ಕಿವುಡ-ಮೂಕರಿಗೆ ಸರ್ಕಾರಿ ಯೋಜನೆಯನ್ನು ಸಿಗುವಂತೆ ಮಾಡಲು ಅಂತಹ ವಿಕಲಚೇತನರಿಗೆ ಅರ್ಥವಾಗುವ ಭಾಷೆಯಲ್ಲಿ ಅಂದರೆ ಸನ್ನೆ ನುಡಿಯಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಅರ್ಹ ಫಲಾನುಭವಿಗಳನ್ನು ಗುರುತಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ...
ಚಲನೆಯೇ ಜೀವನ-ಜಡತೆಯೇ ಸಾವು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನುಷ್ಯ ಯಾವಾಗಲೂ ಕ್ರಿಯಾಶೀಲವಾಗಿರಬೇಕು ಎಂದು ನೌಕರರಿಗೆ ಕಿವಿಮಾತು ಹೇಳಿದರು
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ...
ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಮತ್ತು ಸಂಯುಕ್ತ ಹೋರಾಟ ಕರ್ನಾಟಕ (ಎಸ್ ಎಚ್ ಕೆ) ರಾಜ್ಯ ಘಟಕಗಳು ಜಂಟಿಯಾಗಿ ಸಮಾವೇಶ ಸಂಘಟಿಸಿ ಕೇಂದ್ರ ಸರ್ಕಾರ ಕಾರ್ಮಿಕ ಸಂಹಿತೆಗಳ ಜಾರಿ ವಿರೊಧಿಸಿ, ಜನ-...
ಮುತ್ತುಗದ ಹೂವನ್ನು ನೋಡಿ ಮೆಚ್ಚುವುದರ ಜೊತೆಗೆ, ಅದರ ಎಲೆಯನ್ನು ಮರೆಯದೆ ಉಳಿಸಿಕೊಳ್ಳಬೇಕು. ಪ್ಲಾಸ್ಟಿಕ್‌ಗೆ ಸೋತರೂ ಸಂಸ್ಕೃತಿಗೆ ಸೋಲದಂತೆ ನೋಡಿಕೊಳ್ಳೋಣ. ಮುತ್ತುಗ ನಮ್ಮ ಪೂರ್ವಜರ ಜ್ಞಾನ, ಪ್ರಕೃತಿಯೊಂದಿಗಿನ ಬಾಂಧವ್ಯ ಮತ್ತು ಸುಸ್ಥಿರ ಬದುಕಿನ ಸಂಕೇತ....
ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಅವರು ಶ್ರೀಮತಿ ಅಮೂಲ್ಯ ಅವರೊಂದಿಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು ಚುನಾವಣಾ ಪ್ರಚಾರ ಕಾರ್ಯ...
"ಕ್ರೀಡೆಯಲ್ಲಿ ಸೋಲು ಎಂದರೆ ವೈಫಲ್ಯವಲ್ಲ; ಅದು ಕಲಿಕೆಗೆ ಒಂದು ಮೆಟ್ಟಿಲು. ಸೋಲು ಅನುಭವ, ಆತ್ಮಾವಲೋಕನವನ್ನು ಒದಗಿಸುತ್ತದೆ ಮತ್ತು ಮುಂದಿನ ಗುರಿಯನ್ನು ಬಲಪಡಿಸುತ್ತದೆ" ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ತುಮಕೂರು ಜಿಲ್ಲೆಯ...
ತುಮಕೂರು ಜಿಲ್ಲೆಯಲ್ಲಿ ಸರ್ಕಾರದ ಪಿಟಿಸಿಎಲ್ ಕಾಯ್ದೆಯ ಅನುಷ್ಠಾನ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎನ್ನುವ ಆರೋಪಗಳು ಕೇಳಿಬಂದಿವೆ. ಹಲವಾರು ವರ್ಷಗಳಿಂದ ಸಾವಿರಾರು ಅರ್ಜಿಗಳು ಬಾಕಿ ಉಳಿದಿದ್ದು, ಭೂಮಿ ಕಳೆದುಕೊಂಡ ಕುಟುಂಬಗಳು ಕಚೇರಿಯಿಂದ ಕಚೇರಿಗೆ ಅಲೆದಾಡುವ...
ಅನಿಶ್ಚಿತತೆ, ವಿಭಜನೆ ಮತ್ತು ಅಶಾಂತಿಯನ್ನು ಸೃಷ್ಟಿಸುತ್ತಿರುವ ಈ ಯುಗದಲ್ಲಿ ಸಿದ್ಧಗಂಗೆಯ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ ಜೀವನ ನೈತಿಕ ದಿಕ್ಕನ್ನು ಸೂಚಿಸುವ ಪ್ರಜ್ವಲಿಸುವ ನಂದಾದೀಪವಾಗಿದೆ ಎಂದು ಭಾರತದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹೇಳಿದರು.
ಬುಧವಾರ...
ಅತ್ಯುತ್ತಮ ಚುನಾವಣಾ ಕಾರ್ಯನಿರ್ವಹಣೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಂಗಳೂರು ವಿಭಾಗದಲ್ಲಿ ತುಮಕೂರು ಜಿಲ್ಲಾಧಿಕಾರಿಯೂ ಆದ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಆಯ್ಕೆಯಾಗಿದ್ದಾರೆ.
ಅಲ್ಲದೆ, ಸಹಾಯಕ ಮತದಾರರ ನೋಂದಣಾಧಿಕಾರಿ...
ಜನರನ್ನು ತಲುಪಲು, ನಿರ್ಮಾಪಕರಿಗೆ ಹಣ ಒದಗಿಸುವ ಉದ್ದೇಶದಿಂದ ಸಮುದಾಯದತ್ತ ಸಿನಿಮಾ ಚಿತ್ರಯಾತ್ರೆ ಆರಂಭಿಸಲಾಗಿದೆ ಎಂದು ನಿರ್ದೇಶಕ, ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ತಿಳಿಸಿದರು.
ತುಮಕೂರಿನ ಕನ್ನಡ ಭವನದಲ್ಲಿ ಜನ ಮಿತ್ರ ಮೂವೀಸ್ ವತಿಯಿಂದ ಹಮ್ಮಿಕೊಂಡಿದ್ದ...
ಹಾಸನ ಮತ್ತು ದಕ್ಷಿಣ ಕನ್ನಡ ತಂಡಗಳು ತುಮಕೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ 2025-26 ರ ನೆಟ್ ಬಾಲ್ ಸ್ಪರ್ಧೆಯಲ್ಲಿ ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿವೆ.
ನೆಟ್ ಬಾಲ್, ಸೈಕ್ಲಿಂಗ್...
ತುಮಕೂರು ರನ್ನರ್ಸ್ ಕ್ಲಬ್ ಟ್ರಸ್ಟ್ ವತಿಯಿಂದ 'ಸೇ ನೋ ಡ್ರಗ್ಸ್ ಯೂತ್ ಟೂ ಸ್ಪೋರ್ಟ್ಸ್' (“Say no Drugs-youths to sports.”) ಎಂಬ ಘೋಷ ವಾಕ್ಯದೊಂದಿಗೆ 2026ನೇ ಫೆಬ್ರವರಿ 01 ರಂದು 5...