ಯುಜಿಸಿ ನಿಯಮಾವಳಿ 2022ರ ಅನ್ವಯ ಯುಜಿಸಿಯಿಂದ ಸಂಶೋಧನಾ ವೇತನ ಪಡೆಯುತ್ತಿರುವ ಎಲ್ಲ ಪೂರ್ಣಕಾಲಿಕ ಸಂಶೋಧನಾರ್ಥಿಗಳು ಕಡ್ಡಾಯವಾಗಿ ವಿಶ್ವವಿದ್ಯಾಲಯದ ವಿಜ್ಞಾನ ಹಾಗೂ ಕಲಾ ಕಾಲೇಜುಗಳಲ್ಲಿ ವಾರಕ್ಕೆ ಕನಿಷ್ಟ 4 ಗಂಟೆಗಳ ಬೋಧನ ಕಾರ್ಯಭಾರವನ್ನು ನಿವರ್ಹಿಸಬೇಕು...
ಅಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ರಂಗೇರಿದೆ. ಕಣದಲ್ಲಿರುವ ಅಭ್ಯರ್ಥಿಗಳು ಶಿಕ್ಷಕ ಮತದಾರರನ್ನು ಒಲಿಸಿಕೊಳ್ಳಲು ಅವಿರತ ಪ್ರಯತ್ನ ಮಾಡುತ್ತಿದ್ದಾರೆ. ಗೆಲುವಿನ ಮಂತ್ರ ಜಪಿಸುತ್ತಿದ್ದಾರೆ.
ಅಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ತುಮಕೂರು, ದಾವಣಗೆರೆ (ಹರಿಹರ, ಜಗಳೂರು)...
ವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಡಿ ಟಿ ಶ್ರೀನಿವಾಸ್ ಅವರನ್ನು ಶೋಷಿತ, ಹಿಂದುಳಿದ, ದಲಿತ ಹಾಗೂ ಸಾಮಾಜಿಕ ನ್ಯಾಯದ ಪರವಾಗಿರುವ...
ರಾತ್ರಿ ಊಟ ನೀಡಲು ನಿರಾಕರಿಸಿದ್ದಕ್ಕೆ ಪತ್ನಿಯ ಶಿರಚ್ಛೇದ ಮಾಡಿದ್ದು, ಆಕೆಯ ದೇಹದ ಚರ್ಮ ಸುಲಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪತ್ನಿಯನ್ನು ಕೊಲೆ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯ...
ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆ ಕಡಿದು ಆಕೆಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿದ ಘಟನೆ ತುಮಕೂರು ಪಟ್ಟಣದಲ್ಲಿ ನಡೆದಿದೆ.
ತುಮಕೂರು ಪಟ್ಟಣದ ಹೊಸಪೇಟೆಯಲ್ಲಿ ಘಟನೆ ನಡೆದಿದ್ದು, ಹತ್ಯೆಯಾದ ಮಹಿಳೆಯನ್ನು 32 ವರ್ಷದ ಪುಷ್ಪಾ...
ವಿಧಾನ ಪರಿಷತ್‌ಗೆ ಅಗ್ನೇಯ ಶಿಕ್ಷಕರ ಕ್ಷೇತ್ರ ಸೇರಿದಂತೆ ರಾಜ್ಯದ 6 ಶಿಕ್ಷಕರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ದಾವಣಗೆರೆ, ಚಿತ್ರದುರ್ಗ,ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ...
ನಿವೇಶನ ಹಾಗೂ ಮೂಲಭೂತ ಸೌಲಭ್ಯ ವಂಚಿತ ನಿವಾಸಿಗಳು ಅಟ್ರಾಸಿಟಿ ಕಾಯಿದೆ 3(1)ಜಿ, 4(1)ಮತ್ತು ಐಪಿಸಿ ಕಾಲಂ 166ರ ಅಡಿ ಸರ್ಕಾರಿ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ತಪ್ಪಿತಸ್ತ ಅಧಿಕಾರಗಳ ವಿರುದ್ಧ ಎಫ್‌ಐಆರ್ ದಾಖಲಿಸಿ,...
ಜಮೀನು ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಕಂದಾಯ ನಿರೀಕ್ಷಕ ನರಸಿಂಹಮೂರ್ತಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ.
ಗದ್ದೇಹಳ್ಳಿ ರೈತ ನಾಗರಾಜು ಅವರಿಗೆ ಜಮೀನು ಖಾತೆ ಮಾಡಿಕೊಡಲು ನರಸಿಂಹಮೂರ್ತಿ...
ತುಮಕೂರು ಜಿಲ್ಲೆಯ ಬೆಳ್ಳಾವಿ ಬ್ಲಾಕ್‌ನ ಕಾಂಗ್ರೆಸ್ ಅಧ್ಯಕ್ಷ ಹಾಲನೂರು ಲೇಪಾಕ್ಷ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ವಿರುದ್ದ ಕೆಲಸ ಮಾಡುತ್ತಿದ್ದಾರೆ. ಅವರನ್ನು ಪಕ್ಷದಿಂದ ವಜಾಗೊಳಿಸಬೆಕೆಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.
ತುಮಕೂರಿನಲ್ಲಿ ಪತ್ರಿಕಾಗೋಷ್ಠಿ...
ರಾಜ್ಯದ ವಿಧಾನ ಪರಿಷತ್‌ನ 3 ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವಿ ಕ್ಷೇತ್ರ ಸೇರಿ ಒಟ್ಟು 6 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ನಡೆಯುತ್ತಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್...
ಶೈಕ್ಷಣಿಕ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆಗಾಗಿ ಶಿಕ್ಷಣ ತಜ್ಞರು ಹಾಗೂ ಶಿಕ್ಷಕರೊಂದಿಗೆ ಚರ್ಚಿಸಿ ಪ್ರಣಾಳಿಕೆ ಸಿದ್ದಪಡಿಸಲಾಗಿದೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ತಿಳಿಸಿದರು.
ತುಮಕೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಆಗ್ನೇಯ...
ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿ(ರಿ) ಹಾಗೂ ವಿವಿಧ ವೀರಶೈವ ಸಂಘ, ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಡಾ. ಶಿವಕುಮಾರ ಸ್ವಾಮೀಜಿಗಳ ನೇತೃತ್ವದಲ್ಲಿ ಬಸವಜಯಂತಿ ಅಂಗವಾಗಿ ಮೇ 9 ಮತ್ತು ಮೇ 10...