ತುಮಕೂರು

ತುಮಕೂರು | ಆಗ್ನೇಯ ಶಿಕ್ಷರ ಸಮಸ್ಯೆ ಬಗೆಹರಸುವಲ್ಲಿ ಎಂಎಲ್‌ಸಿ ವೈ.ಎ ನಾರಾಯಣಸ್ವಾಮಿ ವಿಫಲ: ಲೋಕೇಶ್ ತಾಳಿಕಟ್ಟೆ

ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ವೈ.ಎ ನಾರಾಯಣಸ್ವಾಮಿ ಅವರು ಶಿಕ್ಷಕರು ಎದುರಿಸುತ್ತಿರುವ ಜಲ್ವಂತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಅವರು ಮತ್ತೊಮ್ಮೆ ಅವಕಾಶ ಕೇಳುವ ನೈತಿಕತೆಯನ್ನು ಉಳಿಸಿಕೊಂಡಿಲ್ಲ ಎಂದು ರುಪ್ಸಾ ಅಧ್ಯಕ್ಷ...

ತುಮಕೂರು | ನೆಟ್‌ಬಾಲ್ ಚಾಂಪಿಯನ್‌ಶಿಪ್ ಪಂದ್ಯಾವಳಿ; ಗೃಹ ಸಚಿವ ಪರಮೇಶ್ವರ್ ಚಾಲನೆ

ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಸಾಹೇ) ಇದೇ ಪ್ರಥಮ ಬಾರಿಗೆ ತುಮಕೂರಿನಲ್ಲಿ ಹಮ್ಮಿಕೊಂಡಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷ ನೆಟ್‌ಬಾಲ್ ಚಾಂಪಿಯನ್‌ಶಿಪ್ ಪಂದ್ಯಾವಳಿಯನ್ನು ಮಂಗಳವಾರದಿಂದ ನಾಲ್ಕು ದಿನಗಳ ಕಾಲ (ಮಾರ್ಚ್...

ತುಮಕೂರು | ಸೇವಾ ಗೃಹರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ಜಿಲ್ಲೆಯ ಗೃಹರಕ್ಷಕದಳದ ಹಲವು ಘಟಕಗಳಲ್ಲಿ ಖಾಲಿ ಇರುವ ಸ್ವಯಂ ಸೇವಾ ಗೃಹರಕ್ಷಕ/ಗೃಹರಕ್ಷಕಿಯರ ಹುದ್ದೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಗೃಹರಕ್ಷಕದಳದ ತುಮಕೂರು ಜಿಲ್ಲಾ ಸಮಾದೇಷ್ಟ ಆರ್ ಪಾತಣ್ಣ ತಿಳಿಸಿದ್ದಾರೆ. ತುಮಕೂರು ನಗರದಲ್ಲಿ...

ತುಮಕೂರು | ಸಂಸದ ಅನಂತ್ ಕುಮಾರ್ ಹೆಗಡೆ ಗಡಿಪಾರಿಗೆ ದಲಿತ ಸಂಘಟನೆಗಳ ಆಗ್ರಹ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ದಲಿತ ಸಂಘಟನೆ ಮತ್ತು ಹಲವು ಜನಪರ ಸಂಘಟನೆಗಳ ಮುಖಂಡರು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿರುದ್ಧ ಸುದ್ದಿಗೋಷ್ಠಿ ನಡೆಸಿ ತೀವ್ರ ವಿರೋಧ ವ್ಯಕ್ತಪಡಿಸಿದರು. ಚಿಕ್ಕನಾಯಕನಳ್ಳಿ ಪ್ರವಾಸಿ ಮಂದಿರದಲ್ಲಿ ನಡೆದ...

ತುಮಕೂರು | ಬಳ್ಳಾಪುರ ಕುಡಿಯುವ ನೀರಿನ ಪಂಪ್‌ಹೌಸ್‌ಗೆ ಜಿಲ್ಲಾಧಿಕಾರಿ ಭೇಟಿ

ತುಮಕೂರು ತಾಲೂಕು ಬೆಳ್ಳಾವಿ ರಸ್ತೆಯ ಬಳ್ಳಾಪುರ (ರಂಗಯ್ಯನ ಪಾಳ್ಯ) ಕುಡಿಯುವ ನೀರಿನ ಪಂಪ್ ಹೌಸ್‌ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಶೀಘ್ರದಲ್ಲೇ ಹೇಮಾವತಿ ನಾಲೆ ನೀರು ಬರುವ ನಿರೀಕ್ಷೆ ಇರುವುದರಿಂದ...

ತುಮಕೂರು | ಹೇಮಾವತಿ ನಾಲೆ ಸುತ್ತ ಮಾ.12ರಿಂದ ನಿಷೇಧಾಜ್ಞೆ ಜಾರಿ

ತುಮಕೂರು ಜಿಲ್ಲೆ ಹೇಮಾವತಿ ನಾಲೆ ಸುತ್ತ ಮಾ.12ರಿಂದ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. ತುಮಕೂರು ಜಿಲ್ಲಾ ವ್ಯಾಪ್ತಿಯ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲು ಹೇಮಾವತಿ ಜಲಾಶಯದಿಂದ ನೀರು ಹರಿಸುತ್ತಿರುವ...

