ಹೇಮಾವತಿ ಲಿಂಕ್ ಕೆನಾಲ್‌ನಿಂದ ಜಿಲ್ಲೆಯ ಹೇಮಾವತಿ ನೀರಿಗೆ ಕುತ್ತು ಬರಲಿದ್ದು, ಜಿಲ್ಲೆಯ ಎಲ್ಲಾ ಶಾಸಕರು ಪಕ್ಷಾತೀತವಾಗಿ ವಿಧಾನಸಭೆಯಲ್ಲಿ ಲಿಂಕ್ ಕೆನಾಲ್ ವಿರುದ್ದ ಧ್ವನಿ ಎತ್ತುವಂತೆ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹಾಗು ತುಮಕೂರು...
"ಮೇಲ್ವರ್ಗ ಎಂದು ಕರೆಯಿಸಿಕೊಳ್ಳುವ ಜನರು ತಳ ಸಮುದಾಯಗಳ ಜನರನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಮಾನವಾಗಿ ಕಾಣುತ್ತಿದ್ದರೆ, ಅದು ಕಾನೂನಿನ ಭಯದಿಂದಲೇ ಹೊರತು ಹೃದಯ ಬದಲಾವಣೆಯಾಗಿ ಅಲ್ಲ" ಎಂದು ನಿಜಗುಣಾನಂದ ಸ್ವಾಮೀಜಿ ತಿಳಿಸಿದರು.
ತುಮಕೂರು ನಗರದ ಕೇಂದ್ರ...
"ಕಟ್ಟಡಗಳು, ಸೇತುವೆಗಳು ಕುಸಿಯುತ್ತಿರುವ ಇಂದಿನ ಕಾಲದಲ್ಲಿ, ಮನುಷ್ಯ, ಮನುಷ್ಯರ ನಡುವಿನ ಸ್ನೇಹ ಕುಸಿಯದಂತೆ ಎಚ್ಚರಿಕೆ ವಹಿಸಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ" ಎಂದು ಡಾ ಬರಗೂರು ರಾಮಚಂದ್ರಪ್ಪ ಹೇಳಿದರು.
ತುಮಕೂರು ನಗರದ ಕನ್ನಡ ಭವನದಲ್ಲಿ ಅಮರಜೋತಿ...
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ, ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟ ಸುಮಾರು 187 ಕೋಟಿ ಹಣದ ದುರುಪಯೋಗವನ್ನು ಖಂಡಿಸಿ, ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ರದ್ದು ಮಾಡಲು ಒತ್ತಾಯಿಸಿ ಜುಲೈ...
ತುಮಕೂರು ನಗರದ ಹೊರವಲಯದ ದಿಬ್ಬೂರು ಪ್ರದೇಶದಿಂದ ಹೊರರಾಜ್ಯಕ್ಕೆ ಮಾರಾಟವಾಗಿದ್ದ 11 ವರ್ಷದ ಬಾಲಕಿಯೊಬ್ಬಳನ್ನು ರಕ್ಷಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ದಿಬ್ಬೂರು ವಾಸಿಗಳಾದ ಚೌಡಯ್ಯ ದಂಪತಿ 11 ವರ್ಷದ ಹೆಣ್ಣು ಮಗುವನ್ನು ಆಂಧ್ರ ಪ್ರದೇಶದ ಬಾತುಕೋಳಿ ವ್ಯಾಪಾರಿಯೋರ್ವನಿಗೆ...
ತುಮಕೂರು ಮಹಾನಗರ ಪಾಲಿಕೆಯಿಂದ ನಗರದ 25, 26 ಹಾಗೂ 27ನೇ ವಾರ್ಡ್ ವ್ಯಾಪ್ತಿಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಲು ಹಮ್ಮಿಕೊಂಡಿದ್ದ ಜನಸ್ಪಂದನ ಸಭೆಯಲ್ಲಿ ಈ ಮೂರು ವಾರ್ಡ್‌ಗಳ ಸಮಸ್ಯೆಗಳು ಬಯಲಾಗಿವೆ.
