೂರು

ತುಮಕೂರು | ಎಂ ಎಂ ಕಲ್ಬುರ್ಗಿ ಅವರ ವಿಚಾರ ಎಂದಿಗೂ ಜೀವಂತ : ರಾಯಸಂದ್ರ ರವಿಕುಮಾರ್

ಎಂ ಎಂ ಕಲ್ಬುರ್ಗಿರವರು 12ನೇ ಶತಮಾನದ ಬಸವಣ್ಣನವರ ವಚನ ಸಾಹಿತ್ಯವನ್ನು ಹುಡುಕಿ ಸತ್ಯಾಂಶವನ್ನು ಜಗತ್ತಿಗೆ ತಿಳಿಸಿದ್ದಕ್ಕೆ ಇದನ್ನು ಸಹಿಸದ ಮೂಲಭೂತವಾದಿಗಳು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಆದರೆ ವ್ಯಕ್ತಿಯನ್ನು ಕೊಂದಿರಬಹುದೇ ಹೊರೆತು ವಿಚಾರಗಳನ್ನಲ್ಲ ಎಂದು...

ತುಮಕೂರು | ಶಿಥಿಲಾವಸ್ಥೆಯಲ್ಲಿರುವ ಶಾಲೆ, ಅಂಗನವಾಡಿ ಕೊಠಡಿಗಳ ನೆಲಸಮಕ್ಕೆ ಸಿಇಓ ಸೂಚನೆ

ತುಮಕೂರು ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲೆ ಹಾಗೂ ಅಂಗನವಾಡಿ ಕೊಠಡಿ, ಶೌಚಾಲಯಗಳನ್ನು ನೆಲಸಮ ಮಾಡಲು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಸೂಚನೆ ನೀಡಿದರು. ತುಮಕೂರು...

ತುಮಕೂರು | ಜಾತ್ರೆಗಳಲ್ಲಿ ಪ್ರಸಾದ ವಿತರಣೆಗೆ ಪೂರ್ವಾನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು ಜಿಲ್ಲೆಯಲ್ಲಿ ಜಾತ್ರೆ ಮತ್ತು ಊರ ಹಬ್ಬಗಳಲ್ಲಿ ಆಹಾರ, ಪ್ರಸಾದ, ಮಜ್ಜಿಗೆ ವಿತರಣೆಯಿಂದ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಜಾತ್ರೆ ಮತ್ತು ಊರ ಹಬ್ಬಗಳ ಆಚರಣೆ ಸಂದರ್ಭದಲ್ಲಿ...

ತುಮಕೂರು | ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಜಿಲ್ಲಾಸ್ಪತ್ರೆಗೆ ಭೇಟಿ : ಸ್ವಚ್ಛತೆ ಕಾಪಾಡಲು ಸೂಚನೆ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಪ್ರಸೂತಿ ಕೊಠಡಿ, ಮಹಿಳಾ ವಾರ್ಡ್, ಮಕ್ಕಳ ವಾರ್ಡ್, ಎನ್.ಐ.ಸಿ ಕೊಠಡಿ, ಹೊರರೋಗಿ ವಿಭಾಗಗಳಿಗೆ ಭೇಟಿ ನೀಡಿ, ರೋಗಿಗಳ ಆರೋಗ್ಯದ...

ತುಮಕೂರು ವಿವಿ | ಬಾಗಲಕೋಟೆಯ ರೈತನ ಮಗನಿಗೆ ಒಲಿದ ಸ್ವರ್ಣ ಪದಕದ ಗರಿ

ಸಮೂಹ ಸಂವಹನ ವಿಭಾಗದಲ್ಲಿ ತುಮಕೂರು ವಿವಿಗೆ ಪ್ರಥಮ ರ‍್ಯಾಂಕ್ ಗಳಿಸುವ ಮೂಲಕ, ಕಲ್ಪತರು ನಾಡಲ್ಲಿ ಬಾಗಲಕೋಟೆ ರೈತನ ಮಗ ಸಂಗಮೇಶ ಸ್ವರ್ಣ ಪದಕದ ಗರಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ....

ತುಮಕೂರು | ವಾಂತಿ, ಭೇದಿ ಪ್ರಕರಣಕ್ಕೆ ಕಲುಷಿತ ನೀರು ಕಾರಣವಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ದೊಡ್ಡೇರಿ ಹೋಬಳಿ ಬುಳಸಂದ್ರ ಗ್ರಾಮದಲ್ಲಿ ವರದಿಯಾದ ವಾಂತಿ, ಭೇದಿ ಪ್ರಕರಣಗಳಿಗೆ ಕಲುಷಿತ ನೀರು ಕಾರಣವಲ್ಲವೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸ್ಪಷ್ಟನೆ ನೀಡಿದರು. ಬುಳಸಂದ್ರ ಗ್ರಾಮಕ್ಕೆ ಭೇಟಿ ನೀಡಿ...

ತುಮಕೂರು|ರಾಜ್ಯಪಾಲರ ನಡೆ ಖಂಡಿಸಿ ಆ. 27 ಕ್ಕೆ ರಾಜಭವನ ಚಲೋ

ಸಾಮಾಜಿಕ ನ್ಯಾಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಹುನ್ನಾರ ನಡೆಸಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ತಾಳಕ್ಕೆ ತಕ್ಕಂತೆ ನಡೆದುಕೊಳ್ಳುತ್ತಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಆ.27...

ತುಮಕೂರಿನಲ್ಲಿ 244.02 ಕೋಟಿ ರೂ.ವೆಚ್ಚದಲ್ಲಿ 3 ಮೇಲ್ಸೇತುವೆ ನಿರ್ಮಾಣ: ಸಚಿವ ವಿ.ಸೋಮಣ್ಣ ಸ್ಥಳ ಪರಿಶೀಲನೆ

ರಸ್ತೆ ಹಾಗೂ ರೈಲು ಸಾರಿಗೆಯನ್ನು ಇನ್ನಷ್ಟು ಸುಗಮ ಹಾಗೂ ಸುರಕ್ಷಿತವಾಗಿಸಲು ನಗರದಲ್ಲಿ ರೈಲ್ವೆ ಇಲಾಖೆಯಿಂದ ಕ್ಯಾತ್ಸಂದ್ರ, ಬಡ್ಡಿಹಳ್ಳಿ, ಬಟವಾಡಿ ಪ್ರದೇಶಗಳಲ್ಲಿ 244.02 ಕೋಟಿ ರೂ. ವೆಚ್ಚದಲ್ಲಿ 3 ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತದೆ ಎಂದು...

ತುಮಕೂರು | ರೈಲ್ವೆ ಕಾಮಗಾರಿ ಅನುಷ್ಠಾನಕ್ಕೆ ಶೀಘ್ರ ಭೂಮಿ ಹಸ್ತಾಂತರ ಮಾಡಲು ಕೇಂದ್ರ ಸಚಿವ ವಿ. ಸೋಮಣ್ಣ ಸೂಚನೆ

ತುಮಕೂರು ಜಿಲ್ಲೆಯಲ್ಲಿ ಶೇ.90ಕ್ಕಿಂತ ಕಡಿಮೆ ಭೂಸ್ವಾಧೀನ ಪಡಿಸಿಕೊಂಡಿರುವ ಪ್ರದೇಶಗಳಲ್ಲಿ ರೈಲ್ವೆ ಕಾಮಗಾರಿಗಳು ವಿಳಂಬಗೊಳ್ಳುತ್ತಿದ್ದು, ಶೀಘ್ರವಾಗಿ ಭೂ-ಸ್ವಾಧೀನ ಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರಿಸುವಂತೆ ವಿಶೇಷ ಭೂ ಸ್ವಾಧೀನ ಅಧಿಕಾರಿಗೆ ಕೇಂದ್ರ ಸಚಿವ ವಿ....

ತುಮಕೂರು | ಏತನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ರೈತ ಸಂಘ ಆಗ್ರಹ

ತುಮಕೂರು ಜಿಲ್ಲೆಯ ಹೆಬ್ಬೂರು ಹೋಬಳಿ ಬಿಕ್ಕೆಗುಡ್ಡ ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕು ಹಾಗಲವಾಡಿ ಏತನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ರೈತ ಮುಖಂಡರು ಹಾಗೂ ಹೇಮಾವತಿ ನಾಲಾ ವಲಯದ ಅಧಿಕಾರಿಗಳ ಸಮಾಲೋಚನಾ ಸಭೆಯನ್ನು ಹೇಮಾವತಿ...

ತುಮಕೂರು| ಜಲಜೀವನ್ ಮಿಷನ್ ಕಾಮಗಾರಿಗೆ ಡಿಸಿ ನೇತೃತ್ವದ ತನಿಖಾ ತಂಡ ರಚಿಸಿ : ಕೇಂದ್ರ ಸಚಿವ ವಿ ಸೋಮಣ್ಣ

ತುಮಕೂರು ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಜಲಜೀವನ್ ಮಿಷನ್ ಕಾಮಗಾರಿಗಳ ಮೌಲ್ಯ ಪರಿವೀಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರನ್ನೂ ಒಳಗೊಂಡಂತೆ ತನಿಖಾ ತಂಡ ರಚಿಸುವಂತೆ...

ಕೊರಟಗೆರೆ|ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಸಚಿವ ಪರಮೇಶ್ವರ್ ಭೇಟಿ : ಪರಿಶೀಲನೆ

ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಆ.19ರಂದು ಸುರಿದ ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಳೆದ ಆಗಸ್ಟ್ 19ರಂದು ಮನೆಗಳಿಗೆ ಮಳೆ ನೀರು ನುಗ್ಗಿದ್ದ ಕೊರಟಗೆರೆ...

ಈ ಹೊತ್ತಿನ ಪ್ರಮುಖ ಸುದ್ದಿ