ತುಮಕೂರು | ರಥಕ್ಕೆ ಬೆಂಕಿಹಚ್ಚಿದ ಕಿಡಿಗೇಡಿಗಳು, ಅನುಮಾನಾಸ್ಪದ ವ್ಯಕ್ತಿ ಪೊಲೀಸ್‌ ವಶಕ್ಕೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರುಪುರ ಗ್ರಾಮದ ಶ್ರೀಕಲ್ಲೇಶ್ವರಸ್ವಾಮಿ ದೇವಾಲಯದ ರಥಕ್ಕೆ ಯಾರೋ ಅಪರಿಚಿತ ವ್ಯಕ್ತಿ ಬೆಂಕಿ ಹಚ್ಚಿದ್ದು ರಥ ಸಂಪೂರ್ಣವಾಗಿ ಸುಟ್ಟುಹೋಗಿದೆ. ಮರದ ರಥಕ್ಕೆ ಬೆಂಕಿಹಚ್ಚಿ ಸಂಪೂರ್ಣ ಸುಟ್ಟುಹಾಕಿದ ಎನ್ನಲಾದ ಓರ್ವ ಅನುಮಾನಾಸ್ಪದ...

ತುಮಕೂರು | ಮಾಧುಸ್ವಾಮಿ ಬೆಂಬಲಿಗರಿಂದ ‘ಗೋ ಬ್ಯಾಕ್ ಸೋಮಣ್ಣ’ ಚಳವಳಿ

ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಬೆಂಬಲಿಗರು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ವಿ ಸೋಮಣ್ಣ ವಿರುದ್ಧ 'ಗೋ ಬ್ಯಾಕ್ ಸೋಮಣ್ಣ' ಎಂದು ಘೋಷಣೆ ಕೂಗಿ ಕೆ ಬಿ ಕ್ರಾಸ್‌ನಲ್ಲಿ ರಸ್ತೆ...

ತುಮಕೂರು | ಸಿದ್ಧಗಂಗೆಯಲ್ಲಿ ಅದ್ದೂರಿ ರಥೋತ್ಸವ

ಐತಿಹಾಸಿಕ ಪ್ರಸಿದ್ದ ತುಮಕೂರಿನ ಸಿದ್ದಗಂಗೆಯಲ್ಲಿ ಸಿದ್ದಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಶ್ರೀಕ್ಷೇತ್ರ ಸಿದ್ದಗಂಗೆಯ ಆರಾಧ್ಯದೈವ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷ ಸಿದ್ದಲಿಂಗ...

ತುಮಕೂರು | ಮಹಿಳೆಯರ ಘನತೆಯ ಅಸ್ಮಿತೆಗಾಗಿ ಹೋರಾಟ ಅನಿವಾರ್ಯ: ನ್ಯಾ.ನೂರುನ್ನೀಸ

ದುಡಿಯುವ ಮಹಿಳೆಯರ ಘನತೆಯ ಅಸ್ಮಿತೆಗಾಗಿ ನಾವು ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು ತುಮಕೂರು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸ ತಿಳಿಸಿದರು. ತುಮಕೂರು ನಗರದ ರವೀಂದ್ರ ಕಲಾ ನಿಕೇತನದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ, ಜಿಲ್ಲಾ...

ತುಮಕೂರು | ಗಮನ ಸೆಳೆದ ಸಿದ್ಧಗಂಗಾ ಮಠದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ 

ಐತಿಹಾಸಿಕ ಪ್ರಸಿದ್ಧ ಸಿದ್ಧಗಂಗಾ ಸಿದ್ಧಲಿಂಗೇಶ್ವರ ಜಾತ್ರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಸರ್ಕಾರಿ ಇಲಾಖೆಗಳು ಹಾಗೂ ಖಾಸಗಿ ಸಂಸ್ಥೆಗಳ ಜನೋಪಯೋಗಿ ಮಾಹಿತಿಯನ್ನು ರೈತರು, ಜನಸಾಮಾನ್ಯರಿಗೆ ಒದಗಿಸುವ ಹಾಗೂ...

ತುಮಕೂರು | ಸ್ವಾಮೀಜಿ ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ; 6 ಮಂದಿ ವಿರುದ್ಧ ಎಫ್‌ಐಆರ್

ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ವಿಡಿಯೋ ಹರಿಬಿಡುವುದಾಗಿ ಮಠಾಧೀಶರಿಗೆ ಹೆದರಿಸಿ, ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಆರು ಮಂದಿ ವಿರುದ್ಧ ತುಮಕೂರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. "ಚರ್ಮ ವ್ಯಾದಿ ವಾಸಿಯಾಗದ ಬಗ್ಗೆ ಸ್ವಾಮೀಜಿಯು...

ಈ ಹೊತ್ತಿನ ಪ್ರಮುಖ ಸುದ್ದಿ