ತುಮಕೂರು ನಗರದ 26ನೇ ವಾರ್ಡ್...
"ನಮ್ಮನ್ನು ನಾವು ಜಗತ್ತಿಗೆ ತೆರೆದಿಡುವ ನೈತಿಕ ಕ್ರಮವೇ ಆತ್ಮಕಥೆಯಾದ್ದರಿಂದ, ಆತ್ಮವಿಮರ್ಶೆಯ ಮುಖೇನ ಆತ್ಮಕಥೆಯನ್ನು ರಚಿಸಬೇಕೇ ಹೊರತು ಆತ್ಮರತಿಯಾಗಬಾರದು" ಎಂದು ಕನ್ನಡದ ಹಿರಿಯ ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ ಹೇಳಿದರು.
ತುಮಕೂರು ವಿವಿಯ ಡಿವಿಜಿ...
ಜಿಲ್ಲೆಯಲ್ಲಿ ಈವರೆಗೂ 182 ಡೆಂಘೀ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಎಲ್ಲ ಜನವಸತಿ ಪ್ರದೇಶಗಳಲ್ಲಿ ವಾರಕ್ಕೆರಡು ಬಾರಿ ಫಾಗಿಂಗ್, ಚರಂಡಿಗಳ ಸ್ವಚ್ಛತೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು...
ಒಂದೇ ದಿನದಲ್ಲಿ ಎಲ್ಲವನ್ನೂ ಜಾರಿಗೆ ತರಲು ಸಾಧ್ಯವಿಲ್ಲ. 6ನೇ ವೇತನ ಆಯೋಗ ಜಾರಿಗೆ ತಂದಿದ್ದೂ ಕೂಡಾ ನಮ್ಮದೇ ಸರ್ಕಾರ. ಸಿದ್ದರಾಮಯ್ಯ ಸರ್ಕಾರ ಯಾರಿಗೂ ಮೋಸ ಮಾಡುವುದಿಲ್ಲ. ತಾಳ್ಮೆಯಿಂದ ಇರಿ ಎಂದು ಗೃಹ ಹಾಗೂ...
ಜಗತ್ತನ್ನು ಆಳುತ್ತಿರುವುದು ಬೌದ್ಧಿಕ ಬಂಡವಾಳ. ಹಾಗಾಗಿ ಸ್ಲಂ ವಿದ್ಯಾರ್ಥಿಗಳು ಬೌದ್ಧಿಕವಾಗಿ ಬೆಳೆಯಬೇಕು ಎಂದು ಹಿರಿಯ ಚಿಂತಕ ಕೆ ದೊರೈರಾಜ್ ಅಭಿಪ್ರಾಯಪಟ್ಟರು.
ತುಮಕೂರು ನಗರದ ಕೋತಿತೋಪಿನ ರವೀಂದ್ರ ಕಲಾ ನಿಕೇತನ ಕಾಲೇಜ್ ಸಭಾಂಗಣದಲ್ಲಿ ಸ್ಲಂ ಜನಾಂದೋಲನ-ಕರ್ನಾಟಕ...
ದೇಶದ ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ ತತ್ವಾದರ್ಶಗಳು ಇಂದಿಗೂ ನಮಗೆಲ್ಲ ಮಾದರಿಯಾಗಿವೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅಭಿಪ್ರಾಯಪಟ್ಟರು.
ತುಮಕೂರು ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ತುಮಕೂರಿನ ರಿಂಗ್ ರಸ್ತೆಗಾಗಿ ಸ್ವಾಧೀನಗೊಂಡ ಜಮೀನಿಗೆ ಹೆಚ್ಚಿನ ಭೂ ಪರಿಹಾರ ನೀಡದ ಹಿನ್ನೆಲೆಯಲ್ಲಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ(ಟೂಡಾ) ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ.
ತುಮಕೂರಿನ 1ನೇ ಅಧಿಕ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಆದೇಶದ...